BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ
  • ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ
  • ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
  • ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
  • ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
  • ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
  • ಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
  • ಸಿದ್ಧಗಂಗಾ ಶ್ರೀಗಳ ಜನ್ಮದಿನೋತ್ಸವ ಆಚರಣೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ
ಇತರೆ ಸುದ್ಧಿಗಳು

ಶ್ರೀ ರಾಮನನ್ನು ಜಗತ್ತಿಗೆ ಪರಿಚಯಿಸಿದ ಮರ‍್ಷಿ ವಾಲ್ಮೀಕಿ : ಕೋಟಗುಡ್ಡದಲ್ಲಿ ಅದ್ದೂರಿ ಜಯಂತಿ ಆಚರಣೆ

By News Desk BenkiyabaleUpdated:October 13, 2025 2:56 pm

ಪಾವಗಡ: ನಿಡಗಲ್ಲು ಹೋಬಳಿಯ ಕೋಟಗುಡ್ಡ ಗ್ರಾಮದಲ್ಲಿ ಶ್ರೀ ಮರ‍್ಷಿ ವಾಲ್ಮೀಕಿ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಗ್ರಾಮದ ಮುಖ್ಯ ಬೀದಿಗಳಲ್ಲಿ ಭಕ್ತರು ಭಜನೆ, ನಾದಸ್ವರ, ಧ್ವಜಮೆರವಣಿಗೆಗಳೊಂದಿಗೆ ಉತ್ಸವದ ವಾತಾವರಣ ನರ‍್ಮಿಸಿದರು. ಕರ‍್ಯಕ್ರಮಕ್ಕೆ ಚಾಲನೆ ನೀಡಿದ ಅಖಿಲ ರ‍್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ಜಿಲ್ಲಾಧ್ಯಕ್ಷ ಶ್ರೀ ಪಾಳೇಗಾರ ಲೋಕೇಶ್ ಅವರು ಮಾತನಾಡಿ, “ಜಗತ್ತಿಗೆ ಶ್ರೀರಾಮ, ಸೀತೆ, ಲಕ್ಷ್ಮಣ ಮತ್ತು ಆಂಜನೇಯರನ್ನು ಪರಿಚಯಿಸಿದ ಶ್ರೇಷ್ಠತೆ ಮರ‍್ಷಿ ವಾಲ್ಮೀಕಿಯವರದು. ಅವರು ಬರೆದ ರಾಮಾಯಣವು ಕೇವಲ ಕಥೆ ಅಲ್ಲ — ಅದು ಸತ್ಯ, ರ‍್ಮ, ನೈತಿಕತೆ ಮತ್ತು ಸಮಾನತೆಯ ಪಾಠ ನೀಡುವ ಶಾಶ್ವತ ಗ್ರಂಥ. ಸರ‍್ಯ ಚಂದ್ರ ಇರುವವರೆಗೂ ವಾಲ್ಮೀಕಿಯವರ ಕೃತಿ ಅಮರವಾಗಿರುತ್ತದೆ,” ಎಂದು ಹೇಳಿದರು. ಕರ‍್ಯಕ್ರಮದಲ್ಲಿ ಕೆಎಂಎಫ್ ನರ‍್ದೇಶಕ ಅಂಜಪ್ಪ, ಮುಖಂಡರಾದ ರಂಗಪ್ಪ, ಹನುಮಂತರಾಯಪ್ಪ, ಮಾಜಿ ಅಧ್ಯಕ್ಷ ರಾಜು, ವ್ಯವಸಾಯ ಸೇವಾ ಸಹಕಾರ ಸಂಘದ ಕರ‍್ಯರ‍್ಶಿ ರಂಗನಾಥ, ಹಾಲು ಉತ್ಪಾದಕರ ಸಹಕಾರ ಸಂಘದ ಕರ‍್ಯರ‍್ಶಿ ರಮೇಶ್, ಗ್ರಾಮದ ಯುವ ಮುಖಂಡ ವೆಂಕಟೇಶ್, ಅಖಿಲ ರ‍್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಯುವ ಘಟಕದ ತಾಲೂಕು ಅಧ್ಯಕ್ಷ ಓಂಕಾರ್ ನಾಯಕ, ಕರ‍್ಯರ‍್ಶಿ ಭಾಸ್ಕರ್ ನಾಯಕ, ನಿವೃತ್ತ ಸೈನಿಕ ಅನಂತಯ್ಯ ಮುಂತಾದವರು ಭಾಗವಹಿಸಿದ್ದರು.

(Visited 1 times, 1 visits today)
Previous Articleವಿಜೃಂಭಣೆಯಿಂದ ನಡೆದ ಶ್ರೀ ಮರ‍್ಷಿ ವಾಲ್ಮೀಕಿ ಜಯಂತೋತ್ಸವ ಆಚರಣೆ
Next Article ಕಳಪೆ ಕಾಮಗಾರಿಯಡಿ ಅರೆಬರೆ ಕಟ್ಟಿದ ಸರ್ಕಾರಿ ಶಾಲಾ ಕಟ್ಟಡ
News Desk Benkiyabale

Related Posts

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

April 13, 2026 3:10 pm
ತುಮಕೂರು ಜಿಲ್ಲಾ ಸುದ್ಧಿಗಳು

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm
ತುಮಕೂರು ಜಿಲ್ಲಾ ಸುದ್ಧಿಗಳು

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm
ತುಮಕೂರು ಜಿಲ್ಲಾ ಸುದ್ಧಿಗಳು

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

April 03, 2026 4:39 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

April 03, 2026 4:37 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss

ಕಾನೂನಿನಡಿಯಲ್ಲಿ ಎಲ್ಲಾ ಸಮಸ್ಯೆಗೂ ಪರಿಹಾರವಿದೆ

By News Desk BenkiyabaleApril 13, 2026 3:10 pm

ತುಮಕೂರು: ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ನಡೆದ ಆಹಿತಕರ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಖಂಡಿಸುತ್ತದೆ. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಉದ್ದೇಶ…

ರಾಷ್ಟ್ರೀಯ ಸಮ್ಮೇಳನದಲ್ಲಿ ವಿದ್ಯಾರ್ಥಿಗಳ ಸಾಧನೆ

April 03, 2026 4:46 pm

ಕನಸು ಸಂಘಟನೆಯಿ0ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

April 03, 2026 4:44 pm

೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ

April 03, 2026 4:42 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.