BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್
ತುಮಕೂರು

ಮುಂದಿನ ದಿನಗಳಲ್ಲಿ ಯಾವ ಅಧಿಕಾರವೂ ಬೇಡ, ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು: ಕೆಎನ್‌ಆರ್

By News Desk BenkiyabaleUpdated:June 20, 2025 3:35 pm

ತುಮಕೂರು: ಮುಂದಿನ ದಿನಗಳಲ್ಲಿ ನನಗೆ ಯಾವ ಅಧಿಕಾರವೂ ಬೇಡ, ಐಶ್ವರ್ಯವೂ ಬೇಡ. ಜನ ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸ ಉಳಿಸಿಕೊಂಡು ಹೋದರೆ ಸಾಕು ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಇಂದಿಲ್ಲಿ ಹೇಳಿದರು.
ಕ್ಯಾತ್ಸಂದ್ರದ ಚಂದ್ರಮೌಳೀಶ್ವರ ದೇವಾಲಯಕ್ಕೆ ತೆರಳುವ ಮುನ್ನ ಸರ್ಕಲ್‌ನಲ್ಲಿ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲ ವರ್ಗದ ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಸದಾ ಚಿರಋಣಿ ಎಂದು ಅವರು ಹೇಳಿದರು.
ಎಲ್ಲ ವರ್ಗದ ಜನರು, ಎಲ್ಲ ಪಕ್ಷದವರು ಸೇರಿ ಈ ಸಮಾರಂಭದ ಯಶಸ್ಸಿಗೆ ಕೆಲಸ ಮಾಡುತ್ತಿದ್ದಾರೆ ಎಂದು ಕೇಳಿದ್ದೇನೆ. ಇದರಿಂದ ನನಗೆ ತುಂಬಾ ಸಂತೋಷವಾಗುತ್ತಿದೆ. ಮುಂದಿನ ದಿನಗಳಲ್ಲಿ ನನಗೆ ಯಾವ ಅಧಿಕಾರ, ಐಶ್ವರ್ಯ ಬೇಡ. ಜನರು ನನ್ನ ಮೇಲೆ ಇಟ್ಟಿರುವ ಪ್ರೀತಿ, ವಿಶ್ವಾಸವನ್ನು ನಾನು ಸಾಯುವವರೆಗೂ ಉಳಿಸಿಕೊಂಡು ಹೋದರೆ ಸಾಕು. ಮುಂದಿನ ಆಶಯ ಏನೂ ಇಲ್ಲ ಎಂದು ತಿಳಿಸಿದರು.
ರಾಜ್ಯಮಟ್ಟದಲ್ಲಿ ಕ್ಯಾತ್ಸಂದ್ರ ರಾಜಣ್ಣ ಎಂದು ಗುರುತಿಸುವ ಅವಕಾಶ ಕ್ಯಾತ್ಸಂದ್ರದ ಜನರಿಂದ ನನಗೆ ದೊರೆತಿದೆ ಎಂದರು.
ನನ್ನ ಬೆಳವಣಿಗೆಗೆ ಕ್ಯಾತ್ಸಂದ್ರದ ಹಿರಿಯ ನಾಗರಿಕರು ಹೆಚ್ಚು ಆಶೀರ್ವಾದ ಮಾಡಿದ್ದಾರೆ. ಹಾಗಾಗಿ ನಾನು ಇಂದು ರಾಜಕೀಯ ರಂಗ, ಸಹಕಾರಿ ಕ್ಷೇತ್ರದಲ್ಲಿ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಲು ಸಾಧ್ಯವಾಗಿದೆ ಎಂದರು.
ನನ್ನನ್ನು ನಿಮ್ಮೆ ತಂದೆ, ತಾಯಿ ಹಾಗೂ ತಾತಂದಿರುವ ಹೇಗೆ ವಿಶ್ವಾದಿಂದ ಬೆಳೆಸಿದ್ದಾರೋ ಅದೇ ವಿಶ್ವಾಸವನ್ನು ನೀವು ಇಟ್ಟುಕೊಂಡಿದ್ದೀರೆAದು ಭಾವಿಸಿದ್ದೇನೆ ಎಂದು ನೆರೆದಿದ್ದ ಜನತೆಗೆ ತಿಳಿಸಿದರು.
ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಹೀಗೆ ನಿರಂತರವಾಗಿ ನನ್ನ ಜೀವಿತಾವಧಿಯವರೆಗೂ ಇರಲಿ ಎಂದು ಮನವಿ ಮಾಡಿದರು.
ನನಗೆ ಕೆ.ಎನ್. ನರಸಿಂಹಯ್ಯನವರು ಸೇರಿದಂತೆ ಬಹಳಷ್ಟು ಮಂದಿ ಹಿರಿಯರು ಮಾರ್ಗದರ್ಶನ ಮಾಡಿದ್ದಾರೆ. ಅವರೆಲ್ಲರ ಹಾದಿಯಲ್ಲಿ ನಾನು ಸಹ ನಡೆದು ಬಂದಿದ್ದೇನೆ ಎಂದ ಅವರು, ರಾಜ್ಯಮಟ್ಟದಲ್ಲಿ ಕ್ಯಾತ್ಸಂದ್ರ ರಾಜಣ್ಣ ಎಂದು ಗುರುತಿಸುವ ಅವಕಾಶ ನಿಮ್ಮೆಲ್ಲ ರಿಂದ ಒದಗಿ ಬಂದಿದೆ ಎಂದು ಹೇಳಿದರು.
ಇದೇ ಸಂದರ್ಭ ಚಂದ್ರಮೌಳೀಶ್ವರ ದೇವಾಲ ಯಕ್ಕೆ ಪತ್ನಿ ಶಾಂತಲಾ ರಾಜಣ್ಣ ಸೇರಿದಂತೆ ಕುಟುಂಬ ಸಮೇತರಾಗಿ ತೆರಳಿದ ಸಚಿವ ಕೆ.ಎನ್. ರಾಜಣ್ಣನವರು ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದ ನಂತರ
ಸಹಕಾರ ಸಚಿವ ಕೆ.ಎನ್. ರಾಜಣ್ಣನವರ ೭೫ನೇ ಜನ್ಮದಿನದ ಅಮೃತ ಮಹೋತ್ಸವದ ಅಂಗವಾಗಿ ಅಭಿಮಾನಿಗಳು ಕ್ಯಾತ್ಸಂದ್ರದ ಚಂದ್ರಮೌಳೀಶ್ವರ ಸ್ವಾಮಿ ದೇವಾಲಯ ಸೇರಿದಂತೆ ೨೧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಲ್ಲಹಳ್ಳಿ ದೇವರಾಜು, ಪಿ. ಮೂರ್ತಿ, ಜಿ.ಆರ್. ರವಿ, ಕೆ.ಜಿ. ಆನಂದ್, ಜಯರಾಮ್, ಇನಾಯತ್ ಉಲ್ಲಾ ಸೇರಿದಂತೆ ಅಭಿಮಾನಿಗಳು ಪಾಲ್ಗೊಂಡಿದ್ದರು.

(Visited 1 times, 1 visits today)
tumkur
Previous Articleಜಾತಿ ನಿಂದನೆ ಕಾಯಿದೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಲಾಗುತ್ತಿದೆ
Next Article ಕೆ.ಎನ್.ರಾಜಣ್ಣ ಸಹಕಾರಿ ಸಚಿವರಾಗಿ ಅಜಾತಶತೃವಾಗಿದ್ದಾರೆ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.