BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
  • ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ
  • ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್
ಇತರೆ ಸುದ್ಧಿಗಳು

ಸುಸ್ಥಿರ ಸಂಶೋಧನೆಗಳತ್ತ ಗಮನಹರಿಸಿ: ರಾಜಾಸಾಬ್

By News Desk BenkiyabaleUpdated:November 14, 2025 2:41 pm
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 32;
filter: 0; fileterIntensity: 0.0; filterMask: 0; captureOrientation: 0;
algolist: 0;
multi-frame: 1;
brp_mask:0;
brp_del_th:null;
brp_del_sen:null;
delta:null;
module: photo;hw-remosaic: false;touch: (-1.0, -1.0);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;HdrStatus: auto;albedo: ;confidence: ;motionLevel: 0;weatherinfo: null;temperature: 32;

ತುಮಕೂರು: ವಿಜ್ಞಾನ, ತಂತ್ರಜ್ಞಾನದಲ್ಲಿ ನ್ಯೂಟನ್ ನಿಂದ ಹಿಡಿದು ಇಲ್ಲಿಯವರೆಗೆ ಹಲವಾರು ಹೊಸ ಆವಿಷ್ಕಾರಗಳು ನಡೆದಿದ್ದು, ತಕ್ಷಣದಲ್ಲಿ ಅವರು ಸಮಸ್ಯೆಗಳಿಗೆ ಪರಿಹಾರ ಒದಗಿಸಿದರೂ, ಧೀರ್ಘಕಾಲದಲ್ಲಿ ಜೀವ ವಿರೋಧಿಯಾಗಿ ಪರಿವರ್ತಿತ ವಾಗುವುದನ್ನು ನಾವು ಕಾಣುತಿದ್ದೇವೆ.ಹಾಗಾಗಿ ಕಣ್ಣಿಗೆ ಕಾಣದ ಹಾಗೂ ಕಾಣುವ ಜೀವಿಗಳೆರಡಕ್ಕೂ ಅನುಕೂಲವಾಗುವ ರೀತಿಯ ಸುಸ್ಥಿರ ಸಂಶೋಧನೆಗಳತ್ತ ನಾವೆಲ್ಲರೂ ಗಮನಹರಿಸಬೇಕಾಗಿದೆ ಎಂದು ಕರ್ನಾಟಕ ಸೈನ್ಸ್ ಅಂಡ್ ಟೆಕ್ನಾಲಜಿ ಅಕಾಡೆಮಿ ರಾಜ್ಯಾಧ್ಯಕ್ಷ ಡಾ.ಎ.ಹೆಚ್.ರಾಜಾಸಾಬ್ ಪ್ರತಿಪಾದಿಸಿದ್ದಾರೆ.
ನಗರದ ಸರಕಾರಿ ಪ್ರಥಮದರ್ಜೆ ಕಾಲೇಜಿನ ವಿಜ್ಞಾನ ವಿಭಾಗದಿಂದ, ಕರ್ನಾಟಕ ವಿಜ್ಞಾನ ತಂತ್ರಜ್ಞಾನ ಅಕಾಡೆಮಿ ಸಹಯೋಗದಲ್ಲಿ ಆಯೋಜಿಸಿದ್ದ ಒಂದು ದಿನ “ಸೈನ್ಸ್ ಅಂಡ್ ಸೊಸೈಟಿ ಫಾರ್ ಸಸ್ಟೇನಬಲ್ ಪ್ಯೂಚರ್” ಎಂಬ ವಿಷಯ ಕುರಿತು ವಿಚಾರ ಸಂಕಿರಣದ ಪರಿಚಯ ಭಾಷಣ ಮಾಡಿದ ಅವರು,ಸ್ವಾತಂತ್ರ ನಂತರದಲ್ಲಿ ದೇಶದ ೩೩ ಕೋಟಿ ಜನರಿಗೆ ಆಹಾರ ಒದಗಿಸಲು ಹಸಿರು ಕ್ರಾಂತಿಯನ್ನು ಅಳವಡಿಸಿಕೊಳ್ಳಲಾಯಿತು.ಇದರ ಪರಿಣಾಮವಾಗಿ ಭಾರತ ಆಹಾರ ಸ್ವಾವಲಂಭನೆ ಸಾಧಿಸಿ ದರೂ,ಅಂತರಜಲ ಬಳಕೆ,ಅತಿಯಾದ ರಸಾ ಯನಿಕ ಬಳಕೆ,ಹೈಬ್ರಿಡ್ ತಳಿಗಳು,ಕೀಟನಾಶಕಗಳ ಪರಿಣಾಮ ಪರಿಸರ ನಾಶವಾಗಿ,ಕುಡಿಯುವ ನೀರು ಸಹ ವಿಷಯುಕ್ತವಾಯಿತು.ಇದರಿಂದ ಹೊರಬರಬೇಕಾದರೆ ನಾವೆಲ್ಲರೂ ಪರಿಸ್ನೇಹಿ ಸಂಶೋಧನೆಯತ್ತ ಗಮನಹರಿಸಬೇಕಾದ ಅಗತ್ಯವಿದೆ.ಇದೊಂದು ಮುಗಿಯದ ಯುದ್ದ ಎಂದರು.
ಗಾ0ಧೀಜಿಯವರು ಹೇಳಿದಂತೆ ಭೂಮಿ ನಮ್ಮ ಆಸೆಯನ್ನು ಪೂರೈಸಬಲ್ಲದೇ ಹೊರತು ದುರಾಸೆಯನ್ನಲ್ಲ. ಇದನ್ನು ನಾವೆಲ್ಲರೂ ಅರಿತು ನಡೆಯಬೇಕಿದೆ.ಬುದ್ದ ಹೇಳಿದಂತೆ ಯಾವುದಕ್ಕು ಆರಂಭ, ಅಂತ್ಯ ಎಂಬುದಿಲ್ಲ.ಅದೊ0ದು ನಿರಂತರ ಪ್ರಕ್ರಿಯೆ.ಆದರೆ ಆತನನ್ನು ದೇವರ ಸ್ವರೂಪ ಕೊಟ್ಟು ಪೂಜೆಗೆ ಸಿಮೀತಗೊಳಿಸಿದ್ದೆವೆ.ಕೃತಕ ಬುದ್ದಿಮತ್ತೆಯಿಂದ ಬುದ್ದಿವಂತ ವಿದ್ಯಾರ್ಥಿ,ಅವರೆಜ್‌ಗೆ ಇಳಿದರೆ,ಸಾಮಾನ್ಯ ವಿದ್ಯಾರ್ಥಿ ಅದಕ್ಕಿಂತಲೂ ಕೆಳಮಟ್ಟಕ್ಕೆ ಕುಸಿಯುತ್ತಿದ್ದಾನೆ.ವಿದ್ಯಾರ್ಥಿಗಳ ಅಸೈನಮೆಂಟ್ ಮತ್ತು ಸಂಶೋಧನಾ ಪ್ರಬಂಧಗಳಲ್ಲಿ ಯಾವುದು ನಕಲು ಮಾಡಿದ್ದು ಎಂದು ಕಂಡು ಹಿಡಿಯಲು ಹೊಸ ಸಂಶೋಧನೆಗೆ ಮುಂದಾಗುವ0ತಹ ದುಸ್ಥಿತಿಗೆ ನಾವು ತಲುಪಿದ್ದೇವೆ ಎಂದು ಆಧುನಿಕ ಸಂಶೋಧನೆಗಳ ಅನುಕೂಲ, ಅನಾನುಕೂಲಗಳ ಬಗ್ಗೆ ಎಚ್ಚರಿಕೆ ವಹಿಸುವಂತೆ ಡಾ.ಎ.ಹೆಚ್.ರಾಜಾಸಾಭಾ ಸಲಹೆ ನೀಡಿದರು.
ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡಿದ ಕಾಲೇಜು ಶಿಕ್ಷಣ ಇಲಾಖೆಯ ಬೆಂಗಳೂರು ವಿಭಾಗೀಯ ಜಂಟಿ ನಿರ್ದೇಶಕ ಡಾ.ರಾಮಕೃಷ್ಣಾರೆಡ್ಡಿ,ಸರಕಾರಿ ಕಾಲೇಜು ಗಳಲ್ಲಿ ಪ್ರತಿಭಾವಂತ ಶಿಕ್ಷಕರಿದ್ದಾರೆ. ಹಾಗಾಗಿಯೇ ಸರಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಏರುಮುಖವಾಗಿದೆ.ಸರಕಾರ ಸಹ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ನಿರಂತರವಾಗಿ ಶ್ರಮಿಸುತ್ತಾ ಬಂದಿದೆ.ಸುಮಾರು ೨೦ಕ್ಕು ಹೆಚ್ಚು ಒಪ್ಪಂದಗಳನ್ನು ಮಾಡಿಕೊಂಡು ಸರಕಾರಿ ಕಾಲೇಜುಗಳಿಗೆ ಮೂಲಭೂತ ಸೌಕರ್ಯ ಒದಗಿಸಲು ಹಗಲಿರುಳು ಶ್ರಮಿಸುತ್ತಿದೆ.ಅಜೀಂ ಪ್ರೇಮಜಿ ಪೌಂಡೇಷನ್ ಸಹಯೋಗದಲ್ಲಿ ರಾಜ್ಯದ ಬೆಂಗಳೂರು ವಿಭಾಗದ ಸುಮಾರು ೨೮ ಸಾವಿರ ವಿದ್ಯಾರ್ಥಿನಿಯರಿಗೆ ವಾರ್ಷಿಕ ೩೦ ಸಾವಿರ ರೂ ವಿದ್ಯಾರ್ಥಿ ವೇತನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಐ ನಿಂದ ಉದ್ಯೋಗ ನಷ್ಟ ಎನ್ನುವುದಕ್ಕಿಂತ, ಅದಕ್ಕೆ ಅಗತ್ಯವಿರುವ ಕೌಶಲ್ಯ ರೂಢಿಸಿಕೊಂಡರೆ ಹೆಚ್ಚು ದಿನ ಉಳಿಯಲು ಸಾಧ್ಯ.ಪದವಿ ಕಾಲೇಜು ಉಪನ್ಯಾಸಕರಿಗೆ ಸಾಕಷ್ಟು ಸೌಲಭ್ಯ ನೀಡುತಿದ್ದೇವೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ವಸಂತ.ಟಿ.ಡಿ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕುವೆಂಪು ವಿವಿಯ ಕುಲಪತಿ ಪ್ರೊ. ಶರತ್ ಆನಂತಮೂರ್ತಿ,ಐಕ್ಯೂಎಸಿ ಸಂಯೋಜಕರಾದ ಡಾ.ಕೆ.ವಿ.ಅನುಸೂಯ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಸಿಇಓ ಡಾ.ಆನಂದ.ಆರ್.,ಸ0ಘಟನಾ ಕಾರ್ಯದರ್ಶಿ ಡಾ.ಫಾತಿಮ ಥು ಜಹಾರ್ ಜಬೀನ್, ವಿಚಾರ ಸಂಕಿರಣದ ಸಂಯೋಜಕರಾದ ಡಾ.ಯೋಗೀಶ್.ಎನ್., ಸರಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕರ ಸಂಘದ ಕಾರ್ಯದರ್ಶಿ ಡಾ. ರೇಣುಕಾ ಪ್ರಸಾದ್ ಬಿ.ಆರ್.ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleನರೇಗಾ ಯೋಜನೆಯ ಬಿಲ್ ನೀಡಲು ಅಧ್ಯಕ್ಷನ ವಿರೋಧ ಗ್ರಾಮ ಪಂಚಾಯ್ತಿಗೆ ಬೀಗ ಜಡಿದ ಸದಸ್ಯರು ಮತ್ತು ರೈತರು
Next Article ಕನ್ನಡ ಜೀವಂತ ಭಾಷೆ: ಡಾ. ಕರಿಗೌಡ
News Desk Benkiyabale

Related Posts

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm news
ತಾಜಾ ಸುದ್ಧಿಗಳು
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
news

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm
news

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm
news

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
news

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
Our Youtube Channel
Our Picks

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm

ಜಾತಿ ಪತ್ರಕ್ಕಾಗಿ ಕಛೇರಿಗೆ ಅಲೆಯುವುದು ತಪ್ಪದು

August 25, 2026 3:47 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

By News Desk BenkiyabaleAugust 25, 2026 3:57 pm

ಕೊರಟಗೆರೆ: ವಿಧಾನ ಸಭಾ ಕ್ಷೇತ್ರದ ಎಲ್ಲಾ ನಾಗರೀಕರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಿ, ಮಾಹಿತಿಯ ನಿಖರತೆಯನ್ನು ಖಚಿತಪಡಿಸಿಕೊಳ್ಳುವಂತೆ…

ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ

August 25, 2026 3:56 pm

ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ

August 25, 2026 3:51 pm

ರಂಗಸೊಗಡು ಕಲಾ ಟ್ರಸ್ಟ್ನಿಂದ ಶ್ರಾವಣ ಸಿರಿ ಸಂಭ್ರಮ: ಕಾರ್ಯಕ್ರಮ

August 25, 2026 3:49 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.