BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್
ತುಮಕೂರು

ಉದಯೋನ್ಮುಖ ಕ್ಷೇತ್ರದಲ್ಲಿ ಎಐ ಪಾತ್ರ ಅತ್ಯಗತ್ಯ: ಡಾ.ಮುಬಾರಕ್

By News Desk BenkiyabaleUpdated:June 05, 2025 2:26 pm

ತುಮಕೂರು: ಇತ್ತೀಚಿನ ದಿನಗಳಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ಸ್ ಕೋರ್ಸ್ಗೆ ಸಾಕಷ್ಟು ಬೇಡಿಕೆ ಹೆಚ್ಚಾಗುತ್ತಿದ್ದು, ತುಮಕೂರಿನಲ್ಲಿ ಮೊದಲ ಬಾರಿಗೆ ಬಿ.ಸಿ.ಎ. ಪದವಿಗೆ ಎಐಡಿಎಸ್ ಕೋರ್ಸ್ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ನಂತಹ “ಉದಯೋನ್ಮುಖ ಕ್ಷೇತ್ರಗಳಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಉತ್ತಮ ಅವಕಾಶಗಳನ್ನು ಒದಗಿಸಲಿದೆ” ಈ ಕೋರ್ಸ್ ವಿದ್ಯಾರ್ಥಿಗಳಿಗೆ ಅತ್ಯಾಧುನಿಕ ತಂತ್ರಜ್ಞಾನಗಳ ಬಗ್ಗೆ ಸಮಗ್ರವಾದ ತಿಳುವಳಿಕೆಯನ್ನು ನೀಡಲಾಗುತ್ತಿದೆ ಮತ್ತು ಉದ್ಯಮದ ಅಗತ್ಯತೆಗಳಿಗೆ ತಕ್ಕಂತೆ ಅವರನ್ನು ಸಿದ್ಧಗೊಳಿಸುತ್ತದೆ ಎಂದು ವರದರಾಜ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಡಾ.ಮುಬಾರಕ್‌ರವರು ತಿಳಿಸಿದರು.
ನಗರದ ಶೆಟ್ಟಿಹಳ್ಳಿ ಹೊರವಲಯದ ಜಯನಗರ ದಕ್ಷಿಣದಲ್ಲಿರುವ ವರದರಾಜ ಚಾರಿಟಬಲ್ ಟ್ರಸ್ಟ್ನ ವತಿಯಿಂದ ವರದರಾಜ ಪದವಿ ಕಾಲೇಜಿನಲ್ಲಿ ಜೂನ್ ೪ ರಂದು ಬುಧವಾರ ಬೆಳಿಗ್ಗೆ ೧೧ ಗಂಟೆಗೆ ಕಾಲೇಜಿನ ಆವರಣದಲ್ಲಿ ಬಿ.ಸಿ.ಎ.ವಿದ್ಯಾರ್ಥಿಗಳಿಗೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಮತ್ತು ಡೇಟಾ ಸೈನ್ ಕುರಿತು ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಉದ್ಘಾಟಿಸಿದ್ದ ಡಾ.ಮುಬಾರಕ್‌ರವರು ಮಾತನಾಡುತ್ತಾ ವಿದ್ಯಾರ್ಥಿಗಳನ್ನು ಕ್ಯಾಂಪಸ್ ನೇಮಕಾತಿಗಳು ಮತ್ತು ಸ್ಪರ್ಧಾತ್ಮಕ ಮಾರುಕಟ್ಟೆಗೆ ಸಿದ್ಧಪಡಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ಗಮನಹರಿಸಲಾಗಿತ್ತು.
ಕಾರ್ಯಕ್ರಮದಲ್ಲಿ ವರದರಾಜ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಯಾದ ವರುಣ್ ಅಸ್ರಣ್ಣರವರು ಮಾತನಾಡುತ್ತಾ ಗುಣಮಟ್ಟದ ಶಿಕ್ಷಣದ ಜೊತೆ ಜೊತೆಯಲ್ಲಿಯೇ ಶಿಕ್ಷಣ ಮತ್ತು ಉದ್ಯೋಗಾವಕಾಶಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು, ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ನ ಮೂಲಭೂತ ಅಂಶಗಳನ್ನು ಪರಿಚಯಿಸಲು ಮತ್ತು ಈ ಕ್ಷೇತ್ರಗಳಲ್ಲಿ ಲಭ್ಯವಿರುವ ವೃತ್ತಿ ಅವಕಾಶಗಳ ಬಗ್ಗೆ ತಿಳಿಸಲು ಸಹಕಾರಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಕಾರ್ಯಾಗಾರದಲ್ಲಿ ಎಐ ತಜ್ಞರಾದ ಪ್ರೊ.ಮೋಹನ್‌ಶಂಕರ್‌ರವರು ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಕೃತಕ ಬುದ್ಧಿಮತ್ತೆ ಮತ್ತು ಡೇಟಾ ಸೈನ್ಸ್ನ ವಿವಿಧ ಆಯಾಮಗಳ ಬಗ್ಗೆ ಮಾಹಿತಿ ನೀಡಿದರು. ಈ ತಂತ್ರಜ್ಞಾನಗಳು ಹೇಗೆ ಕಾರ್ಯನಿರ್ವಹಿಸುತ್ತವೆ, ಅವುಗಳ ಅನ್ವಯಗಳು ಮತ್ತು ಭವಿಷ್ಯದಲ್ಲಿ ಈ ಕ್ಷೇತ್ರಗಳಲ್ಲಿನ ಬೆಳವಣಿಗೆಗಳ ಕುರಿತು ಅವರು ಸ್ವವಿವರವಾಗಿ ವಿವರಿಸಿದರು. ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಗಳಲ್ಲಿ ಹೇಗೆ ಸಿದ್ಧರಾಗಬೇಕು ಮತ್ತು ಸ್ಪರ್ಧಾತ್ಮಕ ಉದ್ಯೋಗ ಮಾರುಕಟ್ಟೆಯಲ್ಲಿ ಯಶಸ್ವಿಯಾಗಲು ಬೇಕಾದ ಕೌಶಲ್ಯಗಳ ಬಗ್ಗೆಯೂ ಅವರು ಮಾರ್ಗದರ್ಶನ ನೀಡಿದರು. ಈ ಕಾರ್ಯಾಗಾರವು ವಿದ್ಯಾರ್ಥಿಗಳಿಗೆ ತಾಂತ್ರಿಕ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಮತ್ತು ಭವಿಷ್ಯದ ಉದ್ಯೋಗಾವಕಾಶಗಳಿಗೆ ಸಿದ್ಧರಾಗಲು ಉತ್ತಮ ವೇದಿಕೆಯನ್ನು ಒದಗಿಸಿತು. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಜ್ಞರೊಂದಿಗೆ ಸಂವಾದ ನಡೆಸಿದರು. ಕಾಲೇಜಿನ ಈ ಉಪಕ್ರಮವು ವಿದ್ಯಾರ್ಥಿಗಳ ವೃತ್ತಿಜೀವನಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದರು.
ಈ ಸಂದರ್ಭದಲ್ಲಿ ಬಿ.ಸಿ.ಎ. ವಿಭಾಗದ ಮುಖ್ಯಸ್ಥರಾದ ಪ್ರೊ.ವಿದ್ಯಾರವರು ಉಪಸ್ಥಿತರಿದ್ದರು. ಕಾಲೇಜಿನ ಬೋಧಕ ವರ್ಗದವರು, ಸಿಬ್ಬಂದಿ ವರ್ಗ ಮತ್ತು ನೂರಾರು ಬಿ.ಸಿ.ಎ. ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

 

 

(Visited 1 times, 1 visits today)
tumkur
Previous Article೧ ಲಕ ರೂ. ಹಾಲು ಉತ್ಪಾದನೆಯ ಸಂಕಲ್ಪ ಯಶಸ್ವಿಗೊಳಿಸಿ
Next Article ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ
News Desk Benkiyabale

Related Posts

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm news

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news
ತಾಜಾ ಸುದ್ಧಿಗಳು

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
Our Youtube Channel
Our Picks

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

By News Desk BenkiyabaleJuly 09, 2026 4:59 pm

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು…

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.