BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಾತು ಕೃತಿಗೆ ಬಂದಾಗ ವ್ಯಕ್ತಿಗೆ ಗೌರವ
ಇತರೆ ಸುದ್ಧಿಗಳು

ಮಾತು ಕೃತಿಗೆ ಬಂದಾಗ ವ್ಯಕ್ತಿಗೆ ಗೌರವ

ಬಸವ ಜಯಂತಿ ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಹೇಳಿಕೆ
By News Desk BenkiyabaleUpdated:April 30, 2025 4:11 pm

ತುಮಕೂರು:  ಆಡುವುದೊಂದು ಮಾಡುವುದೊಂದು ಆದರೆ ವ್ಯಕ್ತಿಯನ್ನು ಸಮಾಜ ಗೌರವಿಸುವುದಿಲ್ಲ. ಮಾತು ಕೃತಿಗೆ ಬಂದಾಗಲೇ ವ್ಯಕ್ತಿ ಶ್ರೇಷ್ಠನೆನಿಸಿಕೊಳ್ಳುವುದು ಎಂದು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯದ ಬಸವೇಶ್ವರ ಅಧ್ಯಯನ ಪೀಠ ಬುಧವಾರ ಹಮ್ಮಿಕೊಂಡಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ವಿವಿ ಆವರಣದಲ್ಲಿರುವ ಬಸವೇಶ್ವರರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ಬಸವಣ್ಣ ಮೊದಲಾದ ಮಹಾತ್ಮರನ್ನು ನಿರ್ದಿಷ್ಟ ಜಾತಿ, ಸಮುದಾಯಗಳಿಗೆ ಸೀಮಿತಗೊಳಿಸಬಾರದು. ಅವರ ತತ್ವಗಳ ಸ್ಮರಣೆ ಜಯಂತಿಗಳಿಗೂ ಸೀಮಿತವಾಗಬಾರದು ಎಂದರು.
ಕಾಯಕವೇ ಕೈಲಾಸ ತತ್ವವೊಂದನ್ನು ಅಳವಡಿಸಿಕೊಂಡರೆ ವ್ಯಕ್ತಿ ಮಹಾತ್ಮನಾಗುತ್ತಾನೆ. ಸಮಾಜ ಸುಧಾರಣೆಯ ಪ್ರಕ್ರಿಯೆ ವಿಶ್ವವಿದ್ಯಾನಿಲಯಗಳಿಂದ ಆರಂಭವಾಗಬೇಕು ಎಂದು ಅಭಿಪ್ರಾಯಪಟ್ಟರು.
ಕುಲಸಚಿವೆ ನಾಹಿದಾ ಜûಮ್ ಜûಮ್ ಮಾತನಾಡಿ, ಸಮಾನತೆಯ ಹರಿಕಾರರಾದ ಬಸವಣ್ಣನವರು ಹನ್ನೆರಡನೆಯ ಶತಮಾನದಲ್ಲೇ ಮಹಿಳಾ ಸಬಲೀಕರಣದ ಬಗ್ಗೆ ಗಟ್ಟಿ ದನಿಯಲ್ಲಿ ಮಾತನಾಡಿದವರು. ಗುಡಿಯಲ್ಲಿದ್ದ ದೇವರನ್ನು ಅಂಗೈಗಳಿಗೆ ತಂದಿಟ್ಟವರು ಎಂದರು.
ಬಸವೇಶ್ವರ ಅಧ್ಯಯನ ಪೀಠದ ಸಂಚಾಲಕ ಡಾ. ವೆಂಕಟರೆಡ್ಡಿ ರಾಮರೆಡ್ಡಿ ಮಾತನಾಡಿ, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಬಸವಣ್ಣನವರು ನೀಡಿದ ಕೊಡುಗೆ ಅಪಾರ. ಸಮಾಜದ ಅಂಚಿನ ಸಮುದಾಯಗಳನ್ನು ಅವರು ಮುಖ್ಯವಾಹಿನಿಗೆ ತಂದು ಶರಣ ಧರ್ಮವನ್ನು ಸ್ಥಾಪಿಸಿದರು ಎಂದರು.
ಸಮಾಜದ ಪ್ರತಿಯೊಬ್ಬರಿಗೂ ಅಧ್ಯಾತ್ಮದ ಅರಿವನ್ನು ಕೊಡುವುದಕ್ಕಾಗಿ ಬಸವಣ್ಣ ಅನುಭವ ಮಂಟಪ ಸ್ಥಾಪಿಸಿದರು. ಮಹಿಳೆಯರಿಗೂ ಭಾಗವಹಿಸಲು ಅವಕಾಶ ನೀಡಿದರು. ಅವರು ಕೊಟ್ಟ ಕಾಯಕತತ್ವ, ಸಹಪಂಕ್ತಿ ಭೋಜನ, ಕಲ್ಯಾಣರಾಜ್ಯ, ಜಂಗ ಮದ ಪರಿಕಲ್ಪನೆ, ಕಂದಾಚಾರಗಳ ವಿರೋಧ ಇಂದಿಗೆ ಅತ್ಯಂತ ಪ್ರಸ್ತುತವಾಗಿದೆ ಎಂದರು. ಹಿರಿಯ ಪ್ರಾಧ್ಯಾಪಕರಾದ ಡಾ. ಪಿ. ಪರಮಶಿವಯ್ಯ, ಡಾ. ಹೆಚ್. ಕೆ. ಶಿವಲಿಂಗಸ್ವಾಮಿ, ಡಾ. ಕೆ. ಜಿ. ಪರಶುರಾಮ, ಡಾ. ಬಿ. ಟಿ. ಸಂಪತ್‌ಕುಮಾರ್, ಪ್ರಾಂಶುಪಾಲರಾದ ಬಿ. ಕರಿಯಣ್ಣ, ಡಾ. ಶೇಟ್ ಪ್ರಕಾಶ್, ಡಾ. ಎ.ಎಂ. ಮಂಜುನಾಥ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಕಾಯಕವೇ ಕೈಲಾಸ ಎಂದು ಸಾರಿದವರು ಬಸವಣ್ಣ
Next Article ಗುರುವನ್ನು ಆದರ್ಶವಾಗಿಟ್ಟುಕೊಂಡಾಗ ಯಶಸ್ಸು ಸಾಧ್ಯ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.