BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ
  • ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ
  • ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ
  • ಕ್ಯಾತ್ಸಂದ್ರದಲ್ಲಿ ಡ್ರಗ್ಸ್ ವಿರುದ್ಧಯುವಕರ ಜಾಗೃತಿ ನಡಿಗೆ
  • ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ
  • ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ
  • ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ
  • ತುಮಕೂರು: ಜೂನ್ ೧೫ ರಂದು ಕುರುಬರ ಸಂಘದಿAದ ಪ್ರತಿಭಾ ಪುರಸ್ಕಾರ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ
ತುಮಕೂರು

ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ

ದೇಶದ ಭವಿಷ್ಯವೇ ಮಾನವ ಸಂಪನ್ಮೂಲ: ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಭು
By News Desk BenkiyabaleUpdated:June 16, 2025 2:00 pm

ತುಮಕೂರು: ಶಿಕ್ಷಕರು ಕಾರ್ಯ ದಕ್ಷತೆ ಹೆಚ್ಚಿಕೊಳ್ಳಲು ತರಬೇತಿಗಳು ಅಗತ್ಯ ಎಂದು ಜಿಲ್ಲಾ ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಪ್ರಭು ಅವರು ಹೇಳಿದರು.
ಅವರು ನಗರದ ಎಂಪ್ರೆಸ್ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸ್ಯಾಟ್ಸ್ ಹಾಗೂ ರೋಸ್ಟರ್ ತಂತ್ರಾAಶ ನಿರ್ವಹಣೆ ಕುರಿತು ಜಿಲ್ಲೆಯ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ತರಬೇತಿ ಉದ್ಘಾಟಿಸಿ ಮಾತನಾಡಿ, ದೇಶದ ಭವಿಷ್ಯವೇ ಮಾನವ ಸಂಪನ್ಮೂಲ. ಅದನ್ನು ಸದ್ಭಳಕೆ ಮಾಡಿಕೊಳ್ಳಬೇಕು ಎಂದ ಅವರು ದೇಶದ ಬಾಹ್ಯ ರಕ್ಷಣಾ ವ್ಯವಸ್ಥೆಯೇ ಆಗಲಿ, ಆಂತರಿಕ ಭದ್ರತೆಯನ್ನು ಒದಗಿಸುವ ಪೋಲೀಸ್ ವ್ಯವಸ್ಥೆಯೇ ಆಗಲಿ ಎಲ್ಲವೂ ಮೌಲ್ಯಯುತ ಶಿಕ್ಷಣದ ಮೇಲೆಯೇ ನಿಂತಿದೆ ಎಂದರು.
ಕನಿಷ್ಟ ಹತ್ತು ಮೌಲ್ಯಗಳನ್ನು ಪರಿಗಣಿಸಿ ಪಠ್ಯಪುಸ್ತಕಗಳನ್ನು ರಚಿಸಿ ವಿದ್ಯಾರ್ಥಿಗಳಲ್ಲಿ ಮೌಲ್ಯ ಬಿತ್ತುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದ ಅವರು ಬುನಾದಿ ಮೌಲ್ಯಯುತವಾಗಿದ್ದರೆ ಕಟ್ಟಡ ನಿರ್ಮಿಸುವುದು ಸರಳ ಎಂದರು.
ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲಗುರುಮೂರ್ತಿಯವರ ನೇತೃತ್ವದಲ್ಲಿ ಜಿಲ್ಲಾ ಪಿಯು ವ್ಯವಸ್ಥೆ ಪರಿಣಾಮಕಾರಿ ಮೂಡಿ ಬರುತ್ತಿರುವುದು ಮೆಚ್ಚುವಂತದ್ದು ಎಂದರು.
ಇಲಾಖೆಯು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ಸ್ಯಾಟ್ಸ್ ತಂತ್ರಾAಶವನ್ನು ಸರಿಯಾಗಿ ನಿರ್ವಹಿಸಲು ಅನುಕೂಲವಾಗಲೆಂದು ಈ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದ್ದು ಎಲ್ಲಾ ಕಾಲೇಜುಗಳಲ್ಲಿ ಗೊಂದಲವಿಲ್ಲದೇ ನಿಭಾಯಿಸಬೇಕು. ಇಲ್ಲದೇ ಹೋದರೆ ಆಯಾ ಕಾಲೇಜಿನ ಪ್ರಾಂಶುಪಾಲರೇ ನೇರ ಹೊಣೆಗಾರರಾಗಬೇಕಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಡಾ. ಬಾಲಗುರುಮೂರ್ತಿಯವರು ಹೇಳಿದರು.
ನಿರ್ದೇಶಕರ ಕಚೇರಿಯಿಂದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಹಾಯಕ ನಿರ್ದೇಶಕರಾದ ಆನಂದ್, ಗಿರೀಶ ಟೊಣಪಿ ಆವರು ಸ್ಯಾಟ್ಸ್ ಕುರಿತು ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ತಾಂತ್ರಿಕ ನಿರ್ವಾಹಕರಾದ ಓಂಕಾರ್ ಬಿರಾದರ್, ಶಾಖಾಧಿಕಾರಿ ವೆಂಕಟೇಶ್, ಪ್ರಾಂಶುಪಾಲರ ಸಂಘದ ಅಧ್ಯಕ್ಷರಾದ ಪ್ರಭಾಕರರೆಡ್ಡಿ, ಅನುದಾನಿತ ಕಾಲೇಜುಗಳ ನೌಕರರ ಸಂಘದ ಅಧ್ಯಕ್ಷರಾದ ಗೋವಿಂದರಾಜು ಮತ್ತಿತರರು ಹಾಜರಿದ್ದರು.
ತರಬೇತಿಯಲ್ಲಿ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಾಲೇಜುಗಳ ಸಿಬ್ಬಂದಿ ಹಾಜರಿದ್ದರು. ಸಂತೋಷ್, ರಾಮಣ್ಣ, ಧನುಷ್, ಪುನೀತ್, ಶಾಖಾಧಿಕಾರಿ ಉಮಾ ಉಪಸ್ಥಿತರಿದ್ದರು. ಜಮೀರ್ ಪಾಷಾ ಕಾರ್ಯಕ್ರಮ ನಿರೂಪಿಸಿದರು ರಾಮಣ್ಣ ವಂದಿಸಿದರು.

(Visited 1 times, 1 visits today)
tumkur
Previous Articleಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ
Next Article ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ
News Desk Benkiyabale

Related Posts

ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ

June 16, 2025 2:07 pm ತುಮಕೂರು

ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ

June 16, 2025 1:58 pm ತುಮಕೂರು

ಕ್ಯಾತ್ಸಂದ್ರದಲ್ಲಿ ಡ್ರಗ್ಸ್ ವಿರುದ್ಧಯುವಕರ ಜಾಗೃತಿ ನಡಿಗೆ

June 16, 2025 1:57 pm ತುಮಕೂರು
ತಾಜಾ ಸುದ್ಧಿಗಳು
ತುಮಕೂರು

ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ

June 16, 2025 2:07 pm
ತುಮಕೂರು

ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ

June 16, 2025 2:00 pm
ತುಮಕೂರು

ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ

June 16, 2025 1:58 pm
ತುಮಕೂರು

ಕ್ಯಾತ್ಸಂದ್ರದಲ್ಲಿ ಡ್ರಗ್ಸ್ ವಿರುದ್ಧಯುವಕರ ಜಾಗೃತಿ ನಡಿಗೆ

June 16, 2025 1:57 pm
ಇತರೆ ಸುದ್ಧಿಗಳು

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm
ತುಮಕೂರು

ರೈತ ಸಂಘದ ರಾಜ್ಯಾಧ್ಯಕ್ಷ ಹೊಸಹಳ್ಳಿ ಚಂದ್ರಣ್ಣ ಎಚ್ಚರಿಕೆ

June 12, 2025 4:04 pm
Our Youtube Channel
Our Picks

ಶೋಷಿತರಲ್ಲಿ ಹೋರಾಟದ ಕಿಚ್ಚು ಹತ್ತಿಸಿದವರು ಪ್ರೊ.ಬಿ.ಕೃಷ್ಣಪ್ಪ

June 16, 2025 1:56 pm

ಸಾರ್ವಜನಿಕರು ಸರ್ಕಾರಿ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕು: ಜಿಲ್ಲಾಧಿಕಾರಿ

June 05, 2025 2:29 pm

ನಗರದಲ್ಲಿ ಪ್ರಾದೇಶಿಕ ತೆಂಗು ಅಭಿವೃದ್ಧಿ ಮಂಡಳಿ ಕಚೇರಿ ತೆರೆಯಿರಿ

May 31, 2025 3:29 pm

ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಅಭಿವೃದ್ಧಿಗೆ ಸಹಕಾರಿ

May 29, 2025 4:18 pm

ಭಾರತ ವಿಶ್ವದಲ್ಲಿಯೇ ಹೃದಯ ಶ್ರೀಮಂತಿಕೆ ಹೊಂದಿರುವ ರಾಷ್ಟç

May 23, 2025 2:55 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು

ನೀಲಕಂಠೇಶ್ವರಸ್ವಾಮಿಯ ೧೦೬ನೇ ವೈಭವದ ಜಾತ್ರೋತ್ಸವ

By News Desk BenkiyabaleJune 16, 2025 2:07 pm

ತುಮಕೂರು: ಇತಿಹಾಸ ಪ್ರಸಿದ್ಧ ನಗರದ ಹೊರಪೇಟೆ ಮುಖ್ಯ ರಸ್ತೆಯ ದೇವಸ್ಥಾನದ ನೀಲಕಂಠೇಶ್ವರ ಸ್ವಾಮಿಯ ೧೦೬ನೇ ವರ್ಷದ ಜಾತ್ರಾ ಮಹೋತ್ಸವ ಶನಿವಾರ…

ಕಾರ್ಯ ದಕ್ಷತೆಗೆ ತರಬೇತಿಗಳು ಅಗತ್ಯ

June 16, 2025 2:00 pm

ಕೆ.ಎನ್.ರಾಜಣ್ಣರ ಅಮೃತ ಮಹೋತ್ಸವ ಯಶಸ್ಸಿಗೆ ನಿರ್ಧಾರ

June 16, 2025 1:58 pm

ಕ್ಯಾತ್ಸಂದ್ರದಲ್ಲಿ ಡ್ರಗ್ಸ್ ವಿರುದ್ಧಯುವಕರ ಜಾಗೃತಿ ನಡಿಗೆ

June 16, 2025 1:57 pm
News by Date
June 2025
M T W T F S S
 1
2345678
9101112131415
16171819202122
23242526272829
30  
« May    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2025 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.