BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ
ಇತರೆ ಸುದ್ಧಿಗಳು

ಗಾಂಧೀ ವಿಚಾರಧಾರೆ ಎಂದಿಗೂ ಪ್ರಸ್ತುತ

By News Desk BenkiyabaleUpdated:December 01, 2025 1:42 pm

ತುಮಕೂರು: ಶ್ರೀ ಹೊನ್ನಾದೇವಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಂಡಿನಶಿವರ ಕಾಲೇಜಿನಲ್ಲಿ ೨೦೨೫-೨೬ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್, ರೋವರ್ಸ್ ಮತ್ತು ರೇಂಜರ್ಸ್, ರೆಡ್ ಕ್ರಾಸ್, ರೆಡ್ ರಿಬ್ಬನ್ ಕ್ಲಬ್ ಹಾಗೂ ಇತರ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಮತ್ತು ಕನ್ನಡ ರಾಜ್ಯೋತ್ಸವ ಹಾಗೂ ಎನ್‌ಎಸ್‌ಎಸ್ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಶನಿವಾರದಂದು ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊಫೆಸರ್ ಜಿ.ಬಿ. ಶಿವರಾಜು ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪುರಸ್ಕೃತರು, ನಿರ್ದೇಶಕರು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಗಾಂಧೀ ವಿಚಾರಧಾರೆ ಅಧ್ಯಯನ ಇಂದಿನ ಪೀಳಿಗೆಗೆ ಅವಶ್ಯಕ ಎಂದು ಹೇಳಿದರು. ಅಲ್ಲದೆ ವಿದ್ಯಾ ರ್ಥಿಗಳಿಗೆ ಗಾಂಧೀಜಿಯವರ ವಿಚಾರಧಾರೆಗಳನ್ನು ಅಳವಡಿಸಿಕೊ ಳ್ಳುವಂತೆ ಕಿವಿ ಮಾತನ್ನು ಹೇಳಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಯದುನಂದನ್ ಎಂ.ಸಿ. ಮತ್ತು ಅವರ ಸಿಬ್ಬಂದಿಗಳ ನೇತೃತ್ವದಲ್ಲಿ ಕಾಲೇಜಿನಲ್ಲಿ ನಡೆಯುತ್ತಿರುವ ಚಟುವಟಿಕೆಗಳನ್ನು ಕುರಿತು ಶ್ಲಾಘಿಸಿದರು.
ಮತ್ತೋರ್ವ ಅತಿಥಿಗಳಾದ ಶ್ರೀ ಹೆಚ್.ಬಿ. ದಿನೇಶ್ ಜಂಟಿ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೋಶಾಧಿಕಾರಿಗಳು, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಬೆಂಗಳೂರು, ಇವರು ಕಾರ್ಯಕ್ರಮವನ್ನು ಉದ್ದೇಶಿಸಿ ರಾಜ್ಯಮಟ್ಟದ ಎನ್‌ಎಸ್‌ಎಸ್ ಶಿಬಿರವನ್ನು ಕಾಲೇಜಿನಲ್ಲಿ ಆಯೋಜಿಸಲು ಅನುಮತಿಯನ್ನು ನೀಡುವುದರ ಜೊತೆಗೆ ಗಾಂಧೀಜಿಯವರ ನನ್ನ ಸತ್ಯಾನ್ವೇಷಣೆ ಆತ್ಮಕಥೆಯನ್ನು ಎಲ್ಲಾ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದೆಂದು ತಿಳಿಸಿದರು.
ಶ್ರೀಯುತ ಗಿರೀಶ್ ಗಂಗಾಧರ್ ಗೌಡ್ರು ಕಾಲೇಜಿನ ಪ್ರವೇಶಾತಿ ಅಭಿಯಾನ ಹಾಗೂ ಇತರ ಚಟುವಟಿಕೆಗಳನ್ನು ಕುರಿತು ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತಾ ಮುಂದಿನ ದಿನಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯಿಂದ ಹೀಗೆ ಸಹಕಾರವನ್ನು ನೀಡಲಾಗುವುದೆಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ಶಂಕರೇ ಗೌಡರು, ಸಿದ್ದೇಗೌಡರು ರಾಜಕುಮಾರ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲರಾದ ಡಾ. ಯದುನಂದನ್ ಎಂ.ಸಿ. ರವರು ಕಾಲೇಜಿನ ಪ್ರವೇಶಾತಿ ಅಭಿಯಾನದಲ್ಲಿ ಶ್ರೀ ಗಂಗಾಧರ ಗೌಡರು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರ ಸಹಕಾವನ್ನು ಸ್ಮರಿಸುತ್ತಾ ಧನ್ಯವಾದಗಳನ್ನು ತಿಳಿಸಿದರು.
ಮೈಲಾರಯ್ಯ ರವರು ಎಲ್ಲರನ್ನೂ ಸ್ವಾಗತಿಸಿದರು. ಡಾ. ನಾಗೇಂದ್ರಪ್ಪ ಪ್ರಾಸ್ತಾವಿಕ ನುಡಿಯನ್ನಾಡಿದರು. ಕಾಲೇಜಿನಿಂದ ವರ್ಗಾವಣೆಗೊಂಡ ಡಾ. ವಸಂತ ಕುಮಾರಿ ಹಾಗೂ ಶಿಲ್ಪ ರವರಿಗೆ ಮತ್ತು ಕಾಲೇಜಿಗೆ ವರ್ಗಾವಣೆಯ ಮೂಲಕ ಆಗಮಿಸಿದ ಛಾಯಾದೇವಿ ಕಮಲ ಹಾಗೂ ಲಿಂಗರಾಜುರವರಿಗೆ ಗೌರವ ಸಮರ್ಪಣೆಯನ್ನು ಮಾಡಲಾಯಿತು.
ಕಾಲೇಜಿನ ಪ್ರಾಧ್ಯಾಪಕರುಗಳಾದ ಡಾ. ದಾಕ್ಷಾಯಿಣಿ, ಡಾ. ರಾಧ, ಗಿರೀಶ್, ಲಾವಣ್ಯ, ಅಮೃತ ಹಾಗೂ ಅತಿಥಿ ಉಪನ್ಯಾಸಕರು ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು. ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ಊರಿನ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬಂದಿತು.

(Visited 1 times, 1 visits today)
Previous Articleಬಿಸಿಯೂಟ ನೌಕರರನ್ನು ಸರಕಾರದ ಕಾರ್ಮಿಕರೆಂದು ಪರಿಗಣಿಸಿ
Next Article ತಿಪಟೂರಿನಲ್ಲಿ ವಿವಿಧ ಕಡೆ ಉಪಲೋಕಾಯುಕ್ತ ಬಿ.ವೀರಪ್ಪ ಭೇಟಿ: ಅಧಿಕಾರಿಗಳಿಗೆ ಕಡಕ್ ಸೂಚನೆ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.