BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ
  • ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ
  • ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್
  • ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ
  • ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್
  • ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ
  • ಪಂಚಾಯತಿ ಅಧಿಕಾರಿಗಳು ದಲಿತ ವಿರೋಧಿಗಳು: ಸಿದ್ದು ಸೂರನಹಳ್ಳಿ
  • ಶಿರಾ ತಾಲ್ಲೂಕಿಗೆ ಜಿಪಂ ಸಿಇಒ ಭೇಟಿ: ಕಾಮಗಾರಿಗಳ ಪರಿಶೀಲನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜನರ ಕಲ್ಯಾಣ ಮಾಡುವ ಸರ್ಕಾರಗಳು ಬಡವರ ರಕ್ತ ಹೀರುವ ಕೆಲಸಕ್ಕೆ ಮುಂದಾಗಿವೆ
ತುಮಕೂರು

ಜನರ ಕಲ್ಯಾಣ ಮಾಡುವ ಸರ್ಕಾರಗಳು ಬಡವರ ರಕ್ತ ಹೀರುವ ಕೆಲಸಕ್ಕೆ ಮುಂದಾಗಿವೆ

ಕೇಂದ್ರ ಮತ್ತು ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕದಿಂದ ಪ್ರತಿಭಟನೆ
By News Desk BenkiyabaleUpdated:April 16, 2025 4:17 pm

ತುಮಕೂರು: ಸ್ಲಂ ಜನಾಂದೋಲನ ಕರ್ನಾಟಕ ಮತ್ತು ತುಮಕೂರು ಜಿಲ್ಲಾ ಕೊಳಗೇರಿ ನಿವಾಸಿಗಳ ಹಿತರಕ್ಷಣಾ ಸಮಿತಿವತಿಯಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಬೆಲೆ ಏರಿಕೆ ಖಂಡಿಸಿ ತುಮಕೂರು ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಯಿತು ಈ ಸಂದಭದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸ್ಲಂ ಜನಾಂದೋಲನ ಕರ್ನಾಟಕ ರಾಜ್ಯ ಸಂಚಾಲಕರಾದ ಎ.ನರಸಿಂಹಮೂರ್ತಿಸAವಿಧಾನದ ಆಶಯವಾದ ಕಲ್ಯಾಣ ರಾಜ್ಯದ ಪರಿಕಲ್ಪನೆಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸ್ಪರ್ಧೇಗೆ ಇಳಿದು ಬೆಲೆ ಏರಿಕೆ ಮಾಡುತ್ತಿವೆ. ಈ ಬೆಲೆ ಏರಿಕೆಯಿಂದ ಬಡವರಿಗೆ ಪ್ರತಿನಿತ್ಯ ರಕ್ತ ಹೀರುತ್ತಿವೆ. ಜನರ ಕಲ್ಯಾಣ ಮಾಡುವ ಸರ್ಕಾರಗಳು ಬಡವರ ರಕ್ತ ಹೀರುವ ಕೆಲಸಕ್ಕೆ ಮುಂದಾಗಿವೆ. ಇದನ್ನು ಸ್ಲಂ ಜನಾಂದೋಲನ ಕರ್ನಾಟಕ ಖಂಡಿಸುತ್ತದೆ. ಜನವರಿ ೫-೨೦೨೫ ರಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಬಸ್ ದರವನ್ನು ಶೇಕ ೧೫% ರಷ್ಟು ಏರಿಕೆ ಮಾಡಿದೆ ಇನ್ನೊಂದೆಡೆ ವಿದ್ಯುತ್ ದರವನ್ನು ಮತ್ತೆ ಪರಷ್ಕರಣೆ ಮಾಡಲಾಗಿದೆ ಸದ್ಯಕ್ಕೆ ರಾಜ್ಯದಲ್ಲಿ ಗೃಹ ಜ್ಯೋತಿ ಇರುವುದರಿಂದ ಬಡ ಹಾಗೂ ಮಧ್ಯಮ ವರ್ಗದವರಿಗೆ ಸಮಸ್ಯೆ ಆಗದೇ ಇರಬಹುದು ಆದರೆ ಮುಂದೆ ಗೃಹಜೋತಿ ಯೋಜನೆ ಸ್ಥಗಿತಗೊಂಡರೆ ರಾಜ್ಯದ ಬಡವರ ಬದುಕು ನರಕವಾಗುವುದು ಖಂಡಿತ. ಆದ ಕಾರಣ ಮಾನ್ಯ ಮುಖ್ಯಮಂತ್ರಿಗಳು ತಮ್ಮ ಅಧಿಕಾರ ಅವಧಿಯಲ್ಲಿ ಪಂಚ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತರುವ ಮೂಲಕ ರಾಜ್ಯದ ಕೋಟ್ಯಂತರ ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳ ಯಾವುದೇ ಸಮಸ್ಯೆಗಳು ಆಗದೇ ಸಾಮಾಜಿಕ ನ್ಯಾಯದಡಿಯಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳಲು ಸಹಕಾರವಾಗಿದೆ, ಆಧರೆ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರ ಬದುಕು ಕಷ್ಟಕರವಾಗಿದ್ದು ಕೂಡಲೇ ರಾಜ್ಯ ಸರ್ಕಾರ ಹಾಲು, ವಿದ್ಯುತ್, ಡಿಸೆಲ್, ಬಸ್ ಪ್ರಯಾಣ ದರ ಮತ್ತು ಮೆಟ್ರೋ ದರ ಸೇರಿದಂತೆ ಹಲವಾರು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವುದನ್ನು ಹಿಂದಕ್ಕೆ ಪಡೆದುಕೊಳ್ಳಬೇಕೆಂದು ಸ್ಲಂ ಜನಾಂದೋಲನ ಕರ್ನಾಟಕ ಸಂಘಟನೆಯಿAದ ಒತ್ತಾಯಿಸುತ್ತದೆ ಎಂದರು.ನAತರ ಮಾತನಾಡಿದ ಸಾವಿತ್ರಿ ಬಾಯಿಪುಲೆ ಮಹಿಳಾ ಸಂಘಟನೆಯ ಅನುಪಮಾ ರಾಜ್ಯದಲ್ಲಿ ಕಾಂಗ್ರೇಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪಂಚ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದ್ದು ಜನಸಾಮಾನ್ಯರು ಅದರ ಲಾಭ ಪಡೆಯುತ್ತಿದ್ದಾರೆ. ಆದರೂ ಆಗ್ಗಾಗೆ ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿರುವುದರಿಂದ ಪಂಚ ಗ್ಯಾರಂಟಿ ಯೋಜನೆ ಅದರ ಮಹತ್ವವನ್ನು ಕಳೆದುಕೊಳ್ಳುತ್ತಿದೆ. ವೇಗದ ಬೆಲೆ ಏರಿಕೆ ಮಹಿಳೆಯರು ಮತ್ತು ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ, ಪೌಷ್ಠಿಕ ವೃದ್ಧಿಗಾಗಿ ಆಹಾರ ಪದಾರ್ಥಗಳನ್ನು ಕೊಂಡು ತಿನ್ನಲು ಸಾಧ್ಯವಾಗದೇ ಅನೇಕ ಮಕ್ಕಳು ಮತ್ತು ಮಹಿಳೆಯರಲ್ಲಿ ಅಪೌಷ್ಠಿಕತೆ ಹೆಚ್ಚಾಗುತ್ತಿದೆ. ಇದರ ಪರಿಣಾಮಗಳು ಮಾನವ ಸಂಕುಲದ ಮೇಲೆ ಹೆಚ್ಚು ಪರಿಣಾಮ ಬೀರುವುದರಿಂದ ಬಡವರಿಗೆ ಕೈಗೆಟಕುವ ದರದಲ್ಲಿ ಬೆಲೆ ಏರಿಕೆ ನಿಗಧಿಯಾಗಲಿ ಅವೈಜ್ಞಾನಿಕ ಬೆಲೆ ಏರಿಕೆ ಸರ್ಕಾರಗಳು ಕೈಬಿಡಬೇಕೆಂದರು.ಈ ಸಂದರ್ಭದಲ್ಲಿ ಸ್ಲಂ ಸಮಿತಿಯ ಕಾರ್ಯದರ್ಶಿ ಅರುಣ್, ಪದಾಧಿಕಾರಿಗಳಾದ ಶಂಕರಯ್ಯ, ಜಾಬೀರ್ ಖಾನ್ ,ತಿರುಮಲಯ್ಯ, ಕೃಷ್ಣಮೂರ್ತಿ, ಧನಂಜಯ್, ಸುನಿಲ್, ಗಣೇಶ್, ಭಾರತಿನಗರ ಶಾರದಮ್ಮ,ಗಂಗ,ಕೆAಪಣ್ಣ, ಮಾಣಿಕ್ಯಮ್ಮ, ಮಾರಿಯಮ್ಮ ನಗರದ ಕೃಷ್ಣ, ಗೋಪಾಲ್, ಮಾರಿ, ರಾಜ, ಮಾಧವನ್ ನಿವೇಶನ ಹೋರಾಟ ಸಮಿತಿಯ ಮಂಗಳಮ್ಮ, ಪೂರ್ಣಿಮಾ, ಸುಧಾ, ರತ್ನಮ್ಮ, ರಂಗನಾಥ್, ಗುಲ್ನಾಜ್, ನರಸಿಂಹಮೂರ್ತಿ, ಪುಟ್ಟರಾಜು, ನೂರಾರು ಪದಾಧಿಕಾರಿಗಳು ಪಾಲ್ಗೊಂಡಿದ್ದರು.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಪರಿಷ್ಕೃತ ವೇತನಕ್ಕಾಗಿ ಪಾಲಿಕೆ ಅಧಿಕಾರಿ, ನೌಕರರ ಹೋರಾಟ
Next Article ಎಲೆರಾಂಪುರ ಮಠದಲ್ಲಿ ಸಂಸ್ಕಾರ ಶಿಬಿರಕ್ಕೆ ಭವ್ಯ ಚಾಲನೆ
News Desk Benkiyabale

Related Posts

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm news
ತಾಜಾ ಸುದ್ಧಿಗಳು
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm
news

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm
news

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm
news

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
news

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
news

ಭೂಸ್ವಾಧೀನಕ್ಕೆ ಹಣದ ಬದಲು ಬದಲಿ ಭೂಮಿ ನೀಡಿ

October 15, 2026 6:02 pm
Our Youtube Channel
Our Picks

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

October 16, 2026 5:16 pm

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm

ರೈತರ ಜೀವನ ಸುಧಾರಣೆಗೆ ಹವಮಾನ ಕ್ರಿಯಾ ಸಮಿತಿಯ ಒಕ್ಕೂಟ ಅಡಿಪಾಯ: ಸುದೀಪ್

October 15, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಅಸ್ಮಿತೆಯ ಅನಾವರಣಕ್ಕೆ ರಂಗಭೂಮಿಯೇ ಪ್ರಬಲ ವೇದಿಕೆ

By News Desk BenkiyabaleOctober 16, 2026 5:16 pm

ತುಮಕೂರು: ಜಾಗತೀಕರಣದ ಪ್ರಭಾವದಿಂದ ಪ್ರಾದೇಶಿಕ ಅಸ್ಮಿತೆಗಳು ಅಳಿಸಿಹೋಗುವ ಆತಂಕ ಎದುರಾಗಿರುವ ಇಂದಿನ ಸಂದರ್ಭದಲ್ಲಿ ನಾಟಕಗಳು, ವಿವಿಧ ರಂಗರೂಪಗಳು ನಮ್ಮ ಮೂಲ…

ಮೊಬೈಲ್ ಬಳಕೆಯಿಂದ ದೂರವಿರಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಕರೆ

October 16, 2026 4:55 pm

ಜಿಲ್ಲಾ ಮಟ್ಟದ ಯುವ ಸಂಸತ್ತು ಆಯೋಜನೆಗೆ ಸಿದ್ಧತೆ: ಚಂದ್ರಕುಮಾರ್

October 16, 2026 4:54 pm

ಕ್ರಷರ್ ಲಾರಿಗಳನ್ನು ನಿಲ್ಲಿಸಿ ಗ್ರಾಮಸ್ಥರಿಂದ ಪ್ರತಿಭಟನೆ

October 16, 2026 4:52 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.