BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ
  • ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಎಸ್‌ಪಿ
ಇತರೆ ಸುದ್ಧಿಗಳು

ತಂತ್ರಜ್ಞಾನವನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ: ಎಸ್‌ಪಿ

ಒಡಂಬಡಿಕೆ ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ವಿ. ಅಶೋಕ್ ಹೇಳಿಕೆ
By News Desk BenkiyabaleUpdated:August 01, 2025 1:33 pm

 

ತುಮಕೂರು: ಸೈಬರ್ ಭದ್ರತಾ ಆಡಳಿತ ಘಟಕ ಸ್ಥಾಪನೆ ಸಾಮಾಜಿಕ ಜಾಲತಾಣದ ಸೈಬರ್ ಅಪರಾಧ ನಿಯಂತ್ರಣ ಸೇರಿದಂತೆ ಹಲವು ಯೋಜನೆಗಳಿಗೆ ಸಾಹೇ ವಿಶ್ವವಿದ್ಯಾಲಯ, ಸ್ಮಾರ್ಟ್ ಸಿಟಿ ತುಮಕೂರು, ಹಸ್ತಾಕ್ಷ ಲ್ಯಾಬ್ ಸಹಯೋಗದೊಂದಿಗೆ ಸೈಬರ್ ಭದ್ರತಾ ಆಡಳಿತ ಕೋಶದ ಸ್ಥಾಪನೆ, ಸೈಬರ್ ಭದ್ರತಾ ಉಪಕ್ರಮಗಳಿಗೆ ಭದ್ರತಾ ಲೆಕ್ಕಪರಿಶೋಧಕರು, ಮತ್ತು ಸೈಬರ್ ತಜ್ಞರನ್ನು ಸಕ್ರಿಯಗೊಳಿಸುವುದು, ಇಂಟರ್ನ್ಶಿಪ್‌ಗಳು ಮತ್ತು ಜಂಟಿ ಯೋಜನೆಗಳು ಸೇರಿದಂತೆ ಇತ್ಯಾದಿ ವಿಷಯಗಳನ್ನು ಕುರಿತಂತೆ ಒಡಂಬಡಿಕೆಗೆ ಗುರುವಾರ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು.
ನಗರದ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ಗುರುವಾರದಂದು ಏರ್ಪಟ್ಟ ಒಡಂಬಡಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ವಿ ಅಶೋಕ್ ಅವರು ತಂತ್ರಜ್ಞಾನದ ಸರಿಯಾದ ಬಳಕೆಯಿಂದ ಮಾನವ ಸಮಾಜವು ಸುಸಂಸ್ಕೃತವಾಗುತ್ತಾ ನಿರಂತರವಾಗಿ ಅಭಿವೃದ್ಧಿ ಹೊಂದುತ್ತಿದೆ, ಆದರೆ ಅಪರಾಧ ಪ್ರವೃತ್ತಿಯ ಕೆಲವರು ಅದನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಹಾನಿ ಮಾಡುತ್ತಿದ್ದಾರೆ. ಸಮಾಜದ ಭದ್ರತೆಗೆ ಸುಧಾರಿತ ತಂತ್ರಜ್ಞಾನ ವ್ಯವಸ್ಥೆಯನ್ನು ಅಳವಡಿಸಿಕೊಂಡು ಸೈಬರ್ ಅಪರಾಧಗಳನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ತಿಳಿಸಿದರು.
ಕಳ್ಳತನ ವಂಚನೆ ಅಪರಾಧಗಳು ಈಗ ಡಿಜಿಟಲ್ ರೂಪದಲ್ಲಿದ್ದು ಇದರಿಂದ ಎಲ್ಲ ವರ್ಗದ ನಾಗರಿಕರು ಎಚ್ಚರಿಕೆಯಿಂದ ತಂತ್ರಜ್ಞಾನವನ್ನು ಬಳಸುವಂತಹಹಾಗಬೇಕು ಫೇಸ್ಬುಕ್, ಇಮೇಲ್, ಟ್ವಿಟ್ಟರ್, ಇನ್ಸ್ಟಾಗ್ರಾಮ್, ವಾಟ್ಸಾಪ್ ಗ್ರೂಪ್ ಗಳಲ್ಲಿ ಬರುವ ಯಾವುದೇ ಲಿಂಕ್ಗಳನ್ನು ಪರಾಮರ್ಶೆ ಪರಿಶೀಲನೆ ಮಾಡದೆ ಓಪನ್ ಮಾಡಬಾರದು ಇದಕ್ಕಾಗಿ ಸುರಕ್ಷಿತವಾದ ತಂತ್ರಜ್ಞಾನದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬೇಕು ಎಂದು ಅವರು ಕಿವಿ ಮಾತು ಹೇಳಿದರು.
ಸುಧಾರಿತ ತಂತ್ರಾ0ಶವನ್ನು ಸರ್ಕಾರದ ಪೋಲಿಸ್ ಇಲಾಖೆ ಸೇರಿದಂತೆ ಎಲ್ಲಾ ಇಲಾಖೆಗಳು ಅಳವಡಿಸಿಕೊಂಡಿದ್ದು ನಾವು ಅಪರಾಧಿಗಳ ಪತ್ತೆಹಚ್ಚಲು ಅನೇಕ ವಿಧಾನದಲ್ಲಿ ಪ್ರಯತ್ನಿಸುತ್ತೇವೆ ಅದೇ ರೀತಿಯಾಗಿ ಸಾರ್ವಜನಿಕರು ಕೂಡ ಸುಧಾರಿತವಾದ ತಂತ್ರಾAಶವನ್ನು ತಾವು ಬಳಸುವ ಮೊಬೈಲ್, ಕಂಪ್ಯೂಟರ್ ಇತರ ಸಾಧನಗಳಲ್ಲಿ ಅಳವಡಿಸಿಕೊಂಡರೆ ಸೈಬರ್ ಅಪರಾಧವನ್ನು ತಡೆಗಟ್ಟಬಹುದಾಗಿದೆ, ಇಂದಿನ ಯುವ ಜನರು ವಿವಿಧ ರೀತಿಯ ತರಹೇವಾರಿ ರೀಲ್ಸ್ ï, ಫೋಟೋ ಡಿಸೈನ್ ಸೇರಿದಂತೆ ಇತರೆ ಬಳಸುವ ಮುನ್ನ ಮುಂಜಾಗ್ರತೆಯ ಕ್ರಮಗಳನ್ನು ಅನುಸರಿಸುವುದು ಸೂಕ್ಷ್ಮವಾಗಿರುವ ವಿಚಾರವಾಗಿದೆ ಎಂದು ಕೆ.ವಿ.ಆಶೋಕ್ ತಿಳಿಸಿದರು.
ತುಮಕೂರು ಮಹಾನಗರ ಪಾಲಿಕೆ ಆಯುಕ್ತರು ಹಾಗೂ ಸ್ಮಾರ್ಟ್ ಸಿಟಿ ತುಮಕೂರಿನ ನಿರ್ದೇಶಕರಾದ ಬಿವಿ ಅಶ್ವಿಜಾ ಅವರು ಮಾತನಾಡಿ ಭಾರತದಲ್ಲಿ ತುಮಕೂರು ನಗರ ಏಳನೇ ಸ್ಮಾರ್ಟ್ ಸಿಟಿಯಾಗಿ ಹೊರಹೊಮ್ಮಿ ಅನೇಕ ಮಹತ್ತರವಾದ ಸಾಧನೆಗಳನ್ನು ಮಾಡಿದೆ ಇಂದು ತುಮಕೂರು ನಗರವನ್ನ ಡಿಜಿಟಲ್ ರೂಪದಲ್ಲಿ ಸಂರಕ್ಷಣೆ ಮಾಡುತ್ತಿದ್ದು ನಗರದ ಹೊರವಲಯ ಸೇರಿದಂತೆ ನಗರಕ್ಕೆ ಬರುವ ರಸ್ತೆಗಳಲ್ಲಿ ಹೈಜೆನಿಕ್ ಕ್ಯಾಮೆರಾ ಗಳನ್ನು ಅಳವಡಿಸಿ ಪ್ರತಿಯೊಂದು ಕಾರ್ಯ ಚಟುವಟಿಕೆಗಳನ್ನ ಕಣ್ಗಾವಲಿನಲ್ಲಿ ಕಾಯಲಾಗುತ್ತಿದ್ದು ನಗರದಲ್ಲಿ ಇದರಿಂದ ಅಪರಾಧ ಪ್ರಕರಣಗಳು ಸೇರಿದಂತೆಆರೋಪಿಗಳನ್ನು ಪತ್ತೆ ಮಾಡಲು ಸುಲಭವಾದ ವಿಧಾನಗಳನ್ನು ಕಂಡುಕೊಳ್ಳಲಾಗಿದೆ ಎಂದು ತಿಳಿಸಿದರು.
ತುಮಕೂರು ಸ್ಮಾರ್ಟ್ ಸಿಟಿಯಲ್ಲಿ ರಸ್ತೆ, ವೃತ್ತ ಗಳಲ್ಲಿ ೪೦೦ಡಿಜಿಟಲ್ ಕ್ಯಾಮೆರಾ ಇದ್ದು, ಇದಕ್ಕೆ ಪೂರಕವಾದ ಧ್ವನಿ ಪ್ರಕಟಣೆ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ, ಎಲ್ಲಾ ರೀತಿಯ ಚಟುವಟಿಕೆಗಳ ಬಗ್ಗೆ ಎಚ್ಚರ ವಹಿಸಲಾಗಿದೆ, ಸಾರ್ವಜನಿಕರು ಸುರಕ್ಷೀತವಾಗಿದ್ದು ,ತುಮಕೂರು ನಗರದಲ್ಲಿ ಕಣ್ಗಾವಲಿನ ವ್ಯವಸ್ಥೆ ಮಾಡಲಾಗಿದೆ. ತುಮಕೂರು ನಗರ ಕ್ರಿಟಿಕಲ್ ಸೈಬರ್ ಸ್ಟ್ರಕ್ಚರ್ ಆಪ್ ಇಂಡಿಯಾ ಅಡಿಯಲ್ಲಿ ಸೂರತ್,ಪೂಣೆ,ಚೆನೈ ಮತ್ತು ತುಮಕೂರು ಸೇರಿ ನಾಲ್ಕು ಸ್ಮಾರ್ಟ್ ಸಿಟಿಗಳು ಆಯ್ಕೆಯಾಗಿವೆ. ಹೊರಗಿನ ಬೇರೆ ಬೇರೆ ನಗರಗಳಲ್ಲಿ ಅಕ್ರಮ ಚಟುವಟಿಕೆ, ವ್ಯವಸ್ಥೆಗಳನ್ನ ಇಲ್ಲಿಂದಲೇ ಮಾನಿ ಟೈಸಿಂಗ್ ಮಾಡಲಾಗುತ್ತಿದ್ದು ಅಮಟ್ಟಿಗೆ ತುಮಕೂರು ತಂತ್ರಜ್ಞಾನದ ಆವಿಷ್ಕಾರಗಳನ್ನು ಅಳವಡಿಸಿಕೊಂಡಿದೆ ಎಂದು ವಿವಿರಿಸಿದರು.
ತುಮಕೂರು ನಗರ ಸಂರಕ್ಷೀಸಲು ನಮ್ಮ ಸಿಬ್ಬಂದಿಗಳು ಇಪ್ಪತ್ತನಾಲ್ಕು ಗಂಟೆಗಳು ಸದಾ ಕೆಲಸ ಮಾಡುತ್ತಿದ್ದು ಯಾರಾದರೂ ತೊಂದರೆಗೆ ಒಳಾಗಾದರೆ ಕೋಡಲೇ ನಗರದ ವಿವಿಧ ಭಾಗಗಳಲ್ಲಿ ಅಳವಡಿಸುವ ಪ್ಯಾನಿಕ್ ಬಟನ್ (ಎಸ್‌ಓಎಸ್) ಒತ್ತಿ ಸಹಾಯ ಪಡೆಯಬಹುದಾಗಿದೆ ಈಗಾಗಲೆ ನಗರದಲ್ಲಿ ತೊಂದರೆಗೆ ಒಳಗಾದವರು ಈ ವ್ಯವಸ್ಥೆ ಯನ್ನ ಅಳವಡಿಸಿಕೊಂಡು ತೊಂದರೆಯಿAದ ಪರಾಗಿದ್ದಾರೆ ಇಂತಹ ಇನ್ನೂ ಅತ್ಯುನ್ನತ ತಂತ್ರಜ್ಞಾನ ವ್ಯವಸ್ಥೆಯನ್ನು ಶ್ರೀ ಸಿದ್ಧಾರ್ಥ ಇಂಜಿನಿಯರಿ0ಗ್ ಕಾಲೇಜಿನ ಸೈಬರ್ ಸೆಕ್ಯೂರಿಟಿ ವಿಭಾಗದ ಸಹಯೋಗದೊಂದಿಗೆ ಸೈಬರ್ ಭದ್ರತಾ ಆಡಳಿತ ಘಟಕ ಸ್ಥಾಪನೆ ಮಾಡಿ, ಅಲ್ಲಿ ಅಧ್ಯಯನ ನಡೆಸಲಾಗುತದೆ. ಆ ಮೂಲಕ ಇನ್ನಷ್ಟು ಸುಧಾರಿತ ತಂತ್ರಜ್ಞಾನದ ವ್ಯವಸ್ಥೆಯನ್ನು ಅಳವಡಿಸಿ ತುಮಕೂರು ನಗರವನ್ನ ಡಿಜಿಟಲ್ ರೂಪದಲ್ಲಿ ಸಂರಕ್ಷಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ ಎಸ್ ಐ ಟಿ ಪ್ರಾಂಶುಪಾಲರಾದ ಡಾ.ಎಂ.ಎಸ್ ರವಿಪ್ರಕಾಶ್, ಡೀನ್ ಡಾ.ರೇಣುಕಾಲತಾ, ಅಸ್ತಾಕ್ಷ ಲ್ಯಾಭ್ ನ ನಿದೇರ್ಶಕರಾದ ನಂದಿಧರ್ಮ ಕೀಶೋರ್, ಸ್ಟಾರ್ಟ್ ಆಫ್ ತುಮಕೂರು ಸಂಸ್ಥಾಪಕ ಸೂರತ್ ಉಜ್ಜಿನ್, ಸಿದ್ದಾರ್ಥ ಸ್ಕೂಲ್ ಆಫ್ ಇಂಜಿನಿಯAರಿ0ಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜೀವ್‌ಕುಮಾರ್ ಎಸ್, ಹೆಚ್.ಎಂ,ರಾಜೇಶ್, ತಮಕೂರು ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳು, ಸಿಬ್ಬಂಧಿಗಳು ವಿದ್ಯಾರ್ಥಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.

 

(Visited 1 times, 1 visits today)
Previous Articleಹದಿಹರೆಯದ ವಯಸ್ಸಿನಲ್ಲಿ ತುಂಬಾ ಎಚ್ಚರಿಕೆ ಇರಲಿ
Next Article ೫ ಜನರಿಗೆ ದಾಳಿ ನೆಡೆಸಿದ್ದ ಚಿರತೆ ಬುಧವಾರ ರಾತ್ರಿ ಸೆರೆ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

September 11, 2026 4:32 pm
ತುಮಕೂರು

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
ಕರ್ನಾಟಕ ಸುದ್ಧಿಗಳು

ಪ್ರಜಾಸೇವೆ ಆಂದೋಲನ: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಪರಿಶೀಲನೆ

By News Desk BenkiyabaleSeptember 11, 2026 4:32 pm

ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದ ಪ್ರಜಾಸೇವೆ ಆಂದೋಲನದಡಿ ಸಾರ್ವಜನಿಕರಿಂದ ಸ್ವೀಕರಿಸಲಾದ ಅಹವಾಲುಗಳ ವಿಲೇವಾರಿ ಪ್ರಗತಿಯನ್ನು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು…

ಸುವರ್ಣ ಮಹೋತ್ಸವದ ಸಂಭ್ರಮದಲ್ಲಿ ಮಂಡಳಿ

September 11, 2026 4:09 pm

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.