BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
  • ಅಪ್ರತಿಮ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನ ಆಚರಣೆ
  • ನಾಡಕಚೇರಿಗಳಲ್ಲಿ ಕಂದಾಯ ವಿಷಯ ಕುರಿತ ಅರ್ಜಿಗಳ ಪರಿಹಾರಕ್ಕೆ ವಿಶೇಷ ಕ್ರಮ: ಡಿಸಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನರೇಗಾ ಕಾಮಗಾರಿ ಅಭಿವೃದ್ಧಿ: ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಗಳಿಸಿದೆ: ತಹಶೀಲ್ದಾರ್
ತುಮಕೂರು

ನರೇಗಾ ಕಾಮಗಾರಿ ಅಭಿವೃದ್ಧಿ: ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಗಳಿಸಿದೆ: ತಹಶೀಲ್ದಾರ್

By News Desk BenkiyabaleUpdated:June 04, 2025 3:50 pm

ಕೊರಟಗೆರೆ: ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸರ್ಕಾರದ ಅನುದಾನವನ್ನು ಗ್ರಾಮೀಣ ಭಾಗದ ಅಭಿವೃದ್ಧಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಿದ್ದು, ನರೇಗಾ ಕಾಮಗಾರಿ ಅಭಿವೃದ್ಧಿಯಲ್ಲಿ ತುಮಕೂರು ಜಿಲ್ಲೆ ರಾಜ್ಯದಲ್ಲಿಯೇ ವಿಶೇಷ ಹೆಗ್ಗಳಿಕೆ ಪಾತ್ರವಾಗಿದೆ ಎಂದು ತಹಶೀಲ್ದಾರ್ ಕೆ.ಮಂಜುನಾಥ್ ತಿಳಿಸಿದರು.
ಪಟ್ಟಣದ ಮಾರುತಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾ ಪಂಚಾಯತಿ ತಾಲ್ಲೂಕು ಪಂಚಾಯಿತಿ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆಯೋಜಿಸಲಾದ ೨೪ ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ ಹಾಗೂ ಕಾರ್ಯದರ್ಶಿಗಳ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ನಮ್ಮ ಬಾಲ್ಯದಲ್ಲಿ ಶಿಕ್ಷಣ ಕಲಿಯಬೇಕಾದರೆ ಶಾಲೆಗಳಲ್ಲಿ ಕೊಠಡಿಗಳ ಮತ್ತು ಮೂಲಭೂತ ವ್ಯವಸ್ಥೆ ಕೊರತೆ ಹೆಚ್ಚಾಗಿತ್ತು. ಆದರೂ ಬಡತನ ಮಧ್ಯೆ ಶಿಕ್ಷಣ ಬಿಡದೇ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ವಿದ್ಯಾಭ್ಯಾಸದೊಂದಿಗೆ ವಿಶೇಷ ಸಾಧನೆ ಮಾಡಿದ್ದೇವೆ, ಈಗಿನ ಸರ್ಕಾರ ಸುಸಜ್ಜಿತ ಶಾಲಾ ಅಭಿವೃದ್ದಿ, ಡಿಜಿಟಲ್ ಶಿಕ್ಷಣ ವ್ಯವಸ್ಥೆ, ಮೂಲಭೂತ ವ್ಯವಸ್ಥೆಯನ್ನು ಕಲ್ಪಿಸಿದರೂ ಸಹ ಪ್ರತಿವರ್ಷದÀ ಎಸ್‌ಎಸ್‌ಎಲ್‌ಸಿ ಫಲಿತಾಂಶ ಮಾತ್ರ ಕುಗ್ಗುತ್ತಲೆ ಇದೆ ಎಂದು ಬೇಸರ ವ್ಯಕ್ತಪಡಿಸಿದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರತಿವರ್ಷ ಕುಗ್ಗಲು ಪೋಷಕರ ಬೇಜಾವಬ್ದಾರಿ ತನವು ಹೆಚ್ಚಾಗಿ ಕಂಡುಬರುತ್ತಿದೆ. ಮಕ್ಕಳ ಶಿಕ್ಷಣದ ಬಗ್ಗೆ ಪೋಷಕರು ವಿಶೇಷ ಕಾಳಜಿವಹಿಸಿ ಶಿಕ್ಷಣ ಕೊಡಿಸುವುದು ಪ್ರಮುಖ ಕರ್ತವ್ಯ. ಸಚಿವರ ಆದೇಶದಂತೆ ಪಿಂಚಣಿ, ಪೌತಿ ಖಾತೆ ಅನೇಕ ಸವಲತ್ತುಗಳಿಂದ ವಂಚಿತರಾದ ಫಲಾನುಭವಿಗಳನ್ನು ಗುರುತಿಸಿ ಸೌಲಭ್ಯ ಒದಗಿಸಲಾಗಿದ್ದು, ತಾಲ್ಲೂಕಿನ ಮಜರೆ ಗ್ರಾಮಗಳನ್ನು ಕಂದಾಯ ಗ್ರಾಮಗಳನ್ನಾಗಿ ಗುರುತಿಸಿ ಈಗಾಗಲೇ ಅರ್ಹರಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ ಎಂದು ಹೇಳಿದರು.
ತಾ.ಪಂ ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಗ್ರಾ.ಪಂ ಮಟ್ಟದಲ್ಲಿ ಶಾಲಾ ಕೊಠಡಿ ಅಭಿವೃದ್ಧಿ ಮತ್ತು ಮೂಲಭೂತ ವ್ಯವಸ್ಥೆ, ಗ್ರಾಮ ಸ್ವಚ್ಚತೆ, ಸ್ಮಶಾನ ಅಭಿವೃದ್ಧಿ, ಸ್ವ-ಸಹಾಯ ಸಂಘಗಳ ಅಭಿವೃದ್ಧಿ, ಅಂಗನವಾಡಿ ಕೇಂದ್ರ ಅಭಿವೃದ್ಧಿಗೆ ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗಿದ್ದು, ಅಭಿವೃದ್ಧಿಯ ಬಗ್ಗೆ ಚರ್ಚಿಸಲು ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಳೆದ ಕೆಲವು ದಿನಗಳ ಹಿಂದೆ ಗುಜರಾಜ್‌ನಲ್ಲಿ ಸರ್ಕಾರದಿಂದ ಆಯೋಜಿಸಿದ್ದ ತರಬೇತಿಯಲ್ಲಿ ದೇಶದ ಹಲವು ರಾಜ್ಯಗಳಿಂದ ಜನಪ್ರತಿನಿಧಿಗಳು, ಅಧಿಕಾರಿಗಳು ಭಾಗವಹಿಸಿದ್ದು, ಈ ತರಬೇತಿಯಲ್ಲಿ ಕೇಂದ್ರ ಸರ್ಕಾರದ ೧೫ನೇ ಹಣಕಾಸು ಯೋಜನೆಯಿಂದ ಮಾಡಬಹುದಾದ ಹಲವು ಅಭಿವೃದ್ಧಿಯ ಬಗ್ಗೆ ತರಬೇತಿ ಕಾರ್ಯಾಗಾರದಲ್ಲಿ ತಿಳಿಸಿದ್ದು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದಲ್ಲಿನ ಜನರು ಯಾವುದೇ ಕೊರತೆಯಿಲ್ಲದೆ ಪ್ರತಿಯೊಬ್ಬರಿಗೂ ಸರ್ಕಾರದ ಪ್ರತಿಯೊಂದು ಸೌಲಭ್ಯವನ್ನು ಒದಗಿಸುವುದು ನನ್ನ ಪ್ರಮುಖ ಗುರಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಬಿಇಓ ನಟರಾಜ್, ತೋಟಗಾರಿಕೆ ಇಲಾಖೆಯ ರಾಮಾಂಜಲಪ್ಪ, ಕೃಷಿ ಇಲಾಖೆ ರುದ್ರಪ್ಪ, ಸಿಡಿಪಿಓ ಅಂಬಿಕಾ, ಸಾಮಾಜಿಕ ವಲಯ ಅರಣ್ಯಾಧಿಕಾರಿ ಶಿಲ್ಪಾ, ಪಶು ಸಂಗೋಪನೆ ಇಲಾಖೆ ನಾಗರಾಜು, ತಾ.ಪಂ ಯೋಜನಾಧಿಕಾರಿ ಮಧುಸೂಧನ್ ಸೇರಿದಂತೆ ೨೪ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಿಡಿಓ ಹಾಜರಿದ್ದರು.

(Visited 1 times, 1 visits today)
tumkur ಕೊರಟಗೆರೆ:
Previous Articleಬೆದರಿಕೆಗೆ ರೈತರು, ಸಂಘಟನೆಗಳ ಶಕ್ತಿ ಕುಗ್ಗಲ್ಲ: ಶಾಸಕ
Next Article ವಾಕ್ ಮತ್ತು ಶ್ರವಣ ದೋಷವುಳ್ಳ ಮಕ್ಕಳೊಂದಿಗೆ ಜಿಲ್ಲಾಧಿಕಾರಿ ಸಂವಾದ
News Desk Benkiyabale

Related Posts

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm news
ತಾಜಾ ಸುದ್ಧಿಗಳು
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
news

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
news

ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್

September 30, 2026 6:04 pm
Our Youtube Channel
Our Picks

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm

ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ

October 01, 2026 5:25 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

By News Desk BenkiyabaleOctober 01, 2026 5:34 pm

ತುಮಕೂರು: ಪ್ರವಾದಿ ಮುಹಮ್ಮದ್(ಸ) ರವರ ಜೀವನ ಮತ್ತು ಸಂದೇಶಗಳನ್ನು ಯುವಜನತೆಗೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಜಮಾಆತೆ ಇಸ್ಲಾಮಿಕ್ ಹಿಂದ್ ಆಯೋಜಿಸಿರುವ…

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.