BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ
ತುಮಕೂರು

ನಗರದ ವಿವಿಧಡೆ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆ

By News Desk BenkiyabaleUpdated:July 10, 2025 3:49 pm
ತುಮಕೂರು: ರಾಮಕೃಷ್ಣ ನಗರದ ಶ್ರೀ ಶಿರಡಿಸಾಯಿನಾಥ ದೇಗುಲ ಸೇರಿದಂತೆ ನಗರದ ವಿವಿಧಡೆ ಇರುವ ಸಾಯಿಬಾಬಾ ದೇಗುಲಗಳಲ್ಲಿ ಗುರುಪೂರ್ಣಿಮೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ರಾಮಕೃಷ್ಣ ನಗರದ ಸಾಯಿನಾಥ ಮಂದಿರದಲ್ಲಿ ಬೆಳಿಗ್ಗೆ  ೬ ಗಂಟೆಗೆ ಕಾಕಡ ಆರತಿ, ೭ ಗಂಟೆಗೆ ಪಂಚಾಮೃತ ಅಭಿಷೇಕ ಮತ್ತು ವಿಶೇಷ ಅಲಂಕಾರ, ೮ ಗಂಟೆಗೆ ರುದ್ರಾಭಿಷೇಕ, ೧೦ ಗಂಟೆಗೆ ೧೦೮ ಗುರುಗಳ ಅವಾಹನೆ ಪೂಜಾ, ಮಧ್ಯಾಹ್ನ ೧೨ಕ್ಕೆ ಮಹಾಮಂಗಳಾರತಿ ನೆರವೇರಿತು. ಭಕ್ತಾದಿಗಳಿಗಾಗಿ ಬೆಳಿಗ್ಗೆಯಿಂದ ರಾತ್ರಿ ವರೆಗೂ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ರಾಮಕೃಷ್ಣನಗರದ ಸಾಯಿನಾಥ ಮಂದಿರದಲ್ಲಿ ೧೦೮ ಗುರುಗಳ ಅವಾಹನೆ ಪೂಜೆ ನೆರವೇರಿಸಿದ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ಮಾತನಾಡಿ, ವೇದಗಳನ್ನು ವಿಭಜನೆ ಮಾಡಿ ೪ ವೇದ ಮತ್ತು ೧೮ ಪುರಾಣಗಳನ್ನು ಜನರಿಗೆ ಪರಿಚಯಿಸಿದ ಕೀರ್ತಿ ವೇದ ವ್ಯಾಸರಾಜರಿಗೆ ಸಲ್ಲುತ್ತದೆ. ಶಂಕರಾಚಾರ್ಯ, ಸ್ವಾಮಿ ವಿವೇಕಾನಂದರು, ಶಿರಡಿ ಬಾಬಾರವರು ಮಹಾನ್ ಪರಂಪರೆಯನ್ನು ಜಗತ್ತಿಗೆ ಪರಿಚಯಿಸಿದವರು ಎಂದರು.
ಗುರುತ್ವಾಕರ್ಷಣೆಯನ್ನು ಕಂಡು ಹಿಡಿದ ನ್ಯೂಟನ್‌ನಗೆ ಭೂಮಿ ತಾಯಿಯೇ ಗುರುವಾಗಿ ಪರಿಣಿಮಿಸಿದಳು. ಗುರುವಿನ ಕೃಪೆ ಭಕ್ತ ಮತ್ತು ಭಗವಂತನ ನಡುವೆ ಇರುವಂತಹ ಸೇತುವೆ. ಈ ಸೇತುವೆ ಬಲಿಷ್ಠವಾದಷ್ಟು ಭಗವಂತನೆಡೆಗೆ ಹೋಗುವ ಪ್ರಯಾಣಕ್ಕೆ ಸಾರ್ಥಕತೆ, ಧನ್ಯತೆ ಇರುತ್ತದೆ ಎಂದು ಹೇಳಿದರು.
ಭಕ್ತ ಮತ್ತು ಭಗವಂತನ ನಡುವೆ ಗುರು ಇರಬೇಕು. ಕತ್ತಲಿನಿಂದ ಬೆಳಕಿನೆಡೆಗೆ ಮಾರ್ಗ ದರ್ಶನ ತೋರುವವನು ಗುರು. ದೇವರನ್ನು ನೋಡುವ ಮಾರ್ಗ ಸರಿಯಾಗಿರಬೇಕು. ರಾಮ ಕೃಷ್ಣ ನಗರದ ಭಕ್ತರೆಲ್ಲರೂ ಸೇರಿ ಸಾಯಿ ಬಾಬಾ ಮಂದಿರದಲ್ಲಿ ಜಿ.ಎಸ್. ಬಸವರಾಜು ನೇತೃತ್ವದಲ್ಲಿ ಅತ್ಯುತ್ತಮವಾದ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ ವಿಚಾರ ಎಂದರು.
ಮಾಜಿ ಸಂಸದ ಜಿ.ಎಸ್. ಬಸವರಾಜು ಮಾತನಾಡಿ, ಮನುಷ್ಯ ವಯಸ್ಸಾದ ನಂತರ ಧಾರ್ಮಿಕತೆಯತ್ತ ವಾಲುವುದು ಬಹಳ ಉತ್ತಮ ಕಾರ್ಯ. ಈ ನಿಟ್ಟಿನಲ್ಲಿ ತಾವು ಸಹ ಸಾಯಿಬಾಬಾ ಸೇವೆ ಮಾಡುತ್ತಾ ಧಾರ್ಮಿಕತೆಯತ್ತ ಸಾಗುತ್ತಿ ದ್ದೇನೆ. ಪ್ರತಿಯೊಬ್ಬರೂ ಸಹ ಬದುಕಿನಲ್ಲಿ ಧಾರ್ಮಿಕತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಹೇಳಿದರು.
ಆಷಾಢಮಾಸದಲ್ಲಿ ಬರುವ ಬಹಳ ಪವಿತ್ರವಾದ ಗುರು ಪೂರ್ಣಿಮೆಯನ್ನು ನಮ್ಮ ಸಾಯಿನಾಥ ಮಂದಿರದಲ್ಲಿ ಶ್ರದ್ಧಾ ಭಕ್ತಿಯಿಂದ ಆ ಚರಿಸಿಕೊಂಡು ಬರಲಾಗುತ್ತಿದೆ. ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿ ಗಳು ಮಂದಿರಕ್ಕೆ ಬಂದು ಸಾಯಿಬಾಬಾನ ದರ್ಶನ ಪಡೆಯುತ್ತಿದ್ದಾರೆ ಎಂದರು.
ಸಾಯಿಬಾಬಾ ಅವರು ಕನಸಿನಲ್ಲಿ ನನಗೆ ಬಂತು ಪ್ರೇರಣೆಯಾಗಿದ್ದರಿಂದ ದೇವಾಲಯ ನಿರ್ಮಿಸಲಾಯಿತು. ಬಾಬಾ ಹಳ್ಳಿ ಹಳ್ಳಿ ತಿರುಗಿ ಜನರ ಕಷ್ಯ ಕಾರ್ಪಣ್ಯಗಳಿಗೆ ಭಾಗಿಯಾಗುತ್ತಿದ್ದರು. ನೊಂದವರಿಗೆ ಸಾಂತ್ವನ ಹೇಳಿ, ಕಷ್ಟ ನಿವಾರಣೆ ಮಾಡುವಂತಹ ಕೆಲಸ ಮಾಡುತ್ತಿದ್ದರು. ಬಾಬಾ ಹೋದ ಹಳ್ಳಿಗಳಲೆಲ್ಲಾ ಸಸಿ ನೆಟ್ಟು ಬರುತ್ತಿದ್ದರು. ಹಾಗೆಯೇ ರಸ್ತೆಯ ಎರಡು ಬದಿಗಳಲ್ಲಿ ಸಸಿಗಳನ್ನು ನೆಡುವಂತೆ ಕರೆ ನೀಡುತ್ತಿದ್ದರು. ಅದರಂತೆ ರಸ್ತೆಯ ಎರಡು ಬದಿಗಳಲ್ಲಿ ಮರದ ಸಾಲುಗಳನ್ನು ನಾವು ನೋಡಬಹುದಾಗಿದೆ ಎಂದರು.
ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್. ಸಿದ್ದಲಿಂಗಪ್ಪ ಮಾತನಾಡಿ, ಹಲವಾರು ವರ್ಷಗಳ ಹಿಂದೆ ರಾಮಕೃಷ್ಣನಗರದಲ್ಲಿ ಸ್ಥಾಪನೆಯಾಗಿರುವ ಸಾಯಿ ಬಾಬಾ ಶಿರಡಿ ಮಂದಿರದಲ್ಲಿ ಪ್ರತಿ ವರ್ಷವೂ ಗುರುಪೂರ್ಣಿಮೆಯನ್ನು ವಿಶೇಷವಾಗಿ ಆ ಚರಣೆ ಮಾಡಲಾಗುತ್ತಿದೆ. ಧಾರ್ಮಿಕ ಶ್ರದ್ಧೆಯ ಸಂದರ್ಭದಲ್ಲಿ ತುಮಕೂರಿನ ನಾಗರಿಕರು ದೇವಾಲಯಕ್ಕೆ ಭೇಟಿ ನೀಡಿ ಬಾಬಾರವರ ಆಶೀರ್ವಾದ ಪಡೆಯಬೇಕು ಎಂದು ಮನವಿ ಮಾಡಿದರು.
ದೇವಾಲಯಕ್ಕೆ ಶಾಸಕ ಜ್ಯೋತಿಗಣೇಶ್, ಜಿಲ್ಲಾಧಿಕಾರಿ ಶುಭಕಲ್ಯಾಣ್ ಸೇರಿದಂತೆ ಅಧಿಕಾರಿಗಳು, ಗಣ್ಯರು ಹಾಗೂ ಭಕ್ತಾದಿಗಳು ಭೇಟಿ ನೀಡಿ ಬಾಬಾ ರವರ ದರ್ಶನ ಪಡೆದರು.
ಈ ಸಂದರ್ಭದಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್. ಗುರುಸಿದ್ದಪ್ಪ, ರಂಗನಾಥ್, ಶಿರಡಿಯ ಪ್ರಮೋದ್ ಮೇಡಿ ಮತ್ತಿತರರು ಪಾಲ್ಗೊಂಡಿದ್ದರು.
(Visited 1 times, 1 visits today)
tumkur
Previous Articleಜಿಲ್ಲೆಯ ಎಲ್ಲಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಸಹಾಯವಾಣಿ ಸಂಖ್ಯೆ ಕಡ್ಡಾಯ: ಚಂದ್ರಶೇಖರ್ ಗೌಡ ಸೂಚನೆ
Next Article ಹಡಪದ ಅಪ್ಪಣ್ಣ ಅವರ ನುಡಿಗಳು ಇಂದಿಗೂ ಪ್ರಸ್ತುತ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.