BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಅರಣ್ಯ ಇಲಾಖೆ ವಿರುದ್ಧ ಅಪರ ಜಿಲ್ಲಾಧಿಕಾರಿಗೆ ಮನವಿ
ತುಮಕೂರು

ಅರಣ್ಯ ಇಲಾಖೆ ವಿರುದ್ಧ ಅಪರ ಜಿಲ್ಲಾಧಿಕಾರಿಗೆ ಮನವಿ

By News Desk BenkiyabaleUpdated:June 04, 2025 1:54 pm

ತುಮಕೂರು: ಸರಕಾರದಿಂದ ದಲಿತ ಕುಟುಂಬವೊAದಕ್ಕೆ ಮಂಜೂರಾಗಿದ್ದ ಜಾಗಕ್ಕೆ ಅರಣ್ಯ ಇಲಾಖೆಯವರು ಅತಿಕ್ರಮ ಪ್ರವೇಶ ಮಾಡಿ, ಗಿಡ ನೆಟ್ಟು,ನಮ್ಮನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು, ನಮ್ಮ ಭೂಮಿಯನ್ನು ನಮಗೆ ಉಳಿಸಿಕೊಡುವಂತೆ ಚಿಕ್ಕನಾಯಕನಹಳ್ಳಿಒ ತಾಲೂಕು ಹಂದನಕೆರೆ ಹೋಬಳಿ ಗಾಂಧಿ ನಗರ ನಿವಾಸಿ ಕೃಷ್ಣಯ್ಯ ಬಿನ್ ಕರಿಯಪ್ಪ ಎಂಬುವವರು ಇಂದು ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ತಮ್ಮ ಕುಟುಂಬದೊAದಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿದ್ದ ಅವರು, ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ನಿಟ್ಟೂರು ರಂಗಸ್ವಾಮಿ ಅವರೊಂದಿಗೆ ತೆರಳಿ ಎಡಿಸಿ ಅವರಿಗೆ ಮನವಿ ಸಲ್ಲಿಸಿದರು.
ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ತಾಲೂಕು, ಹಂದನಕೆರೆ ಹೋಬಳಿ, ಮತ್ತಿಘಟ್ಟ ಗ್ರಾಮದ ಸರ್ವೆ ನಂ. ೧೧೪/೨ ರಲ್ಲಿ ೪-೦೦ ಎಕರೆ ಜಮೀನು ದಲಿತ ಸಮುದಾಯಕ್ಕೆ ಸೇರಿದ ಕೃಷ್ಣಯ್ಯ ಬಿನ್ ಕರಿಯಪ್ಪ ಅವರಿಗೆ ೧೯೮೨-೮೩ರಲ್ಲಿ ಮಂಜೂರಾಗಿರುತ್ತದೆ.ಇದೇ ಸರ್ವೆ ನಂಬರನಲ್ಲಿ ಸುಮಾರು ೨೯ ಜನರಿಗೆ ಭೂಮಿ ಮಂಜೂರಾಗಿದ್ದು, ಪ್ರಸ್ತುತ ಮಂಜೂರುದಾರರ ಹೆಸರಿನಲ್ಲಿಯೇ ಪಹಣಿಯಿದೆ.ಕೆಲ ವರ್ಷಗಳಿಂದ ಕುಟುಂಬದ ಹಿರಿಯರ ಅನಾರೋಗ್ಯದಿಂದ ಜಮೀನಿನಲ್ಲಿ ವ್ಯವಸಾಯ ಮಾಡಲು ಸಾಧ್ಯವಾಗಿರಲಿಲ್ಲ. ಇದನ್ನೇ ನೆಪ ಮಾಡಿಕೊಂಡು ಅರಣ್ಯ ಇಲಾಖೆಯವರು ನೀಲಿಗಿರಿ ಗಿಡಗಳನ್ನು ನೆಟ್ಟು, ಇದು ನಮ್ಮ ಜಾಗ ಬರಬೇಡಿ ಎಂದು ದಬ್ಬಾಳಿಕೆ ನಡೆಸುತ್ತಿದ್ದಾರೆ ಎಂದು ಕೃಷ್ಣಯ್ಯ ಬಿನ್ ಕರಿಯಪ್ಪ ದೂರಿದರು.
ಅನಾರೋಗ್ಯದಿಂದ ಚೇತರಿಸಿಕೊಂಡ ನಂತರ ನಮ್ಮ ಹೊಲದ ಬಳಿ ಹೋಗಿ ನೋಡಿದಾಗ ಅರಣ್ಯ ಇಲಾಖೆಯವರು ಗಿಡ ನೆಟ್ಟಿರುವುದು ಕಂಡು ಬಂದಿದೆ.ನಮ್ಮ ಜೊತೆಯಲ್ಲಿ ಮಂಜೂರಾದ ಇತರೆಯವರು ಸಹ ಭೂಮಿಯನ್ನು ಉಳುಮೆ ಮಾಡುತ್ತಲೇ ಬರುತ್ತಿದ್ದಾರೆ.ಆದರೆ ನಾವು ಹೋಗಿ ಜಮೀನಿನ ಗೇಮೆ ಮಾಡಲು ಹೊದರೆ ಅರಣ್ಯ ಇಲಾಖೆಯವರು ದೌರ್ಜನ್ಯ ನಡೆಸುತಿದ್ದಾರೆ.ನಮ್ಮಗಳನ್ನು ಅವಾಚ್ಚ ಶಬ್ದಗಳಿಂದ ನಿಂದಿಸಿ,ಭೂಮಿಯೊಳಗೆ ಕಾಲಿಡದಂತೆ ಬೆದರಿಕೆ ಒಡ್ಡುತಿದ್ದು, ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಂಡು, ನಮ್ಮ ಜಮೀನನ್ನು ನಮಗೆ ಬಿಡಿಸಿ, ವ್ಯವಸಾಯ ಮಾಡಿ ಜೀವನ ನಡಸಲು ಅನುವು ಮಾಡಿಕೊಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.
ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ನಿಟ್ಟೂರು ರಂಗಸ್ವಾಮಿ ಮಾತನಾಡಿ,ಸಂತ್ರಸ್ಥರಾದ ಕೃಷ್ಣಯ್ಯ ಬಿನ್ ಕರಿಯಪ್ಪಪ ಅವರಿಗೆ ಅನಾರೋಗ್ಯದ ಕಾರಣದಿಂದ ಜಮೀನಿನ ಕಡೆ ಹೋಗಲಾಗಿಲ್ಲ. ಇದನ್ನೇ ನೆಪ ಮಾಡಿ ಅರಣ್ಯ ಇಲಾಖೆಯವರು ಅವರ ಬಳಿ iÀiÁವ ದಾಖಲೆಗಳು ಇಲ್ಲದಿದ್ದರು ಇದು ನಮಗೆ ಸೇರಿದ ಜಮೀನು ಎಂದು ದೌರ್ಜನ್ಯ ನಡೆಸುತ್ತಿದ್ದಾರೆ.ನೀವಿಲ್ಲಿ ಬಂದರೆ ನಿಮ್ಮಗಳ ಮೇಲೆ ಕೇಸ್ ದಾಖಲಾಗಿಸುವುದಾಗಿ ನಮಗೆೆ ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ, ಹೆದರಿಸಿರುತ್ತಾರೆ. ನಮಗೆ ಪಹಣಿ, ಮಂಜೂರು ಚೀಟಿ, ಎಲ್ಲಾ ದಾಖಲಾತಿಗಳು ನಮ್ಮಂತೆಯೇ ಇದ್ದು, ಬ್ಯಾಂಕ್‌ನಲ್ಲಿ ಸಹ ಪಹಣಿಯ ಮೇಲೆ ಸಾಲವನ್ನು ಪಡೆದಿದ್ದಾರೆ.ಇದೇ ಜಮೀನಿಗೆ ಸೇರಿದ ಪಹಣಿಯ ಮೇಲೆ ನಿರಂತವಾಗಿ ಬೆಳೆ ಸಾಲವನ್ನು ಪಡೆಯಲಾಗಿದೆ.ಹಾಗಾಗಿ ಜಿಲ್ಲಾಡಳಿತ ಅರಣ್ಯ ಇಲಾಖೆಗೆ ಸೂಕ್ತ ನಿರ್ದೇಶನ ನೀಡಿ, ಮೇಲ್ಕಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಿ ದಲಿತರಾದ ನಮಗೆ ನ್ಯಾಯ ಮತ್ತು ರಕ್ಷಣೆ ಕೊಡಿಸಿಕೊಡಬೇಕೆಂದು ಮನವಿ ಮಾಡುತ್ತೇನೆ ಎಂದರು.
ಮನವಿ ಸ್ವೀಕರಿಸಿದ ಎಡಿಸಿ ಡಾ.ಎನ್.ತಿಪ್ಪೇಸ್ವಾಮಿ ಅವರು ಈ ಸಂಬAಧ ಸೂಕ್ತ ಕ್ರಮಕ್ಕಾಗಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರರಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಈ ವೇಳೆ ಕೃಷ್ಣಯ್ಯ ಬಿನ್ ಕರಿಯಪ್ಪ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಹರೀಶಗೌಡ,ಪಾವಗಡ ತಾಲೂಕು ಸಂಚಾಲಕ ಪೆದ್ದಣ್ಣ, ತಿಪಟೂರು ತಾಲೂಕು ಸಂಚಾಲಕ ಮೋಹನ್, ಮಹಿಳಾ ಸಂಚಾಲಕಿ ಕವಿತ ಮಹೇಶ್,ತಿಪಟೂರು ನಗರ ಸಂಚಾಲಕ ಸತೀಶ್ ಮತ್ತಿತರರು ಮನವಿ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಸ್ವಾತಂತ್ರö್ಯ ಹೋರಾಟಗಾರ ವೆಂಕಟಾಚಲಪತಿ ಶೆಟ್ರು ನಿಧನ
Next Article ತುಮಕೂರು: ಎಸ್‌ಪಿ ಕಚೇರಿಗೆ ಪೊಲೀಸ್ ಬಿಗಿ ಭದ್ರತೆ!
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.