BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಾಹೇ ವಿವಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ: ರಾಷ್ಟಿçÃಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆಯಲ್ಲಿ ಮಹತ್ತರ ಸಾಧನೆ
ತುಮಕೂರು

ಸಾಹೇ ವಿವಿಗೆ ರಾಷ್ಟ್ರೀಯ ಪ್ರಶಸ್ತಿಯ ಗರಿ: ರಾಷ್ಟಿçÃಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆಯಲ್ಲಿ ಮಹತ್ತರ ಸಾಧನೆ

By News Desk BenkiyabaleUpdated:March 21, 2025 4:23 pm

ತುಮಕೂರು: ಕೇಂದ್ರ ರ‍್ಕಾರದ ಶಿಕ್ಷಣ ಇಲಾಖೆಯಡಿಯಲ್ಲಿ ಆಯಾ ರಾಜ್ಯಗಳಲ್ಲಿ ತಾಂತ್ರಿಕ ಶಿಕ್ಷಣವನ್ನು ಕಲಿಸುವ ಮತ್ತು ಬಲಪಡಿಸುವ ಸಲುವಾಗಿ ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಕರ‍್ಯಕ್ರಮದಡಿಯಲ್ಲಿ ಅತಿ ಹೆಚ್ಚು ವಿದ್ಯರ‍್ಥಿಗಳು ನೋಂದಾಯಿಸಿ-ಕಲಿಸುವಲ್ಲಿ ಸಾಧನೆ ಮಾಡಿದ ಸಾಹೆ ವಿಶ್ವವಿದ್ಯಾಲಯಕ್ಕೆ ಕೇಂದ್ರ ರ‍್ಕಾರದ ಶಿಕ್ಷಣ ಇಲಾಖೆ ಕೊಡಮಾಡುವ ೨೦೨೫ನೇ ರ‍್ಷದ ‘ಪ್ರೋಸ್ಪೆಕ್ಟ್ ರಾಷ್ಟ್ರೀಯ ಪ್ರಶಸ್ತಿ’ ಗೆ ಮತ್ತೊಮ್ಮೆ ಪಾತ್ರವಾಗಿದೆ.

ಪ್ರಶಸ್ತಿ ಪಡೆದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಅದರಲ್ಲೂ ರ‍್ನಾಟಕದ ಬೆರಳೆಣಿಕೆಯಷ್ಟು ಕಾಲೇಜುಗಳಲ್ಲಿ ಸಿದ್ದರ‍್ಥ ಇಂಜಿನಿಯರಿಂಗ್ ಕಾಲೇಜು ಕೂಡ ಒಂದಾಗಿದೆ. ಈ ಸಾಲಿನ ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕರ‍್ಯಕ್ರಮ ದಡಿಯಲ್ಲಿ ಸುಮಾರು ೧೩೦೦ ವಿದ್ಯರ‍್ಥಿಗಳು ನೋಂದಾಯಿಸಿ ಆನ್ಸೆನ್ ಮೂಲಕ ಪರೀಕ್ಷೆಯಲ್ಲಿ ಭಾಗವಹಿಸಿದ್ದಾರೆ.

ಸಾಹೇ ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಶ್ರೀ ಸಿದ್ದರ‍್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅತಿ ಹೆಚ್ಚಿನ ವಿದ್ಯರ‍್ಥಿಗಳು ‘ರಾಷ್ಟ್ರೀಯ ತಾಂತ್ರಿಕ ಶಿಕ್ಷಣ ಅಭಿವೃದ್ಧಿ ಕಲಿಕೆ’ ಯೋಜನೆಯಲ್ಲಿ ಭಾಗವಹಿಸಿರುವ ಹಿನ್ನೆಲೆಯಲ್ಲಿ ಇತ್ತೀಚಿಗೆ ಖರಗಪುರದ ಐಐಟಿಯಲ್ಲಿ ನಡೆದ ರಾಷ್ಟ್ರೀಯ ಕರ‍್ಯಕ್ರಮದಲ್ಲಿ ಸಾಹೇ ನೋಡಲ್‌ ಅಧಿಕಾರಿ ಡಾ. ಪ್ರವೀಣ್ ಕುಮಾರ್. ಸಿ, ಅವರು ಭಾಗವಹಿಸಿ ಕೇಂದ್ರ ರ‍್ಕಾರದ ಶಿಕ್ಷಣ ಇಲಾಖೆಯ ಪ್ರಶಸ್ತಿಯನ್ನು ಸ್ವೀಕರಿಸಿದರು.

ತಾಂತ್ರಿಕ ಮಾಹಿತಿ ಭಂಡಾರವನ್ನು ದೇಶದ ಎಲ್ಲಾ ತಾಂತ್ರಿಕ ವಿದ್ಯರ‍್ಥಿಗಳು ತಮ್ಮ ಆಲೋಚನೆ ಅಭಿವೃದ್ಧಿ ಗುಣಮಟ್ಟದ ವಿಷಯಗಳನ್ನು ಕಲಿಯುವುದಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅದೇ ರೀತಿ ಶ್ರೀ ಸಿದ್ದರ‍್ಥ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಾಹೇ ಅಡಿಯಲ್ಲಿ ಕರ‍್ಯನರ‍್ವಹಿಸುತ್ತಿರುವ ಮೆಡಿಕಲ್ ಹಾಗೂ ಇಂಜಿನಿಯರಿಂಗ್ ಕಾಲೇಜಿನ ವಿದ್ಯರ‍್ಥಿಗಳು ಈ ಯೋಜನೆಯ ಸದಾವಕಾಶವನ್ನು ಬಳಸಿಕೊಳ್ಳುತ್ತಿದ್ದಾರೆ. ತಾಂತ್ರಿಕ ಮಾಹಿತಿ ಭಂಡಾರವನ್ನು ಕಾಲೇಜಿನಲ್ಲಿ ವಿದ್ಯರ‍್ಥಿಗಳು ಬಳಸಿಕೊಳ್ಳಲು ವೇದಿಕೆಯನ್ನು ಸಿದ್ಧಪಡಿಸಲಾಗಿದೆ.

ಈ ಕರ‍್ಯಕ್ರಮದ ಯೋಜನೆಯಿಂದ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯರ‍್ಥಿಗಳು ಎನ್‌ಪಿಟಿಇಎಲ್ ಕರ‍್ಯಕ್ರಮದಲ್ಲಿ ನೋಂದಾಯಿಸಲು ಹೆಚ್ಚಿನ ಆಸಕ್ತಿ ತೆಗೆದುಕೊಳ್ಳಲಾಗುವುದು. ಇದರಿಂದ ವಿದ್ಯರ‍್ಥಿಗಳ ತಾಂತ್ರಿಕ ಉನ್ನತಿಗೆ ಹಾಗೂ ಉನ್ನತ ಸಂಸ್ಥೆಗಳಲ್ಲಿನ ನೌಕರಿಗೆ ಸಹಾಯಕವಾಗಲಿದೆ ಎಂದು ಶ್ರೀ ಸಿದ್ದರ‍್ಥ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ ಅವರು ಅಭಿಪ್ರಾಯಪಟ್ಟಿದ್ದಾರೆ.

ಯೋಜನೆಯ ಸಂಯೋಜಕ ಡಾ.ಪ್ರವೀಣ್‌ ಅವರು, ಖರಗಪುರದ ಪಡೆದ ಪ್ರಶಸ್ತಿಯನ್ನು ಸಾಹೇ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಕೆ.ಬಿ.ಲಿಂಗೇಗೌಡ, ಕುಲಾಧಿಪತಿಗಳ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ ಪ್ರಾಂಶುಪಾಲರಾದ ಡಾ. ಎಂ.ಎಸ್.ರವಿಪ್ರಕಾಶ ಅವರ ಸಮ್ಮುಖದಲ್ಲಿ ಸಾಹೇ ವಿವಿಗೆ ಹಸ್ತಾಂತರಿಸಿದರು.

ಸಾಹೇ ವಿವಿಯ ಯೋಜನೆಯ ಸಂಯೋಜಕ ಡಾ.ಪ್ರವೀಣ್,ಕಾಲೇಜಿನ ಸಂಯೋಜಕಿ ಡಾ.ರೂಪ ಎನ್. ಕೆ ಸೇರಿದಂತೆ ತಂಡದ ಸದಸ್ಯರು ಈ ಸಂರ‍್ಭದಲ್ಲಿ ಉಪಸ್ಥಿತರಿದ್ದರು.

ಎನ್‌ಪಿಟಿಇಲ್‌ ಯೋಜನೆ ಭಾರತ ರ‍್ಕಾರದ ಶಿಕ್ಷಣ ಸಚಿವಾಲಯದಿಂಧ ಧನಸಹಾಯ ಪಡೆದ ಐಐಟಿ ಮತ್ತು ಐಐಎಸ್‌ಸಿ ಸಂಸ್ಥೆಗಳ ಜಂಟಿಯಾಗಿ ದೇಶದ ಮೂಲೆ ಮೂಲೆಗಳಿಗೆ ಗುಣಮಟ್ಟದ ಶಿಕ್ಷಣವನ್ನು ಕೊಂಡೊಯ್ಯುವ ಯೋಜನೆಯಾಗಿದೆ. ಪ್ರತಿ ಸೆಮಿಸ್ಟರ್‌ನಲ್ಲಿ ಸುಮಾರು ೨೨ ವಿಭಾಗಗಳಲ್ಲಿ ಸುಮಾರು ೬೦೦ಕ್ಕೂ ಕರ‍್ಡ್ಗಳನ್ನು ಆನ್ ಲೈನ್ ಮೂಲಕ ನೀಡಲಾಗುತ್ತಿದೆ. ಎಂಜಿನಿಯರಿಂಗ್, ಮೂಲ ವಿಜ್ಞಾನಗಳು ಮತ್ತು ಆಯ್ದ ಮಾನವಿಕ ಮತ್ತು ನರ‍್ವಹಣಾ ವಿಷಯಗಳ ಕರ‍್ಡ್ಗಳ ವಿಶ್ವದ ಅತಿದೊಡ್ಡ ಆನ್‌ಲೈನ್ ಭಂಡಾರವೇ ಇಲ್ಲಿ ದೊರಯಲಿದೆ.

ಪ್ರಾದೇಶಿಕ ಭಾರತೀಯ ಭಾಷೆಗಳಲ್ಲಿ ೧೨೦೦೦ ಗಂಟೆಗಳಿಗಿಂತ ಹೆಚ್ಚು ಇಂಗ್ಲಿಷ್ ಪ್ರತಿಲಿಪಿಗಳ ಅನುವಾದ ಅತ್ಯಂತ ಹಿಂದುಳಿದ ವಿದ್ಯರ‍್ಥಿಗಳಿಗೆ ಅತ್ಯುತ್ತಮ ಬೋಧನಾ ಕಲಿಕಾ ಸಂಪನ್ಮೂಲಗಳನ್ನು ನೀಡುವುದು ಮತ್ತು ಆನ್‌ಲೈನ್ ಪ್ಲಾಟ್‌ಫರ‍್ಮ್ ಮೂಲಕ ಕಲಿಸುವುದು ಈ ಯೋಜನೆಯ ಉದ್ದೇಶವಾಗಿದೆ. ೯ ನೇ ತರಗತಿಯಿಂದ ಸ್ನಾತಕೋತ್ತರ ಪದವಿಯವರೆಗಿನ ವಿದ್ಯಾಥಿಗಳಿಗೆ ಸಂವಾದಾತ್ಮಕವಾಗಿ ಮತ್ತು ಉಚಿತವಾಗಿ ಈ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಸಾಹೇ ವಿವಿಯಲ್ಲಿರುವ ಯೋಜನೆಯ ಸಂಯೋಜಕ ಡಾ.ಪ್ರವೀಣ್ ತಿಳಿಸಿದ್ದಾರೆ.

ಐಐಟಿಗಳಿಂದ ಕಲಿಯಲು ಆಸಕ್ತಿ ಹೊಂದಿರುವ ಯಾರಿಗಾದರೂ ಗುಣಮಟ್ಟದ ಶಿಕ್ಷಣವನ್ನು ಒದಗಿಸಿ. ಪದವಿಪರ‍್ವ ಮತ್ತು ಸ್ನಾತಕೋತ್ತರ ಹಂತಗಳಲ್ಲಿ ಮೂಲ ವಿಜ್ಞಾನ ಮತ್ತು ಆಯ್ದ ಮಾನವಿಕ ಮತ್ತು ಸಮಾಜ ವಿಜ್ಞಾನ ವಿಷಯಗಳಲ್ಲಿ ವೆಬ್ ಮತ್ತು ವೀಡಿಯೊ ಕರ‍್ಡ್ಗಳನ್ನು ಸಿದ್ಧಪಡಿಸಿ, ಕಲಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ. ಅಂತಹ ಶಿಕ್ಷಣದ ಯೋಜನೆಯನ್ನು ಶ್ರೀ ಸಿದ್ದರ‍್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಯಶಸ್ವಿಯಾಗಿ ನಡೆಸಲಾಗುತ್ತಿದೆ.

ಡಾ. ಜಿ.ಪರಮೇಶ್ವರ ಶ್ಲಾಘನೆ:

ಸಾಮಾಜಿಕ ಮತ್ತು ರ‍್ಥಿಕ ಪರಿರ‍್ತನೆಗೆ ವೇಗರ‍್ಧಕವಾಗಿ ತಾಂತ್ರಿಕ ಶಿಕ್ಷಣದ ಪಾತ್ರವು ಅನಿವರ‍್ಯವಾಗಿದೆ. ಶಿಕ್ಷಣದಲ್ಲಿ ಉತ್ಕೃಷ್ಟತೆ ಮತ್ತು ನಾವೀನ್ಯತೆಯನ್ನು ಬೆಳೆಸಲು ಮತ್ತು ಪ್ರಗತಿಯತ್ತ ದಾಪುಗಾಲು ಹಾಕುವ ನಿಟ್ಟಿನಲ್ಲಿ ಸಾಹೇ ವಿಶ್ವವಿದ್ಯಾಲಯವೂ ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂದು ಸಾಹೇವಿವಿ ಕುಲಾಧಿಪತಿಗಳಾದ ಡಾ. ಜಿ.ಪರಮೇಶ್ವರ ಅವರು, ಪ್ರಶಸ್ತಿಗೆ ಭಾಜನರಾದ ಕಾಲೇಜು ಮತ್ತು ಪ್ರಾಧ್ಯಾಪಕ ತಂಡದ ಕರ‍್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಬದಲಾಗುತ್ತಿರುವ ಜಗತ್ತಿಗೆ ಹೊಸತನದ ಶಿಕ್ಷಣದ ಕಲಿಕೆ ಅಗತ್ಯ ಕರ‍್ಡ್ಗಳು ವಿಶೇಷವಾಗಿ ಎಂಜಿನಿಯರಿಂಗ್ ಮತ್ತು ವಿಜ್ಞಾನದಲ್ಲಿ ಉತ್ತಮ ಗುಣಮಟ್ಟದ, ಉಚಿತ ಆನ್‌ಲೈನ್ ಶಿಕ್ಷಣವನ್ನು ಒದಗಿಸಲು ಮುಖ್ಯವಾಗಿವೆ. ವಿಶೇಷ ಕೌಶಲ್ಯಗಳನ್ನು ಪಡೆಯಲು ಮತ್ತು ವೃತ್ತಿ ನಿರೀಕ್ಷೆಗಳನ್ನು ಹೆಚ್ಚಿಸಲು ಅನನ್ಯ ಅವಕಾಶವನ್ನು ನೀಡುತ್ತವೆ. ಹಾಗಾಗಿ ಇಂತಹ ಕರ‍್ಸ್ ಗಳ ಕಲಿಕೆ ಉತ್ತೇಜನ ನೀಡಲಾಗುತ್ತಿದೆ ಎಂದು ಡಾ. ಜಿ.ಪರಮೇಶ್ವರ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

(Visited 1 times, 1 visits today)
tumkur
Previous Articleದಲಿತರಲ್ಲಿ ಅರಿವಿನ ಕಿಡಿ ಹೊತ್ತಿಸಿದ ಮಹಾಡ್ ಅತ್ಯಗ್ರಹ: ಡಾ.ನಾಗಭೂಷಣ್ ಬಗ್ಗನಡು ಹೇಳಿಕೆ
Next Article ಲೈಂಗಿಕ ಕಿರುಕುಳ ಕಾಯ್ದೆ ಅನುಷ್ಠಾನಕ್ಕಾಗಿ ಸಮಿತಿ ರಚನೆ
News Desk Benkiyabale

Related Posts

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news
ತಾಜಾ ಸುದ್ಧಿಗಳು
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm
news

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
Our Youtube Channel
Our Picks

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

October 17, 2026 6:00 pm

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ

By News Desk BenkiyabaleOctober 17, 2026 6:00 pm

ತುಮಕೂರು: ಪತ್ರಿಕೋದ್ಯಮ ಕ್ಷೇತ್ರದಲ್ಲಿ ಗುರುತಿಸಿಕೊಳ್ಳಲು ಭಾಷೆಯ ಮೇಲಿನ ಹಿಡಿತ ಮತ್ತು ಪರಿಣಾಮಕಾರಿ ಬರವಣಿಗೆಯ ಕೌಶಲ ಅತ್ಯಂತ ಅಗತ್ಯ. ನಿರಂತರ ಅಧ್ಯಯನ,…

ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು

October 17, 2026 5:58 pm

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.