BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೊರಟಗೆರೆ ಕ್ಷೇತ್ರದಲ್ಲಿ ನೀರಾವರಿ ಜಲಕ್ರಾಂತಿ
ತುಮಕೂರು

ಕೊರಟಗೆರೆ ಕ್ಷೇತ್ರದಲ್ಲಿ ನೀರಾವರಿ ಜಲಕ್ರಾಂತಿ

ರೈತರಿAದ ಪರಂಗೆ ಕಲಿಯುಗ ಭಗೀರಥ ಬಿರುದು.. ೪೫೪ಕೋಟಿ ವೆಚ್ಚದ ಕಾಮಗಾರಿಗಳಿಗೆ ಪರಂ ಚಾಲನೆ
By News Desk BenkiyabaleUpdated:April 21, 2025 4:11 pm

ಕೊರಟಗೆರೆ:-ಸೂರ್ಯಚಂದ್ರ ಇರುವ ತನಕ ಎತ್ತಿನಹೊಳೆ ಯೋಜನೆಯ ನೀರು ಕೊರಟಗೆರೆ ಕ್ಷೇತ್ರದ ೧೦೪ಕೆರೆಗಳಿಗೆ ಹರಿಯುತ್ತೇ. ನಾನು ಕೊರಟಗೆರೆ ವಿಧಾನಸಭಾ ಕ್ಷೇತ್ರದ ರೈತರ ಮನೆಮಗ. ೨ವರ್ಷದ ಅವಧಿಯಲ್ಲಿ ನನ್ನ ಕ್ಷೇತ್ರಕ್ಕೆ ೭೫೦ಕೋಟಿಗೂ ಅಧಿಕ ಅನುಧಾನ ಬಂದಿದೆ. ಮುಂದಿನ ೩ವರ್ಷದ ಅವಧಿಯಲ್ಲಿ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯ ಚಿತ್ರಣ ಬದಲಾಗುವ ರೀತಿ ಕೆಲಸ ಮಾಡ್ತೇನೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು.
ಕೊರಟಗೆರೆ ತಾಲೂಕು ಕೋಳಾಲ ಹೋಬಳಿ ತೀತಾ ಗ್ರಾಪಂ ವ್ಯಾಪ್ತಿಯ ಗೊರವನಹಳ್ಳಿ ಶ್ರೀಕ್ಷೇತ್ರದಲ್ಲಿ ಜಿಲ್ಲಾಢಳಿತ ಮತ್ತು ಜಿಪಂಯಿAದ ಶನಿವಾರ ಏರ್ಪಡಿಸಲಾಗಿದ್ದ ೪೫೪ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರಕಾರದ ಅತಿಸೂಕ್ಷö್ಮ ಗೃಹಇಲಾಖೆಗೆ ನನ್ನನ್ನು ನೇಮಿಸಿದ್ದಾರೆ. ಹಳ್ಳಿಗಳಿಗೆ ನಾನು ಬರುವುದಕ್ಕೆ ಆಗುತ್ತೀಲ್ಲ ಅದಕ್ಕಾಗಿ ನಾನು ಜನರಲ್ಲಿ ಕ್ಷಮೆ ಕೇಳ್ತಿನಿ. ನಾನು ನಿಮ್ಮ ಮನೆಯ ಮಗನಾಗಿ ಪ್ರತಿಯೊಂದು ಹಳ್ಳಿಯಲ್ಲಿಯು ಅಭಿವೃದ್ದಿಗೆ ಅನುಧಾನ ತರ್ತಿನಿ. ಗ್ಯಾರಂಟಿ ಯೋಜನೆಯ ಜೊತೆಯಲ್ಲೇ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯು ಆಗಲಿದೆ ಎಂದರು.
ನನ್ನ ರಾಜಕೀಯ ಜೀವನದಲ್ಲಿ ಯಾವತ್ತು ಸಹ ಭೂಟಾಟಿಕೆ ಮಾಡಿದ ವ್ಯಕ್ತಿ ನಾನಲ್ಲ. ಅಭಿವೃದ್ದಿಯೇ ನನ್ನನ್ನು ಟೀಕೆ ಮಾಡೋರಿಕೆ ನಾನು ನೀಡುವ ಉತ್ತರ. ನರೇಗಾ ಯೋಜನೆಯಡಿ ೩೦ಕೋಟಿ ವೆಚ್ಚದಲ್ಲಿ ೨೦೦ಕ್ಕೂ ಅಧಿಕ ಶಾಲೆಗಳ ಶೌಚಾಲಯ, ಆಟದ ಮೈದಾ, ಕೌಪೌಂಡು ಮತ್ತು ಅಡುಗೆ ಕೋಣೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ರೈತರ ಬಹುದಿನದ ಬೇಡಿಕೆ ಈಡೇರಿದೆ..


ಕೊರಟಗೆರೆ ಕ್ಷೇತ್ರಕ್ಕೆ ನಾನು ೨೦೦೮ಕ್ಕೆ ಚುನಾವಣೆಗೆ ಬಂದಾಗ ಕೋಡ್ಲಹಳ್ಳಿಯ ರೈತರು ನನ್ನ ಮುಂದೆ ನೀರಾವರಿಯ ಸವಾಲು ಹಾಕಿದ್ರು. ನೀವು ಭರವಸೆ ನೀಡಬೇಡಿ ಜಾರಿಗೆ ತನ್ನಿ ನಿಮ್ಮ ಜೊತೆ ಇರ್ತೀವಿ ಅಂದ್ರು. ಅದಕ್ಕಾಗಿಯೇ ಎತ್ತಿನಹೊಳೆ ಯೋಜನೆಗೆ ೨೦೧೩ರಲ್ಲಿ ಅಡಿಗಲ್ಲು ಹಾಕಿದೆ. ಈಗ ನಾನು ರೈತರಿಗೆ ನೀಡಿದ ನೀರಾವರಿ ಭರವಸೆ ೨೦೨೬ಕ್ಕೆ ಈಡೇರುತ್ತೆ. ಸೂರ್ಯಚಂದ್ರ ಇರುವ ತನಕ ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಯುತ್ತೇ ಎಂದರು.
ಸಣ್ಣನೀರಾವರಿ ಸಚಿವ ಬೋಸರಾಜು ಮಾತನಾಡಿ ಡಾ.ಜಿ.ಪರಮೇಶ್ವರ ಬೇಡಿಕೆಯಂತೆ ತುಮಕೂರು ಜಿಲ್ಲೆಯ ೧೦ತಾಲೂಕಿನ ಅಂತರ್ಜಲ ಅಭಿವೃದ್ದಿಗೆ ನನ್ನ ಇಲಾಖೆಯಿಂದ ೬೭೦ಕೋಟಿ ನೀಡಲಾಗಿದೆ. ಈಗಾಗಲೇ ಎಸ್‌ಸಿಎಸ್‌ಟಿ ಕುಟುಂಬಗಳಿಗೆ ೫೨೬ಕೊಳವೆಬಾವಿ ಹಾಕಿಸಿ ಪಂಪುಮೋಟಾರ್ ವಿತರಣೆ ಮಾಡಿದ್ದೇವೆ. ಜಿಲ್ಲೆಯ ಅಭಿವೃದ್ದಿಗೆ ಗೃಹಸಚಿವರು ಏನೇ ಕೇಳಿದ್ರು ನಮ್ಮ ಸರಕಾರ ನೀಡಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪಾವಗಡ ಶಾಸಕ ಹೆಚ್.ವಿ.ವೆಂಕಟೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಪಂ ಸಿಇಓ ಜಿ.ಪ್ರಭು, ಎಸ್ಪಿ ಅಶೋಕ್, ಮಧುಗಿರಿ ಎಸಿ ಕೋಟ್ಟೂರು ಶಿವಪ್ಪ, ತಹಶೀಲ್ದಾರ್ ಮಂಜುನಾಥ, ಸಣ್ಣನೀರಾವರಿ ಎಇಇ ತಿಪ್ಪೇಸ್ವಾಮಿ, ಎಇ ರಮೇಶ್, ತಾಪಂ ಇಓ ಅಪೂರ್ವ, ಎಡಿಎ ಗುರುಮೂರ್ತಿ, ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಅರಕೆರೆಶಂಕರ್, ಅಶ್ವತ್ಥನಾರಾಯಣ್, ತೀತಾ ಗ್ರಾಪಂ ಅಧ್ಯಕ್ಷೆ ಸುಮಂಗಳ, ಮುಖಂಡರಾದ ಮಹಾಲಿಂಗಪ್ಪ, ಎಂಎನ್‌ಜೆ ಮಂಜುನಾಥ, ಕುಮಾರ್ ಸೇರಿದಂತೆ ಇತರರು ಇದ್ದರು.

೪೫೪ಕೋಟಿಯ ೩೨೦೯ಕಾಮಗಾರಿ..
ಸಣ್ಣ ನೀರಾವರಿಯ ೬೨ಕೆರೆಗಳಿಗೆ ೨೮೮ಕೋಟಿ, ಪಿಡ್ಲೂö್ಯಡಿಯ ೩೪.೯೯ಕೋಟಿಯ ೧೨ಕಾಮಗಾರಿ, ಜಿಪಂಯ ೨೪.೧೨ಕೋಟಿಯ ೬೧ಕಾಮಗಾರಿ, ಗ್ರಾಮೀಣ ಇಲಾಖೆಯ ೩೪.೫೬ಕೋಟಿಯ ೫೩ಕಾಮಗಾರಿ, ಬೆಸ್ಕಾಂ ಇಲಾಖೆಯ ೧೯.೧೫ಕೋಟಿಯ ೨ಕಾಮಗಾರಿ, ಪಶು ಇಲಾಖೆಯ ೫೦ಲಕ್ಷದ ೧ಕಾಮಗಾರಿ, ಮಹಿಳಾ ಮತ್ತು ಕಲ್ಯಾಣ ಇಲಾಖೆಯ ೨೪.೫೦ಲಕ್ಷ ವೆಚ್ಚದ ೨ಕಾಮಗಾರಿಯ ಜೊತೆ ೬.೬೨ಕೋಟಿ ವೆಚ್ಚದಲ್ಲಿ ೧೩೦೨ಪಲಾನುಭವಿಗಳಿಗೆ ಸಲಕರಣೆ ಮತು ಸಲಕರಣೆಯನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ ವಿತರಣೆ ಮಾಡಿದರು.

ಸೇತುವೆ ಕಂ ಬ್ರೀಡ್ಜ್ಗೆ ೩೨ಕೋಟಿ..
ಸುವರ್ಣಮುಖಿ ನದಿಗೆ ಅಡ್ಡಲಾಗಿ ಬರಕ-೧.೯೬ಕೋಟಿ, ಬುಕ್ಕಾಪಟ್ಟಣ-೨.೫ಕೋಟಿ, ಜಗನ್ನಾಥಪುರ-೨.೫ಕೋಟಿ, ಹೋಲತಾಳು-೨.೫ಕೋಟಿ, ಲಂಕೇನಹಳ್ಳಿ-೪.೫ಕೋಟಿ, ಶಿರಿಗೋನಹಳ್ಳಿ-೫ಕೋಟಿ, ಶಕುನಿತಿಮ್ಮಹಳ್ಳಿ-೪.೫, ಹೊಳವನಹಳ್ಳಿ-೮ಕೋಟಿ, ಗೌರಗಾನಹಳ್ಳಿ-೪.೫, ನೇಗಲಾಲ-೨ಕೋಟಿ ವೆಚ್ಚದ ಸೇತುವೆ ಕಂ ಬ್ರೀಡ್ಜ್ ಕಾಮಗಾರಿಗೆ ಮಂಜೂರಾತಿ ದೊರತಿದೆ.

೨೩೦೦ಕೋಟಿ ವೆಚ್ಚದ ಜೆಜೆಎಂ ಯೋಜನೆಗೆ ಕೇಂದ್ರ ಮತ್ತು ರಾಜ್ಯ ಸರಕಾರ ತಲಾ ಶೇ.೫೦ರಷ್ಟು ಅನುಧಾನ ನೀಡುತ್ತೇ. ತುಮಕೂರು ಜಿಲ್ಲೆಯಲ್ಲಿ ಜೆಜೆಎಂ ಕಾಮಗಾರಿ ಕಳಫೆಯಾದ್ರೇ ಅಧಿಕಾರಿಗಳೇ ಅದಕ್ಕೆ ನೇರಹೊಣೆ ಮಾಡ್ತೇವೆ. ಮನೆಮನೆಗೆ ನೀರು ನೀಡೋದು ನಮ್ಮೇಲ್ಲರ ಜವಾಬ್ದಾರಿ ಅಭಿವೃದ್ದಿಯ ವಿಚಾರದಲ್ಲಿ ಯಾವುದೇ ರಾಜಿ ಬೇಡ.
> ಡಾ.ಜಿ.ಪರಮೇಶ್ವರ. ಗೃಹಸಚಿವ. ಕರ್ನಾಟಕ

ತುಮಕೂರು ಜಿಲ್ಲೆ ಮತ್ತು ಕೊರಟಗೆರೆ ಕ್ಷೇತ್ರ ಅಭಿವೃದ್ದಿಯ ದೂರದೃಷ್ಟಿ ಇರುವ ಜನಸೇವಕ ಡಾ.ಜಿ.ಪರಮೇಶ್ವರ. ಸಿಎಂ ಸಿದ್ದರಾಮಯ್ಯ ಜೊತೆ ಹತ್ತಿರದ ವಿಶ್ವಾಸವುಳ್ಳ ನಾಯಕ ಗೃಹಸಚಿವರು. ಸರಕಾರದ ಯಾವುದೇ ಇಲಾಖೆಗೆ ಗೃಹಸಚಿವರು ಒಂದು ಕರೆ ಮಾಡಿದ್ರೇ ಸಾಕು ಜನಸಾಮಾನ್ಯರ ಕೆಲಸ ಕ್ಷಣಾರ್ಧದಲ್ಲಿ ಆಗಲಿದೆ.
> ಬೋಸರಾಜು. ಸಣ್ಣನೀರಾವರಿ ಸಚಿವ

 

(Visited 1 times, 1 visits today)
tumkur ಕೊರಟಗೆರೆ: ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಹರಿಕಥೆ ಎನ್ನುವುದು ಜಾತ್ಯಾತೀತ ಕಲೆ
Next Article ವಿದ್ಯಾರ್ಥಿಗಳ ಜನಿವಾರ ತೆರವು ಪ್ರಕರಣ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.