BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ
  • ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ
  • ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ
  • ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ
  • ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ
  • ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ತೀವ್ರಗೊಂಡ ಹೋರಾಟ
ತುಮಕೂರು

ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ತೀವ್ರಗೊಂಡ ಹೋರಾಟ

ಪ್ರತಿಭಟನೆಗೂ ಮುನ್ನವೇ ನಾಯಕರು ನೂರಾರು ಸೇರಿದಂತೆ ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ
By News Desk BenkiyabaleUpdated:May 31, 2025 3:28 pm

ಗುಬ್ಬಿ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ತಾಲ್ಲೂಕಿನ ನಿಟ್ಟೂರು ಬಳಿ ಪೊಲೀಸರು ಶನಿವಾರ ವಶಕ್ಕೆ ಪಡೆದರು.
ತಾಲ್ಲೂಕಿನ ಸಂಕಾಪುರ, ಡಿ.ರಾಂಪುರ ಗ್ರಾಮದ ಬಳಿ ಕೆನಾಲ್ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಸ್ಥಳದ ಸುತ್ತಮುತ್ತಲಿನ ೧೦ ಕಿಲೊ ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಗುಬ್ಬಿ ತಹಶೀಲ್ದಾರ್ ಬಿ.ಆರತಿ ಆದೇಶ ಹೊರಡಿಸಿದ್ದಾರೆ. ಮೇ ೩೧ರ ಬೆಳಿಗ್ಗೆ ೬ ಗಂಟೆಯಿAದ ಜೂನ್ ೧ರ ಬೆಳಿಗ್ಗೆ ೬ ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ಬೃಹತ್ ಹೋರಾಟಕ್ಕೆ ಕರೆ ನೀಡಿತ್ತು. ಪ್ರತಿಭಟನಾಕಾರರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಬಿ ಸುರೇಶ್ ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ರವಿಶಂಕರ್ ಹೆಬ್ಬಾಕ ಸೇರಿದಂತೆ ೧೦ ಕ್ಕೂ ಹೆಚ್ಚು ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗುಬ್ಬಿ ತಾಲೂಕಿನ ಚೇಳೂರಿನ ಫಾರ್ಮ್ ಹೌಸ ವೊಂದ ರಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಶನಿವಾರ ಬೆಳಗ್ಗೆ ೧೧ ಗಂಟೆಗೆ ಪ್ರತಿಭಟನಾಕಾರರು ಪ್ರತಿಭಟನೆಗೆ ಕರೆ ನೀಡಿದ್ದರು. ಇನ್ನೂ ಮೂರು ಬಸ್ ನಲ್ಲಿ ಆಗಮಿಸಿದ್ದ ಪ್ರತಿಭಟನ ಕಾರರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿ ದ್ದಾರೆ. ನಿಟ್ಟೂರು ಸಮೀಪ ಆಂಜನೇಯಸ್ವಾಮಿ ಬಳಿ ಪ್ರತಿಭಟ ನಾಕಾರರು ಸೇರಿದ್ದರು. ತುಮಕೂರು ಗ್ರಾಮಾಂತರ ಶಾಸಕ ಸುರೇಶ್ ಗೌಡ, ಜ್ಯೋತಿಗಣೇಶ್ ಸೇರಿದಂತೆ ಹಲವರನ್ನು ಬಂಧಿಸಲಾಗಿದೆ. ನಿಷೇಧಾಜ್ಞೆ ದಿಕ್ಕರಿಸಿ ರೈತರು, ಮುಖಂಡರು ಹೋರಾಟ ನಡೆಸಿದರು. ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಎಸ್.ರವಿಶಂಕರ್, ವಿವಿಧ ಮಠಗಳ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ತೊಡಗಿಸಿದ್ದರು. ರಸ್ತೆ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಲಿಂಕ್ ಕೆನಾಲ್ ಮೂಲಕ ಮಾಗಡಿ, ರಾಮನಗರಕ್ಕೆ ನೀರು ತೆಗೆದುಕೊಂಡು ಹೋದರೆ ಜಿಲ್ಲೆಯ ಜನರಿಗೆ ಅನ್ಯಾಯವಾಗಲಿದೆ. ಸರ್ಕಾರ ಯಾವುದೇ ಮುಂದಾ ಲೋಚನೆ ಇಲ್ಲದೆ ಯೋಜನೆ ಜಾರಿಗೊಳಿಸಿದೆ. ಇದೊಂದು ಅವೈಜ್ಞಾನಿಕ ಕಾಮಗಾರಿ. ಕೂಡಲೇ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಬೇಕು’ ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

(Visited 1 times, 1 visits today)
BJP Congress Gubbi Jds kodigenahalli Koratagere Mla jyothiganesh pavagada tumkur turuvekere ಕೊರಟಗೆರೆ: ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
Previous Articleಎನ್‌ಬಿಎ ಮಾನ್ಯತೆಗೆ ಹರ್ಷ ವ್ಯಕ್ತಪಡಿಸಿದ ಡಾ.ಜಿ.ಪರಮೇಶ್ವರ
Next Article ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ
News Desk Benkiyabale

Related Posts

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm news
ತಾಜಾ ಸುದ್ಧಿಗಳು
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm
news

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm
news

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm
news

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
news

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
news

ಕುಡಿಯುವ ನೀರಿನ ಪೂರೈಕೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ

July 22, 2026 5:04 pm
Our Youtube Channel
Our Picks

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

July 22, 2026 5:16 pm

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm

ಗ್ರಾಮಗಳಿಗೆ ಜಿಲ್ಲಾಧಿಕಾರಿ ದಿಡೀರ್ ಭೇಟಿ: ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಸೂಚನೆ

July 22, 2026 5:05 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕಟ್ಟೆಚ್ಚರ

By News Desk BenkiyabaleJuly 22, 2026 5:16 pm

ತುಮಕೂರು: ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ ತಾಲ್ಲೂಕಿನ ಅಂಕಸAದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನ…

ಪರ್ಯಾಯ ವ್ಯವಸ್ಥೆ ಮಾಡದೆ ಫುಟ್‌ಪಾತ್ ವ್ಯಾಪಾರಿಗಳನ್ನು ಎತ್ತಂಗಡಿ ಮಾಡಬೇಡಿ

July 22, 2026 5:11 pm

ಜಿಲ್ಲಾಡಳಿತದ ದಸರಾ ಉತ್ಸವದಲ್ಲಿ ೬-೭ ಕೋಟಿ ರೂ. ಅವ್ಯವಹಾರ

July 22, 2026 5:09 pm

ಫಲವತ್ತಾದ ಭೂಮಿಯ ಬದಲು, ಲಭ್ಯವಿರುವ ಗೋಮಾಳ ಜಮೀನು ಬಳಸಿ

July 22, 2026 5:07 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.