BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ
ತುಮಕೂರು

ಮುಜರಾಯಿ ದೇವಾಲಯದ ಜಮೀನು ಅಕ್ರಮವಾಗಿ ಮಾರಾಟ

ಗ್ರಾಮಸ್ಥರಿಂದ ಕೊರಟಗೆರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ
By News Desk BenkiyabaleUpdated:June 03, 2025 3:01 pm

ಕೊರಟಗೆರೆ: ಸರ್ಕಾರ ೧೯೬೦ರ ಇಸವಿಯಲ್ಲಿ ಶ್ರೀ ಚೆಲುವ ಚೆನ್ನಿಗರಾಯ ದೇವಾಲಯಕ್ಕೆ ಸರ್ವೇ ನಂ. ೧೩೦ರಲ್ಲಿ ೪ ಎಕೆರೆ ೬ ಗುಂಟೆ ಜಮೀನು ಮಂಜೂರು ಮಾಡಿದೆ. ಈ ದೇವಾಲಯ ಮುಜರಾಯಿ ಇಲಾಖೆ ಒಳಪಡಲಿದ್ದು. ಇಲಾಖೆಗೆ ಗೊತ್ತಿಲ್ಲದೆ ಅರ್ಚಕರ ಕುಟುಂಬ ನೆಲಮಂಗಲದ ಮಹಿಳೆಗೆ ಕ್ರಯ ಮಾಡಿದ್ದಾರೆ ಎಂಬ ಆರೋಪ ಗ್ರಾಮಸ್ಥರಿಂದ ಕೇಳಿ ಬಂದಿದೆ.
ಕೊರಟಗೆರೆ ತಾಲ್ಲೂಕಿನ ಹೊಳವಹಳ್ಳಿ ಹೋಬಳಿ ತೊಗರಿಘಟ್ಟ ಗ್ರಾಮದ ಶ್ರೀ ಚೆನ್ನಿಗರಾಯ ಸ್ವಾಮಿ ದೇವಾಲಯ ಮುಜರಾಯಿ ಇಲಾಖೆ ಸೇರಿದೆ. ಸರ್ಕಾರದ ಜಮೀನನ್ನು ಕ್ರಯ ಮಾಡುವ ಮುನ್ನ ಇಲಾಖೆ ಗಮನಕ್ಕೆ ತರದೇ ನೆಲಮಂಗಲ ಭಾಗ್ಯಮ್ಮ ಮತ್ತು ದೀಪ.ಜೆ ಎಂಬುವವರಿಗೆ ಮಾರಾಟ ಮಾಡಿದ್ದು, ಒತ್ತಡಕ್ಕೆ ಮಣಿದ ಕುಣಿಗಲ್ ಉಪ ನೋಂದಾಣಾಧಿಕಾರಿಗಳು ಜಮೀನಿನ ದಾಖಲೆಗಳನ್ನು ಪರಿಶೀಲಿಸದೆ ಕ್ರಯ ಮಾಡಿದ್ದರೆಂದು ತಾಲ್ಲೂಕು ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಪ್ರತಿಭಟನೆಯಲ್ಲಿ ಆಕ್ರೋಶ ಹೊರ ಹಾಕಿದರು.
ಸರ್ಕಾರದಿಂದ ದೇವಾಲಯಕ್ಕೆ ಜಮೀನು ಮಂಜುರಾದ ವೇಳೆ ಲ್ಯಾಂಡ್ ಟ್ಯೂಬುನಲ್ ಅಡಿಯಲ್ಲಿ ಸದರಿ ದೇವಾಲಯದ ಅರ್ಚಕ ಚೆನ್ನಕೇಶವಚಾರ್ ಮತ್ತು ಪತ್ನಿ ಪುಟ್ಟಲಕ್ಷಮ್ಮನವರು ಖಾತೆ,ಪಹಣಿ ಮಾಡಿಸಿಕೊಂಡಿದ್ದರು, ಇವರ ಮರಣದ ನಂತರ ಸೊಸೆ ಸುಶೀಲಮ್ಮ ಕೋಂ ಲೇಟ್ ಶ್ರೀರಂಗಮೂರ್ತಿ ರವರ ಹೆಸರಿಗೆ ಎಂ ಆರ್ ಎಚ್ ೫೪/೨೦೧೯ – ೨೦ ರಲ್ಲಿ ಖಾತೆ ಮತ್ತು ಪಹಣಿಯಾಗಿದ್ದು, ಗ್ರಾಮಸ್ಥರು ಇದನ್ನು ವಿರೋಧಿಸಿ ಜಮೀನಿನ ಮೇಲೆ ಭೂನ್ಯಾಯಮಂಡಳಿಯಲ್ಲಿ ಕೇಸು ದಾಖಲಿಸಿದ್ದು, ಜಮೀನು ವಿಚಾರಣೆಯ ಸಂಭAದ ಪಟ್ಟಂತೆ ಪಹಣಿಯಲ್ಲಿ ಉಲ್ಲೇಖವಾಗಿದೆ.
ಕೊರಟಗೆರೆ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಮತ್ತು ಉಚ್ಚ ನ್ಯಾಯಾಲಯ ದೇವಾಲಯದ ಹೆಸರಿಗೆ ಖಾತೆ ಬದಲಾವಣೆ ಮಾಡುವಂತೆ ಆದೇಶ ಮಾಡಿದೆ. ನ್ಯಾಯಾಲಯ ಆದೇಶವನ್ನೇ ಉಲ್ಲಂಘಿಸಿ ಸುಶೀಲಮ್ಮ ರವರ ಮಗ ನರಸಿಂಹಮೂರ್ತಿ ಮತ್ತು ಸೊಸೆ ಅಶ್ವಿನಿ ಬಿ.ಎ ಕುಣಿಗಲ್ ಉಪ ನೊಂದಣಾಧಿಕಾರಿಗಳ ಕಚೇರಿಯಲ್ಲಿ ೧೨ ಮೇ ೨೦೨೫ ರಂದು ನೆಲಮಂಗಲದ ಭಾಗ್ಯಮ್ಮ ಮತ್ತು ದೀಪ ಜೆ ಎಂಬುವವರಿಗೆ ಕ್ರಯ ಮಾಡಿರುವುದು ಕಂಡು ಬಂದಿದೆ.
ಕೂಡಲೇ ಎಂ.ಆರ್ ವಜಾಗೊಳಿಸುವಂತೆ ಕೋರಿ ತಹಶೀಲ್ದಾರ್ ಕೆ.ಮಂಜುನಾಥ್ ಗೆ ಊರಿನ ಗ್ರಾಮಸ್ಥರು ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಗ್ರಾಮಸ್ಥರಾದ ಎಚ್.ನಾರಾಯಣಪ್ಪ, ಟಿ.ಎಚ್ ಕೃಷ್ಣಮೂರ್ತಿ, ಸಂಜೀವರೆಡ್ಡಿ, ಗ್ರಾ.ಪಂ ಸದಸ್ಯ ಸಿದ್ದಲಿಂಗಪ್ಪ, ನರಸಿಂಹಮೂರ್ತಿ, ಲಕ್ಷ್ಮಿಕಾಂತ್, ಅರ್ಚಕ ನಟರಾಜ್ ಆರಾಧ್ಯ, ಗೋವಿಂದಪ್ಪ, ಮರೀಸ್ವಾಮಿ, ನರೇಂದ್ರಬಾಬು, ಲಿಂಗರಾಜು, ನಾರಾಯಣ ಸ್ವಾಮಿ, ಅನಂತರಾಮು, ಪಾಪೇಗೌಡ ಸೇರಿದಂತೆ ಇತರರು ಇದ್ದರು.

(Visited 1 times, 1 visits today)
tumkur ಕೊರಟಗೆರೆ:
Previous Articleಎಕ್ಸ್ಪ್ರೆಸ್ ಕೆನಾಲ್, ತಾಂತ್ರಿಕ ಸಮಿತಿ ಕಣ್ಮರೆಸುವ ತಂತ್ರ: ಶ್ರೀನಿವಾಸ್
Next Article ಹೇಮಾವತಿ ಲಿಂಕ್ ಕೆನಾಲ್ ವಿವಾದ: ಪ್ರತಿಭಟನಾಕಾರರ ವಿರುದ್ಧ ಕೇಸ್ ಖಂಡಿಸಿ ಅಮರನಾಂತ ಉಪವಾಸ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.