BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ
ಇತರೆ ಸುದ್ಧಿಗಳು

ಲೋಕ್ ಅದಾಲತ್‌ನಲ್ಲಿ ೨೬೮೭೦೧ ಪ್ರಕರಣಗಳ ವಿಲೇವಾರಿ

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್
By News Desk BenkiyabaleUpdated:August 06, 2025 3:58 pm

ತುಮಕೂರು: ಕಳೆದ ಜುಲೈ ಮಾಹೆಯಲ್ಲಿ ಲೋಕ್ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬಾಕಿಯಿದ್ದ ೧೦೭೯೨೬ ಪ್ರಕರಣಗಳ ಪೈಕಿ ೧೬೩೭೭ ಪ್ರಕರಣ ಹಾಗೂ ೨೫೨೩೨೪ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು ೨೬೮೭೦೧ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ್ ಕುಮಾರ್ ಹೇಳಿದರು.
ರಾಷ್ಟಿçÃಯ ಲೋಕ್ ಅದಾಲತ್ ಕಾರ್ಯಕ್ರಮ ಕುರಿತು ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಹಿತಿ ಹಂಚಿಕೊ0ಡು ಮಾತನಾಡಿದ ಅವರು, ಸಮಾಜದ ದುರ್ಬಲ ವರ್ಗಗಳಿಗೆ ಉಚಿತ ಮತ್ತು ಸಕ್ಷಮ ಕಾನೂನು ಸೇವೆಗಳನ್ನು ಒದಗಿಸುವ ಸಲುವಾಗಿ ಸೆಪ್ಟೆಂಬರ್ ೧೩ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಜನತಾ ನ್ಯಾಯಾಲಯ(ಲೋಕ್ ಅದಾಲತ್)ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜನರು ಈ ಅದಾಲತ್ತಿನ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ನಡೆಸಲಾಗುವ ಲೋಕ್ ಆದಾಲತ್ ಅಥವಾ ಜನತಾ ನ್ಯಾಯಾಲಯದಲ್ಲಿ ವ್ಯಾಜ್ಯಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯ ರ್ಥ ಪಡಿಸಿಕೊಳ್ಳಬಹುದಾಗಿದೆ. ಜನ ಸಾಮಾನ್ಯರಿಗೆ ರಾಜಿ ಸಂಧಾನದ ಮೂಲಕ ವ್ಯಾಜ್ಯಗಳನ್ನು ಇತ್ಯರ್ಥಪಡಿಸಲು ಈ ಜನತಾ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು. ಜನತಾ ನ್ಯಾಯಾಲಯದಲ್ಲಿ ಚೆಕ್ ಅಮಾನ್ಯ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ವಿದ್ಯುತ್ ಹಾಗೂ ನೀರಿನ ಶುಲ್ಕ ಪ್ರಕರಣ ಸೇರಿದಂತೆ ವ್ಯಾಜ್ಯಪೂರ್ವ ಪ್ರಕರಣಗಳು ಹಾಗೂ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣ, ಬ್ಯಾಂಕ್ ವಸೂಲಾತಿ, ಕಾರ್ಮಿಕ ವಿವಾದ, ಭೂಸ್ವಾಧೀನ, ಸಾಲ ವಸೂಲಾತಿ ನ್ಯಾಯಾಧೀಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣ ಸೇರಿದಂತೆ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಮಾತನಾಡಿ, ಲೋಕ್ ಅದಾಲತ್‌ನಲ್ಲಿ ಆಗುವ ತೀರ್ಮಾನವೇ ಅಂತಿಮ. ಪ್ರಕರಣ ಇತ್ಯ ರ್ಥವಾದ ಬಳಿಕ ಮೇಲ್ಮನವಿಗೆ ಅವಕಾಶ ಇರುವುದಿಲ್ಲ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿಯಿರುವ ಪ್ರಕರಣಗಳನ್ನು ಸೆಪ್ಟೆಂಬರ್ ೧೩ರಂದು ನಡೆಯಲಿರುವ ರಾಷ್ಟಿçÃಯ ಲೋಕ್ ಅದಾಲತ್‌ನಲ್ಲಿ ಇತ್ಯ ರ್ಥಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಲೋಕ್ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲಿಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರ ಕಚೇರಿ ದೂರವಾಣಿ ಸಂಖ್ಯೆ:೦೮೧೬-೨೨೫೫೧೩೩ ಮತ್ತು ಮೊ.ಸಂ.೯೧೪೧೧೯೩೯೫೯ ಹಾಗೂ ಕಾನೂನು ಸಹಾಯಕ್ಕಾಗಿ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ ಸಂಖ್ಯೆ: ೧೫೧೦೦ಯನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದರು.

(Visited 1 times, 1 visits today)
Previous Articleಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾವಳಿ
Next Article ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.