BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನಿದ್ದೆಗೆ ಜಾರಿದ ಕಂದಾಯ ಇಲಾಖೆ
  • ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು
  • ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ
  • ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ
  • ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ
  • ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ
  •  ಮರು ಪರೀಕ್ಷೆ: ಕಟ್ಟುನಿಟ್ಟಿನ ಸೂಚನೆ
  • ಪ.ಪಂ ಇನ್ಮುಂದೆ ಸಮಯ ಪಾಲನೆ ಕಡ್ಡಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ೨೦೨೭ಕ್ಕೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ಪರಂ
ತುಮಕೂರು

೨೦೨೭ಕ್ಕೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ಪರಂ

ಗೃಹ ಸಚಿವರ ಹುಟ್ಟುಹಬ್ಬ ಶುಭಾಶಯ ಬ್ಯಾನರ್‌ನಲ್ಲಿ ರಾಜ್ಯ ಸರ್ಕಾರಕ್ಕೆ ಅಪಮಾನ
By News Desk BenkiyabaleUpdated:July 31, 2025 2:33 pm

ಕೊರಟಗೆರೆ: ಅಂತರ್ಜಲ ಅಭಿವೃದ್ಧಿ ಸಲುವಾಗಿ ಎತ್ತಿನಹೊಳೆ ಯೋಜನೆಯ ಮಧುಗಿರಿ ಗುರುತ್ವಾ ಕಾಲುವೆಯಿಂದ ೬೨ಕೆರೆಗಳಿಗೆ ನೀರು ತುಂಬಿಸುವುದರ ಜೊತೆಗೆ ೩೧ ಕೆರೆಗಳ ಅಭಿವೃದ್ಧಿ ಕಾರ್ಯ ನಡೆಯಲಿದೆ. ೨೦೨೭ಕ್ಕೆ ಕಾಮಗಾರಿ ಸಂಪೂರ್ಣಗೊಳ್ಳಲಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದರು.
ತಾಲ್ಲೂಕಿನ ಕೋಳಾಲ ಹೋಬಳಿ ಚಿನ್ನಹಳ್ಳಿ ಗ್ರಾ.ಪಂ ವ್ಯಾಪ್ತಿಯ ಸಣ್ಣ ನೀರಾವರಿ ಇಲಾಖೆಯಿಂದ ತಿಮ್ಮಸಂದ್ರ ಗ್ರಾಮದಲ್ಲಿ ೨೮೫ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಗುರುತ್ವ ಕಾಲುವೆ ಕಾಮಗಾರಿಯನ್ನು ವೀಕ್ಷಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.
ತಾಲ್ಲೂಕಿನ ಕಸಬಾ ಹೋಬಳಿ ೧೦ಕೆರೆ, ಹೊಳವನಹಳ್ಳಿ ಹೋಬಳಿ ೧೦ಕೆರೆ, ಸಿಎನ್ ದುರ್ಗಾ ಹೋಬಳಿ ೧೭ಕೆರೆ, ಕೋಳಾಲ ೨೫ಕೆರೆಗಳಿಗೆ ನೀರು ಹರಿಸುವ ಯೋಜನೆ ಇದಾಗಿದ್ದು, ಈ ಕೆರೆಗಳಿಗೆ ನೀರು ತುಂಬಿಸಲು ಸುಮಾರು ೧೯೭ ಕಿ.ಮೀ ಪೈಪ್‌ಲೈನ್ ಅವಶ್ಯಕತೆಯಿದ್ದು, ಎಂಎಸ್ ಪೈಪ್ ೮೭ಕಿ.ಮೀ, ಹೆಚ್‌ಡಿಪಿ ಪ್ಲಾಸ್ಟಿಕ್ ಪೈಪ್ ೧೧೦ಕಿ.ಮೀ, ಈ ಯೋಜನೆಗೆ ೨೮೫ಕೋಟಿ.ರೂ ವೆಚ್ಚ ಖರ್ಚಾಗಲಿದೆ ಎಂದು ಹೇಳಿದರು.
ಪ್ರಮುಖವಾಗಿ ಕುಡಿಯುವ ನೀರಿನ ಸರಬರಾಜಿಗಾಗಿ ಈ ಕೆರೆಗಳಿಗೆ ನೀರು ಹರಿಸುವ ಕೆಲಸವಾಗುತ್ತಿದೆ. ಕೆರೆಗಳಿಗೆ ನೀರು ತುಂಬಿಸುವುದರಿ0ದ ಅಂತರ್ಜಲ ಮಟ್ಟ ವೃದ್ಧಿಯಾಗಲಿದ್ದು ಈ ಯೋಜನೆ ಕೈ ಬಿಡುವಂತೆ ಕೋಲಾರ, ದೊಡ್ಡಬಳ್ಳಾಪುರದವರು ಮುಖ್ಯಮಂತ್ರಿಗಳ ಬಳಿ ಒತ್ತಾಯ ಮಾಡಿದ್ದಾರೆ. ನಮ್ಮ ಅದೃಷ್ಠ ಇಷ್ಟು ಕೆರೆಗಳಿಗೆ ನೀರು ತುಂಬಿಸುವ ಕೆಲಸವಾಗಿದೆ. ಇನ್ನೂ ಒಂದು ವರ್ಷದಲ್ಲಿ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.
ಮೃತರ ಕುಟುಂಬಕ್ಕೆ ಸಾಂತ್ವನ: ತಾಲ್ಲೂಕಿನ ಕೋಳಾಲ ಗ್ರಾಮದಲ್ಲಿ ಬ್ರೇಕ್ ಪೇಲ್ಯೂರ್‌ನಿಂದ ಗೊಬ್ಬರದ ಲಾರಿಯೊಂದು ಬೇಕರಿ, ಅಂಗಡಿ ಮಳಿಗೆ ನುಗ್ಗಿದ ವೇಳೆ ನಾಲ್ಕು ಜನರ ಬಲಿ ಪಡೆದಿದ್ದ ಘಟನಾ ಸ್ಥಳಕ್ಕೆ ಗೃಹ ಸಚಿವ ಡಾ.ಜಿ ಪರಮೇಶ್ವರ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿ, ಪುನಃ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಡೀಸಿ ಶುಭಕಲ್ಯಾಣ್, ಜಿ.ಪಂ ಸಿಇಓ ಜಿ.ಪ್ರಭು, ಎಸ್.ಪಿ ಆಶೋಕ್, ತಹಶೀಲ್ದಾರ್ ಮಂಜುನಾಥ್, ತಾ.ಪಂ ಇಓ ಅಪೂರ್ವ, ಸಣ್ಣ ನೀರಾವರಿ ಇಲಾಖೆ ಮೂಡ್ಲಿಗಿರಿಯಪ್ಪ, ಜೆಇ ರಮೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಅಶ್ವತ್ಥ್ನಾರಾಯಣ್ ಸೇರಿದಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಬಾಕ್ಸ್ ಬಳಸಿ ಸರ್:
ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ:
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಎನ್‌ಆರ್‌ಎಲ್‌ಎಂ ಯೋಜನೆಯಡಿಯಲ್ಲಿ ಹುಲೀಕುಂಟೆ ಗ್ರಾಮದ ವಿಡಿವಿಕೆ ಕೇಂದ್ರದ ಶಂಕುಸ್ಥಾಪನೆ, ಸದರಿ ಗ್ರಾಮದ ಗ್ರಾ.ಪಂ ವ್ಯಾಪ್ತಿಯ ರಂಗನಾಥಸ್ವಾಮಿ ಗುಟ್ಟೆಯಲ್ಲಿ ಹಸಿರು ಗ್ರಾಮ ಕಾಮಗಾರಿ ವೀಕ್ಷಣೆ, ಹರಿಹರಪ್ಪನಪಾಳ್ಯ ರಸ್ತೆ ಅಭಿವೃದ್ಧಿ ಹಾಗೂ ಡಾಂಬರೀಕರಣ ಕಾಮಗಾರಿಯ ಉದ್ಘಾಟನೆ, ಬಜ್ಜನಹಳ್ಳಿ ಗ್ರಾಮದ ರಸ್ತೆಯಿಂದ ಹರಿಹರಪ್ಪನಪಾಳ್ಯ ಗ್ರಾಮದ ರಸ್ತೆ ಅಭಿವೃದ್ದಿ ಮತ್ತು ಡಾಂಬರೀಕರಣ ಕಾಮಗಾರಿಯ ಗುದ್ದಲಿ ಪೂಜೆ ನೆರವೇರಿಸಿ, ಪ್ರವಾಸಿ ಮಂದಿರದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕರಿಸಿ ಭರವಸೆ ನೀಡಿದರು.
೬೨ಕೆರೆಗೆ ನೀರು ತುಂಬಿಸುವುದು ಶಾಶ್ವತ ಕೆಲಸವಲ್ಲವೇ?
ಎತ್ತಿನಹೊಳೆ ಕಾಮಗಾರಿ ೬೨ಕೆರೆಗಳಿಗೆ ನೀರು ತುಂಬಿಸುವುದು ಶಾಶ್ವತವಾದ ಕೆಲಸ. ಶಾಶ್ವತ ಕೆಲಸಕ್ಕೂ ಕೆಲ ಜನ ವಿರೋಧ ಮಾಡುತ್ತಾರೆ. ನಾನು ಅಧಿಕಾರದಲ್ಲಿ ಇರಲಿ ಇಲ್ಲದಿರಲಿ ಕೆರೆಯಲ್ಲಿ ನೀರು ಶಾಶ್ವತವಾಗಿರುತ್ತದೆ. ಸರ್ಕಾರದಿಂದ ಯೋಜನೆ ನಡೆಯದೇ ಕಾಮಗಾರಿ ನಡೆಯುತ್ತಾ? ಟೀಕೆ ಟಿಪ್ಪಣಿಗಳಿಗೆ ನಾನು ತಲೆ ಕೆಡಿಸಿಕೊಳ್ಳಲ್ಲ ನನ್ನ ಅಭಿವೃದ್ಧಿ ಕೆಲಸಗಳು ಶಾಶ್ವತವಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ರೈತರು ಅವಕಾಶವನ್ನು ಕೈ ಚೆಲ್ಲಿದರು..
ಬೈರಗೊಂಡ್ಲು ಬಫರ್ ಡ್ಯಾಂನ ಅವಕಾಶವನ್ನು ತಾಲ್ಲೂಕಿನ ರೈತರು ಕೈ ಚೆಲ್ಲಿದರು. ತಮ್ಮ ತಮ್ಮ ಜಮೀನು ಮತ್ತು ಮನೆಗಳು ಕಳೆದುಕೊಳ್ಳುವ ಆತಂಕದಲ್ಲಿ ಉತ್ತಮವಾದ ಯೋಜನೆಯ ಸದಪಯೋಗವನ್ನು ಕಳೆದುಕೊಂಡಿರುವುದು ಬೇಸರ ತಂದಿದೆ. ಬಫರ್ ಡ್ಯಾಂ ಯೋಜನೆ ಕೈ ತಪ್ಪಿದರೂ ಕೂಡ ೬೨ ಕೆರೆಗಳಿಗೆ ನೀರು ತುಂಬಿಸುವ ಅದೃಷ್ಠ ನಮ್ಮದಾಗಿದೆ ಎಂದರು.

(Visited 1 times, 1 visits today)
tumkur ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಐದು ಜನರ ಮೇಲೆ ಚಿರತೆ ದಾಳಿ
Next Article ಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ
News Desk Benkiyabale

Related Posts

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm news

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm news

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm news
ತಾಜಾ ಸುದ್ಧಿಗಳು

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm

ಭೂಮಿಯ ಫಲವತ್ತತೆ ನಾಶ ಮಾಡುವ ರಸಗೊಬ್ಬರ ನಿಯಂತ್ರಿಸಿ

June 17, 2026 5:29 pm
Our Youtube Channel
Our Picks

ನಿದ್ದೆಗೆ ಜಾರಿದ ಕಂದಾಯ ಇಲಾಖೆ

June 18, 2026 4:44 pm

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm

ಇ-ಪೌತಿ ಖಾತಾ ಆಂದೋಲನ ೨: ರೈತರಿಂದ ಅರ್ಜಿಗಳ ಸ್ವೀಕಾರ

June 17, 2026 5:31 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ನಿದ್ದೆಗೆ ಜಾರಿದ ಕಂದಾಯ ಇಲಾಖೆ

By News Desk BenkiyabaleJune 18, 2026 4:44 pm

ತುಮಕೂರು: ತುಮಕೂರು ತಾಲ್ಲೂಕು ಕೋರ ಹೋಬಳಿ ಬೆಳಧರ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ರಾಜಾರೋಷವಾಗಿ ನಡೆಯುತ್ತಿದ್ದು ಇದಕ್ಕೆ ಕಡಿವಾಣ…

ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಳ್ಳತನ: ವೃದ್ಧೆ ಸಾವು

June 18, 2026 1:49 pm

ವಿದ್ಯಾರ್ಥಿ ನಿಲಯದ ಅವ್ಯವಸ್ಥೆ ವಿರುದ್ಧ ಎಬಿವಿಪಿ ಆಕ್ರೋಶ

June 18, 2026 1:46 pm

ಕೆಪಿಟಿಸಿಎಲ್, ಬೆಸ್ಕಾಂ, ಎಸ್ಕಾಂ: ಪ್ರತಿಭಟನೆ

June 18, 2026 1:42 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.