BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೆ.೨೨ ರಿಂದ ದಸರಾ ಉತ್ಸವ
ಇತರೆ ಸುದ್ಧಿಗಳು

ಸೆ.೨೨ ರಿಂದ ದಸರಾ ಉತ್ಸವ

 ಆಗಮ ರೀತಿಯಲ್ಲಿ ಪೂಜಾ ಕೈಂಕರ್ಯ ನಡೆಸಲು ನಿರ್ಣಯ
By News Desk BenkiyabaleUpdated:August 20, 2025 3:26 pm

 

ತುಮಕೂರು: ಜಿಲ್ಲಾಡಳಿತದಿಂದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸೆಪ್ಟೆಂಬರ್ ೨೨ ರಿಂದ ಅಕ್ಟೋಬರ್ ೨ರವರೆಗೆ ೧೧ ದಿನಗಳ ಕಾಲ ಜರುಗಲಿರುವ ದಸರಾ ಉತ್ಸವದಲ್ಲಿ ಆಗಮ ರೀತಿಯ ವಿಧಿ ವಿಧಾನಗಳೊಂದಿಗೆ ಪೂಜಾ ಕೈಂಕರ್ಯಗಳನ್ನು ನಡೆಸಲು ನಿರ್ಣಯಿಸಲಾಯಿತು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಧಾರ್ಮಿಕ ಪೂಜಾ ವಿಧಾನಗಳ ಆಚರಣಾ ಸಮಿತಿ ಸಭೆಯಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಯಿತು.
ನಂತರ ಮಾತನಾಡಿದ ಅಪರ ಜಿಲ್ಲಾಧಿಕಾರಿಗಳು ದಸರಾ ಉತ್ಸವ ನವರಾತ್ರಿ ದಿನಗಳಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಲಾಗುವ ಭವ್ಯ ಧಾರ್ಮಿಕ ಮಂಟಪದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಪ್ರತಿದಿನ ವಿವಿಧ ಅಲಂಕಾರಗಳಿAದ ಪೂಜಿಸಬೇಕು ಎಂದು ತಿಳಿಸಿದರು.
ದಸರಾ ಉತ್ಸವ ಮೊದಲ ದಿನ ಬೆಳಿಗ್ಗೆ ಧಾರ್ಮಿಕ ವಿಧಿ-ವಿಧಾನಗಳಂತೆ ಗಣಪತಿ ಪೂಜೆ, ಪೂಣ್ಯಾಹ ವಾಚನ, ಭೂಮಿ ಪೂಜೆ, ಧ್ವಜ ಪೂಜೆ, ಮಂಟಪ ಪೂಜೆ ಮತ್ತು ಧ್ವಜಾರೋಹಣ, ಭಾರತ ಮಾತಾ ಪೂಜೆ, ಗಣಪತಿ ಹೋಮ ಮತ್ತು ದುರ್ಗಾ ಹೋಮ, ಮಹಾ ಮಂಗಳಾರತಿ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಬೇಕು. ಮಹಾ ಮಂಗಳಾರತಿ ನಂತರ ಪ್ರತಿದಿನ ಭಕ್ತಾದಿಗಳಿಗೆ ಲಘು ಪ್ರಸಾದ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.
ಕಳೆದ ಬಾರಿಯಂತೆ ಈ ಬಾರಿಯೂ ದಸರಾ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳು ನಿರ್ವಿಘ್ನವಾಗಿ ನಡೆಯಬೇಕು. ದೇವಿಯನ್ನು ಪ್ರತಿಷ್ಠಾಪಿಸುವ ಧಾರ್ಮಿಕ ಮಂಟಪವನ್ನು ಸಮತಟ್ಟಾದ ಜಾಗದಲ್ಲಿ ನಿರ್ಮಿಸಬೇಕು. ಮಳೆ ಬಂದರೆ ಯಾವುದೇ ಸಮಸ್ಯೆಯಾಗದಂತೆ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ಮುಜರಾಯಿ ತಹಶೀಲ್ದಾರ್ ಎಸ್. ಸವಿತ, ಸಮಿತಿ ಸದಸ್ಯರಾದ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಂತಪ್ಪ, ದೇವರಾಯನದುರ್ಗ ಶ್ರೀ ಲಕ್ಷಿö್ಮÃನರಸಿಂಹಸ್ವಾಮಿ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಸುನೀಲ್ ಕುಮಾರ್, ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ದೇವಾಲಯದ ಕಾರ್ಯನಿರ್ವಾಹಣಾಧಿಕಾರಿ ಮಹೇಶ್, ಹುಲಿಯೂರಮ್ಮ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಕೆ.ಎಸ್. ಮಂಜೇಶ್, ವಾರ್ತಾ ಇಲಾಖೆಯ ಆರ್. ರೂಪಕಲಾ, ಮುಜರಾಯಿ ದೇವಸ್ಥಾನ ಅರ್ಚಕರ ಸಂಘದ ಅಧ್ಯಕ್ಷ ರಾಮತೀರ್ಥನ್, ನವರತ್ನಕುಮಾರ್, ವೆಂಕಟರಾಜು ಭಟ್ಟರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
(Visited 1 times, 1 visits today)
Previous Articleಶೋಷಿತರು, ಹಿಂದುಳಿದ ವರ್ಗದವರು ಹಾಗೂ ಬಡ ಜನರ ಆಶಾಕಿರಣ ಡಿ. ದೇವರಾಜು ಅರಸು
Next Article ಕೆ.ಎನ್.ರಾಜಣ್ಣ ವಜಾ ಖಂಡಿಸಿ ಧರಣಿ ಸತ್ಯಾಗ್ರಹ
News Desk Benkiyabale

Related Posts

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.