BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ
  • ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ
  • ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್
  • ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ
  • ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ
  • ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ
  • ಜಾಬ್ ಕಾರ್ಡ್ ಪಡೆಯಲು ಗ್ರಾಮಸ್ಥರಿಗೆ ಕರೆ
  • ಸೆ.೫ ರಿಂದ ಜಿಲ್ಲಾದ್ಯಂತ “ಪ್ರಜಾಸೇವೆ ಆಂದೋಲನ”- ಜಿಲ್ಲಾಧಿಕಾರಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ವೃದ್ಧಿ ಕಾಮತ್ ರಂಗಪ್ರವೇಶ
ಇತರೆ ಸುದ್ಧಿಗಳು

ವೃದ್ಧಿ ಕಾಮತ್ ರಂಗಪ್ರವೇಶ

By News Desk BenkiyabaleUpdated:October 23, 2025 4:37 pm

ತುಮಕೂರು: ಪುಷ್ಕರ ಸೆಂಟರ್ ಫಾರ್ ಪರ್‌ಫಾರ್ಮಿಂಗ್ ಆರ್ಟ್ಸ್ ಟ್ರಸ್ಟ್ ಸ್ಥಾಪಕ ಅಧ್ಯಕ್ಷರೂ ಹೆಸರಾಂತ ನೃತ್ಯ ಶಿಕ್ಷಕಿಯಾದ ಡಾ.ಕೆ.ಆರ್.ಸತ್ಯವತಿ ರಾಮನ್ ಅವರ ಭರತನಾಟ್ಯದ ಶಿಷ್ಯೆ ಕು.ವೃದ್ಧಿ ಕಾಮತ್ ಈ ತಿಂಗಳ ೨೪ರಂದು ರಂಗಪ್ರವೇಶ ಮಾಡಲಿದ್ದಾರೆ. ನೃತ್ಯಗುರು ಡಾ.ಸತ್ಯವತಿ ಅವರ ಮಾರ್ಗದರ್ಶನದಲ್ಲಿ ಶ್ರದ್ಧೆಯಿಂದ ನೃತ್ಯದಲ್ಲಿ ಪರಿಣತಿ ಪಡೆದು ತಮ್ಮ ಪ್ರತಿಭೆ ಪ್ರದರ್ಶನ ಮಾಡಲಿದ್ದಾರೆ.
ಕೆ.ವಿ.ಕಾಮತ್ ಹಾಗೂ ಸುಚಿತ್ರಪ್ರಭು ಅವರ ಪುತ್ರಿ ವೃದ್ಧಿ ಕಾಮತ್ ಅವರು ತಮ್ಮ ೯ನೇ ವಯಸ್ಸಿನಲ್ಲಿ ಅಕ್ಕ ಸೃಷ್ಟಿ ಕಾಮತ್ ಜೊತೆಗೆ ಭರತ ನಾಟ್ಯ ಅಭ್ಯಾಸಕ್ಕಾಗಿ ನೃತ್ಯ ಶಿಕ್ಷಕಿ ಡಾ.ಸತ್ಯವತಿ ಕೆ.ಆರ್. ಅವರಲ್ಲಿ ಭರತ ನಾಟ್ಯ ಕಲಿಯಲು ಸೇರಿಕೊಂಡರು. ಶ್ರದ್ಧೆಯಿಂದ ಕಲಿತು ೨೦೧೪ರಲ್ಲಿ ನೃತ್ಯದಲ್ಲಿ ಜ್ಯೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದು ೫ನೇ ರ‍್ಯಾಂಕ್ ಗಳಿಸಿದರು. ಡಾ.ಸತ್ಯವತಿಯವರ ಗರಡಿಯಲ್ಲಿ ಪಳಗಿ ನೃತ್ಯದ ಆಯಾಮಗಳನ್ನು ಸೂಕ್ಷö್ಮವಾಗಿ ಗ್ರಹಿಸಿ ಕಲಿತು ಅದನ್ನು ಅನೇಕ ವೇದಿಕೆಗಳಲ್ಲಿ ಪ್ರದರ್ಶಿಸಿ ಗಮನ ಸೆಳೆದರು. ಡಾ.ಸತ್ಯವತಿಯವರ ಪುಷ್ಕರ ಪ್ರದರ್ಶನ ಕಲೆಗಳ ಸಂಸ್ಥೆ ಹಾಗೂ ನೃತ್ಯ ಸಾಮ್ರಾಟ್ ಆರ್ಟ್ಸ್ ಅಕಾಡೆಮಿಯ ನೃತ್ಯೋತ್ಸವಗಳಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜನೆಯ  ಸಾಂಸ್ಕೃತಿಕ ಉತ್ಸವ, ಲಕ್ಷದ್ವೀಪಗಳು ಸೇರಿದಂತೆ ವಿವಿಧ ವೇದಿಕೆಗಳಲ್ಲಿ ನೃತ್ಯ ಪ್ರದರ್ಶನ ನೀಡಿ ವೃದ್ಧಿ ಕಾಮತ್ ಗಮನ ಸೆಳೆದಿದ್ದಾರೆ. ಇಂಜಿನಿಯರಿ0ಗ್ ಪದವಿಧರರಾಗಿರುವ ವೃದ್ಧಿ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಶೆಲ್ ಐಟಿ ಕಂಪನಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿ ಎರಡು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ವೃತ್ತಿಯ ಜೊತೆಗೆ ನೃತ್ಯ ಕಲೆಯನ್ನೂ ಆರಾಧಿಸುತ್ತಿರುವ ವೃದ್ಧಿ ಕಾಮತ್ ಈ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವ ಕನಸು ಹೊತ್ತಿದ್ದಾರೆ.
ಪ್ರಸಿದ್ಧ ನೃತ್ಯಕಾರರಾದ ತುಮಕೂರಿನ ರಾಜರಾಜೇಶ್ವರಿ ನೃತ್ಯಕಲಾ ಮಂದಿರ ಸಂಸ್ಥಾಪಕರಾದ ನಾಟ್ಯಶ್ರೀ ಕೆ.ಎಂ.ರಾಮನ್ ಅವರು ತಮ್ಮ ಸಂಸ್ಥೆ ಮೂಲಕ ೬೩ ವರ್ಷಗಳಿಂದ ಸಾವಿರಾರು ವಿದ್ಯಾರ್ಥಿಗಳಿಗೆ ನೃತ್ಯ ಕಲೆ ಕಲಿಸಿ ಕಲಾ ಕ್ಷೇತ್ರವನ್ನು ಹಸಿರಾಗಿಸಿದ್ದಾರೆ. ಕೆ.ಎಂ.ರಾಮನ್ ಅವರ ಹಿರಿಯ ಪುತ್ರಿ ಡಾ.ಸತ್ಯವತಿ ಕೆ.ಆರ್. ಅವರು ತಂದೆಯ ಕಲಾ ಹಾದಿಯಲ್ಲೇ ಯಶಸ್ವಿಯಾಗಿ ಸಾಗಿದ್ದಾರೆ. ದೇಶ, ವಿದೇಶಗಳ ಪ್ರಸಿದ್ಧ ನೃತ್ಯೋತ್ಸವಗಳಲ್ಲಿ ಪ್ರದರ್ಶನ ನೀಡಿ ಹೆಸರಾಗಿದ್ದಾರೆ. ಹಲವಾರು ಪ್ರಶಸ್ತಿ-ಪುರಸ್ಕಾರಗಳಿಗೆ ಡಾ.ಸತ್ಯವತಿ ಭಾಜನರಾಗಿದ್ದಾರೆ. ಇವರು ನೃತ್ಯ ಗುರುವಾಗಿ ೪೦ ವರ್ಷಗಳಿಂದ ಎರಡು ಸಾವಿರಕ್ಕೂ ಹೆಚ್ಚು ಜನ ಆಸಕ್ತರಿಗೆ ನೃತ್ಯಕಲೆ ಕಲಿಸಿದ್ದಾರೆ.
ಡಾ.ಸತ್ಯವತಿಯವರ ಶಿಷ್ಯೆ ವೃದ್ಧಿ ಕಾಮತ್ ಅವರ ರಂಗಪ್ರವೇಶ ಕಾರ್ಯಕ್ರಮ ಈ ತಿಂಗಳ ೨೪ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಂಜೆ ೫.೩೦ಕ್ಕೆ ಏರ್ಪಾಟಾಗಿದೆ. ನೃತ್ಯ ಸಾಮ್ರಾಟ್ ಅಕಾಡೆಮಿ, ಪುಷ್ಕರ ಸೆಂಟರ್ ಫಾರ್ ಪರ್‌ಫಾರ್ಮಿಂಗ್ ಆರ್ಟ್ಸ್ ಸಂಸ್ಥೆಗಳ ಸಹಯೋಗದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಅರವಿಂದ್ ಕಾಮತ್, ಇತಿಹಾಸಕಾರ ಡಾ.ಜಿ.ಬಿ.ಹರೀಶ್, ಹಿರಿಯ ಪತ್ರಕರ್ತೆ, ಲೇಖಕಿ ವೈ.ಕೆ.ಸಂಧ್ಯಾ ಶರ್ಮಾ, ವಿದೂಷಿ ಮೀನಾಕ್ಷಿ ಜೆ. ಕಾಮತ್ ಮೊದಲಾದವರು ಭಾಗವಹಿಸುವರು.

(Visited 1 times, 1 visits today)
Previous Articleಇತಿಹಾಸ ಪ್ರಸಿದ್ದ ಗೂಳೂರು ಗಣೇಶ ಪ್ರತಿಷ್ಠಾಪನೆ
Next Article ಕಿತ್ತೂರು ರಾಣಿ ಚೆನ್ನಮ್ಮ ಮಹಿಳಾ ಶೌರ್ಯದ ಸಂಕೇತ: ನಹೀದಾ ಜಮ್ ಜಮ್ ಹೇಳಿಕೆ
News Desk Benkiyabale

Related Posts

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm news
ತಾಜಾ ಸುದ್ಧಿಗಳು
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm
news

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm
news

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm
news

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
news

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
news

ಲೋಪವಿಲ್ಲದಂತೆ ನಡೆಸಲು ಜಿಲ್ಲಾಧಿಕಾರಿ ಸೂಚನೆ

September 04, 2026 2:40 pm
Our Youtube Channel
Our Picks

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

September 04, 2026 4:26 pm

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm

ಸೇವಾ ಕಾರ್ಯಗಳೇ ರೋಟರಿ ಕ್ಲಬ್‌ನ ಮೂಲ ದ್ಯೇಯೊದ್ದೇಶ

September 04, 2026 2:42 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಬಸವರಾಜ ಕನ್ನಾಳೆ ಅವರನ್ನು ಸಿಂಡಿಕೇಟ್ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹ

By News Desk BenkiyabaleSeptember 04, 2026 4:26 pm

ತುಮಕೂರು: ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣದಲ್ಲಿ ಭಾಗಿಯಾಗಿರುವ ತುಮಕೂರು ವಿಶ್ವವಿದ್ಯಾನಿಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ…

ಸರ್ಕಾರ ಶ್ರೀಕೃಷ್ಣ ಜಯಂತಿಯ ಮೂಲಕ ಸಮುದಾಯದ ಎಲ್ಲರೂ ಒಂದೆಡೆ ಸೇರುವ ಅವಕಾಶ ಮಾಡಿಕೊಟ್ಟಿದೆ

September 04, 2026 3:59 pm

ರೈತರ ವಿಕಸನಕ್ಕೆ ವಿಬಿ-ಜಿ ರಾಮ್ ಜಿ ಯೋಜನೆ ಸಹಕಾರಿ: ಹೇಮಂತ್

September 04, 2026 2:52 pm

ರೈತರು ಜೀವಿತಾವಧಿಯಲ್ಲಿ ೫ ಲಕ್ಷದವರೆಗೆ ಸೌಲಭ್ಯಗಳನ್ನು ಪಡೆದುಕೊಳ್ಳಿ: ಪಿಡಿಒ

September 04, 2026 2:44 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.