BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭಾರತ-ಪಾಕಿಸ್ತಾನ ಯುದ್ಧ ಸಂದರ್ಭ
ತುಮಕೂರು

ಭಾರತ-ಪಾಕಿಸ್ತಾನ ಯುದ್ಧ ಸಂದರ್ಭ

ನಾಗರಿಕರ ರಕ್ಷಣೆಗಾಗಿ ೩೦೦೦ ಸ್ವಯಂ ಸೇವಕರ ನೇಮಕ
By News Desk BenkiyabaleUpdated:May 12, 2025 3:06 pm
ತುಮಕೂರು: ರಾಷ್ಟçದ ಗಡಿಯಲ್ಲಿ ಭಾರತ-ಪಾಕಿಸ್ತಾನ ನಡುವೆ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯಿಂದ ಸಂಭವನೀಯ ಅಪಘಾತಗಳಿಂದ ಸಾರ್ವಜನಿಕರನ್ನು ರಕ್ಷಿಸಲು ಜಿಲ್ಲೆಯಲ್ಲಿ ೩೦೦೦ ಸ್ವಯಂ ಸೇವಕರನ್ನು ನೇಮಕ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ವಯಂ ಸೇವಕರನ್ನು ನೇಮಕ ಮಾಡಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ.  ಸ್ವಯಂ ಸೇವಕರ ನೇಮಕಾತಿಗಾಗಿ ಕಮ್ಯಾಂಡೆAಟ್ ಹೋಮ್‌ಗಾರ್ಡ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು, ನೆಹರು ಯುವ ಕೇಂದ್ರದ ಉಪನಿರ್ದೇಶಕರನ್ನು ನಿಯೋಜಿಸಲಾಗಿದೆ. ಯುದ್ಧಕ್ಕೆ ಸಂಬAಧಿಸಿದAತೆ ತುರ್ತು ಸಂದರ್ಭಗಳು ಘೋಷಣೆಯಾದಾಗ ಜನರ ಜೀವ ಹಾಗೂ  ಆಸ್ತಿಗಳ ರಕ್ಷಣೆಗಾಗಿ ಸ್ವಯಂ ಸೇವಕರ ನೆರವನ್ನು ಪಡೆಯಲಾಗುವುದು ಎಂದು ತಿಳಿಸಿದರು.
ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲಿಚ್ಛಿಸುವವರು ೧೮ ವರ್ಷ ವಯೋಮಾನದವರಾಗಿದ್ದು, ದೈಹಿಕವಾಗಿ ಸದೃಢರಾಗಿರಬೇಕು.  ಆಸಕ್ತರು ನಿಗಧಿತ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಬಗ್ಗೆ ಈಗಾಗಲೇ ಸ್ಥಳೀಯ ಆಡಳಿತ ವ್ಯಾಪ್ತಿಯಲ್ಲಿ ಪ್ರಚುರ ಪಡಿಸಲಾಗಿದೆ. ಸ್ವಯಂ ಸೇವಕರಾಗಿ ಆಯ್ಕೆಯಾದವರಿಗೆ ಸೂಕ್ತ ತರಬೇತಿ ನೀಡಲಾಗುವುದು ಎಂದರು.
ತುರ್ತು ಸಂದರ್ಭಗಳನ್ನು ಎದುರಿಸಲು ಹಾಗೂ ಸಾರ್ವಜನಿಕರಿಗೆ ನೆರವು ನೀಡಲು ಈಗಾಗಲೇ ಜಿಲ್ಲೆಯಲ್ಲಿ ಗುರುತಿಸಿರುವ ಸುಮಾರು ೨೦ ಸೂಕ್ಷö್ಮ ಪ್ರದೇಶಗಳಿಗೆ ಬಿಎಸ್‌ಎನ್‌ಎಲ್ ವತಿಯಿಂದ ಹಾಟ್ ಲೈನ್(ಊoಣ ಟiಟಿe) ಸಂಪರ್ಕ ನೀಡಲಾಗುವುದು. ಇದರಿಂದ ಸ್ಥಳೀಯ ಸಮಸ್ಯೆಗಳನ್ನು ತ್ವರಿತವಾಗಿ ಜಿಲ್ಲಾಡಳಿತಕ್ಕೆ ತಲುಪಿಸಲು ಅನುಕೂಲವಾಗಲಿದೆ. ಅಲ್ಲದೆ, ನಗರ ಸ್ಥಳೀಯ ಸಂಸ್ಥೆ ಹಾಗೂ ತಾಲ್ಲೂಕು ಕಚೇರಿಗಳಲ್ಲಿಯೂ ಸಹಾಯವಾಣಿ ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಮುಂಜಾಗ್ರತಾ ಕ್ರಮವಾಗಿ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ೨೪*೭ ಸಹಾಯವಾಣಿ ಕೇಂದ್ರ ಸ್ಥಾಪಿಸಲು ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಸ್ಮಾರ್ಟ್ ಸಿಟಿಯ ಇಂಟಿಗ್ರೇಟೆಡ್ ಕಮ್ಯಾಂಡ್ ಅಂಡ್ ಕಂಟ್ರೋಲ್ ಕೇಂದ್ರದಲ್ಲಿ ಸಹಾಯವಾಣಿ ಸಂಖ್ಯೆ: ೦೮೧೬-೨೨೧೩೪೦೦ಯನ್ನು ಸ್ಥಾಪಿಸಲಾಗಿದೆ. ಈ ಸಹಾಯವಾಣಿ ಕೇಂದ್ರದಲ್ಲಿ ಕಂದಾಯ, ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಅಧಿಕಾರಿಗಳು ಉಪಸ್ಥಿತರಿದ್ದು, ಸ್ವೀಕೃತ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡಲಿದ್ದಾರೆ. ಯುದ್ಧ ದಾಳಿ ಸಂಭವಿಸಿದಾಗ ಎಚ್ಚರಿಕೆ ಸದ್ದು ನೀಡಲು ಎಲ್ಲಾ ತಾಲ್ಲೂಕು ಕಚೇರಿಗಳಲ್ಲಿ ಸೈರನ್ ಅಳವಡಿಸಬೇಕು ಎಂದು ಎಲ್ಲಾ ತಹಶೀಲ್ದಾರರಿಗೆ ಸೂಚನೆ ನೀಡಲಾಗಿದೆ.
ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ದಾಸ್ತಾನು ಇರುವ ರಾಗಿ, ಗೋಧಿ, ಅಕ್ಕಿ, ಮತ್ತಿತರ ಅಗತ್ಯ ವಸ್ತುಗಳ ಅಭಾವ ಸೃಷ್ಟಿಯಾಗದಂತೆ ಹಾಗೂ ಆಹಾರ ಧಾನ್ಯಗಳು ಕ್ರಮವಾಗಿ ಕಾಳ ಸಂತೆಯಲ್ಲಿ ಮಾರಾಟವಾಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರಲ್ಲದೆ,   ಜನರು ಆತಂಕ ಪಡುವ ಸುಳ್ಳು ಸುದ್ದಿಗಳನ್ನು ಮಾಧ್ಯಮಗಳಲ್ಲಿ ಬಿತ್ತರಿಸಬಾರದು. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಸಂದೇಶಗಳನ್ನು ಹರಿಯಬಿಡುವವರು ಯಾರೇ ಆಗಲಿ ಅವರನ್ನು ಕಾನೂನು ಕ್ರಮಕ್ಕೆ ಗುರಿಪಡಿಸಲಾಗುವುದು.  ಈ ನಿಟ್ಟಿನಲ್ಲಿ  ಪೊಲೀಸ್ ಇಲಾಖೆಯು ಸಾಮಾಜಿಕ ಜಾಲತಾಣಗಳ ಮೇಲೆ ೨೪*೭ ನಿಗಾವಹಿಸಲಿದೆ ಎಂದು ತಿಳಿಸಿದರು.
ತುರ್ತು ಸೇವೆ ಒದಗಿಸುವ ಪೊಲೀಸ್, ಅಗ್ನಿಶಾಮಕದಳ, ಬೆಸ್ಕಾಂ, ಆರೋಗ್ಯ ಇಲಾಖೆಗಳಲ್ಲಿ ಮಾನವ ಸಂಪನ್ಮೂಲ ಹಾಗೂ ಮೂಲಭೂತ ಸೌಕರ್ಯಗಳನ್ನು ಸಿದ್ಧವಿಟ್ಟುಕೊಳ್ಳಲು ಸರ್ಕಾರ ನಿರ್ದೆಶನ ನೀಡಿರುವ ಹಿನ್ನೆಲೆಯಲ್ಲಿ  ರಜೆ ಮೇಲೆ ತೆರಳಿರುವ ತುರ್ತು ಸೇವೆ ನೀಡುವ ಇಲಾಖೆಗಳ ಅಧಿಕಾರಿ/ನೌಕರರ ರಜೆಯನ್ನು ರದ್ದುಪಡಿಸಿ, ಮರಳಿ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ನೀಡಲಾಗಿದೆ. ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ೯೦೦೦ ಹಾಸಿಗೆಗಳು ಲಭ್ಯವಿದ್ದು, ೧೨ ಆಕ್ಸಿಜûನ್ ಪ್ಲಾಂಟ್, ವೆಂಟಿಲೇಟರ್, ಆಂಬುಲೆನ್ಸ್ಗಳು ಸುಸ್ಥಿತಿಯಲ್ಲಿವೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕ ಸಭೆ/ಸಮಾರಂಭಗಳಿಗೆ ಅನುಮತಿ ಇಲ್ಲ :-
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಮಾತನಾಡಿ, ಯುದ್ಧದ ಸಂದರ್ಭದಲ್ಲಿ ಸಾರ್ವಜನಿಕ ಸಭೆ/ಸಮಾರಂಭಗಳಿಗೆ ಅನುಮತಿ ನೀಡಲಾಗುವುದಿಲ್ಲ. ಹೆಚ್ಚಿನ ಜನ ಸೇರುವ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಮದುವೆ, ಮತ್ತಿತರ ಶುಭ ಸಮಾರಂಭಗಳಿಗೆ ಕಡಿಮೆ ಜನರು ಮಾತ್ರ ಸೇರಲು ಅವಕಾಶ ನೀಡಲಾಗುವುದು ಎಂದು ಹೇಳಿದರಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಿಯಬಿಡುವವರನ್ನು ಕಾನೂನು ಕ್ರಮಕೈಗೊಳ್ಳಲಾಗುವುದು.  ಯಾವುದೇ ತಪ್ಪು ಸಂದೇಶಗಳು ವಾಟ್ಸ್ಪ್ ಮೂಲಕ ಹಂಚಿಕೊAಡರೆ ಸದರಿ ಗ್ರೂಪ್ ಅಡ್ಮಿನ್ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
 ಹೆಚ್ಚಿನ ಜನ ಸೇರುವ ಶಾಪಿಂಗ್ ಮಾಲ್, ಬಸ್ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಶ್ವಾನದಳ, ಪೊಲೀಸ್ ಸಿಬ್ಬಂದಿಗಳಿAದ ತಪಾಸಣೆ ನಡೆಸಲಾಗುತ್ತಿದೆ. ರಾಷ್ಟಿçÃಯ ಹೆದ್ದಾರಿಗಳಲ್ಲಿಯೂ ಎಚ್ಚರಿಕೆವಹಿಸಲಾಗಿದೆ.  ಜಿಲ್ಲೆಯಲ್ಲಿ ೨೫೦ ನಾಕಾಬಂದಿ ಬಿಂದುಗಳನ್ನು ಗುರುತಿಸಲಾಗಿದೆ. ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡು ಬಂದರೆ ಅದನ್ನು ಮುಟ್ಟದೆ ಸಹಾಯ ವಾಣಿ ಸಂಖ್ಯೆ: ೧೧೨ಕ್ಕೆ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಹೇಳಿದರು.
ಸರ್ಕಾರದಿಂದ ಮಾರ್ಗಸೂಚಿಗಳು ಬಂದ ಕೂಡಲೇ ಜಿಲ್ಲೆಯ ಸೂಕ್ಷö್ಮ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಮಾಕ್‌ಡ್ರಿಲ್(ಅಣಕು ಪ್ರದರ್ಶನ) ಮಾಡಲಾಗುವುದು. ಉದ್ವಿಗ್ನ ಸಂದರ್ಭವನ್ನು ದುರುಪಯೋಗಪಡಿಸಿಕೊಂಡು ಜಿಲ್ಲೆಯಲ್ಲಿ ಕೋಮು ಭಾವನೆಯನ್ನು ಕೆರಳಿಸುವ  ಗಲಭೆಗಳಿಗೆ ಅವಕಾಶ ನೀಡಬಾರದು. ಯಾವುದೇ ಪ್ರತಿಭಟನೆಗಳಿಗೂ ಅನುಮತಿ ನೀಡಲಾಗುವುದಿಲ್ಲ.  ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಿಂದ ಎಚ್ಚರಿಕೆ ಸಂದೇಶ ಬಂದರೆ ಪ್ರತಿಯೊಬ್ಬರೂ ಅನುಸರಿಸಬೇಕು. ತಪ್ಪಿದಲ್ಲಿ ಅಂತಹವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಸ್ಪಷ್ಟಪಡಿಸಿದರು.
****
(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಜಿಲ್ಲೆಯ ಅತಿ ಸೂಕ್ಷö್ಮ ಪ್ರದೇಶಗಳಲ್ಲಿ ಹಾಟ್ ಲೈನ್ ಸಹಾಯವಾಣಿ ಕೇಂದ್ರ ಸ್ಥಾಪನೆ: ಡಿಸಿ ಆದೇಶ
Next Article ವಿದ್ಯಾರ್ಥಿಗಳು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.