BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪ್ರೊ.ಪರಶುರಾಮಗೆ ಕನಕದಾಸ ಜಯಂತಿಯ ಗೌರವ
ಕರ್ನಾಟಕ ಸುದ್ಧಿಗಳು

ಪ್ರೊ.ಪರಶುರಾಮಗೆ ಕನಕದಾಸ ಜಯಂತಿಯ ಗೌರವ

By News Desk BenkiyabaleUpdated:February 12, 2025 6:32 pm

ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗದ ಹಿರಿಯ ಪ್ರಾಧ್ಯಾಪಕ ಹಾಗೂ ಸಿಂಡಿಕೇಟ್ ಸದಸ್ಯ ಪ್ರೊ. ಕೆ. ಜಿ. ಪರಶುರಾಮ ಅವರು ಸಂತಶ್ರೇಷ್ಠ ಕನಕದಾಸ ಜಯಂತಿಯ ಗೌರವ ಸನ್ಮಾನಕ್ಕೆ ಭಾಜನರಾಗಿದ್ದಾರೆ.
ತುಮಕೂರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಸಾಹಿತ್ಯ ಪರಿಷತ್ ಪ್ರೊ. ಪರಶುರಾಮ ಅವರಿಗೆ ಈ ಪುರಸ್ಕಾರ ನೀಡಿ ಗೌರವಿಸಿವೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಮಕೂರು ವಿಶ್ವವಿದ್ಯಾನಿಲಯವು ವಿಶೇಷ ಘಟಕ ಯೋಜನೆಯಡಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಭಾರತರತ್ನ ಡಾ. ಬಿ. ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ’ದಲ್ಲಿ ಈ ಗೌರವ ಪ್ರದಾನ ಮಾಡಲಾಯಿತು.
ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು, ನಿವೃತ್ತ ನ್ಯಾಯಾಧೀಶ ಬಾಬಾ ಸಾಹೇಬ್ ಜಿನರಾಳ್ಕರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಈಶ್ವರ್ ಮಿರ್ಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಪ್ರೊ. ಪರಶುರಾಮ ಅವರು 24 ವರ್ಷಗಳ ಬೋಧನೆ ಹಾಗೂ ಸಂಶೋಧನೆ ಅನುಭವವನ್ನು ಹೊಂದಿದ್ದು ಪ್ರಸ್ತುತ ಭಾರತೀಯ ಸಮಾಜಕಾರ್ಯ ವೃತ್ತಿಪರರ ಸಂಘದ ಉಪಾಧ್ಯಕ್ಷರಾಗಿದ್ದಾರೆ. ಎಂಟು ಕೃತಿಗಳನ್ನು ಹಾಗೂ 130 ಸಂಶೋಧನ ಪ್ರಬಂಧಗಳನ್ನು ರಾಷ್ಟಿçÃಯ ಹಾಗೂ ಅಂತಾರಾಷ್ಟಿçÃಯ ನಿಯತಕಾಲಿಕಗಳಲ್ಲಿ ಪ್ರಕಟಿಸಿದ್ದಾರೆ. 120ಕ್ಕೂ ಹೆಚ್ಚು ಪ್ರಬಂಧಗಳನ್ನು ಸಮ್ಮೇಳನಗಳಲ್ಲಿ ಮಂಡಿಸಿದ್ದಾರೆ.
ಮಾಳವೀಯ ಮಿಶನ್ ಅಧ್ಯಾಪಕ ತರಬೇತಿ ಕೇಂದ್ರದ ಶೈಕ್ಷಣಿಕ ಸಲಹೆಗಾರರಾಗಿ ಯುಜಿಸಿಯಿಂದ ನಾಮನಿರ್ದೇಶಿತರಾಗಿದ್ದಾರೆ. ಭಾರತೀಯ ರೆಡ್‌ಕ್ರಾಸ್ ಸಂಘದ ಕರ್ನಾಟಕ ಶಾಖೆಯ ಗೌರವ ಸಲಹೆಗಾರರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪ್ರೊ. ಪರಶುರಾಮ ಅವರು ಈಗಾಗಲೇ ಡಾ. ಅಬ್ದುಲ್ ಕಲಾಂ ಪ್ರಶಸ್ತಿ, ಕನಕಶ್ರೀ ಪ್ರಶಸ್ತಿ, ನೇಷನ್ ಬಿಲ್ಡರ್ ಪ್ರಶಸ್ತಿ, ಸಮಾಜ ಸೇವಾ ಭೂಷಣ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ಒಟ್ಟಾರೆ ಶೈಕ್ಷಣಿಕ ಸಾಧನೆಯನ್ನು ಪರಿಗಣಿಸಿ ಕನಕದಾಸ ಜಯಂತಿಯ ಗೌರವ ಸನ್ಮಾನವನ್ನು ನೀಡಲಾಗಿದೆ.

(Visited 1 times, 1 visits today)
ಕನಕದಾಸ ಜಯಂತಿ ತುಮಕೂರು ವಿಶ್ವವಿದ್ಯಾನಿಲಯ
Previous Articleಜೀತ ಪದ್ಧತಿ ನಿರ್ಮೂಲನೆ ನಮ್ಮೆಲ್ಲರ ಜವಾಬ್ದಾರಿ
Next Article ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.