BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ
  • ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ
  • ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು
  • ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ
  • ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
  • ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
  • ಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
  • ಕಾಂಗ್ರೆಸ್ ಸರ್ಕಾರ ಜನರ ಬೇಡಿಕೆಗಳನ್ನು ಈಡೇರಿಸುವಲ್ಲಿ ವಿಫಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ
ತುಮಕೂರು

ಜಿಲ್ಲಾಸ್ಪತ್ರೆ ನೂತನ ಕಟ್ಟಡ ನಿರ್ಮಾಣ

ಗೃಹ ಸಚಿವ ಡಾ: ಜಿ. ಪರಮೇಶ್ವರ ಅವರಿಂದ ನೀಲನಕ್ಷೆ ಪರಿಶೀಲನೆ
By News Desk BenkiyabaleUpdated:May 09, 2025 2:41 pm

ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ: ಜಿ. ಪರಮೇಶ್ವರ ಅವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ೧೩೨ ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನೂತನ ಕಟ್ಟಡದ ನೀಲನಕ್ಷೆಯನ್ನು ಪರಿಶೀಲಿಸಿದರು.
ಜಿಲ್ಲಾಸ್ಪತ್ರೆಗೆ ಗುರುವಾರ ಭೇಟಿ ನೀಡಿ ನೂತನ ಕಟ್ಟಡ ವಿನ್ಯಾಸದ ನೀಲನಕ್ಷೆ ಪರಿಶೀಲಿಸಿದ ನಂತರ ಅಧಿಕಾರಿಗಳೊಂದಿಗೆ ನೂತನ ಕಟ್ಟಡ ನಿರ್ಮಾಣದ ಬಗ್ಗೆ ಚರ್ಚಿಸಿದ ಅವರು, ಪ್ರಸ್ತುತ ಇರುವ ಜಿಲ್ಲಾಸ್ಪತ್ರೆಯ ಕಟ್ಟಡವು ೭೮ ವರ್ಷ ಹಳೆಯದಾಗಿದ್ದು, ಆಧುನೀಕರಿಸಲು ಸಾಧ್ಯವಿಲ್ಲ. ಕಟ್ಟಡದ ಹಲವು ಭಾಗಗಳು ಶಿಥಿಲಗೊಳ್ಳುತ್ತಿವೆ. ಅಲ್ಲದೆ ಹಳೆಯ ಕಟ್ಟಡದ ಮೇಲೆ ಮೇಲಂತಸ್ತುಗಳ ನಿರ್ಮಾಣ ಸಾಧ್ಯವಿಲ್ಲದೆ ಇರುವುದರಿಂದ ನೂತ ನವಾಗಿ ಸುಸಜ್ಜಿತ ಹಾಗೂ ಆಧುನಿಕವಾದ ೩೦೦ ಹಾಸಿಗೆಗಳ ಕಟ್ಟಡವನ್ನು ನಿರ್ಮಿಸಲು ಉದ್ದೇ ಶಿಸಲಾಗಿದೆ ಎಂದು ತಿಳಿಸಿದರು.
ಕಟ್ಟಡ ಕಾಮಗಾರಿಯನ್ನು ಗಣಿಬಾಧಿತ ಪ್ರದೇ ಶಗಳ ಸಮಗ್ರ ಪುನಃಶ್ಚೇತನ ಯೋಜನೆಯಡಿ ಕೈಗೊಳ್ಳಲಾಗುವುದು. ಕಾಮಗಾರಿ ಕೈಗೊಳ್ಳುವ ಮುನ್ನ ಬೇರೆ ಜಿಲ್ಲೆಯಲ್ಲಿ ಆಧುನಿಕವಾಗಿ ನಿರ್ಮಿ ಸಿರುವ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದರಲ್ಲದೆ, ಕಟ್ಟಡವನ್ನು ಜಿ+೪ ಅಂತಸ್ತುಗಳನ್ನೊಳಗೊAಡAತೆ ಆಧುನಿಕವಾಗಿ ವಿನ್ಯಾಸಗೊಳಿಸಬೇಕು ಎಂದು ಸೂಚನೆ ನೀಡಿದರು.
ಸಾರ್ವಜನಿಕರಿಗೆ ಸಮಗ್ರ ಆರೋಗ್ಯ ಸೇವೆ ಒದಗಿಸಲು ನವೀನ ಸೌಲಭ್ಯಗಳಿಂದ ಕೂಡಿದ ಆಸ್ಪತ್ರೆ ಕಟ್ಟಡದ ನಿರ್ಮಾಣ ಅತೀ ಅಗತ್ಯವಾಗಿದೆ. ವಿನ್ಯಾಸದಲ್ಲಿ ಸುಲಭ ಪ್ರವೇಶ, ತುರ್ತು ಸೇವೆಗಳ ವೇಗ, ಸ್ವಚ್ಛತೆ ಹಾಗೂ ಸ್ಮಾರ್ಟ್ ತಂತ್ರಜ್ಞಾನಕ್ಕೆ ಆದ್ಯತೆ ನೀಡಬೇಕು ಎಂದು ಸೂಚಿಸಿದರು.
ಇದಕ್ಕೂ ಮುನ್ನ ಆಸ್ಪತ್ರೆಯ ಟ್ರಾಮಾಕೇರ್ ಸೆಂಟರ್, ಮಕ್ಕಳ ವಾರ್ಡ್, ಹೆರಿಗೆ ವಾರ್ಡ್, ತೀವ್ರ ನಿಗಾ ಘಟಕಗಳಿಗೆ ಭೇಟಿ ನೀಡಿ ಪರಿ ಶೀಲಿಸಿದರಲ್ಲದೆ, ತೀವ್ರ ನಿಗಾ ಘಟಕದಲ್ಲಿ ರೋಗಿ ಗಳನ್ನು ದಾಖಲು ಮಾಡಿಕೊಂಡ ವಹಿಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾ ಣ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು, ಜಿಲ್ಲಾ ಶಸ್ತçಚಿಕಿತ್ಸಕ ಡಾ. ಅಸ್ಗರ್ ಬೇಗ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದ್ರಶೇಖರ್, ಆರೋಗ್ಯ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರು, ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleನೂತನ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಪುರುಷೋತ್ತಮ ಎಂ.ಎಲ್. ಅವರು ಅಧಿಕಾರ ಸ್ವಿಕಾರ
Next Article ಸಮೀಕ್ಷೆಯಲ್ಲಿ ಬಂಜಾರ(ಲ0ಬಾಣಿ) ಎಂದು ನಮೂದಿಸಿ
News Desk Benkiyabale

Related Posts

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

June 20, 2025 3:41 pm
ತುಮಕೂರು

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm
ತುಮಕೂರು

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm
ತುಮಕೂರು

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
ತುಮಕೂರು

ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ

June 20, 2025 3:36 pm
ತುಮಕೂರು

ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್

June 20, 2025 3:35 pm
Our Youtube Channel
Our Picks

ಮೈಕ್ರೋ ಫೈನಾನ್ಸ್ಗಳಿಂದ ಬೆದರಿಕೆ, ಜಾತಿ ನಿಂದನೆ ಮಾಡಲಾಗುತ್ತಿದೆ: ಖಂಡನೆ

June 16, 2025 2:21 pm

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ಕೆಎನ್‌ಆರ್ ಅವರ ಅಮೃತ ಮಹೋತ್ಸವ ಯಶಸ್ವಿಗೊಳಿಸಿ: ದೊರೈರಾಜು ಅಭಿಪ್ರಾಯ

By News Desk BenkiyabaleJune 20, 2025 3:41 pm

ತುಮಕೂರು: ಶೋಷಿತರ ಧ್ವನಿಯಾಗಿರುವ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರಿಗೆ ನೈತಿಕ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಅಮೃತ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು…

ವಿವಿ ಕ್ಯಾಂಪಸ್‌ನಲ್ಲಿ ೭೫ ಗಿಡ ನೆಟ್ಟು ಕೆ.ಎನ್.ಆರ್‌ಗೆ ಗೌರವ

June 20, 2025 3:40 pm

ಮುಂದಿನ ದಿನಗಳಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಥಾ ನಡೆಸಲಾಗುವುದು

June 20, 2025 3:38 pm

ಜೆಡಿಎಸ್ ಪಕ್ಷವನ್ನು ಮುಳುಗಿಸಲು ಯಾರಿಂದಲೂ ಸಾದ್ಯವಿಲ್ಲ

June 20, 2025 3:37 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.