BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ
  • ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ
  • ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ
  • ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ
  • ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ
  • ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ
  • ಕನ್ನಡ ವಿರೋಧಿ ಶಿಕ್ಷಣ ಇಲಾಖೆಯಿಂದ ಕನ್ನಡಕ್ಕೆ ಕಂಟಕ: ಪ್ರೊ.ಬರಗೂರು
  • ನಕಲಿ ದಾಖಲೆ ಸೃಷ್ಟಿಸಿ ವೃದ್ಧಾಪ್ಯ ವೇತನ ವಂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉದ್ದಿಮೆದಾರರಿಗಾಗಿ ಉದ್ಯಮಿ ಮಿತ್ರ ಸಹಕಾರ ಸಂಘ0 ಸ್ಥಾಪನೆ
ತುಮಕೂರು

ಉದ್ದಿಮೆದಾರರಿಗಾಗಿ ಉದ್ಯಮಿ ಮಿತ್ರ ಸಹಕಾರ ಸಂಘ0 ಸ್ಥಾಪನೆ

ಉದ್ದಿಮೆ ಆರಂಭಿಸುವ ಯುವಜನರಿಗೆ ಜ್ಞಾನದ ಕೊರತೆ ನೀಗಿಸಲು ಸಹಕಾರಿ: ಸಂತೋಷಕುಮಾರ್
By News Desk BenkiyabaleUpdated:June 09, 2025 3:26 pm

ತುಮಕೂರು: ಉದ್ದಿಮೆದಾರರು ಎದುರಿಸುತ್ತಿರುವ ಸವಾಲುಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತುಮಕೂರು ನಗರವನ್ನು ಕೇಂದ್ರವಾಗಿಟ್ಟುಕೊAಡು ರಾಜ್ಯಮಟ್ಟದ ಉದ್ಯಮಿ ಮಿತ್ರ ಸಹಕಾರ ಸಂಘ ನಿಯಮಿತ ಸ್ಥಾಪನೆ ಮಾಡಲಾಗಿದೆ ಎಂದು ಉದ್ಯಮಿ ಮಿತ್ರ ಸಹಕಾರ ಸಂಘದ ಮುಖ್ಯ ಪ್ರವರ್ತಕ ಸಂತೋಷಕುಮಾರ್.ಹೆಚ್.ಎನ್.ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿAದು ಮಾತನಾಡಿದ ಅವರು, ಹೊಸದಾಗಿ ಉದ್ದಿಮೆ ಆರಂಭಿಸುವ ಯುವಜನರಿಗೆ ಜ್ಞಾನದ ಕೊರತೆಯಿಂದ ಕೆಲವಷ್ಟು ದಿನ ಉದ್ದಿಮೆ ನಡೆಸಿ, ನಂತರ ಬಾಗಿಲು ಹಾಕಿರುವ ಪ್ರಕರಣಗಳೇ ಹೆಚ್ಚಿವೆ. ಬಂಡವಾಳ ಹೂಡಿಕೆ, ಸಂಪನ್ಮೂಲ ಕ್ರೂಢೀಕರಣ,ಮಾರುಕಟ್ಟೆ ಇನ್ನಿತರ ಸಮಸ್ಯೆಗಳನ್ನು ಎದುರಿಸಲಾಗದೆ. ಅರ್ಧಕ್ಕೆ ಕೈಬಿಡುವ ಪ್ರಸಂಗಗಳೇ ಹೆಚ್ಚಾಗಿವೆ. ಈ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಬೇಕಾದ ಮಾರ್ಗದರ್ಶನ ಹಾಗೂ ಸಹಕಾರವನ್ನು ನೀಡುವ ನಿಟ್ಟಿನಲ್ಲಿ ಉದ್ಯಮಿ ಮಿತ್ರ ಸಹಕಾರ ಸಂಘ ಪ್ರಯತ್ನಿಸುತ್ತಿದೆ ಎಂದರು.
ಉದ್ಯಮಿ ಮಿತ್ರ ಸಹಕಾರಿ ಸಂಘ ಕೇವಲ ಹಣಕಾಸು ವ್ಯವಕಾರಕ್ಕೆ ಸಂಬAಧಿಸಿದ ಸೋಸೈಟಿಯಲ್ಲ.ಬದಲಿಗೆ ಉದ್ದಿಮೆದಾರರು, ವ್ಯಾಪಾರಸ್ಥರು,ಮಾರಾಟಗಾರರು,ಏಜೆಂಟರುಗಳ ಹೀಗೆ ಬಹು ಹಂತದ ಸೇವೆಯನ್ನು ಉದ್ದಿಮೆದಾರರಿಗೆ ಒದಗಿಸಿ, ಯುವಜನರ ಬೆನ್ನೆಲುಬಾಗಿ ಕೆಲಸ ಮಾಡಲಿದೆ.ತುಮಕೂರಿನ ರೆಡ್‌ಕ್ರಾಸ್ ಭವನದಲ್ಲಿ ಮುಖ್ಯ ಕಚೇರಿಯಿದ್ದು, ರಾಜ್ಯದ ನಾಲ್ಕು ವಿಭಾಗಗಳಲ್ಲಿಯೂ ಸಂಪರ್ಕ ಕಚೇರಿಯನ್ನು ಹೊಂದಿದೆ.ಪ್ರಸ್ತುತ ೨೫೦ ಜನ ಸದಸ್ಯರಿದ್ದು, ಈ ಸಂಖ್ಯೆಯನ್ನು ೧೦ ಸಾವಿರಕ್ಕೆ ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಸಂತೋಷಕುಮಾರ್ ತಿಳಿಸಿದರು.
ಉದ್ದಿಮೆದಾರರಾಗಲು ಬಯಸುವವರಿಗೆ ಡಿಪಿಆರ್‌ನಿಂದ, ಪರವಾನಗಿ,ಉತ್ಪಾಧನಾ ಕಚ್ಚಾವಸ್ತು, ತಂತ್ರಜ್ಞಾನ, ಮಾರುಕಟ್ಟೆ, ಮಾರುಕಟ್ಟೆಯ ವಿಸ್ತರಣೆ ಸೇರಿದಂತೆ ಎಲ್ಲಾ ವಿಧದದಲ್ಲಿಯೂ ಉದ್ದಿಮೆ ಮಿತ್ರ ಸಹಕಾರ ಸಂಘದ ಸಹಾಯ ನೀಡಲಿದೆ.ಬ್ಯಾಂಕುಗಳ ಮೂಲಕ ಹೊಸ ಉದ್ದಿಮೆದಾರರಿಗೆ ಹಣಕಾಸು ನೆರವು ಒದಗಿಸುವುದು, ಮಾರುಕಟ್ಟೆ ವಿಸ್ತರಣೆಗಾಗಿ ವಿವಿಧ ಸಂಸ್ಥೆಗಳೊAದಿಗೆ ಒಪ್ಪಂದ ಮಾಡಿಕೊಂಡು ಸಂಪರ್ಕ ಜಾಲ ಸೃಷ್ಟಿಸುವುದು ಸೇರಿದಂತೆ ಬಹುವಿಧವಾದ ಸೇವೆ ಒದಗಿಸಲಿದೆ ಎಂದರು.
ಉದ್ದಿಮೆದಾರರು, ಗ್ರಾಹಕರು ಮತ್ತು ಮಾರಾಟಗಾರರ ನಡುವೆ ಕಾರ್ಯಾಗಾರಗಳನ್ನು ಏರ್ಪಡಿಸುವ ಮೂಲಕ ಕೇಂದ್ರ ಮತ್ತು ರಾಜ್ಯ ಸರಕಾರದ ಎಂ.ಎಸ್.ಎ0.ಇ. ಹಾಗೂ ಇನ್ನಿತರ ಯೋಜನೆಗಳ ಅಡಿಯಲ್ಲಿ ಹೇಗೆ ಸಾಲ, ಸೌಲಭ್ಯ ಪಡೆಯಬಹುದು ಎಂಬುದನ್ನು ಸಹ ಯುವ ಉದ್ದಿಮೆದಾರರಿಗೆ ಜಾಗೃತಿ ಮೂಡಿಸಲಾಗುವುದು.ಸ್ಟಾರ್ಟ್ ಅಫ್‌ಗಳ ಪ್ರಾರಂಭ,ಹಣಕಾಸಿನ ನೆರವು ನೀಡಲಾಗುವುದು.ಅಸಂಘಟಿತ ವಲಯದ ಸ್ವಯಂ ಉದ್ಯೋಗಿಗಳು, ಪ್ರಿಲಾನ್ಸರ್‌ಗಳು, ಯುವ ಉದ್ದಿಮೆದಾರರು, ಗ್ರಾಮೀಣ ಉದ್ಯಮಿಗಳು, ಮಹಿಳಾ ಉದ್ದಿಮೆದಾರರ ಸಹ ನಮ್ಮ ಸಹಕಾರಿ ಸಂಘದಲ್ಲಿ ೧೧೫೦ ರೂ ನೀಡಿ ಸದಸ್ಯತ್ವ ಪಡೆಯಬಹುದು. ಸದಸ್ಯರಿಗೆ ಯಶಸ್ವಿನಿ ಸೇರಿದಂತೆ ಸರಕಾರ ಸೌಲಭ್ಯಗಳ ಲಭ್ಯವಿದ್ದು,ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಯಾಗುವAತೆ ಸಂತೋಷಕುಮಾರ್ ಮನವಿ ಮಾಡಿದರು.
ಇದೇ ಪ್ರಥಮವಾಗಿ ವಾಹನ. ಮನೆ ಬಳಕೆಗೆ ಒಳಕೆ ಮಾಡುವ ಬ್ಯಾಟರಿಗಳ ಕುರಿತು ಕಾರ್ಯಾಗಾರ ಎರ್ಪಡಿಸಿದ್ದು, ಹಲವರು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಉದ್ಯಮಿ ಮಿತ್ರ ಸಹಕಾರ ಸಂಘದ ಪ್ರವರ್ತಕರಾದ ರಾಮಮೂರ್ತಿ, ಅಜ್ಜಯ್ಯ, ಮಹೇಶ್ ಮತ್ತಿತರರು ಉಪಸ್ಥಿತರಿದ್ದರು.

 

(Visited 1 times, 1 visits today)
tumkur
Previous Articleಭಾರತೀಯ ಸಂಸ್ಕೃತಿಯಲ್ಲಿ ವಿವಾಹಕ್ಕೆ ವಿಶೇಷ ಸ್ಥಾನವಿದೆ
Next Article ಅಧಿಕಾರಿಗಳಿಂದ ಪರವಾನಗಿ ಪಡೆಯದ ಕೀಟ ನಾಶಕ ವಶ
News Desk Benkiyabale

Related Posts

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm news
ತಾಜಾ ಸುದ್ಧಿಗಳು
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm
news

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm
news

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm
news

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
news

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
news

ಅಧಿಕಾರಿಗಳಿಗೆ ಡಿಸಿಎಂ ಕಟ್ಟುನಿಟ್ಟಿನ ಸೂಚನೆ

August 11, 2026 4:44 pm
Our Youtube Channel
Our Picks

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

August 11, 2026 4:53 pm

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm

ಜಿಲ್ಲೆಗೆ ಹೇಮಾವತಿ ನೀರು ಕೂಡಲೇ ಹರಿಸಬೇಕು, ತಾಲ್ಲೂಕನ್ನು ಬರದ ಪಟ್ಟಿಗೆ ಸೇರಿಸಬೇಕು: ಒತ್ತಾಯ

August 11, 2026 4:46 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ತುಮಕೂರಿಗೆ ಆಗಮಿಸಿದ ರಾಜೀವ್ ಸದ್ಬಾವನ ರಥಯಾತ್ರೆ

By News Desk BenkiyabaleAugust 11, 2026 4:53 pm

ತುಮಕೂರು: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಅವರ ಹತ್ಯೆಗೀಡಾದ ಶ್ರೀ ಪರೆಂಬದೂರಿನಿAದ ಹೊರಟಿರುವ ರಾಜೀವ್ ಸದ್ಬಾವನ ರಥಯಾತ್ರೆ ತುಮಕೂರು…

ಕನಿಷ್ಠ ವೇತನ ಪರಿಷ್ಕೃರಣೆ ಆದೇಶ ಜಾರಿ ಮಾಡಲು ಒತ್ತಾಯಿಸಿ ಪ್ರತಿಭಟನೆ

August 11, 2026 4:52 pm

ಅಲೆಮಾರಿಗಳಿಗೆ ಮನೆ ಕಟ್ಟಿಕೊಡುವಂತೆ ಶಾಸಕರಿಗೆ ಮನವಿ

August 11, 2026 4:50 pm

ಪದವಿಧರ ಕ್ಷೇತ್ರ: ಎನ್‌ಡಿಎ ಅಭ್ಯರ್ಥಿ ಕೆ.ಎಂ.ಸುರೇಶ್ ಪ್ರಚಾರ

August 11, 2026 4:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.