BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಲ್ಯಾಂಡ್ ಜಿಹಾದ್‌ಗೆ ಬಿಜೆಪಿ ನಾಯಕರ ಬೆಂಬಲ: ಪ್ರಮೋದ್ ಮುತಾಲಿಕ್ ಆರೋಪ
ತುಮಕೂರು

ಲ್ಯಾಂಡ್ ಜಿಹಾದ್‌ಗೆ ಬಿಜೆಪಿ ನಾಯಕರ ಬೆಂಬಲ: ಪ್ರಮೋದ್ ಮುತಾಲಿಕ್ ಆರೋಪ

By News Desk BenkiyabaleUpdated:March 19, 2025 3:00 pm

ತುಮಕೂರು: ಹತ್ತಾರು ವರ್ಷಗಳಿಂದ ದೇವಾಲಯವಿದ್ದ ಜಾಗ, ನೂರಾರು ತರಕಾರಿ, ಹೂವು, ಹಣ್ಣು ಮಾರಾಟಗಾರಿಗೆ ಆಶ್ರಯವಾಗಿದ್ದ ಸಿದ್ದಿವಿನಾಯಕ ಮಾರುಕಟ್ಟೆ ಜಾಗವನ್ನು ಮಂಗಳೂರಿನ ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ಗೆ ಸೇರಿದ ವ್ಯಕ್ತಿಗಳಿಗೆ ಮಾಲ್ ಕಟ್ಟಲು ಗುತ್ತಿಗೆ ನೀಡುವ ಮೂಲಕ ತುಮಕೂರು ನಗರದಲ್ಲಿ ಲ್ಯಾಂಡ್ ಜಿಹಾದ್‌ಗೆ ಬಿಜೆಪಿ ಶಾಸಕರು ಬೆಂಬಲವಾಗಿ ನಿಂತಿದ್ದಾರೆ ಎಂದು ಶ್ರೀರಾಮಸೇನೆಯ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಹಿಂದುಪರ ಸಂಘಟನೆಗಳ ಒಕ್ಕೂಟದವತಿ ಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಬಜರಂಗದಳ ತುಮಕೂರು ವಿಭಾಗದ ಸಂಚಾಲಕ ಮಂಜು ಭಾರ್ಗವ ಮಾತನಾಡಿ, ೧೯೫೨ರಲ್ಲಿ ತುಮಕೂರು ನಗರದ ವಿನಾ ಯಕನಗರದಲ್ಲಿನ ಸದರಿ ಜಾಗವನ್ನು ಉದ್ಯಾ ನವನಕ್ಕೆಂದು ಅಂದಿನ ಪುರಸಭೆಯ ಸಾಮಾನ್ಯ ಸಭೆಯ ನಿರ್ಣಯದಂತೆ ಕಾಯ್ದಿರಿಸಲಾಗಿತ್ತು.ತದನಂತರ ಎಪಿಎಂಸಿಯವರು ಸದರಿ ಜಾಗ ವನ್ನು ತರಕಾರಿ, ಹೂವು, ಹಣ್ಣು, ದಿನಸಿ ಮಾರುಕಟ್ಟೆ ಮಾಡಲು ಬಿಟ್ಟುಕೊಡುವಂತೆ ಕೋರಿದಾಗ,ಅವರಿಗೆ ಹಸ್ತಾಂತರಿಸಲಾಯಿತು.ಹತ್ತಾರು ವರ್ಷಗಳ ಕಾಲ ಮಾರುಕಟ್ಟೆ ನಡೆದು, ಕಿರಿದಾಗುತ್ತಾ ಬಂದಾಗ ಮಾರುಕಟ್ಟೆಯನ್ನು ನಗರದ ಹೊರವಲಯಕ್ಕೆ ಸ್ಥಳಾಂತರಿಸಿದ ನಂತರ,ಆ ಜಾಗದಲ್ಲಿದ್ದ ಗಣೇಶನ ಮೂರ್ತಿ ಪೂಜೆ ಪುನಃಸ್ಕಾರಗಳು ನಡೆಯತಿದ್ದು, ಸದರಿ ಜಾಗದ ಬಗ್ಗೆ ನಗರಪಾಲಿಕೆ ಮತ್ತು ಎಪಿಎಂಸಿ ನಡುವೆ ಜಟಾಪಟಿ ಇದ್ದು, ನ್ಯಾಯಾಲಯದ ಮೇಟ್ಟಿಲು ಸಹ ಹತ್ತಲಾಗಿತ್ತು.ನ್ಯಾಯಾಲಯದಲ್ಲಿ ತೀರ್ಪು ಬಾಕಿ ಇರುವಾಗಲೇ ನಗರಾಭಿವೃದ್ದಿ ಇಲಾಖೆ, ಕೃಷಿ ಮಾರುಕಟ್ಟೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಖಾಲಿ ಇದ್ದ ಸಿದ್ದಿವಿನಾಯಕ ಮಾರುಕಟ್ಟೆ ಜಾಗವ ನ್ನು ಸ್ಮಾರ್ಟ್ಸಿಟಿಯಿಂದ ಮಾಲ್‌ಕಟ್ಟಲು ಬಿಟ್ಟು ಕೊಡಲು ಹೈಲೆವಲ್ ಕಮಿಟಿನಲ್ಲಿ ಒಪ್ಪಿಗೆ ನೀಡಿರುತ್ತಾರೆ ಎಂದರು.
ಆದರೆ ಸದರಿ ಜಾಗದಲ್ಲಿ ಇದ್ದ ಸಿದ್ದಿವಿನಾಯಕ ದೇವಾಲಯವನ್ನು ೨೦೨೧ರಲ್ಲಿ ಅಂದಿನ ಶಾಸಕ ರು ಹಾಗೂ ಈಗಿನ ಶಾಸಕರು ಆಗಿರುವ ಜಿ.ಬಿ.ಜೋತಿಗಣೇಶ್ ಮತ್ತು ಅಧಿಕಾರಿಗಳು ಪಿಪಿಪಿ ಮಾಡಲ್‌ನಲ್ಲಿ ಮುಸ್ಲೀಂ ಎಜುಕೇ ಷನ್ ಟ್ರಸ್ಟ್ ಹಾಗು ಇನ್ನಿತರ ಸಂಸ್ಥೆಗಳ ನಡೆಸು ವ ನಿರ್ಮಾಣ ಸಂಸ್ಥೆಗೆ ೩೦ ವರ್ಷಗಳಿಗೆ ಲೀಸ್‌ಗೆ ನೀಡಲು ಮುಂದಾಗಿದ್ದಾರೆ. ಇದು ಸರಕಾರದ ನಿಯಮಗಳನ್ನು ಗಾಳಿಗೆ ತೂರಿ ಉದ್ಯಾನವನವೊಂದನ್ನು ಮಾಲ್ ನಿರ್ಮಾಣಕ್ಕೆ ಕುಮ್ಮಕ್ಕು ನೀಡಿದ್ದರು.ಇದನ್ನು ವಿರೋಧಿಸಿ ಹೋರಾಟ ಮಾಡಿದ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಇಲ್ಲಸಲ್ಲದೆ ಕೇಸು ಹಾಕಿ, ರೌಡಿಶೀಟರ್ ತೆರೆದು ಇನ್ನಿಲ್ಲದ ಕಿರುಕುಳವನ್ನು ನೀಡಿದ್ದಾರೆ.ಸಿದ್ದಿವಿನಾಯಕ ಮಾರು ಕಟ್ಟೆ ಬಗ್ಗೆ ಬಿಜೆಪಿ ಪಕ್ಷದ ಮುಖಂಡರು, ಶಾಸಕರ ಹೋರಾಟ ಕೇವಲ ನಾಟಕೀಯ ಎಂದು ಮಂಜು ಭಾರ್ಗವ್ ಅಸಹನೆ ವ್ಯಕ್ತಪಡಿಸಿದರು.
ಹಿಂದೂ ದೇವಾಲಯ, ಹಿಂದೂ ಧರ್ಮದ ಉಳಿವಿಗಾಗಿ ಎಂತಹ ಹೋರಾಟಕ್ಕು ಹಿಂದು ಪರ ಸಂಘಟನೆಗಳ ಒಕ್ಕೂಟ ಸಿದ್ದವಿದೆ.ಸರಕಾರ ಸಿದ್ದಿವಿನಾಯಕ ಮಾರುಕಟ್ಟೆಯಲ್ಲಿ ನಿರ್ಮಿಸಲು ಹೊರಟಿರುವ ಮಾಲ್ ಯೋಜನೆಯನ್ನು ಕೈಬಿಡಬೇಕು.ಗಣೇಶ ಮಂದಿರ ಮತ್ತು ಉದ್ಯಾ ನವನವನ್ನು ರಕ್ಷಿಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಮಂಜು ಭಾರ್ಗವ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾ ಕರ್ನಾಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಜಿ, ಹಿಂದೂ ರಾಷ್ಟç ಸಂಕಲ್ಪ ಸಮಿತಿಯ ರಾಜ್ಯ ಸಂಚಾಲಕ ಮಾರಣ್ಣ ಪಾಳೇಗಾರ್,ಭಾರತೀಯ ಹಿಂದೂ ಸನಾತನ ಪ್ರತಿಷ್ಠಾನ ಸಂಕಲ್ಪ ಸಮಿತಿಯ ಮುನೇಗೌಡ, ಹಿಂದೂ ಕನ್ನಡಿಗರ ವೇದಿಕೆ ಹಿಮೇಶ ದೇಸಾಯಿ, ಅಜಾದ್ ಬ್ರಿಗೇಡ್ ನ ರಾಜ್ಯಾಧ್ಯಕ್ಷ ಗಜೇಂದ್ರ ಸಿಂಗ್, ಹಿಂದೂ ಜಾಗೃತಿ ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವು ಭಗತ್,ರಾಷ್ಟç ರಕ್ಷಣ ಸೇನೆಯ ರಾಜ್ಯಾಧ್ಯಕ್ಷ ಸುರೇಶಗೌಡ, ಹಿಂದೂ ಜನಜಾಗೃತಿ ಸಮಿತಿಯ ವೆಂಕಟೇಶ್, ಭಜರಂಗ ಸೇನೆಯ ಸುನಿಲ್‌ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
BJP Congress Mla Mla jyothiganesh mlc r.rajendra tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಗೊಂದಲ ಬಗೆಹರಿಸದಿದ್ದರೆ ಹೋರಾಟ
Next Article ಆಕಸ್ಮಿಕ ಬೆಂಕಿ ಅವಘಡ: ರಾಗಿ ಹುಲ್ಲು ಪೈಪ್ ಭಸ್ಮ
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.