BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಂಚವಾರ್ಷಿಕ ಯೋಜನೆ, ಅಲಿಪ್ತ ನೀತಿ ಜಾರಿಗೆ ತಂದವರು ನೆಹರು
ತುಮಕೂರು

ಪಂಚವಾರ್ಷಿಕ ಯೋಜನೆ, ಅಲಿಪ್ತ ನೀತಿ ಜಾರಿಗೆ ತಂದವರು ನೆಹರು

By News Desk BenkiyabaleUpdated:May 27, 2025 3:20 pm

ತುಮಕೂರು: ವಿದೇಶದಲ್ಲಿ ಕಲಿತಿದ್ದರು,ದೇಶದ ಸ್ವಾತಂತ್ರಕ್ಕಾಗಿ ಮಹಾತ್ಮಗಾಂಧಿಯೊAದಿಗೆ ಸೇರಿ ದೇಶಕ್ಕೆ ಸ್ವಾತಂತ್ರ ದೊರಕಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದ ಪಂಡಿತ ಜವಹರಲಾಲ್ ನೆಹರು, ಅಪ್ಪಟ್ಟ ದೇಶ ಪ್ರೇಮ ಹೊಂದಿದ್ದ ನಾಯಕ ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆಂಚಮಾರಯ್ಯ ಅಭಿಪ್ರಾಯಪಟ್ಟಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ದೇಶದ ಮೊದಲ ಪ್ರಧಾನಿ ಪಂಡಿತ ಜವಹರಲಾಲ್ ನೆಹರು ಅವರು ೬೧ನೇ ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದ ಅವರು,ಅತ್ಯಂತ ಶ್ರೀಮಂತ ಕುಟುಂಬದಲ್ಲಿ ಹುಟ್ಟಿ,ಸಾವಿರಾರು ಕೋಟಿ ರೂಗಳ ಆಸ್ತಿಯನ್ನು ಸರಕಾರಕ್ಕೆ ದಾನ ನೀಡಿ,ದೇಶವನ್ನು ಸುಭೀಕ್ಷವಾಗಿ ಕಟ್ಟಲು ಕಟ್ಟಿಬದ್ದರಾಗಿ ದುಡಿದವರು ಪಂಡಿತ ನೆಹರು.ಪಂಚವಾರ್ಷಿಕ ಯೋಜನೆಗಳು, ಅಲಿಪ್ತ ನೀತಿಯ ಮೂಲಕ ಭಾರತ ಎಲ್ಲ ರಂಗದಲ್ಲಿಯೂ ಉನ್ನತ್ತಿ ಸಾಧಿಸಲು ಕಾರಣರಾದರು.ನೆರೆಯ ರಾಷ್ಟçಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು ಎಂದರು.
ಬಿಜೆಪಿ ಪಕ್ಷದವರು ನೆಹರು ಕುಟುಂಬವನ್ನು ಬದ್ದ ವೈರಿಗಳಂತೆ ಭಾವಿಸಿ,ಅವರ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಇದು ಖಂಡನೀಯ.ತಮ್ಮ ಪತ್ನಿ ಕಮಲ ನೆಹರು ಅವರ ಅನಾರೋಗ್ಯದ ನಡುವೆಯೂ ದೇಶದ ಸ್ವಾತಂತ್ರಕ್ಕಾಗಿ ೯ ವರ್ಷಗಳ ಕಾಲ ಜೈಲುವಾಸ ಅನುಭವಿಸಿದ ಅಪ್ಪಟ ಸ್ವಾತಂತ್ರ ಸೇನಾನಿ.ಸ್ವಾತಂತ್ರ ಹೋರಾಟದಲ್ಲಿ ಪಟೇಲರು ಮಂಜೂಣಿ ಯಲ್ಲಿದ್ದರೂ ಕೂಡ, ಅವರ ಆನಾರೋಗ್ಯವನ್ನು ಪರಿಗಣಿಸಿ, ಅವರಿಗೆ ಪ್ರಧಾನಿ ಅವಕಾಶ ನೀಡಲಿಲ್ಲ.ಸ್ವಾತಂತ್ರ ಬಂದ ಕೇವಲ ಮೂರು ವರ್ಷಗಳಲ್ಲಿಯೇ ಪಟೇಲರು ಸಾವನ್ನಪ್ಪಿದರು.ಇತಿಹಾಸ ಗೊತ್ತಿಲ್ಲದ ಬಿಜೆಪಿಗರು ಸುಳ್ಳನ್ನೇ ಸತ್ಯವೆಂದು ನಂಬಿಸಲು ಹೋರಾಡುತ್ತಿದ್ದಾರೆ.ಪಟೇಲ್‌ರು ರಕ್ಷಣಾ ಮಂತ್ರಿಯಾಗಿದ್ದಾಗ ಆರ್.ಎಸ್.ಎಸ್‌ನ್ನು ಬ್ಯಾನ್ ಮಾಡಿದ್ದರು.ಈ ಸತ್ಯವನ್ನು ಎಲ್ಲರಿಗೂ ತಿಳಿಸಬೇಕಿದೆ.ಬಿಜೆಪಿಯ ಹುನ್ನಾರಗಳ ವಿರುದ್ದ ಕಾಂಗ್ರೆಸ್ ಪಕ್ಷ ಒಗ್ಗೂಡಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಕೆಂಚಮಾರಯ್ಯ ನುಡಿದರು.
ರಾಷ್ಟçಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸಲು ರಾಹುಲ್‌ಗಾಂಧಿ ಅವರು ಏಕಾಂಕಿಯಾಗಿ ನಿರಂತರ ಹೋರಾಟ ನಡೆಸುತಿದ್ದಾರೆ.ಭಾರತ ಜೋಡೋ ಯಾತ್ರೆ, ಭಾರತ್ ನ್ಯಾಯಯಾತ್ರೆ ಮೂಲಕ ಬಿಜೆಪಿಯ ದೇಷದ ವಿರುದ್ದ ಪರಸ್ವರ ಪ್ರೀತಿಯ, ಬೆಸೆಯುವ ಹೋರಾಟ ನಡೆಸುತಿದ್ದಾರೆ.ಕಾಂಗ್ರೆಸ್ ಪಕ್ಷದಲ್ಲಿ ಭ್ರಷ್ಟಾಚಾರವಿದೆ ಎಂದು ಬಿಂಬಿಸಲು ಹೊರಟಿರುವ ಬಿಜೆಪಿ ಭ್ರಷ್ಟಾಚಾರ ಮಾಡಿದವರನ್ನೇ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ.ಚಲವಾದಿ ನಾರಾಯಣಸ್ವಾಮಿಯನ್ನು ದಲಿತ ಎಂದು ಹೇಳಿಕೊಳ್ಳುವುದಕ್ಕೆ ನಾಚಿಕೆಯಾಗುತ್ತದೆ.ಯಾವ ಮನುವಾದದ ವಿರುದ್ದ ಅಂಬೇಡ್ಕರ್ ಹೋರಾಟ ಮಾಡಿದ್ದರೋ, ಆದೇ ಮನುವಾದವನ್ನು ಅಪ್ಪಿಕೊಂಡು, ಅವರ ಚಡ್ಡಿಗಳನ್ನು ಹೊತ್ತು ಮೆರವಣಿಗೆ ನಡಸುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೆಂಚಮಾರಯ್ಯ ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾ ಕಾಂಗ್ರೆಸ್ ಎಸ್ಟಿ ಘಟಕದ ಉಪಾಧ್ಯಕ್ಷ ಹೆಚ್.ಸಿ.ಹನುಮಂತಯ್ಯ ಮಾತನಾಡಿ,ದೇಶಕ್ಕೆ ಸ್ವಾತಂತ್ರ ಬಂದಾಗ ಬಡತನವನ್ನೇ ಹೊದ್ದು ಮಲಗಿದ್ದ ರಾಷ್ಟçವನ್ನು ತನ್ನ ದೂರದೃಷ್ಠಿ ನಾಯಕತ್ವದಿಂದ ಮುಂದುವರೆದ ರಾಷ್ಟçಗಳ ಪಾಲಿಗೆ ಕೀರ್ತಿ ನೆಹರು ಅವರಿಗೆ ಸಲ್ಲುತ್ತದ್ತೆ.ಅಂದು ನೆಹರು ಕುಟುಂಬ ಕಟ್ಟಿ ಭದ್ರ ತಳಹದಿಯ ಮೇಲೆ,ಇಂದು ಭಾರತ ಒಂದೊAದೇ ಆಭಿವೃದ್ದಿ ಕಾಣಲು ಸಾಧ್ಯವಾಗಿದೆ ಎಂದರು.
ಕಾAಗ್ರೆಸ್ ಮುಖಂಡರಾದ ಸಿಮೆಂಟ್ ಮಂಜಣ್ಣ, ನರಸೀಯಪ್ಪ, ಷಣ್ಮುಖಪ್ಪ, ಶಿವಾಜಿ ಅವರುಗಳು ಮಾತನಾಡಿದವರು. ಈ ವೇಳೆ ಹಿರಯರಾದ ರೇವಣ್ಣ ಸಿದ್ದಯ್ಯ,ಸಂಜೀವಕುಮಾರ್,ಸಿದ್ದಲಿAಗೇಗೌಡ,ತುಮುಲ್ ನಿರ್ದೇಶಕ ನಾಗೇಶಬಾಬು, ಗಂಗಾಧರ್,ಸುಜಾತ, ಆದಿಲ್,ಇರ್ಫಾನ್, ಕವಿತಾ, ಸೌಭಾಗ್ಯ, ಲಕ್ಷಿö್ಮದೇವಮ್ಮ,ಸಿಂಡಿಕೇಟ್ ಸದಸ್ಯ ಶಿವಣ್ಣ, ಓ.ಸಿ.ಕೃಷ್ಣಪ್ಪ, ಕೆಂಪಣ್ಣ, ಕೈದಾಳ ರಮೇಶ್,ಭಾಗ್ಯಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
BJP Congress tumkur
Previous Articleಮಳೆ ಹಾನಿ ಪರಿಹಾರ: ಕ್ರಮಕ್ಕೆ ಸೂಚನೆ
Next Article ಕಚ್ಚಾಘಟ್ಟ ಗೊಲ್ಲರಹಟ್ಟಿಗೆ ರಸ್ತೆ ಸೌಕರ್ಯ ಕಲ್ಪಸಲು ಗ್ರಾಮಸ್ಥರ ಆಗ್ರಹ: ತಿಪಟೂರು ತಹಶೀಲ್ದಾರ್‌ಗೆ ಮನವಿ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.