BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ
  • ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?
  • ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ
  • ವಿದ್ಯಾರ್ಥಿಗಳು ಎಬಿಸಿಡಿ ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ
  • ತುಮಕೂರು ರಂಗ ದಸರಾದಲ್ಲಿ “ಮೂರುವರೆ ವಜ್ರಗಳು” ನಾಟಕ ಪ್ರದರ್ಶನ
  • ರಸ್ತೆ ಕಾಮಗಾರಿ ವಿಳಂಬ: ಪೂರ್ಣಗೊಳಿಸಲು ಸಿಪಿಐ(ಎಂ) ಒತ್ತಾಯ
  • ಪತ್ರಿಕೋದ್ಯಮಕ್ಕೆ ಭಾಷೆ, ಬರವಣಿಗೆಯೇ ಜೀವಾಳ
  • ರಂಗೋಲಿ ಸ್ಪರ್ಧೆ-ಹಗ್ಗ ಜಗ್ಗಾಟದಲ್ಲಿ ಮಹಿಳೆಯರ ಕಸರತ್ತು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ
ತುಮಕೂರು

ಧ್ವನಿ ಎತ್ತದೆ ದೌರ್ಜನ್ಯದಿಂದ ಬಿಡುಗಡೆ ಇಲ್ಲ

'ಅರಿವೇ ಅಂಬೇಡ್ಕರ’ ಸಂವಾದದಲ್ಲಿ ನಾಗಲಕ್ಷಿö್ಮ ಚೌದರಿ ಹೇಳಿಕೆ
By News Desk BenkiyabaleUpdated:May 23, 2025 2:48 pm

ತುಮಕೂರು: ನಾವು ಸಮಾನವಾಗಿ, ಭ್ರಷ್ಟಾಚಾರ ರಹಿತ, ಶೋಷಣೆ ಇಲ್ಲದ, ಸಮಾಜದಲ್ಲಿ ಬದುಕಬೇಕು. ಅದಕ್ಕಾಗಿ ಹೋರಾಟ ಬಹಳ ಮುಖ್ಯ. ಎಲ್ಲಿಯವರೆಗೆ ನಾವು ಧ್ವನಿ ಎತ್ತಿ ಪ್ರಶ್ನಿಸದೆ ಸಹಿಸಿಕೊಳ್ಳುತ್ತೇವೋ ಅಲ್ಲಿಯವರೆಗೆ ದೌರ್ಜನ್ಯ ನಡೆಯುತ್ತಲೇ ಇರುತ್ತದೆ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷಿö್ಮ ಚೌದರಿ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ. ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ, ಡಾ. ಬಿ.ಆರ್ ಅಂಬೇಡ್ಕರ್ ತರಬೇತಿ ಸಂಶೋಧನೆ ಹಾಗೂ ವಿಸ್ತರಣ ಕೇಂದ್ರ, ಬೆಂಗಳೂರು ಮತ್ತು ಈದಿನ ಡಾಟ್ ಕಾಮ್ ಸಹಯೋಗದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ‘ಅರಿವೇ ಅಂಬೇಡ್ಕರ’ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ದೇಶದಲ್ಲಿ ಪ್ರತಿಯೊಬ್ಬ ಪ್ರಜೆಯು ಕಾನೂನು ಜ್ಞಾನವನ್ನು ಹೊಂದಿರಬೇಕು. ಅಸಮಾನತೆ ಗುಲಾಮಗಿರಿಯ ಬದುಕನ್ನು ಬದುಕದೆ ತಮ್ಮ ಹಕ್ಕುಗಳ ಬಗ್ಗೆ ತಿಳಿಯಲು ಹೋರಾಡಿ, ಅನ್ಯಾಯದ ವಿರುದ್ಧ ತಲೆಯೆತ್ತಿದರೆ ಮಾತ್ರ ನಾವು ಬದಲಾವಣೆಯನ್ನು ತರಲು ಸಾಧ್ಯ. ಉತ್ತಮ ಶಿಕ್ಷಣ ಪಡೆದ ಪ್ರತಿಯೊಬ್ಬ ವ್ಯಕ್ತಿಯು ಸಹ ತಮ್ಮ ಸುತ್ತಲಿನ ಪ್ರದೇಶದ ಜನರ ಅಭಿವೃದ್ಧಿಯನ್ನು ಬಯಸಿದರೆ ಅಂತಹವರಲ್ಲಿ ಅಂಬೇಡ್ಕರ್ ಅವರನ್ನು ಕಾಣಬಹುದು ಎಂದರು.
ಅಜೀಂ ಪ್ರೇಮ್ ಜಿ ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕ ಪ್ರೊ. ಎ. ನಾರಾಯಣ ಮಾತನಾಡಿ ಅಂಬೇಡ್ಕರ್ ಅವರ ಸಂವಿಧಾನದ ಅರಿವು ತುಂಬಾ ಅಗಾಧವಾದದ್ದು. ನಮ್ಮ ದೇಶದಲ್ಲಿ ಅನೇಕ ಪೌರಾಣಿಕ, ಧಾರ್ಮಿಕ, ಗ್ರಂಥ, ದೇವರು, ಸಮಾಜ ಸುಧಾರಕರು, ರಾಜ – ಮಹಾರಾಜರು ಬಂದಿದ್ದರೂ ಒಬ್ಬ ಮನುಷ್ಯ ಇನ್ನೊಬ್ಬ ಮನುಷ್ಯನನ್ನು ಕೀಳಾಗಿ ಕಾಣುವುದನ್ನು ತಪ್ಪಿಸಲು ಸಾಧ್ಯವಾಗಲಿಲ್ಲ. ಮೀಸಲಾತಿಗಳ ಕುರಿತು ತಪ್ಪು ಅಭಿಪ್ರಾಯದ ಬಗ್ಗೆ ಪ್ರಶ್ನೆ ಮಾಡಲು ಯಾರಿಗೂ ಧೈರ್ಯ ಬರಲಿಲ್ಲ. ಈ ಎಲ್ಲದರ ಬಗ್ಗೆ ತಿಳಿಯಲು ಸಂವಿಧಾನದಿAದ ಮಾತ್ರ ಸಾಧ್ಯ ಎಂದು ಹೇಳಿದರು.
ವಕೀಲರಾದ ರಾಜಲಕ್ಷಿö್ಮ ಅಂಕಲಗಿ ಮಾತನಾಡಿ ಅಂಬೇಡ್ಕರ್ ನಿಜವಾದ ಮಾನವತಾವಾದಿ. ಅವರ ಜ್ಞಾನದ ಆಳ ಅರಿವುಗಳನ್ನು ಸೇರಿಸಿ ಒಂದು ಗ್ರಂಥಾಲಯವನ್ನೇ ತೆರೆಯಬಹುದಾಗಿದೆ. ಹಾಗೆಯೇ ಅಂಬೇಡ್ಕರ್ ಸಂವಿಧಾನದಲ್ಲಿ ಹೆಣ್ಣು ಮಕ್ಕಳ ಹಕ್ಕು ಅಧಿಕಾರ ಕುರಿತು ಹೆಚ್ಚು ಮಹತ್ವವನ್ನು ನೀಡಿದ್ದು, ಆ ಕಾನೂನುಗಳ ಸರಿಯಾದ ಬಳಕೆಯ ಬಗ್ಗೆ ಸಲಹೆಗಳನ್ನು ನೀಡಿ, ಎಲ್ಲರೂ ಉತ್ತಮ ಜೀವನ ನಡೆಸಲು ಅಂಬೇಡ್ಕರ್ ಆದರ್ಶವಾಗಿದ್ದಾರೆ ಎಂದರು.
ತುಮಕೂರು ವಿವಿಯ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಮಾತನಾಡಿ ಇದೊಂದು ವಿದ್ಯಾರ್ಥಿಗಳಿಗೆ ಚೈತನ್ಯ ತುಂಬವ ಕಾರ್ಯಕ್ರಮವಾಗಿದ್ದು ನಮ್ಮೆಲ್ಲರ ನಿಜ ಜೀವನದ ಪ್ರತಿ ಕೆಲಸದಲ್ಲಿಯೂ ಅಂಬೇಡ್ಕರ್ ಜೀವಂತವಾಗಿ ಇದ್ದಾರೆ ಎಂದು ಹೇಳಿದರು.
ತುಮಕೂರು ವಿವಿಯ ಕುಲಸಚಿವೆ ನಾಹಿದಾ ಜûಮ್ ಜûಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ., ಸಿಂಡಿಕೇಟ್ ಸದಸ್ಯರಾದ ಶಿವಣ್ಣ ಎಂ.ಟಿ., ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ. ಕೇಶವ, ಪತ್ರಕರ್ತ ಚಂದನ್ ಡಿ. ಎನ್. ಉಪಸ್ಥಿತರಿದ್ದರು.

(Visited 1 times, 1 visits today)
tumkur
Previous Articleಕಾಂಗ್ರೆಸ ಕಚೇರಿಯಲ್ಲಿ ರಾಜೀವ್‌ಗಾಂಧಿಯವರ ೩೫ನೇ ಪುಣ್ಯಸ್ಮರಣೆ
Next Article ಮಕ್ಕಳು ಹೊರಗುಳಿಯದಂತೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು -ಸಿಇಓ ಸೂಚನೆ
News Desk Benkiyabale

Related Posts

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

October 19, 2026 5:21 pm news

ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?

October 19, 2026 5:18 pm news

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

October 19, 2026 5:15 pm news
ತಾಜಾ ಸುದ್ಧಿಗಳು
news

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

October 19, 2026 5:21 pm
news

ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?

October 19, 2026 5:18 pm
news

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

October 19, 2026 5:15 pm
news

ವಿದ್ಯಾರ್ಥಿಗಳು ಎಬಿಸಿಡಿ ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ

October 19, 2026 5:13 pm
news

ತುಮಕೂರು ರಂಗ ದಸರಾದಲ್ಲಿ “ಮೂರುವರೆ ವಜ್ರಗಳು” ನಾಟಕ ಪ್ರದರ್ಶನ

October 19, 2026 5:12 pm
news

ರಸ್ತೆ ಕಾಮಗಾರಿ ವಿಳಂಬ: ಪೂರ್ಣಗೊಳಿಸಲು ಸಿಪಿಐ(ಎಂ) ಒತ್ತಾಯ

October 19, 2026 5:11 pm
Our Youtube Channel
Our Picks

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

October 19, 2026 5:21 pm

ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?

October 19, 2026 5:18 pm

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

October 19, 2026 5:15 pm

ವಿದ್ಯಾರ್ಥಿಗಳು ಎಬಿಸಿಡಿ ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ

October 19, 2026 5:13 pm

ತುಮಕೂರು ರಂಗ ದಸರಾದಲ್ಲಿ “ಮೂರುವರೆ ವಜ್ರಗಳು” ನಾಟಕ ಪ್ರದರ್ಶನ

October 19, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ಒಕ್ಕಲೆಬ್ಬಿಸುವ ಆರೋಪ

By News Desk BenkiyabaleOctober 19, 2026 5:21 pm

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ, ದೊಡ್ಡಬೀರನಕೆರೆ ಮತ್ತು ಡಿ.ಬಿ.ಪಟ್ಟ ಡಣನಾಯಕನಪುರ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ಉಳುಮೆ ಮಾಡಿರುವ ರೈತರನ್ನು ತಾಲೂಕು…

ಜಿ.ಪಂ. ಮೀಸಲಾತಿ ಕಾಂಗ್ರೆಸ್ ಅಭ್ಯರ್ಥಿಗಳಿಗಾಗಿಯೇ ಮಾಡಲಾಗಿದೆಯೇ?

October 19, 2026 5:18 pm

ದಸರಾ ಮಹೋತ್ಸವಕ್ಕೆ ಶಾಸಕ ಜ್ಯೋತಿಗಣೇಶ್ ಚಾಲನೆ

October 19, 2026 5:15 pm

ವಿದ್ಯಾರ್ಥಿಗಳು ಎಬಿಸಿಡಿ ತಂತ್ರಜ್ಞಾನ-ಕೌಶಲ್ಯಾಭಿವೃದ್ಧಿಗೆ ಆದ್ಯತೆ ನೀಡಿ

October 19, 2026 5:13 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.