BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ
  • ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”
  • ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ
  • ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು
  • ನಿವೃತ್ತ ನೌಕರರ ಸಂಘದಿ0ದ ಪ್ರತಿಭಟನೆ
  • ಮಲ್ಲಿಕಾರ್ಜುನಯ್ಯರವರಿಗೆ ಭಾವಪೂರ್ಣ ಶ್ರದ್ಧಾಂಜಲಿ
  • ಒಳಮೀಸಲಾತಿ ಇಲ್ಲದೆ ೫೬೪೩೨ ಹುದ್ದೆಗಳ ತುಂಬದಿರಲು ಒತ್ತಾಯಿಸಿ ಪ್ರತಿಭಟನೆ
  • ಮರು ಮತ ಎಣಿಗೆ: ನೂತನ ನಿರ್ದೇಶಕರ ಆಯ್ಕೆ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನ.೨೨ ರಿಂದ ಮನ-ಮನೆಗೂ ಸಂವಿಧಾನ ಕಾರ್ಯಕ್ರಮ
ಇತರೆ ಸುದ್ಧಿಗಳು

ನ.೨೨ ರಿಂದ ಮನ-ಮನೆಗೂ ಸಂವಿಧಾನ ಕಾರ್ಯಕ್ರಮ

By News Desk BenkiyabaleUpdated:November 18, 2025 3:48 pm

ತುಮಕೂರು: ಪ್ರಗತಿಪರ ಸಂಘಟನೆಗಳ ಒಕ್ಕೂಟ ತುಮಕೂರು ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಇವರುಗಳ ಆ
ಶ್ರಯದಲ್ಲಿ ನ.೨೨ ರಿಂದ ೨೬ರವರೆಗೆ ಮನ-ಮನೆಗೂ ಸಂವಿಧಾನ ಕಾರ್ಯಕ್ರಮ ಆಯೋಜಿಸಿದ್ದು, ನ.೨೨ರಂದು ಬೆಳಗ್ಗೆ ೧೦.೩೦ಕ್ಕೆ ಆರ್.ಟಿ.ನಗರದ ಬಾಪೂಜಿ ರವೀಂದ್ರ ಕಲಾಮಹಾವಿದ್ಯಾಲಯದಲ್ಲಿ ಚಾಲನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅವರು ನಗರದ ಪತ್ರಿಕಾ ಭವನದಲ್ಲಿ ಜರುಗಿದ ಪತ್ರಿಕಾ ಗೋಷ್ಠಿಯಲ್ಲಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿದ ಸಂಘಟನೆಯ ಮುಖಂಡರುಗಳು ಅಭಿಯಾನದ ಮಾಹಿತಿ ನೀಡಿದರು.
ನ.೨೩ ರಂದು ಸ್ಲಂಗಳಲ್ಲಿ ಜಾಗೃತಿ ಸಭೆ ನಡೆಯಲಿದ್ದು, ಎ.ನರಸಿಂಹಮೂರ್ತಿ, ಶಂಕರಪ್ಪ, ಜಾಬೀರ್ ಖಾನ್ ಅವರುಗಳು ಉಪಸ್ಥಿತರಿರುವರು. ಸಂಜೆ ೫.೩೦ಕ್ಕೆ ಮಾನಿಕೆರೆಯಲ್ಲಿ ಸಾರ್ವಜನಿಕ ಕಾರ್ಯಕ್ರಮ ನಡೆಯಲಿದ್ದು, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಉಮೇಶ್ ಚಂದ್ರ ಅವರು ಉಪಸ್ಥಿತರಿರುವರು. ನ.೨೪ ರಂದು ಕನ್ನಡ ವಿಭಾಗ, ತುಮಕೂರು ವಿಶ್ವವಿದ್ಯಾಲಯದಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದ್ದು, ಮುಖ್ಯ ಅತಿಥಿಗಳಾಗಿ ಜನಾರ್ಧನ ಕೆಸರಗದ್ದೆ, ಡಾ.ರವಿಕುಮಾರ್ ನೀಹಾ ಅವರುಗಳು ಆಗಮಿಸುವರು. ನ.೨೫ ರಂದು ಗ್ಲೋಬಲ್ ಶಾಹೀನ್ ಮಹಿಳಾ ಕಾಲೇಜು, ತುಮಕೂರು ಇಲ್ಲಿ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ನೂರುನ್ನೀಸಾ ಅವರು ಆಗಮಿಸುವರು. ನ.೨೬ ರಂದು ಅಲಿ ಪಿಯು ಕಾಲೇಜು ತುಮಕೂರು ಇಲ್ಲಿ ನಡೆಯಲಿದೆ ಸಂಜೆ ೫.೩೦ಕ್ಕೆ ಡಾ.ಗುಬ್ಬಿ ವೀರಣ್ಣ ಸಭಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಜಿ.ಪ್ರಭು, ವಿ.ಎಲ್.ನರಸಿಂಹಮೂರ್ತಿ ಅವರು ಆಗಮಿಸುವರು. ಇದೇ ಸಂದರ್ಭದಲ್ಲಿ ಕರ್ನಾಟಕದ ಹಲವು ಭಾಷೆಗಳಲ್ಲಿ ಸಂವಿಧಾನ ಪೀಠಿಕೆಯ ವಿಡಿಯೋ ಬಿಡುಗಡೆ ಮಾಡಲಾಗುವುದು. ನಂತರ ಜಂಗಮ ಕಲೆಕ್ಟಿವ್ ಪ್ರಸ್ತುತಪಡಿಸುವ ಬಾಬ್ ಮಾರ್ಲಿ ಫ್ರಮ್ ಕೋಡಿಯಳ್ಳಿ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟ ತುಮಕೂರು ಹಾಗೂ ಸ್ಲಂ ಜನಾಂದೋಲನ ಕರ್ನಾಟಕ ಮತ್ತು ಸಂವಿಧಾನ ಸ್ನೇಹಿ ಬಳಗ ತುಮಕೂರು ಇವರು ತಿಳಿಸಿದರು.
ನವೆಂಬರ್ ೨೬, ೧೯೯೪೯ ರಂದು ಭಾರತದ ಸಂವಿಧಾನ ಸಭೆಯು ಭಾರತದ ಸಂವಿಧಾನವನ್ನು ಅಂಗೀಕರಿಸಿತು. ಇದನ್ನು ಸಂವಿಧಾನ ದಿನ ಎಂದು ಆಚರಿಸಲಾಗುತ್ತದೆ. ನಮ್ಮ ಸಂವಿಧಾನ ಅಂಗೀಕರಿಸಿ ೭೬ ವರ್ಷಗಳ ಸಂಭ್ರಮದಲ್ಲಿದ್ದೇವೆ. ಸಂವಿಧಾನದ ಆಶ್ರಯದಲ್ಲಿ ನಮ್ಮ ದೇಶ ಬಹಳಷ್ಟು ಪ್ರಗತಿ ಕಂಡಿದೆ. ೧೯೪೭ಕ್ಕೆ ಹೋಲಿಸಿದರೆ ಶಿಕ್ಷಣ ಪಡೆದವರ ಸಂಖ್ಯೆ ಹೆಚ್ಚಾಗಿದೆ. ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಮತ್ತು ಅವಕಾಶಗಳು ಹೆಚ್ಚಾಗಿದೆ. ಜಾತಿಯ ಹಿಡಿತ ಸ್ವಲ್ಪ ಕಡಿಮೆಯಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ವ್ಯವಸ್ಥೆ ಮುಂಚೆಗಿ0ತ ವಿಸ್ತçೃಗೊಂಡಿದೆ. ಆದರೆ ನಾವು ಇನ್ನು ಸಹ ಸಮ ಸಮಾಜ ನಿರ್ಮಿಸಲು ಸಾಧ್ಯವಾಗಿಲ್ಲ. ಎಲ್ಲರಿಗೂ ಘನತೆಯ ಬದುಕನ್ನು ಖಾತ್ರಿಪಡಿಸಲು, ಅಸ್ಪೃಶ್ಯತೆ ತೊಲಗಿಸಲು ಸಾಧ್ಯವಾಗಿಲ್ಲ, ಅಸಮಾನತೆ ಹೆಚ್ಚುತ್ತಿದೆ. ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚಾಗಿವೆ. ಸಾರ್ವಜನಿಕ ಶಿಕ್ಷಣ ಹಾಗೂ ಆರೋಗ್ಯ ವ್ಯವಸ್ಥೆಯ ಗುಣಮಟ್ಟ ಹೆಚ್ಚು ಮಾಡುವ ಬದಲು ಸರ್ಕಾರಗಳು ಅದನ್ನು ಖಾಸಗೀಕರಿಸುತ್ತಿದ್ದಾರೆ. ಸಂವಿಧಾನ ಆಶಯಗಳಾದ ಸ್ಥಾನಮಾನದ ಸಮಾನತೆಯ ಹಾಗೂ ಅವಕಾಶಗಳ ಸಮಾನತೆ, ಘನತೆ, ಸಾಮಾಜಿಕ ನ್ಯಾಯ ಹಾಗೂ ಸ್ವಾತಂತ್ರö್ಯ ಮರೀಚಿಕೆಯಾಗಿ ಉಳಿಯುವುದೇ ಎಂಬ ಆತಂಕವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಂವಿಧಾನದ ಪೀಠಿಕೆಯ ಭರವಸೆಗಳನ್ನು ಈಡೇರಿಸಬೇಕೆಂದರೆ ನಮ್ಮ ಸಂವಿಧಾನದ ಮೌಲ್ಯಗಳು ಪ್ರತಿ ಮನೆಯಲ್ಲೂ ಮನಸ್ಥಿನಲ್ಲೂ ಬೇರೂರಬೇಕು. ಶೋಷಿತರು, ದಮನಿರತರು ತಮ್ಮ ಹಕ್ಕಿನ ಬಗ್ಗೆ ತಿಳಿಯಬೇಕು. ಪ್ರತಿರೋಧದ ಹಕ್ಕು ಉಳಿಯಬೇಕು. ಈ ನಿಟ್ಟಿನಲ್ಲಿ ಸಂವಿಧಾನದ ಮೌಲ್ಯಗಳನ್ನು ಪ್ರತಿ ಬೀದಿ, ಮನೆ ಹಾಗೂ ಮನಸ್ಸಿಗೆ ತಲುಪಿಸಲು ಪ್ರಗತಿಪರ ಸಂಘಟನಗಳ ಒಕ್ಕೂಟ, ತುಮಕೂರು, ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಸಂವಿಧಾನ ಸ್ನೇಹಿ ಬಳಗ ಬೆಂಗಳೂರು ಜಂಟಿಯಾಗಿ ೫ ದಿವಸಗಳ ಸಂವಿಧಾನ ಜಾಥಾವನ್ನು ತುಮಕೂರಿನಲ್ಲಿ ಹಮ್ಮಿಕೊಂಡಿದ್ದೇವೆ. ಈ ಜಾಥಾದ ಉದ್ಘಾಟನಾ ಸಮಾರಂಭವು ನ.೨೨ ರಂದು ನಡೆಯಲಿದೆ ಎಂದು ವಿವರಿಸಿದರು. ಪತ್ರಿಕಾ ಗೋಷ್ಠಿಯಲ್ಲಿ ಚಿಂತಕ ಕೆ.ದೊರೈರಾಜ್, ಎ.ನರಸಿಂಹಮೂರ್ತಿ, ಪೂರ್ಣರವಿಶಂಕರ್, ಸುಬ್ರಹ್ಮಣ್ಯ, ಅನುಪಮಾ, ಅಶ್ವಿನಿಬೋದ್, ತಿರುಮಲ್ಲಯ್ಯ, ಮನೋಜ್‌ಕುಮಾರ್, ತಾಜುದ್ದೀನ್ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಕೆಎನ್‌ಆರ್‌ಗೆ ಸಚಿವ ಸ್ಥಾನ ನೀಡಲು ಸರ್ಕಾರಕ್ಕೆ ಒತ್ತಾಯ
Next Article ವ್ಯಕ್ತಿ ಮತ್ತು ಘಟನೆಗಳಿಂದ ಅನೇಕರು ಸ್ಪೂರ್ತಿ ಪಡೆದುಕೊಳ್ಳುತ್ತಾರೆ
News Desk Benkiyabale

Related Posts

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm ಇತರೆ ಸುದ್ಧಿಗಳು

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm ಇತರೆ ಸುದ್ಧಿಗಳು

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm
ತುಮಕೂರು ಜಿಲ್ಲಾ ಸುದ್ಧಿಗಳು

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm
ತುಮಕೂರು ಜಿಲ್ಲಾ ಸುದ್ಧಿಗಳು

ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು

March 25, 2026 3:53 pm
ತುಮಕೂರು ಜಿಲ್ಲಾ ಸುದ್ಧಿಗಳು

ನಿವೃತ್ತ ನೌಕರರ ಸಂಘದಿ0ದ ಪ್ರತಿಭಟನೆ

March 25, 2026 3:34 pm
ತುಮಕೂರು ಜಿಲ್ಲಾ ಸುದ್ಧಿಗಳು

ಮಲ್ಲಿಕಾರ್ಜುನಯ್ಯರವರಿಗೆ ಭಾವಪೂರ್ಣ ಶ್ರದ್ಧಾಂಜಲಿ

March 25, 2026 3:28 pm
Our Youtube Channel
Our Picks

ಬೇಟರಾಯಸ್ವಾಮಿ ಸ್ವಾಮಿ ಬ್ರಹ್ಮ ರಥೋತ್ಸವ

March 03, 2026 2:58 pm

ಶುಶ್ರೂಷಕಿಯರ ಸೇವೆ ಜಗತ್ತಿನ ಸರ್ವಶ್ರೇಷ್ಠ ಸೇವೆ

March 03, 2026 2:57 pm

ಪೌರಕಾರ್ಮಿಕರಿಗೆ ಶೂ, ಕೈಗವಸು, ಮಾಸ್ಕ್ ವಿತರಿಸಲು ಅಧಿಕಾರಿಗಳಿಗೆ ಪಿ. ರಘು ಸೂಚನೆ

March 03, 2026 2:55 pm

ಬಲಿಜ ಸಮುದಾಯ ಅತ್ಯಂತ ಸಂಘಟಿತ ಸಮುದಾಯ

March 03, 2026 2:54 pm

ಬೆಳ್ಳಾವಿ ಸೋಮೇಶ್ವರಸ್ವಾಮಿಯ ವೈಭವದ ರಥೋತ್ಸವ

March 03, 2026 2:52 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

By News Desk BenkiyabaleMarch 25, 2026 4:58 pm

ತುಮಕೂರು: ಆಧುನಿಕ ಜಗತ್ತಿನ ಒತ್ತಡದ ಬದುಕಿಗೆ ಡಿ.ವಿ. ಗುಂಡಪ್ಪನವರ ‘ಮಂಕುತಿಮ್ಮನ ಕಗ್ಗ’ ಒಂದು ಅತ್ಯುತ್ತಮ ದಿವ್ಯೌಷಧಿಯಾಗಿದೆ ಎಂದು ವೈದ್ಯರು, ಲೇಖಕರು…

ಏ4: ಸಚಿವರ ನೇತೃತ್ವದಲ್ಲಿ “ಜಿಲ್ಲಾ ಮಟ್ಟದ ಬೃಹತ್ ಜನತಾ ದರ್ಶನ”

March 25, 2026 4:55 pm

ಡಾ. ವಸಂತ ಮುರಳಿ ಅವರಿಗೆೆ ಒಲಿದ ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ

March 25, 2026 3:58 pm

ಹೆಣ್ಣು ಏನು ಬೇಕಾದರೂ ಸಾಧಿಸಬಲ್ಲಳು

March 25, 2026 3:53 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.