BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೀರಶೈವ ಲಿಂಗಾಯತ ಮಹಾಸಭಾದಿಂದ ಸೇವಾದೀಕ್ಷಾ ಸಾಧಕರಿಗೆ ಸನ್ಮಾನ, ಸದಸ್ಯತ್ವ ಅಭಿಯಾನ: ೧೧ರಂದು ಆಯೋಜನೆ
ತುಮಕೂರು

ವೀರಶೈವ ಲಿಂಗಾಯತ ಮಹಾಸಭಾದಿಂದ ಸೇವಾದೀಕ್ಷಾ ಸಾಧಕರಿಗೆ ಸನ್ಮಾನ, ಸದಸ್ಯತ್ವ ಅಭಿಯಾನ: ೧೧ರಂದು ಆಯೋಜನೆ

By News Desk BenkiyabaleUpdated:April 09, 2025 4:11 pm

ತುಮಕೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದಿಂದ ಈ ತಿಂಗಳ ೧೧ರಂದು ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಸೇವಾದೀಕ್ಷಾ ಮತ್ತು ಸಾಧಕರಿಗೆ ಸನ್ಮಾನ ಹಾಗೂ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎಸ್.ಪರಮೇಶ್ ಅವರು ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿ, ವೀರಶೈವ ಲಿಂಗಾಯತರಲ್ಲಿ ಸಾಮಾಜಿಕ, ಧರ್ಮ ಜಾಗೃತಿ, ಐಕ್ಯತೆ ಹಾಗೂ ಧಾರ್ಮಿಕ ಸಂಸ್ಕಾರಗಳನ್ನು ಬೆಳೆಸಿ ಸಂಘಟನೆಯನ್ನು ಬಲಗೊಳಿಸುವ ಉದ್ದೇಶದಿಂದ ಹಾನಗಲ್‌ನ ಶ್ರೀ ಕುಮಾರ ಸ್ವಾಮೀಜಿಗಳು ೧೯೦೪ರಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾವನ್ನು ರಾಷ್ಟç ಮಟ್ಟದಲ್ಲಿ ಸ್ಥಾಪಿಸಿದರು. ೧೨೦ ವರ್ಷಗಳಿಂದಲೂ ಸಮಾಜದ ಏಳಿಗೆಗೆ ಮಹಾಸಭೆ ಶ್ರಮಿಸುತ್ತಿದೆ ಎಂದರು.
ಐದು ವರ್ಷಕ್ಕೊಮ್ಮೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದು ಆಯ್ಕೆಯಾದ ಪದಾಧಿಕಾರಿಗಳು ಮಹಾಸಭೆಯ ಸೇವಾದೀಕ್ಷೆ ಪಡೆದು ಕಾಯಕನಿರತವಾಗುವುದು ಮಹಾಸಭೆಯ ಪರಂಪರೆ. ಅದರಂತೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಹಾಸಭೆಯ ಜಿಲ್ಲಾ ಸಮಿತಿಗೆ ಆಯ್ಕೆಯಾದ ಪದಾಧಿಕಾರಿಗಳು ಸೇವಾದೀಕ್ಷೆ ಪಡೆಯುವ ಕಾರ್ಯಕ್ರಮವನ್ನು ಇದೇ ೧೧ರಂದು ಬೆಳಿಗ್ಗೆ ೧೦.೩೦ಕ್ಕೆ ನಗರದ ಬಾವಿಕಟ್ಟೆ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿದೆ ಎಂದು ಹೇಳಿದರು.
ಕೇಂದ್ರ ಸಚಿವ ವಿ.ಸೋಮಣ್ಣ ಅವರ ಉಪಸ್ಥಿತಿಯಲ್ಲಿ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ಕೆರೆಗೋಡು ರಂಗಾಪುರದ ಗುರುಪರದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಹರಗುರು ಚರಮೂರ್ತಿಗಳು, ಮಹಾಸಭಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ, ಪ್ರಧಾನ ಕಾರ್ಯದರ್ಶಿ ಸಾಗರನಹಳ್ಳಿ ನಟರಾಜು ಮತ್ತಿತರ ಗಣ್ಯರು ಭಾಗವಹಿಸುವರು ಎಂದು ಡಾ.ಎಸ್.ಪರಮೇಶ್ ತಿಳಿಸಿದರು.
ಸೇವಾದೀಕ್ಷಾ ಕಾರ್ಯಕ್ರಮಕ್ಕೆ ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಅಂಕನಹಳ್ಳಿ ಮಠದ ಡಾ.ಶಿವರುದ್ರ ಶಿವಾಚಾರ್ಯ ಸ್ವಾಮೀಜಿ, ಬೆಟ್ಟದಹಳ್ಳಿ ಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ದೊಡ್ಡಗುಣಿ ಮಠದ ರೇವಣಸಿದ್ದೇಶ್ವರ ಸ್ವಾಮೀಜಿ, ಬೆಳ್ಳಾವಿ ಕಾರದ ಮಠದ ಕಾರದ ವೀರಬಸವ ಸ್ವಾಮೀಜಿ, ಷಡಕ್ಷರ ಮಠದ ರುದ್ರಮುನಿ ಶಿವಾಚಾರ್ಯ ಸ್ವಾಮೀಜಿ, ತಮ್ಮಡಿಹಳ್ಳಿ ಮಠದ ಡಾ.ಅಭಿನವ ಮಲ್ಲಿಕಾರ್ಜುನ ದೇಶಿಕೇಂದ್ರ ಸ್ವಾಮೀಜಿಗಳು ಆಗಮಿಸುವರು ಎಂದರು.
ಮಹಾಸಭಾದ ರಾಷ್ಟಿçÃಯ ಉಪಾಧ್ಯಕ್ಷ ಬಿ.ಎಸ್.ಸಚ್ಚಿದಾನಂದಮೂರ್ತಿ, ಕಾರ್ಯದರ್ಶಿ ಹೆಚ್.ಎಂ.ರೇಣುಕಾ ಪ್ರಸನ್ನ ಮೊದಲಾದವರು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡುವರು. ಈ ವೇಳೆ ೧೮ ಮಂದಿ ಸಾಧಕರಿಗೆ ಸನ್ಮಾನ, ವಿವಿಧ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ವೀರಶೈವ ಅಭಿವೃದ್ಧಿ ಲಿಂಗಾಯತ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್, ಶಾಸಕರಾದ ಷಡಕ್ಷರಿ, ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್.ಬಸವರಾಜು, ಮಾಜಿ ಸಚಿವರಾದ ಎಸ್.ಶಿವಣ್ಣ, ಜೆ.ಸಿ.ಮಾಧುಸ್ವಾಮಿ, ಮಾಜಿ ಶಾಸಕರಾದ ನಂಜಾಮರಿ, ಕಿರಣ್‌ಕುಮಾರ್ ಮತ್ತಿತರ ಮುಖಂಡರು ಭಾಗವಹಿಸುವರು ಎಂದು ಡಾ.ಪರಮೇಶ್ ಹೇಳಿದರು.
ಸಭಾದ ಉಪಾಧ್ಯಕ್ಷ ಎಲ್.ಪಿ.ರವಿಶಂಕರ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್ ಅಪ್ಪಾಜಪ್ಪ, ಖಜಾಂಚಿ ಆರ್.ಬಿ.ಜಯಣ್ಣ, ಕಾರ್ಯದರ್ಶಿ ತಳವಾರಹಳ್ಳಿ ಟಿ.ಎಂ.ವಿಜಯಕುಮಾರ್, ಟಿ.ಎಸ್.ರುದ್ರಪ್ರಸಾದ್, ಯುವ ಘಟಕ ಅಧ್ಯಕ್ಷ ಡಾ.ದರ್ಶನ್ ಕೆ.ಎಲ್, ಮಹಿಳಾ ಘಟಕ ಅಧ್ಯಕ್ಷ ಮಮತಾ ದಿವಾಕರ್, ತಾಲ್ಲೂಕು ಅಧ್ಯಕ್ಷ ಎನ್.ಜಯಣ್ಣ, ಕಾರ್ಯದರ್ಶಿ ಸದಾಶಿವಯ್ಯ, ವಿಶ್ವನಾಥ್, ಸತ್ಯಮಂಗಲ ಜಗದೀಶ್, ಉಮಮಹೇಶ್, ಡಿ.ಎನ್.ಯೋಗೀಶ್ವರ್, ಶ್ರೀಧರ್, ರಾಜಶೇಖರ್ ಮೊದಲಾದವರು ಹಾಜರಿದ್ದರು.

 

(Visited 1 times, 1 visits today)
tumkur
Previous Articleಏ.೧೪ರಂದು ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪನೆ
Next Article ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಿರಲಿ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.