BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ
  • ೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ
  • ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು
  • ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ
  • ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ
  • ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್
  • ಬೂತ್ ಏಜೆಂಟ್ ನೇಮಿಸಿ ಮಾಹಿತಿ ನೀಡುವಂತೆ ರಾಜಕೀಯ ಪಕ್ಷಗಳಿಗೆ ಸೂಚನೆ
  • ಮೊಟ್ಟೆ ದರವನ್ನು ಪರಿಷ್ಕರಿಸುವಂತೆ ಮನವಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮೀಸಲಾತಿಯ ಗೊಂದಲಗಳ ನಿವಾರಣೆಗಾಗಿ ಹಿಂದುಳಿದ ವರ್ಗಗಳ ಸಮೀಕ್ಷೆ :ಕೆ ಎಂ ರಾಮಚಂದ್ರಪ್ಪ
ತುಮಕೂರು

ಮೀಸಲಾತಿಯ ಗೊಂದಲಗಳ ನಿವಾರಣೆಗಾಗಿ ಹಿಂದುಳಿದ ವರ್ಗಗಳ ಸಮೀಕ್ಷೆ :ಕೆ ಎಂ ರಾಮಚಂದ್ರಪ್ಪ

By News Desk BenkiyabaleUpdated:September 10, 2025 3:21 pm

ತುಮಕೂರು: ರಾಜ್ಯದ್ಯಂತ ಸೆ.೨೨ ರಿಂದ ಅ.೭ರವರೆಗೆ ಹಿಂದುಳಿದ ವರ್ಗಗಳ ಸಮೀಕ್ಷೆ ನಡೆಯಲಿದ್ದು. ರಾಜ್ಯದ ಕುರುಬ ಸಮುದಾಯದವರು ಕಾಲಂ ನಂ ೯,೧೦ ಮತ್ತು ೧೧ ರಲ್ಲಿ “ಕುರುಬ” ಎಂದು ನಮೂದಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯಾಧ್ಯಕ್ಷ ಕೆ ಎಂ ರಾಮಚಂದ್ರಪ್ಪ ತಿಳಿಸಿದರು.

ಮಂಗಳವಾರ ನಗರದ ಕುಣಿಗಲ್ ರಸ್ತೆಯಲ್ಲಿರುವ ಮಾರುತಿ ಕನ್ವೆನ್ಷನ್ ಹಾಲ್ ನಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ(ರಿ) ಗಾಂಧಿನಗರ ಬೆಂಗಳೂರು.ಜಿಲ್ಲಾ ಕುರುಬರ ಸಂಘ ತು. ಜಿಲ್ಲೆ. ಕಾಳಿದಾಸ ವಿದ್ಯಾವಧಕರ ಸಂಘ ತುಮಕೂರು ಹಾಗೂ ಜಿಲ್ಲಾ ಕುರುಬರ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ಕುರುಬ ಜನಾಂಗದ ಜಾಗೃತಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಅಡಿಯಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯನ್ನು ನಡೆಸುತ್ತಿದ್ದು. ಮೀಸಲಾತಿಯ ಗೊಂದಲವನ್ನು ನಿವಾರಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಮೀಕ್ಷೆಯನ್ನು ನೆಡುಲು ನಿರ್ಣಯಿಸಿದ್ದಾರೆ. ಕಾಡು ಕುರುಬ, ಜೇನು ಕುರುಬ, ಬೆಟ್ಟ ಕುರುಬ, ಗೊಂಡ ಸಮುದಾಯದವರನ್ನು ಹೊರೆತುಪಡಿಸಿ. ಉಳಿದೆಲ್ಲ ಕುರುಬ ಜನಾಂಗದವರು ನಡೆಸುವ ಸಮೀಕ್ಷೆಯಲ್ಲಿ “ಕುರುಬ” ಎಂದು ಬರೆಸಬೇಕು. ಹಾಲುಮತ ಸೇರಿದಂತೆ ಇನ್ಯಾವುದೇ ಉಪಜಾತಿಗಳನ್ನು ಸೂಚಿಸಬಾರದು. ಸಮೀಕ್ಷೆಯಲ್ಲಿ ೬೦ ಅಂಶ ಜಾತಿಗಳ ವಿವರವನ್ನು ಕೇಳಲಾಗಿದ್ದು ಪ್ರಮುಖವಾಗಿ ಕಾಲಂ ನಂ ೯,೧೦ ಮತ್ತು ೧೧ ರಲ್ಲಿ “ಕುರುಬ” ಎಂದು ನಮೂದಿಸುವಂತೆ ಕುರುಬ ಜನನಾಂಗಕ್ಕೆ ಕೆ ಎಂ ರಾಮಚಂದ್ರಪ್ಪ ಒತ್ತಾಯಿಸಿದರು.

ರೇವಣಸಿದ್ದೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಬಿಂದುಶೇಖರ್ ಒಡೆಯರ್ ಸ್ವಾಮೀಜಿ ರವರು ಸಭೆಯ ದಿವ್ಯ ಸಾನಿಧ್ಯವನ್ನು ವಹಿಸಿ ಮಾತನಾಡಿದ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಸುವ ಹಿಂದುಳಿದ ವರ್ಗಗಳ ಸಮೀಕ್ಷೆ ಕುರುಬ ಸಮುದಾಯಕ್ಕೆ ಸುವರ್ಣವಕಾಶವಾಗಿದೆ. ಕುರುಬ ಜನಾಂಗ ಸದುಪಯೋಗಪಡಿಸಿಕೊಂಡು ಸಾಮಾಜಿಕ,ಶೈಕ್ಷಣಿಕ, ಆರ್ಥಿಕವಾಗಿ ಮುಂದುವರಿಯಬೇಕು. ರಾಜ್ಯದಲ್ಲಿರುವ ಜನ ಸಂಖ್ಯೆಯಲ್ಲಿ ಕುರುಬ ಸಮುದಾಯ ಶೇಕಡಾ ೧೧ಕ್ಕೂ ಹೆಚ್ಚು ಜನ ಸಂಖ್ಯೆ ಇದ್ದು. ರಾಜಕೀಯದಲ್ಲಿ ಬೆರಳೆಣಿಕೆಯಷ್ಟು ಜನಪ್ರತಿನಿಧಿಗಳಿದ್ದಾರೆಂದು ಬೇಸರ ವ್ಯಕ್ತಪಡಿಸಿದ್ದರು. ಮುಂದಿನ ದಿನಗಳಲ್ಲಿ ಮೀಸಲಾತಿಯ ಅವಕಾಶವನ್ನು ಬಳಸಿಕೊಂಡು ಎಲ್ಲಾ ಕ್ಷೇತ್ರಗಳಲ್ಲಿ ಅಭಿವೃದ್ಧಿ ಹೊಂದುವ ಕೆಲಸ ಕುರುಬ ಸಮುದಾಯದಿಂದ ಆಗಬೇಕೆಂದು ಆಶಯವನ್ನು ವ್ಯಕ್ತಪಡಿಸುವುದು.

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ರಾಜ್ಯಾದ್ಯಂತ ೧.೪೯ ಲಕ್ಷಕ್ಕೂ ಹೆಚ್ಚು ಶಿಕ್ಷಕರನ್ನು ಬಳಸುತ್ತಿದೆ. ಸೆ. ೨೨ ರಿಂದ ನಡೆಯುವ ಈ ಸಮೀಕ್ಷೆಗೆ ಇತರ ಇಲಾಖೆಗಳ ೭೫,೦೬೪ ನೌಕರರನ್ನು ಸಹ ಬಳಸಲು ನಿರ್ಧರಿಸಲಾಗಿದೆ. ಶಿಕ್ಷಕರಿಗೆ ತರಬೇತಿ ನೀಡಲು ೩೦೩೦ ಮಾಸ್ಟರ್ ಟ್ರೇನರ್‌ಗಳನ್ನು ನೇಮಿಸಲಾಗಿದ್ದು. ರಾಜ್ಯ ಹಾಗೂ ಜಿಲ್ಲೆ ತಾಲೂಕು ಮಟ್ಟದ ಮುಖಂಡರು ಜನಾಂಗದವರಲ್ಲಿ ಅರಿವು ಮೂಡಿಸಬೇಕೆಂದು ಕುರುಬ ಸಮುದಾಯದ ಮುಖಂಡರು ಹಾಗೂ ಪ್ರಜಾ ಪ್ರಗತಿ ದಿನ ಪತ್ರಿಕೆಯ ಸಂಪಾದಕರಾದ ಡಾ. ಎಸ್ ನಾಗಣ್ಣ ಕುರುಬ ಸಮುದಾಯದ ಮುಖಂಡರಿಗೆ ಕರೆ ನೀಡಿದರು.

ಕರ್ನಾಟಕ ಪ್ರದೇಶ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ರವರು ಮಾತನಾಡಿ ರಾಜ ಮುಖ್ಯಮಂತ್ರಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸ್ ನವರ ನಂತರ ಹಿಂದುಳಿದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಕುರುಬ ಜನಾಂಗ ಹಾಗೂ ಹಿಂದುಳಿದ ವರ್ಗದ ಸಮುದಾಯದವರು ಕೃತಜ್ಞತಾ ರಾಗಿರುತ್ತಾರೆಂದು ತಿಳಿಸಿದರು.

ಕುರುಬ ಜನಾಂಗದ ಜಾಗೃತಿಯ ಸಭೆಯ ಅಧ್ಯಕ್ಷತೆಯನ್ನು ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯಾಧ್ಯಕ್ಷ ಎಂ ಈರಣ್ಣ ವಹಿಸಿದ್ದರು.

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ರಾಜ್ಯ ಖಜಾಂಚಿ ಕೃಷ್ಣಮೂರ್ತಿ, ಕಾಳಿದಾಸ ವಿದ್ಯಾವರ್ಧಕ ಜಿಲ್ಲಾಧ್ಯಕ್ಷ ಮೈಲಪ್ಪ, ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ಟಿ ಆರ್ ಸುರೇಶ್, ಕರ್ನಾಟಕ ಪ್ರದೇಶ ಕುರುಬ ಸಂಘದ ರಾಜ್ಯ ಆಂತರಿಕ ಲೆಕ್ಕ ಪರಿಶೋಧಕರು ಟಿ.ಈ ರಘುರಾಮ್, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಕುಮಾರಸ್ವಾಮಿ, ಕೊರಟಗೆರೆ ತಾಲೂಕು ಅಧ್ಯಕ್ಷ ಮೈಲಪ್ಪ, ಅನಿಲ್, ಕೆಂಪರಾಜು, ಬಸವರಾಜು,ಜಿಲ್ಲಾ ನಿರ್ದೇಶಕರು ಹಾಗೂ ತಾಲೂಕು ಘಟಕದ ಅಧ್ಯಕ್ಷರು ಸೇರಿದಂತೆ ಅನೇಕರು ಪದಾಧಿಕಾರಿಗಳು ಉಪಸ್ಥಿತರಿದ್ದ.

 

(Visited 1 times, 1 visits today)
tumkur
Previous Articleಗ್ರಾರಂಟಿ ಯೋಜನೆಯಿಂದ ಲಕ್ಷಾಂತರ ಬಡಜನರಿಗೆ ಅನುಕೂಲ: ಡಾ. ಜಿ.ಪರಮೇಶ್ವರ
Next Article ಮಂಜೂರಾದ ಅನುದಾನಕ್ಕನುಗುಣವಾಗಿ ಭೌತಿಕ ಪ್ರಗತಿ ಸಾಧಿಸಲು ಸೂಚನೆ
News Desk Benkiyabale

Related Posts

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm news

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm news

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm news
ತಾಜಾ ಸುದ್ಧಿಗಳು

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm

ಮೌಢ್ಯ ಬಿಟ್ಟು ವೈಜ್ಞಾನಿಕತೆ ಬೆಳೆಸಿಕೊಳ್ಳಿ: ಹುಲಿಕಲ್ ನಟರಾಜ್

July 09, 2026 2:32 pm
Our Youtube Channel
Our Picks

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

July 09, 2026 4:59 pm

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm

ರೈಫಲ್ ಶೂಟಿಂಗ್ ಕ್ರೀಡೆಯಲ್ಲಿ ತುಮಕೂರು ಜಿಲ್ಲೆಗೆ ೧೯ ಪದಕ

July 09, 2026 2:34 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಪಡಿತರ ಅಕ್ಕಿ ಕಾಳಸಂತೆ ಜಾಲ ಭೇದ: ಲಕ್ಷಾಂತರ ಮೌಲ್ಯದ ಅಕ್ಕಿ, ವಾಹನ ಜಪ್ತಿ

By News Desk BenkiyabaleJuly 09, 2026 4:59 pm

ಪಾವಗಡ: ಬಡ ಜನರಿಗಾಗಿ ಸರ್ಕಾರ ವಿತರಿಸುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆ ಹಾಗೂ ನೆರೆಯ ರಾಜ್ಯಕ್ಕೆ ಸಾಗಿಸುತ್ತಿದ್ದ ಬೃಹತ್ ಜಾಲವನ್ನು…

೬೦ ಅಡಿ ಆಳದ ಬಾವಿಗೆ ಬಿದ್ದ ಹಸುವಿನ ರಕ್ಷಣೆ

July 09, 2026 4:35 pm

ಕಾರೆಹಳ್ಳಿಯಲ್ಲಿ ಸಿಸ್ಟನ್ ನೀರು ಚರಂಡಿ ಪಾಲು

July 09, 2026 2:53 pm

ಪಂಚಾಯತ್ ರಾಜ್ಯ ವ್ಯವಸ್ಥೆ ವಿಶ್ವಕ್ಕೆ ಮಾದರಿ: ಉಪ ಮುಖ್ಯಮಂತ್ರಿ

July 09, 2026 2:37 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.