BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
  • ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ
  • ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ
  • ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್
  • ತುಮಕೂರು ಕೈಗಾರಿಕಾ ಪ್ರದೇಶಕ್ಕೆ ಕೊರಿಯಾ ನಿಯೋಗದ ಭೇಟಿ ವೀಕ್ಷಣೆ
  • ಅರ್ಹ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ 
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ರಾಜ್ಯದ ಅಭಿವೃದ್ಧಿಗೆ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕು
ತುಮಕೂರು

ರಾಜ್ಯದ ಅಭಿವೃದ್ಧಿಗೆ ಪರಮೇಶ್ವರ್ ಮುಖ್ಯಮಂತ್ರಿಯಾಗಬೇಕು

ಎಲೆರಾಂಪುರ ಶ್ರೀಗಳ ಜನ್ಮ ವರ್ಧಂತಿ ಕಾರ್ಯಕ್ರಮದಲ್ಲಿ ಶ್ರೀಗಳ ಆಶೀರ್ವಾದ
By News Desk BenkiyabaleUpdated:June 11, 2025 3:10 pm

ಕೊರಟಗೆರೆ: ರಾಜ್ಯದ ಸರ್ವೋತೋಮುಖ ಅಭಿವೃದ್ಧಿಗೆ ಪರಮೇಶ್ವರ್‌ರಂತಹ ಸಜ್ಜನ ರಾಜಕಾರಣಿ ಅವಶ್ಯಕತೆಯಿದೆ. ಮುಂಬರುವ ದಿನಗಳಲ್ಲಿ ತುಮಕೂರು ಜಿಲ್ಲೆಯಿಂದ ಗೃಹಮಂತ್ರಿ ಡಾ.ಜಿ ಪರಮೇಶ್ವರ್‌ರವರು ರಾಜ್ಯದ ಮುಖ್ಯಮಂತ್ರಿಯಾಗಲಿ ಎಂಬುದು ನನ್ನ ಬಯಕೆ ಎಂದು ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ ಕುತೂಹಲ ಹೇಳಿಕೆ ನೀಡಿದರು.
ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಶ್ರೀಮಠದಲ್ಲಿ ಆಯೋಜಿಸಿದ ಪರಮಪೂಜ್ಯ ಡಾ.ಶ್ರೀಹನುಮಂತನಾಥ ಸ್ವಾಮೀಜಿ ಅವರ ೪೩ನೇ ಜನ್ಮ ವರ್ಧಂತಿಯ ಕಾರ್ಯಕ್ರಮದಲ್ಲಿ ಗೃಹ ಸಚಿವರಿಂದ ಗೌರವ ಸ್ವೀಕರಿಸಿ ಮಾತನಾಡಿ, ಶ್ರೀಮಠ ಸ್ಥಾಪನೆಯಾಗಿ ೧೪ವರ್ಷಗಳು ಕಳೆದಿದೆ. ಅಂದಿನಿAದಲೂ ಸಂಸ್ಕಾರ ಶಿಬಿರ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಈಗೇ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಹೇಳಿದರು.
ಜಾತಿ ಮತವೆನ್ನದೆ ಬಡಕುಟುಂಬದ ಎಲ್ಲಾ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರೀಮಠ ಸಿದ್ದವಾಗಿದೆ. ಸಂಪೂರ್ಣವಾಗಿ ಮುಂದಿನ ದಿನಗಳಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಕಾರ್ಯಕ್ರಮಗಳ ಪೂರೈಕೆಗೆ ಚಿಂತನೆಯನ್ನು ನಡೆಸಿದ್ದು, ರಾಜ್ಯದಲ್ಲಿ ಮಠ ಮಾನ್ಯಗಳು ಮನಸ್ಸುಗಳನ್ನು ಕಟ್ಟುವಂತಹ ಕೆಲಸ ಮಾಡುತ್ತಿದೆ. ಸಿದ್ದರಬೆಟ್ಟ ಶ್ರೀಗಳು ಮತ್ತು ಗೃಹ ಸಚಿವರು, ಭಕ್ತ ಸಮೂಹ ಜನ್ಮ ವರ್ಧಂತಿಯAದು ಶುಭ ಹಾರೈಸಿ ಮುಂದಿನ ಧಾರ್ಮಿಕ ಕಾರ್ಯಕ್ರಮಗಳಿಗೆ ಶಕ್ತಿಯನ್ನು ತುಂಬಿದ್ದಾರೆ ಎಂದರು.
ಗೃಹ ಸಚಿವ ಡಾ.ಜಿ ಪರಮೇಶ್ವರ ಮಾತನಾಡಿ, ಧರ್ಮ ಜಾಗೃತಿ ಜಗತ್ತಿಗೆ ಅವಶ್ಯಕವಾಗಿ ಬೇಕಿದೆ. ಮನುಕುಲ ಧರ್ಮದ ದಾರಿಯಿಂದ ಹಿಂದೆ ಸರಿದಿದೆ, ಮನುಷ್ಯ ತನ್ನನ್ನೇ ತಾನು ನಾಶ ಮಾಡಿಕೊಳ್ಳುವಂತಹ ಹಂತಕ್ಕೆ ತಲುಪಿರುವುದು ವಿಷಾಧನೀಯ ಎಂದು ಹೇಳಿದರು.
ಮಠ ಮಾನ್ಯಗಳಿಂದ ಮಾತ್ರ ಧರ್ಮ ಜೀವಂತವಾಗಿದೆ. ಬೇಸಿಗೆಯಲ್ಲಿ ಶ್ರೀಮಠದಲ್ಲಿ ನಡೆದ ೧೦ದಿನದ ಸಂಸ್ಕಾರ ಶಿಬಿರ ಕಾರ್ಯಕ್ರಮ ನಡೆದಿದ್ದು, ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳು ಸಮಾಜದಲ್ಲಿ ಸಂಸ್ಕಾರವAತರಾಗಿ ಹೊರಹೊಮ್ಮಬೇಕು. ಶ್ರೀಮಠದ ಜೊತೆ ಭಕ್ತನಾಗಿ ಸದಾ ಜೊತೆಗಿದ್ದು ಪ್ರಮಾಣಿಕ ಸೇವೆ ಸಲ್ಲಿಸುತ್ತೇನೆ. ದಿನನಿತ್ಯದ ವಿದ್ಯಾಮಾನಗಳನ್ನು ಪ್ರತಿನಿತ್ಯ ಗಮನಿಸುತ್ತಿದ್ದೇನೆ, ಧರ್ಮ ಬಿಟ್ಟು ಹೋದವರಿಗೆ ಕಾಲವೇ ಉತ್ತರಿಸುತ್ತದೆ ಎಂದು ಹೇಳಿದರು.
ಸಿದ್ದರಬೆಟ್ಟದ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೆ ಅನಕ್ಷರಸ್ಥರಿದ್ದರು ಆದರೆ ಧರ್ಮ ಜಾಗೃತವಾಗಿತ್ತು, ಇಂದು ಅಕ್ಷರ ಸಂಖೈ ಹೆಚ್ಚಿದೆ ಆದರೆ ಅಧರ್ಮದಲ್ಲಿ ನಡೆಯುವವರ ಸಂಖೈ ಹೆಚ್ಚಾಗಿದೆ ಇದೊಂದು ವಿಷಾಧದ ಸಂಗತಿ. ಮಠ ಮತ್ತು ಮಠಾಧೀಶರಿಂದ ಧರ್ಮ ಉಳಿಯಬೇಕಿದೆ. ಹಿಂದಿಗಿAತ ಈಗ ಮಠಾಧೀಶರ ಮೇಲೆ ಜವಬ್ದಾರಿ ಹೆಚ್ಚಿದೆ ಎಂದು ಹೇಳಿದರು.
ನನಗೆ ಮಠ ಇತ್ತು ಆದರೆ ಹನುಮಂತನಾಥ ಶ್ರೀಗಳಿಗೆ ಯಾವುದೇ ವ್ಯವಸ್ಥೆ ಇತರಲಿಲ್ಲ ಆದರೆ ಯಾವುದೇ ಇತಿಹಾಸವಿಲ್ಲದ ಜಾಗದಲ್ಲಿ ಪವಾಡ ರೀತಿಯಲ್ಲಿ ಮಠ ನಿರ್ಮಾಣ ಮಾಡಿ ಧಾರ್ಮಿಕ ಕ್ಷೇತ್ರವನ್ನಾಗಿ ಮಾಡಿರುವುದು ಅವಿಸ್ಮರಣೀಯ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿ.ಪಂ ಸಿಇಓ ಜಿ.ಪ್ರಭು, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಕೆ.ವಿ ಆಶೋಕ್, ಶ್ರೀಮಠದ ದಾನಿ ನರಸಿಂಹಮೂರ್ತಿ, ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ಕೆ ನಾಗಣ್ಣ, ಕೌಶಲ್ಯಾಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಮುರುಳಿಧರ ಹಾಲಪ್ಪ, ಕೋಳಾಲ ಮಾಜಿ ಜಿಪಂ ಸದಸ್ಯ ಶಿವರಾಮಯ್ಯ, ಗ್ಯಾರಂಟಿ ಸಮಿತಿ ಅಧ್ಯಕ್ಷ ವೆಂಕಟೇಶ್, ಗೃಹ ಮಧುಗಿರಿ ಎಸಿ ಗೋಟೂರು ಶಿವಪ್ಪ, ತಹಶೀಲ್ದಾರ್ ಮಂಜುನಾಥ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥ್ ನಾರಾಯಣ್, ಅರಕೆರೆ ಶಂಕರ್, ಮೈಲಾರಪ್ಪ ಸೇರಿದಂತೆ ಇತರರು ಇದ್ದರು.

ಸ್ವಾಗತ ಕಮಾನು ಶಂಕುಸ್ಥಾಪನೆ ಮತ್ತು ರಸ್ತೆ ಉದ್ಘಾಟನೆ..
ಲೋಕೋಪಯೋಗಿ ಇಲಾಖೆಯಿಂದ ಆಯೋಜಿಸಿದ್ದ ೨೫ಲಕ್ಷ ವೆಚ್ಚದ ರಸ್ತೆ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ, ೩ಕೋಟಿ ವೆಚ್ಚದಲ್ಲಿ ಎಲೆರಾಂಪುರದಿAದ ತಿಮ್ಮಸಂದ್ರರವೆರೆಗೆ ನಿರ್ಮಾಣಗೊಂಡ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಉದ್ಘಾಟಿಸಿದ್ದು ಒಟ್ಟು ೩.೨೫ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಂಗಳವಾರ ಚಾಲನೆ ನೀಡಿದರು.

(Visited 1 times, 1 visits today)
tumkur ಕೊರಟಗೆರೆ:
Previous Article‘ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಮುಖ್ಯ’
Next Article ಮನೆ ನೀಡುವ ಗುರಿ ಹೆಚ್ಚಿಸಲು ಪಟ್ಟು
News Desk Benkiyabale

Related Posts

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm news

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm news

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm news
ತಾಜಾ ಸುದ್ಧಿಗಳು

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm

ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗೆ ಕಾರಣವಾದ ನೀಟ್

June 19, 2026 4:51 pm
Our Youtube Channel
Our Picks

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm

ಅಪ್ರತಿಮ ಧೈರ್ಯ, ಶೌರ್ಯದ ವನಿತೆ ರಾಣಿ ಲಕ್ಷಿ÷್ಮÃಭಾಯಿ

June 19, 2026 4:59 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

By News Desk BenkiyabaleJune 20, 2026 5:11 pm

ತುಮಕೂರು: ನಗರದ ೩೧ನೇ ವಾರ್ಡಿನ ಜಯನಗರ ಪಶ್ಚಿಮ ಬಡಾವಣೆಯ ೧ನೇ ಮುಖ್ಯರಸ್ತೆಯ ೩ನೇ ಅಡ್ಡರಸ್ತೆಯಲ್ಲಿರುವ ಪಾರ್ಕ್ (ಉದ್ಯಾನವನ) ಜಾಗದಲ್ಲಿ ‘ನಮ್ಮ…

ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!

June 20, 2026 5:08 pm

ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು

June 20, 2026 5:06 pm

ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ

June 20, 2026 5:03 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.