ತುಮಕೂರು: ಹೇಮಾವತಿ ಹೋರಾಟದಲ್ಲಿ ಐವರ ಬಂಧನ ಹಿನ್ನೆಲೆ ತುಮಕೂರು ಜೈಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭೇಟಿ ನೀಡಿದರು.

ಬಿಜೆಪಿ ಯುವ ಮರ‍್ಚಾ ಜಿಲ್ಲಾಧ್ಯಕ್ಷ ನವಚೇತನ್ ಹಾಗೂ ನಾಲ್ವರು ಯುವ ರೈತರನ್ನ ಭೇಟಿ ಮಾಡಿರುವ ವಿಜಯೇಂದ್ರ‌, ಬಂಧಿತರಿಗೆ ಧರ‍್ಯ ತುಂಬಿದರು. ಅಲ್ಲದೇ ಮುಂದಿನ ಕಾನೂನು ಹೋರಾಟದ ಬಗ್ಗೆ ರ‍್ಚೆ ನಡೆಸಿದರು. ಹೋರಾಟದಿಂದ ಹಿಂದೆ ಸರಿಯದಂತೆ ವಿಜಯೇಂದ್ರ ಸಲಹೆ ನೀಡಿದ್ದಾರೆ.

ವಿಜಯೇಂದ್ರ ಜೊತೆ ಎಂಎಲ್ ಸಿ ಸಿ.ಟಿ. ರವಿ, ನಾರಾಯಣ ಸ್ವಾಮಿ, ದೀರಜ್ ಮುನಿರಾಜ್, ಶಾಸಕ ಸುರೇಶ್ ಗೌಡ ಸಾಥ್ ನೀಡಿದರು.

ಹೇಮಾವತಿ ಹೋರಾಟಕ್ಕೆ ಸಂಬಂಧಿಸಿದಂತೆ ಇದುವರೆಗೂ ಐವರು ಹೋರಾಟಗಾರನ್ನ ಪೊಲೀಸರು ಬಂಧಿಸಿದ್ದಾರೆ.

(Visited 1 times, 1 visits today)
FacebookTwitterInstagramFacebook MessengerEmailSMSTelegramWhatsapp
FacebookTwitterInstagramFacebook MessengerEmailSMSTelegramWhatsapp