BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ
  • ಕುಡಿಯುವ ನೀರಿನ ಅಸಮರ್ಪಕ ಸರಬರಾಜು
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್
ಇತರೆ ಸುದ್ಧಿಗಳು

ಭೈರಪ್ಪನವರ ಕೃತಿಗಳು ಜೀವನಾನುಭವ, ತತ್ವಶಾಸ್ತçದ ಮಿಶ್ರಣ: ಡಾ. ಜಿ. ಬಿ. ಹರೀಶ್

By News Desk BenkiyabaleUpdated:October 24, 2025 1:29 pm

ತುಮಕೂರು: ಎಸ್.ಎಲ್. ಭೈರಪ್ಪನವರ ಕಾದಂಬರಿಗಳು ಜೀವನಾನುಭವ ಮತ್ತು ತತ್ವಶಾಸ್ತçದ ಅದ್ಭುತ ಸಮನ್ವಯಕ್ಕೆ ಉದಾಹರಣೆ ಎಂದು ಸಾಹಿತಿ, ಸಂಶೋಧಕ ಡಾ. ಜಿ.ಬಿ. ಹರೀಶ ಅಭಿಪ್ರಾ ಯಪಟ್ಟರು.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ತುಮಕೂರು ಜಿಲ್ಲಾ ಹಾಗೂ ತಾಲೂಕು ಸಮಿತಿ ಗಳು ಗುರುವಾರ ನಗರದ ಕನ್ನಿಕಾಪರಮೇಶ್ವರಿ ದೇವ ಸ್ಥಾನದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಡಾ.ಎಸ್.ಎಲ್. ಭೈರಪ್ಪ ನುಡಿನಮನ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಭೈರಪ್ಪನವರ ಕೃತಿಗಳನ್ನು ಓದುವುದೆಂದರೆ ಜೀವನ ವೆಂಬ ಹಿಮಾಲಯಕ್ಕೆ ಮುಖಾಮುಖಿ ಯಾದಂತೆ ಅಥವಾ ಅದನ್ನೇ ಏರಿದಂತೆ. ತತ್ವಶಾಸ್ತçವನ್ನು ಕ್ಲಿಷ್ಟಕರವೆನಿಸದಂತೆ ಬದುಕಿನ ಅನುಭವಗಳೊಂದಿಗೆ ಮಿಶ್ರಣಗೊಳಿಸಿ ಅವರು ಉಣಬಡಿಸಿದರು ಎಂದರು.
ಭೈರಪ್ಪನವರು ಸಾಹಿತ್ಯದ ಕೋಟೆ ಕಟ್ಟಿಕೊಳ್ಳಲಿಲ್ಲ. ಗುಂಪುಗಾರಿಕೆಯನ್ನೂ ಮಾಡಲಿಲ್ಲ. ತಪಸ್ಸಿನ ರೀತಿಯಲ್ಲಿ ಕುಳಿತು ಬರೆಯುತ್ತಾ ಸಾಹಿತ್ಯದ ರಸಪ್ರವಾ ಹವನ್ನು ಸೃಷ್ಟಿಸಿದರು ಎಂದು ವಿಶ್ಲೇಷಿಸಿದರು.
ಭೈರಪ್ಪನವರ ಅಧ್ಯಯನಶೀಲತೆ ಎಲ್ಲರಿಗೂ ಮಾದರಿ. ಒಂದು ಕಾದಂಬರಿಗಾಗಿ ಅವರು ವರ್ಷಗಟ್ಟಲೆ ಅಧ್ಯಯನ ಮತ್ತು ಕ್ಷೇತ್ರಕಾರ್ಯ ಮಾಡುತ್ತಿದ್ದರು. ಅಪಾರವಾದ ಏಕಾಗ್ರತೆ ಬಯಸು ತ್ತಿದ್ದರು. ಆದ್ದರಿಂದಲೇ ಅವರಿಗೆ ಮಂದ್ರ, ಗೃಹ ಭಂಗದAತಹ ಅಮೋಘ ಕಾದಂಬರಿಗಳನ್ನು ಬರೆ ಯುವುದು ಸಾಧ್ಯವಾಯಿತು ಎಂದರು.
ಭೈರಪ್ಪನವರು ಸಮಕಾಲೀನ ನವೋದಯ-ನವ್ಯ ಕಾದಂಬರಿಕಾರರ ಪಾತ್ರಗಳಿಗಿಂತ ಭಿನ್ನ ಪಾತ್ರಸೃಷ್ಟಿಯಿಂದ ಪ್ರಸಿದ್ಧರಾದರು. ಹೊಸ ಓದುಗರಂತೆ ಹೊಸ ಟೀಕಾಕಾರನ್ನೂ ಪಡೆದರು. ಸಾಹಿತ್ಯರಚನೆಯಲ್ಲಿ ಅವರಿಗೆ ಎಂದೂ ಅವಸರ ಇರಲಿಲ್ಲ ಎಂದರು.
ಸಾಹಿತಿ ಡಾ. ಕಮಲಾ ನರಸಿಂಹ ಮಾತನಾಡಿ, ಭೈರಪ್ಪನವರನ್ನು ಕಾದಂಬರಿಗಳ ಮೂಲಕವಲ್ಲದೆ ಸಿನಿಮಾ ಹಾಗೂ ಕಿರುತೆರೆ ಮೂಲಕವೂ ಅ ರ್ಥಮಾಡಿಕೊಳ್ಳಬಹುದು. ದೂರಸರಿದರು, ತಬ್ಬಲಿ ಯು ನೀನಾದೆ ಮಗನೆ, ನಾಯಿನೆರಳು, ಮತದಾನ ಚಲನಚಿತ್ರಗಳು, ಗೃಹಭಂಗ ಧಾರಾವಾಹಿ ಪ್ರತಿಬಾರಿ ನೋಡಿದಾಗಲೂ ವಿಭಿನ್ನ ಅನುಭವ ಕೊಡುತ್ತದೆ ಎಂದರು.
ವಿವೇಕವನ್ನು ಅವಿವೇಕ ಆಳುತ್ತಿರುವ ಇಂದಿನ ಕಾಲಮಾನದಲ್ಲಿ ಭೈರಪ್ಪನವರ ಕಾದಂಬರಿಗಳು ಮನುಷ್ಯಪ್ರೀತಿ ಹಾಗೂ ಸಾಮಾಜಿಕ ಮೌಲ್ಯಗಳಿಗೆ ಕನ್ನಡಿಹಿಡಿಯುತ್ತವೆ. ಗೃಹಭಂಗ ಕನ್ನಡದ ಸರ್ವಶ್ರೇಷ್ಠ ಕಾದಂಬರಿಗಳಲ್ಲಿ ಒಂದು ಎಂದು ವಿಶ್ಲೇಷಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ವಾಸವಿ ಸಂಘದ ಅಧ್ಯಕ್ಷರಾ ಡಾ. ಆರ್. ಎಲ್. ರಮೇಶ್ ಬಾಬು, ಮನುಷ್ಯನಿಗೆ ನಾನು, ನನ್ನದು ಎಂಬ ಭಾವನೆ ಹೆಚ್ಚು. ಆದರೆ ಎಲ್ಲವನ್ನೂ ಮೀರಿದ ಪ್ರಾಕೃತಿಕ ಶಕ್ತಿಯೊಂದು ಅವನನ್ನು ನಿಯಂತ್ರಿಸುತ್ತಿರುತ್ತದೆ ಎಂಬ ಸತ್ಯವನ್ನು ಭೈರಪ್ಪನವರು ತಮ್ಮ ಕೃತಿಗಳ ಮೂಲಕ ಮನಗಾಣಿಸಿದರು ಎಂದರು.
ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಜಿಲ್ಲಾ ಸಮಿತಿ ಅಧ್ಯಕ್ಷ ಡಾ. ಸಿಬಂತಿ ಪದ್ಮನಾಭ, ತಾಲೂಕು ಸಮಿತಿ ಅಧ್ಯಕ್ಷ ವೆಂಕಟಸುಬ್ಬನ್, ಕಾರ್ಯದರ್ಶಿ ವೆಂಕಟೇಶ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಯೋಗ ಮನೋದೈಹಿಕ ಆರೋಗ್ಯ ವೃದ್ಧಿಗೆ ಸಹಕಾರಿ
Next Article ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
News Desk Benkiyabale

Related Posts

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm
ಇತರೆ ಸುದ್ಧಿಗಳು

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
Our Youtube Channel
Our Picks

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

February 21, 2026 5:02 pm

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಕುಡಿಯುವ ನೀರಿನ ಯೋಜನೆ ಅಸಮರ್ಪಕ: ಆರೋಪ

By News Desk BenkiyabaleFebruary 21, 2026 5:02 pm

ಪಾವಗಡ: ತುಮಕೂರಿನಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಗೋವಿಂದ ಕಾರಜೋಳ ಅವರು ಪಾವಗಡ ತಾಲೂಕಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ…

ಕುಡಿಯುವ ನೀರಿನ ಅಸಮರ್ಪಕ ಸರಬರಾಜು

February 21, 2026 4:50 pm

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.