BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ
  • ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ
  • ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ
  • ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ
  • ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ
  • ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ
  • ವಿಕಲಚೇತನರು ಸ್ವಾವಲಂಬಿಗಲು ಅವಕಾಶ ಕಲ್ಪಿಸಿ
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ
ತುಮಕೂರು

ಕೊಟ್ಟಿಗೆ ಗೊಬ್ಬರದಿಂದ ರಾಗಿ ಬೆಳೆದ ಮಾಜಿ ಶಾಸಕ

By News Desk BenkiyabaleUpdated:June 06, 2025 3:12 pm

ಗುಬ್ಬಿ: ದನದ ಕೊಟ್ಟಿಗೆ ಗೊಬ್ಬರ ಬಳಸಿ ರಾಗಿ ಬೆಳೆದು ಯಶಸ್ವಿಯಾದ ಮಾಜಿ ಶಾಸಕ ಮಸಾಲೆ ಜಯರಾಮ್. ಸಾವಯುವ ಗೊಬ್ಬರವನ್ನು ಬಳಸಿ ರಾಗಿ.ಭತ್ತ. ಹಾಗೂ ಬಾಳೆ ತೆಂಗಿನ ಗಿಡಗಳು ಮತ್ತು ಸಿದ್ದು ಹಲಸಿನ ಗಿಡಗಳನ್ನು ಬೆಳೆಸಿ ಉತ್ತಮ ರೀತಿಯಲ್ಲಿ ರುಚಿಕರವಾದ ಆಹಾರವನ್ನು ಸೇವನೆ ಮಾಡಬಹುದು ಹಾಗಾಗಿ ರೈತರು ದನದ ಕೊಟ್ಟಿಗೆ ಗೊಬ್ಬರವನ್ನು ಬಳಸಿ ಬೆಳೆಯುವ ಬೆಳೆಯಲ್ಲಿ ಉತ್ತಮ ಆರೋಗ್ಯ ಸಿಗುತ್ತದೆ ಎನ್ನುತ್ತಾರೆ.
ರಾಸಾಯನಿಕ ಗೊಬ್ಬರವನ್ನು ಬಳಸುವುದಕ್ಕಿಂತ ದನದ ಕೊಟ್ಟಿಗೆ ಗೊಬ್ಬರವನ್ನು ಬಳಸಿ ರಾಗಿ ಬೆಳೆಯುವುದರಿಂದ ಉತ್ತಮ ಇಳುವರಿಯನ್ನು ಪಡೆಯಬಹುದು ಹಾಗೆ ರಾಗಿ ತೆನೆಯಲ್ಲಿ ಹೆಚ್ಚು ಇಳುವರಿ ಸಹ ಬೀಳುತ್ತದೆ. ತುರುವೇಕೆರೆ ಕ್ಷೇತ್ರದ ಮಾ.ಶಾಸಕ ಮಸಾಲೆ ಜಯರಾಮ್ ಅವರು ತಮ್ಮ ಫಾರಂ ಹೌಸ್ ನಲ್ಲಿ ವಿವಿಧ ತಳಿಯ, ಹಳ್ಳಿಕಾರ್ ,ಅಮೃತ್ ಮಹಲ್ ,ಮಲೆನಾಡ ಗಿಡ್ಡ ,ಪುಂಗನೂರು,ಗಿರ್ ತಳಿಯ ನಾಟಿ ಹಸು ಮತ್ತು ಎತ್ತುಗಳನ್ನು ಸಾಕಿದ್ದು ಇವುಗಳ ಸಗಣಿ ಯಿಂದ ಕೊಟ್ಟಿಗೆ ಗೊಬ್ಬರ ಶೇಖರಿಸಿ ರಾಗಿ ಬೆಳೆಯನ್ನು ಬೆಳೆದು ಉತ್ತಮ ರೀತಿಯಲ್ಲಿ ಇಳುವರಿ ಬಂದಿರುವುದು ಸಂತಸ ತಂದಿದೆ ಎನ್ನುತ್ತಾರೆ.
ಅದೇ ರೀತಿ ತಮ್ಮ ಫಾರಂ ಹೌಸ್ ನಲ್ಲಿ ವಿವಿಧ ರೀತಿಯ ಬಾಳೆ ಸಸಿಗಳು ಹಾಗೂ ಸಿದ್ದು ಹಲಸಿನ ಗಿಡಗಳನ್ನು ಹಾಕಿದ್ದಾರೆ. ವಿವಿಧ ರೀತಿಯ ಬೇರೆ ಬೇರೆ ಜಿಲ್ಲೆಗಳಲ್ಲಿ ಸಾಕುವಂತಹ ಪ್ರಾಣಿಗಳನ್ನು ತಮ್ಮ ಫಾರ್ಮ್ ಹೌಸ್ ನಲ್ಲಿ ಸಾಕಿದ್ದಾರೆ. ಅದೇ ರೀತಿ ಸಾವಿರಾರು ಜನ ಕಾರ್ಮಿಕರಿಗೆ ಉದ್ಯೋಗ ನೀಡಿ ಅನ್ನದಾತ ಎಂಬ ಬಿರುದು ಪಡೆದಿದ್ದಾರೆ. ತುರುವೇಕೆರೆ ಕ್ಷೇತ್ರದ ಶಾಸಕರಾಗಿ ಜನ ಮನ್ನಣೆ ಪಡೆದು ರೈತರಿಗೆ ಮಾದರಿಯಾಗಿ ಹಾಗೂ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಿ ನಿರುದ್ಯೋಗಿ ವಿದ್ಯಾವಂತರಿಗೆ ಉದ್ಯೋಗವನ್ನು ಕಲ್ಪಿಸಿ ಯಶಸ್ವಿಯಾಗಿದ್ದಾರೆ. ಅದರ ಜೊತೆಯಲ್ಲಿ ತಾಲೂಕಿನ ಸುತ್ತಮುತ್ತ ಕೆರೆ-ಕಟ್ಟೆಗಳಿಗೆ ನೀರುಹರಿಸಿ ನೀರಾವರಿ ಹೋರಾಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಮಸಾಲೆ ಜಯರಾಮ್ ರವರನ್ನು ನೋಡಲು ಫಾರಂ ಹೌಸ್‌ಗೆ ಬಂದ ಜನಗಳಿಗೆ ಪ್ರತಿದಿನ ಅನ್ನೋ ದಾಸೋಹ ಮಾಡಿ ಅನ್ನದಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರತಿ ದಿನ ನೂರಾರು ನಾಗರಿಕರು ಫಾರಂ ಹೌಸ್ ಗೆ ಆಗಮಿಸಲಿದ್ದಾರೆ ಎಂದು ಸಾರ್ವಜನಿಕರಿಂದ ಕೇಳಿ ಬರುತ್ತಿದೆ.

(Visited 1 times, 1 visits today)
Gubbi tumkur
Previous Articleಜಾತಿ, ಮತ, ಬಿಟ್ಟು ಎಲ್ಲರು ಒಂದೇ ಎಂಬ ಸಂದೇಶವನ್ನು ಬಿತ್ತಿದವರು ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿ
Next Article ಯುವಜನರಲ್ಲಿ ಆತ್ಮಸ್ಥೆöÊರ್ಯ ಅತ್ಯಂತ ಮುಖ್ಯವಾದದ್ದು
News Desk Benkiyabale

Related Posts

ಜ.10, 11: 26ನೇ ವರ್ಷದ ದುರ್ಗಪೂಜೆ

January 05, 2026 3:45 pm ತುಮಕೂರು

ಅಧ್ಯಯನದಿಂದ ಯಶಸ್ಸು ಸಾಧ್ಯ

January 05, 2026 3:41 pm ತುಮಕೂರು

ಆರ್‌ಡಿಪಿಆರ್‌ನಲ್ಲಿ ಸೇವೆಯ ಅವಕಾಶ ದೊಡ್ಡ ಸೌಭಾಗ್ಯ: ಜಿ.ಪ್ರಭು

January 05, 2026 3:38 pm ತುಮಕೂರು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm
ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm
ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm
ಇತರೆ ಸುದ್ಧಿಗಳು

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
ಇತರೆ ಸುದ್ಧಿಗಳು

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
ಇತರೆ ಸುದ್ಧಿಗಳು

ಖಾಲಿಯಿರುವ ಪೌರಕಾರ್ಮಿಕರ ನೇಮಕಾತಿ ವಿಳಂಬ

March 03, 2026 2:50 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

By News Desk BenkiyabaleMarch 03, 2026 2:58 pm

ತುರುವೇಕೆರೆ: ಪಟ್ಟಣದ ಇತಿಹಾಸ ಪ್ರಸಿದ್ದ ಬೇಟರಾಯ ಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿ0ದ ಸೋಮವಾರ…

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.