BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ
ಇತರೆ ಸುದ್ಧಿಗಳು

ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲಿ

ಡಾ. ಶ್ರೀ ಶ್ರೀ ಶ್ರೀಶಿವಕುಮಾರಸ್ವಾಮೀಜಿಗಳು ಕನಸು ನನಸಾಗಲಿದೆ: ಶ್ರೀಶಿವಶಿದ್ದೇಶ್ವರ ಸ್ವಾಮೀಜಿ
By News Desk BenkiyabaleUpdated:June 28, 2025 3:38 pm

ತುಮಕೂರು: ಹೆಣ್ಣು ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆದು, ಸ್ವಾವಲಂಬಿ ಜೀವನವನ್ನು ತಮ್ಮದಾಗಿಸಿಕೊಂಡಾಗ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶ್ರೀಶಿವಕುಮಾರಸ್ವಾಮೀಜಿಗಳು ಕಂಡ ಕನಸು ನನಸಾಗಲಿದೆ ಎಂದು ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶ್ರೀಶ್ರೀಶಿವಶಿದ್ದೇಶ್ವರ ಸ್ವಾಮೀಜಿ ತಿಳಿಸಿದ್ದಾರೆ.
ನಗರದ ಶ್ರೀಸಿದ್ದಗಂಗಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ ದತ್ತಿ ಪ್ರಶಸ್ತಿ ಪ್ರಧಾನ, ರ‍್ಯಾಂಕ್ ವಿಜೇತರಿಗೆ ಪುರಸ್ಕಾರ,ಸ್ಪೂರ್ತಿ ಎನ್.ಎಸ್.ಎಸ್.,ಎನ್.ಸಿ.ಸಿ.,ರೆಡ್‌ಕ್ರಾಸ್ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅಶೀರ್ವಚನ ನೀಡಿದ ಅವರು,ಸ್ಪೂರ್ತಿ ಕಾರ್ಯಕ್ರಮ ಮಕ್ಕಳ ಅಭಿವ್ಯಕ್ತಿಗೆ ಒಳ್ಳೆಯ ವೇದಿಕೆಯಾಗಿದೆ.ನಾನು ಪಕ್ಕದ ಕಾಲೇಜಿನಲ್ಲಿಯೇ ಒದಿದ್ದು, ಅಲ್ಲಿನ ಅಭಿವ್ಯಕ್ತಿ ವೇದಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಪರಿಣಾಮ ನಿಮ್ಮ ಮುಂದೆ ನಿಂತು ಮಾತನಾಡುವಂತಹ ಆತ್ಮಸ್ಥೆöÊರ್ಯ ಹೊಂದಲು ಸಾಧ್ಯವಾಯಿತು ಎಂದರು.
ಒAದು ವಿದ್ಯಾಸಂಸ್ಥೆಯ ತೇರು ಸುಗಮವಾಗಿ ಸಾಗಬೇಕೆಂದರೆ, ಅದರ ಚಕ್ರಗಳಾಗಿರುವ ಬೋಧಕ ಮತ್ತು ಬೋಧಕೇತರ ವರ್ಗದವರು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸಿದ್ದಗಂಗಾ ಮಹಿಳಾ ಪದವಿ ಕಾಲೇಜಿನ ಸಿಬ್ಬಂದಿ ವರ್ಗ ಚನ್ನಾಗಿ ಕೆಲಸ ಮಾಡುತ್ತಿದೆ.ಕೇವಲ ವೇತನಕ್ಕಾಗಿ ಇಲ್ಲಿನ ಸಿಬ್ಬಂದಿ ಕೆಲಸ ಮಾಡುತ್ತಿಲ್ಲ.ಸೇವೆಯೇ ಅವರ ಆಶಯ ವಾಗಿದೆ. ಇದಕ್ಕೆ ನೀವುಗಳೇ ಸಾಕ್ಷಿ.ನಿಮ್ಮ ಉನ್ನತಿಯನ್ನು ಬಯಸುವ,ನಿಮ್ಮ ಯಶಸ್ಸನ್ನು ಸಂಭ್ರಮಿಸುವ ಇಬ್ಬರು ವ್ಯಕ್ತಿಗಳಲ್ಲಿ ಓಬ್ಬರು ನಮ್ಮ ತಂದೆ, ತಾಯಿ, ಮತ್ತೊಬ್ಬರು ಪಾಠ ಮಾಡಿದ ಗುರುಗಳು ಎಂದು ಶ್ರೀಶಿವಸಿದ್ದೇಶ್ವರಸ್ವಾಮೀಜಿ ನುಡಿದರು.
ಶ್ರೀಸಿದ್ದಗಂಗಾ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಟಿ.ಕೆ.ನಂಜುAಡಪ್ಪ ಮಾತನಾಡಿ,ಶಿಕ್ಷಣ ಸಂಸ್ಥೆ ಎಂಬುದು ಒಂದು ಕುಟುಂಬ ವಿದ್ದ ಹಾಗೆ.ಇದರ ಬೆಳವಣಿಗೆಗೆ ಅನೇಕರು ಶ್ರಮವಹಿಸಿದ್ದಾರೆ.ಅವರೆಲ್ಲರನ್ನು ನಾವುಗಳು ಸ್ಮರಿಸಿಕೊಳ್ಳಬೇಕಾಗಿದೆ.ನಮ್ಮಲ್ಲಿ ಕೆಲಸ ಮಾಡಿ ನಿವೃತ್ತರಾದವರು ಕಾಲೇಜಿನ ಸಂಪರ್ಕ ಕಳೆದ ಕೊಳ್ಳಲು ಇಷ್ಟವಿಲ್ಲದೆ ದತ್ತಿ ನಿಧಿಗಳನ್ನು ನೀಡಿ ಕಾಲೇಜಿನ ಬೆಳವಣಿಗೆಗೆ ಸಹಕಾರಿಯಾಗಿದ್ದಾರೆ.ದತ್ತಿ ನಿಧಿಯಿಂದ ಪ್ರತಿಭಾವಂತರಿಗೆ ಪ್ರಶಸ್ತಿಗಳನ್ನು ನೀಡಿ,ಉಳಿದವರಿಗೆ ಸ್ಪೂರ್ತಿಯಾಗುವಂತೆ ಮಾಡಲಾಗಿದೆ.ಮೂವತ್ತು ಲಕ್ಷ ರೂಗಳ ದತ್ತಿ ನಿಧಿ ನಮ್ಮಲ್ಲಿದೆ.ಇದರ ಹಿಂದೆ ಸಂಯೋಜಕರಾದ ಡಾ.ಡಿ.ಎನ್.ಯೋಗೀಶ್ವರಪ್ಪ ಅವರ ಶ್ರಮವಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಹೆಚ್.ಎಂ.ದಕ್ಷಿಣಮೂರ್ತಿ ಮಾತನಾಡಿ,ಪ್ರತಿವರ್ಷದಂತೆ ಈ ವರ್ಷವೂ ಕೂಡ,ಐವರು ರ‍್ಯಾಂಕ್ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡು,ಇತರರಿಗೆ ಸ್ಪೂರ್ತಿ ಯಾಗುವಂತೆ ಮಾಡಲಾಗಿದೆ.ದತ್ತಿ ನಿಧಿಯಿಂದ ಹಲವಾರು ವಿದ್ಯಾರ್ಥಿಗಳಿಗೆ ನೆರವು ನೀಡಲಾಗುತ್ತಿದೆ.೧೨ ಜನರು ಸ್ಥಾಪಿಸಿದ ಸುಮಾರು ೩೦ ಲಕ್ಷ ದತ್ತಿನಿಧಿಯಿಂದ ಪ್ರತಿ ವಿಭಾಗದ ಟಾರ‍್ಸ್ಗಳನ್ನು ಗುರುತಿಸಿ ೩೦ ವಿದ್ಯಾರ್ಥಿಗಳಿಗೆ ಗೌರವಿಸಲಾಗುತ್ತಿದೆ. ಇಂತಹ ಕಾರ್ಯಕ್ರಮಗಳು ಇತರರಿಗೆ ಪ್ರೇರೆಪಣೆಯಾಗಲಿದೆ ಎಂದರು.
ಶ್ರೀಸಿದ್ದಗAಗಾ ಪದವಿಪೂರ್ವ ಕಾಲೇಜುಗಳ ಸಂಯೋಜಕರಾದ ಡಾ.ಡಿ.ಎನ್.ಯೋಗೀಶ್ವರಪ್ಪ ಪ್ರಾಸ್ತಾವಿಕ ಮಾತುಗಳ ನ್ನಾಡುತ್ತಾ,ಸಿದ್ದಗಂಗಾ ಮಠ೧೯೧೭ರಲ್ಲಿ ಸಂಸ್ಕೃತ ಪಾಠಶಾಲೆ ಆರಂಭಿಸುವ ಮೂಲಕ ಶಿಕ್ಷಣ ಕ್ಷೇತ್ರ ಪ್ರವೇಶ ಪಡೆಯಿತು.೧೯೩೧ ರಲ್ಲಿ ಅದನ್ನು ಕಾಲೇಜಾಗಿ ಪರಿವರ್ತಿಸಲಾಯಿತು. ೧೯೪೧ರಲ್ಲಿ ಒಂದು ಪ್ರೌಢಶಾಲೆ ತೆರೆಯುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಲಾಯಿತು.ತದನಂತರ ಆನೇಕ ಶಾಲೆಗಳು, ಕಾಲೇಜುಗಳು, ತರಬೇತಿ ಕಾಲೇಜುಗಳು ಆರಂಭಗೊAಡವು. ಇವುಗಳೆಲ್ಲವನ್ನು ಸೇರಿಸಿ ೧೯೬೫ರಲ್ಲಿ ಶ್ರೀಸಿದ್ದಗಂಗಾ ವಿದ್ಯಾಸಂಸ್ಥೆಯನ್ನು ಹುಟ್ಟು ಹಾಕಲಾಯಿತು.ಇಂದು ೧೩೦ ಶಾಲಾ, ಕಾಲೇಜುಗಳ ಇದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಪ್ರಾಥಮಿಕ ಹಂತದಿAದ ಉನ್ನತ ಶಿಕ್ಷಣದವರೆಗೆ ನೀಡುತ್ತಿದೆ. ಗ್ರಾಮೀಣ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯೇ ಉದ್ದೇಶವಾಗಿದೆ ಎಂದರು.
ವೇದಿಕೆಯಲ್ಲಿ ಗಾಯಕರಾದ ಪಂತಾಳೆ ರಕ್ಷಿತ್, ಐಕ್ಯೂಸಿ ಸಂಚಾಲಕರಾದ ಶೀಲಾ ಕೆ.ಪಿ,ಸ್ಪೂರ್ತಿ ಸಂಚಾಲಕರಾದ ಪಾವನ.ಬಿ.ಎಸ್, ಸಹ ಸಂಚಾಲಕರಾದ ನಯನ.ಕೆ.ಆರ್ ಮತ್ತಿತರರು ಪಾಲ್ಗೊಂಡಿದ್ದರು.

 

(Visited 1 times, 1 visits today)
tumkur
Previous Articleಡಾ. ಶ್ರೀ ಶ್ರೀ ಶ್ರೀಶಿವಕುಮಾರ ಶ್ರೀಗಳ ಗ್ರಂಥ ಲೋಕಾರ್ಪಣೆ
Next Article ಒಕ್ಕಲಿಗರ ಸಂಘಟನೆಗೆ ಹೊಸ ಚೇತನ ಕೆಂಪೇಗೌಡರು
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.