BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
  • ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ
  • ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ
ಇತರೆ ಸುದ್ಧಿಗಳು

ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿಯಾಗಲಿ

ಧಾರ್ಮಿಕ ಕಾರ್ಯಕ್ರಮದಲ್ಲಿ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ಹೇಳಿಕೆ
By News Desk BenkiyabaleUpdated:October 27, 2025 1:23 pm

 ಡಾ.ಜಿ.ಪರಮೇಶ್ವರ್ ರವರಿಗೆ ಮುಖ್ಯಮಂತ್ರಿ ಯಾಗುವ ಅವಕಾಶ ಬರಲಿದ್ದು ರಾಜ್ಯದ ಹಲವರ ಆಶಯದಂತೆ ಹಾಗೂ ತುಮಕೂರು ಜಿಲ್ಲೆಯ ಹಲವು ದಶಕಗಳ ಕನಸಿನಂತೆ ಅವರು ಮುಖ್ಯಮಂತ್ರಿಯಾಗಲಿ ಎನ್ನುವುದು ನಮ್ಮೆಲ್ಲರ ಹಲವು ವರ್ಷಗಳ ಬೇಡಿಕೆಯಾಗಿದೆ ಎಂದು ಸಿದ್ದರಬೆಟ್ಟದ ಶ್ರೀ ವೀರಭದ್ರಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಅವರು ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಟ್ಟೆನಹಳ್ಳಿ ಗ್ರಾಮದಲ್ಲಿ ಶ್ರೀ ಗಂಗಮಾಳಮ್ಮ ಮತ್ತು ಮೈಲಾರಲಿಂಗೇಶ್ವರ ಸ್ವಾಮಿ ದೇವಾಲಯದ ಪ್ರಾಣ ಮತ್ತು ಕಳಸ ಪ್ರತಿಷ್ಠಾಪನೆ, ಹಾಗೂ ದೇವಾಲಯ ಜೀರ್ಣೋದ್ದಾರ ಧಾರ್ಮಿಕ ಕಾರ್ಯಕ್ರಮದಲ್ಲಿ ದಿವ್ಯ ಸಾನಿದ್ಯ ವಹಿಸಿ ಮಾತನಾಡಿ ನಾವು ಇತ್ತಿಚೆಗೆ ಪತ್ರಿಕೆಗಳಲ್ಲಿ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಮುಖ್ಯ ಮಂತ್ರಿಗಳ ಸ್ಥಾನದ ಬಗ್ಗೆ ಚರ್ಚೆಗಳನ್ನು ನೋಡುತ್ತಿದ್ದೆವೆ ನಮ್ಮಗಳ ಹಾಗೂ ತುಮಕೂರು ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಂತೆ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಯಾದಲ್ಲಿ ಅದು ಈಡೇರಲಿದೆ, ಈ ರಾಜ್ಯ ಕಂಡAತಹ ಸಜ್ಜನರು, ಸಂಸ್ಕಾರವAತರು, ವಿದ್ಯಾವಂತರು ಹಾಗೂ ರಾಜಕೀಯ ಜೀವನದಲ್ಲಿ ಅಘಾಧವಾದ ಅನುಭವವನ್ನು ಹೊಂದಿರುವ ಡಾ.ಜಿ.ಪರಮೇಶ್ವರ್ ಮುಖ್ಯಮಂತ್ರಿ ಯಾದರೆ ರಾಜ್ಯದಲ್ಲಿನ ಹಲವರ ದಶಕಗಳ ಕನಸು ನೆರವೇರಲಿದೆ, ಅದೇ ರೀತಿಯಾಗಿ ತುಮಕೂರು ಜಿಲ್ಲೆಯ ಜನಪ್ರತಿನಿಧಿಗಳು ಮುಖ್ಯಮಂತ್ರಿ ಸ್ಥಾನದ ಹತ್ತಿರದಲ್ಲಿ ಇರುವ ಏಕೈಕ ರಾಜಕಾರಣಿ ಡಾ.ಜಿ.ಪರಮೇಶ್ವರ್ ಆಗಿದ್ದಾರೆ, ಇದು ತಪ್ಪಿದರೆ ಮತ್ತೆ ತುಮಕೂರು ಜಿಲ್ಲೆಗೆ ಅವಕಾಶ ಸಿಗುವುದು ತುಂಬಾ ಕಷ್ಟಕರವಾಗುತ್ತದೆ, ಹಿಂದುಳಿದ ಗಡಿ ಭಾಗದ ತಾಲೂಕುಗಳನ್ನು ಹೊಂದಿರುವ ತುಮಕೂರು ಜಿಲ್ಲೆ ಅಭಿವೃದ್ದಿಗೊಳ್ಳದೆ ಹಿಂದುಳಿದ ಜಲ್ಲೆಯಾಗಿ ಉಳಿಯುತ್ತದೆ ಒಂದು ವೇಳೆ ಬದಲಾವಣೆಯಾದರೆ ಡಾ.ಜಿ.ಪರಮೇಶ್ವರ್ ರವರಿಗೆ ಮುಖ್ಯಮಂತ್ರಿ ಸ್ಥಾನ ಸಿಗಲಿ, ಡಾ.ಜಿ.ಪರಮೇಶ್ವರ ರವರ ತಾಯಿ ಗಂಗಮಾಳಮ್ಮ, ಇಲ್ಲಿನೆಲೆಸಿರುವುದು ಗಂಗಮಾಳಮ್ಮ ಮತ್ತು ತಾಯಿ ಹಾಗೂ ದೇವಿಯ ಆ
ಶೀರ್ವಾದದಿಂದ ಮತ್ತು ಮೈಲಾರಲಿಂಗೇಶ್ವರ ಸ್ವಾಮಿ ಕೃಪೆಯಿಂದ ಅವರು ರಾಜ್ಯದ ಅತ್ಯುನ್ನತ ಸ್ಥಾನಕ್ಕೆ ಏರಲಿ ಎಂದರು.
ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ, ಮಾಜಿ ವಿಧಾನ ಪರಿಷತ್ ಸದಸ್ಯ ಹುಲಿನಾಯ್ಕರ್, ಜಿಲ್ಲಾಧಿಕಾರಿ ಶುಭಕಣ್ಯಾಣ್, ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತಹಶೀಲ್ದಾರ್ ಮಂಜುನಾಥ್, ಇಓ ಅಪೂರ್ವ, ಡಿಸಿಸಿ ನಿರ್ದೇಶಕ ಹನುಮಾನ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್‌ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕೊಡ್ಲಹಳ್ಳಿ ಅಶ್ವತ್ಥನಾರಾಯಣ್, ಅರಕೆರೆಶಂಕರ್, ಮಹಿಳಾ ಅಧ್ಯಕ್ಷೆ ಜಯಮ್ಮ, ಮುಖಂಡರುಗಳಾದ ಮಹಾಲಿಂಗಪ್ಪ, ಎ.ಡಿ.ಬಲರಾಮಯ್ಯ, ಎಲ್,ರಾಜಣ್ಣ, ಕೆ.ಬಿ,ಲೋಕೇಶ್, ವಾಲೇಚಂದ್ರಯ್ಯ, ಶಿವಲಿಂಗಯ್ಯ, ದೇವರಾಜು, ನಾಗಭೂಷಣ್, ಲಕ್ಷಿö್ಮಪತಿ ಸೇರಿದಂತೆ ಇನ್ನಿತರರು ಹಾಜರಿದ್ದರು.

(Visited 1 times, 1 visits today)
Previous Articleಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
Next Article ರೈತಾಪಿ ವರ್ಗದವರಿಗೆ ಸಹಾಯ ಮಾಡುವ ಶಕ್ತಿ ಸಹಕಾರಿ ಆಂದೋಲನಕ್ಕೆ ಇದೆ: ಶಾಸಕ ಕೆ.ಎನ್. ರಾಜಣ್ಣ ಹೇಳಿಕೆ
News Desk Benkiyabale

Related Posts

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm news
ತಾಜಾ ಸುದ್ಧಿಗಳು
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm
news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm
news

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
news

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
Our Youtube Channel
Our Picks

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

By News Desk BenkiyabaleAugust 24, 2026 5:49 pm

ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ – ಶಿಸ್ತು ಅಗತ್ಯ. ಕೆಲಸ ಮಾಡುವಾಗ ಸಣ್ಣಪುಟ್ಟ ತಪುö್ಪಗಳು ಆಗುವುದು ಸಹಜ. ಆದರೆ,…

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.