BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೊರಟಗೆರೆ: ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ
ತುಮಕೂರು

ಕೊರಟಗೆರೆ: ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವಾರ್ಷಿಕೋತ್ಸವ

ವಾರ್ಷಿಕೋತ್ಸವ ಅಂಗವಾಗಿ ಜೂ.೮ರಂದು ಜನ ಜಾಗೃತಿ ಧರ್ಮ ಸಮಾರಂಭ..
By News Desk BenkiyabaleUpdated:May 31, 2025 3:34 pm

ಕೊರಟಗೆರೆ: ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ೧೯ನೇ ವರ್ಷದ ವಾಷಿಕೋತ್ಸವ ಅಂಗವಾಗಿ ಜೂ.೮ರಂದು ಶ್ರೀಜಗದ್ಗುರು ರೇಣುಕಾಚಾರ್ಯರ, ಶ್ರೀಜಗಜ್ಯೋತಿ ಬಸವೇಶ್ವರರ ಜಯಂತ್ಯೋತ್ಸವ ಹಾಗೂ ಸಾಮೂಹಿಕ ವಿವಾಹಗಳು. ಜನಜಾಗೃತಿ ಧರ್ಮ ಸಮಾರಂಭ ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಮಠದ ಪೀಠಾಧ್ಯಕ್ಷ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಪಟ್ಟಣದ ಶ್ರೀಬಸವೇಶ್ವರ ದೇವಾಲಯದಲ್ಲಿ ಸಿದ್ದರಬೆಟ್ಟ ಶ್ರೀಮಠದಿಂದ ಆಯೋಜಿಸಲಾದ ಸುದ್ದಿಗೋಷ್ಠಿಯಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು.
ಪ್ರತಿವರ್ಷದಂತೆ ಈ ವರ್ಷವು ಸಹ ಮಠದ ವಾರ್ಷಿಕೋತ್ಸವದ ಅಂಗವಾಗಿ ಜೂ.೬ರಿಂದ ೮ರವರೆಗೆ ಮೂರು ದಿನಗಳ ಕಾಲ ಧಾರ್ಮಿಕ ಪೂಜೆ ಕಾರ್ಯಕ್ರಮಗಳು ನಡೆಯಲಿವೆ. ಮೊದಲ ದಿನ(ಜೂ.೬) ಗಂಗಾ ಪೂಜೆ, ಗಣಪತಿಪೂಜೆ, ಪುಣ್ಯಾಹ ನಾಂದಿ, ಪಂಚ ಕಳಸ ಸ್ಥಾಪನೆ, ನವಗ್ರಹ ಮತ್ತು ಶ್ರೀರುದ್ರ ಹೋಮ, ಎರಡನೇ ದಿನ (ಜೂನ್.೭) ರಾಜ್ಯದ ಹಲವು ಶ್ರೀಮಠದ ದಿವ್ಯಸಾನಿದ್ಯದಲ್ಲಿ ಪುಸ್ತಕ ದಾಸೋಹ ಸಮಾರಂಭ ನಡೆಯಲಿದೆ ಎಂದು ಹೇಳಿದರು.
ಮೂರನೇ ದಿನ(ಜೂ.೮) ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀಕ್ಷೇತ್ರನಾಥ ಸಿದ್ದೇಶ್ವರ ಸ್ವಾಮಿ, ಮಹಾಗಣಪತಿ, ಶ್ರೀಜಗದ್ಗುರು ರೇಣುಕಾಚಾರ್ಯರ ಹಾಗೂ ಶ್ರೀವೀರಭದ್ರ ಸ್ವಾಮಿಗೆ ಮಹಾರುದ್ರಾಭಿಷೇಕ ಹಾಗೂ ಬಿಲ್ಬಾರ್ಚನೆ, ಉಚಿತ ಸಾಮೂಹಿಕ ದೀಕ್ಷಾ ಸಮಾರಂಭ, ಬೆ.೭:೩೦ಕ್ಕೆ ಪಲ್ಲಕ್ಕಿ ಉತ್ಸವ ನಂತರ ೧೫ಕ್ಕೂ ಹೆಚ್ಚಿನ ವಧು ವರರಿಗೆ ಶ್ರೀಮಠದ ದೇವಸ್ಥಾನದ ಆವರಣದಲ್ಲಿ ಸಾಮೂಹಿಕ ವಿವಾಹ ಶಾಸ್ತç, ಧಾರೆ ಕಾರ್ಯಗಳು ನಡೆಯಲಿದೆ ಎಂದು ಹೇಳಿದರು.
ಕೇಂದ್ರ ಮತ್ತು ರಾಜ್ಯ ಸಚಿವರಿಗೆ ಆಹ್ವಾನ: ಜನ ಜಾಗೃತಿ ಧರ್ಮ ಸಮಾರಂಭದ ವೇದಿಕೆ ಕಾರ್ಯಕ್ರಮವನ್ನು ರಾಜ್ಯ ರೈಲ್ವೆ ಖಾತೆ ಮತ್ತು ಜಲಶಕ್ತಿ ಸಚಿವ ವಿ.ಸೋಮಣ್ಣ ಉದ್ಘಾಟಿಸಲಿದ್ದು, ಗೃಹ ಮತ್ತು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್ ರಾಜಣ್ಣ ನೂತನ ದಾಸೋಹ ಭವನ ಉದ್ಘಾಟನೆ ಮಾಡಲಿದ್ದು, ಆಂದ್ರಪ್ರದೇಶ ಮಾಜಿ ಮಂತ್ರಿ ರಘವೀರ ರೆಡ್ಡಿ ವಸತಿ ಗೃಹ ಉದ್ಘಾಟನೆ, ಗೌರಿಬಿದನೂರು ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ಮಾಂಗಲ್ಯ ವಿತರಣೆ, ಶಾಸಕ ಜಿ.ಎಸ್ ಪಾಟೀಲ್ ವಸ್ತç ವಿತರಣೆ, ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಮೂಗುತಿ ವಿತರಣೆ ಮಾಡಲಿದ್ದಾರೆ.
ಪರಿಸರ ಜಾಗೃತಿ ಕಾಳಜಿಯಿಂದ ಅರಣ್ಯ ಇಲಾಖೆಯ ತುಮಕೂರು ಶಾಸಕ ಜ್ಯೋತಿಗಣೇಶ್ ಸ್ಥಳೀಯ ರೈತರಿಗೆ ಸಸಿ ವಿತರಣೆ ಮಾಡಲಿದ್ದು, ಶಾಸಕ ಸುರೇಶ್‌ಗೌಡ, ಎಂಎಲ್‌ಸಿ ಆರ್.ರಾಜೇಂದ್ರ, ಚಿದಾನಂದಗೌಡ, ಪಾವಗಡ ಶಾಸಕ ಶಾಸಕ ವೆಂಕಟೇಶ್ ಸೇರಿ ರಾಜ್ಯದ ಹಲವು ಕ್ಷೇತ್ರದ ಶಾಸಕರು, ಮಾಜಿ ಶಾಸಕರು, ಜನಪ್ರತಿನಿಧಿಗಳು, ಭಾಗವಹಿಸಲಿದ್ದು ಹೆಚ್ಚಿನ ಸಂಖೈಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕರೆ ನೀಡಿದರು.
ಈ ವೇಳೆ ಪ.ಪಂ ಸದಸ್ಯ ಎಡಿ ಬಲರಾಮಯ್ಯ, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತಾ.ಅಧ್ಯಕ್ಷ ವೀರಭದ್ರಯ್ಯ, ಉಪಾಧ್ಯಕ್ಷ ಕೆ.ಸಿ ಶಿವಕುಮಾರ್, ಎಂ.ಜಿ ಜ್ಯೂವೆರ‍್ಸ್ ಮಾಲೀಕ ಎಂ.ಜಿ ಸುಧೀರ್, ಮಹಿಳಾ ಅಧ್ಯಕ್ಷೆ ದ್ರಾಕ್ಷಾಯಿಣಿ ರಾಜಣ್ಣ, ಬಿಜೆಪಿ ಮುಖಂಡ ಪವನ್‌ಕುಮಾರ್, ಮಾಜಿ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ದೊಡ್ಡೇಗೌಡ್ರು, ಮಾಜಿ ಜಿ.ಪಂ ಅಧ್ಯಕ್ಷೆ ಕುಸುಮ, ಗಿರೀಶ್, ಮಂಜುಳಾ ಆರಾಧ್ಯ, ಕೆ.ಬಿ ಲೋಕೇಶ್, ನಟರಾಜ್, ಮಂಜಣ್ಣ, ಕೆ.ಬಿ ಜಗದೀಶ್, ವಿನಯ್, ರೂಪ ಸೇರಿದಂತೆ ಇತರರು ಇದ್ದರು.

ಜೂ.೮ಕ್ಕೆ ಜನ ಜಾಗೃತಿ ಧರ್ಮ ಸಮಾರಂಭ:
ಬಾಳೆಹೊನ್ನೂರು ಶ್ರೀಮಠದ ಶ್ರೀಮದ್ ರಂಭಾಪುರಿ ವೀರಸಿಂಹಾಸನಾಧೀಶ್ವರ ಶ್ರೀ೧೦೦೮ ಜಗದ್ಗುರು ಪ್ರಸನ್ನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ದಿವ್ಯ ಸಾನಿಧ್ಯದಲ್ಲಿ ಸಿದ್ದರಬೆಟ್ಟ ಶ್ರಿಮಠದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಹಲವು ಶ್ರೀಮಠದ ಶ್ರೀಗಳ ಸಮ್ಮುಖದಲ್ಲಿ ಜೂ.೮ರ ಬೆ.೧೦ಕ್ಕೆ ಜನ ಜಾಗೃತಿ ಸಮಾರಂಭ ಧಾರ್ಮಿಕ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

 

(Visited 1 times, 1 visits today)
tumkur ಕೊರಟಗೆರೆ:
Previous Article೨೦೨೫-೨೬ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ
Next Article ತುರುವೇಕೆರೆ: ಕುಡಿವ ನೀರಿನ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.