BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ
ಇತರೆ ಸುದ್ಧಿಗಳು

ಹಿರಿಯ ಶಾಸಕ ಶ್ಯಾಮನೂರು ಶಿವಶಂಕರಪ್ಪನವರಿಗೆ ಶ್ರದ್ಧಾಂಜಲಿ

By News Desk BenkiyabaleUpdated:December 16, 2025 4:10 pm

ತುಮಕೂರು: ಅಖಿಲಭಾರತ ವೀರಶೈವ ಲಿಂಗಾಯಿತ ಮಹಾಸ ಭಾದ ರಾಷ್ಟಿಯ ಅಧ್ಯಕ್ಷರಾಗಿ ಸಮಾಜದ ಐಕ್ಯತೆಯನ್ನು ಕಾಪಾಡಲು ಜೀವಿತದ ಕೊನೆಯವರೆಗೂ ಶ್ರಮಿಸಿದ ಶ್ಯಾಮನೂರು ಶಿವಶಂಕರಪ್ಪ ವೀರಶೈವ ಲಿಂಗಾಯಿತಕ್ಕೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕೊಡಿಸಲು ಹೋರಾಟ ನಡೆಸಿದ್ದರು ಎಂದು ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ತುಮಕೂರು. ಜಿಲ್ಲಾ ಘಟಕದ ಅಧ್ಯಕ್ಷರಾದ ಡಾ ಪರಮೇಶ್ ನುಡಿದರು.
ಅವರು ನಗರದ ಮುರುಘ ರಾಜೇಂದ್ರ ಸಭಾಂಗಣದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ಘಟಕ ಏರ್ಪಡಿಸಿದ್ದ ಶ್ಯಾಮನೂರು ಶಿವಶಂಕರಪ್ಪನವರ ಶ್ರದ್ಧಾಂಜಲಿ ಸಭೆ ಯಲ್ಲಿ ನುಡಿ ನಮನ ಸಲ್ಲಿಸಿದರು.
ಶ್ಯಾಮನೂರು ಅವರು ವೀರಶೈವ ಲಿಂಗಾಯಿತ ಸಮಾಜಕ್ಕೆ ತಂದೆಯ ಸ್ಥಾನದಲ್ಲಿ ನಿಂತು ಅದನ್ನು ನಿರ್ವಹಿಸಿದವರು. ಅಲ್ಲಿ ಅವರ ಮಾತಿಗೆ ಯಾರೂ ಎದುರುತ್ತರ ಕೊಡುತ್ತಿರಲಿಲ್ಲ ಕಾಂಗ್ರೇಸ್ ಪಕ್ಷದ ರಾಜ್ಯ ಕೋಶಾಧ್ಯಕ್ಷರಾಗಿ ಶಾಸಕರಾಗಿ ಮಂತ್ರಿಗಳಾಗಿ ದುಡಿದವರು ಅವರನ್ನು ಪಕ್ಷ ಬೇಧವಿಲ್ಲದೆ ಎಲ್ಲರೂ ಪ್ರೀತಿಸುತ್ತಿದ್ದರು ತಮಗೆನಿಸಿದ ಸತ್ಯವನ್ನು ನಿರ್ಬಿತೆಯಿಂದ ಹೇಳುವ ಗುಣ ಅವರಲ್ಲಿತ್ತು ಅವರಲ್ಲಿ ಎಷ್ಟೇ ಸಿರಿವಂತಿಕೆ ಇದ್ದರೂ ಸರಳವಾದ ವ್ಯಕ್ತಿತ್ವವನ್ನು ಹೊಂದಿದ್ದರು ಅವರ ಅಗಲಿಕೆ ಕೇವಲ ವೀರಶೈವ ಲಿಂಗಾಯಿತ ಸಮಾಜಕ್ಕೆ ಅಲ್ಲದೆ ಇಡೀ ನಾಡಿನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಜಿಲ್ಲಾ ಘಟಕದ ನಿರ್ದೇಶಕರೂ ಇತಿಹಾಸ ಸಂಶೋಧಕರಾದ ಡಾ ಡಿ ಎನ್ ಯೋಗೀಶ್ವರಪ್ಪನವರು ಮಾತನಾಡಿ ದಾವಣಗೆರೆಯ ಸೋಲಿಲ್ಲದ ಸರದಾರನೆಂದೇ ಪ್ರಸಿದ್ದಿಯಾಗಿದ್ದ ಶ್ಯಾಮನೂರು ಶಿವಶಂಕರಪ್ಪನವರು ಕೇವಲ ಹತ್ತನೇ ತರಗತಿಯವರೆಗೆ ಕಲಿತಿದ್ದರೂ ದಾವಣಗೆರೆಯಲ್ಲಿ ಬಾಪೂಜಿ ವಿದ್ಯಾಸಂಸ್ಥೆಯನ್ನು ಸ್ಥಾಪಿಸಿ ಪ್ರಾಥಮಿಕ ಹಂತದಿAದ ಉನ್ನತ ಶಿಕ್ಷಣದವರೆಗೆ ಶಾಲಾ ಕಾಲೇಜುಗಳನ್ನು ಸ್ಥಾಪಿಸಿ ಲಕ್ಷಾಂತರ ವಿದ್ಯಾರ್ಥಿಗಳ ಕಲಿಕೆಗೆ ಅವಕಾಶ ಮಾಡಿಕೊಟ್ಟವರು ಕೇವಲ ವ್ಯಾಪಾರ ಮತ್ತು ವಾಣಿಜ್ಯಕ್ಕೆ ಸೀಮಿತವಾಗಿದ್ದ ದಾವಣಗೆರೆ ನಗರವನ್ನು ಶಿಕ್ಷಣ ನಗರವನ್ನಾಗಿ ಪರಿವರ್ತಿಸಿದ ಕೀರ್ತಿ ಶ್ಯಾಮನೂರು ಶಿವಶಂಕರಪ್ಪನವರಿಗೆ ಸಲ್ಲುತ್ತದೆ ಎಂದ ಅವರು ಅಖಿಲ ಭಾರತ ೬೯ ನೇ ಕನ್ನಡ ಸಾಹಿತ್ಯ ಸಮ್ಮೇಳನ ೨೦೦೨ ರಲ್ಲಿ ತುಮಕೂರಿನಲ್ಲಿ ನಡೆದಾಗ ದಾಸೋಹಕ್ಕೆ ಅಗತ್ಯವಾದ ವಸ್ತುಗಳನ್ನು ನೀಡುವುದರ ಮೂಲಕ ಸಹಕಾರ ನೀಡಿದ್ದರು ಎಂದು ನೆನಪಿಸಿಕೊಂಡರು.
ಅಖಿಲಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಮಹಾನಗರ ಪಾಲಿಕೆ ಘಟಕದ ಅಧ್ಯಕ್ಷರಾದ ಕೆ ಎಸ್ ಉಮಾಮಹೇಶ್ ಮಾತನಾಡಿ ರಾಜಕೀಯ ಕ್ಷೇತ್ರದಲ್ಲಿ ಅಜಾತ ಶತ್ರುವೆಂದೇ ಹೆಸರಾಗಿದ್ದ ಶ್ಯಾಮನೂರು ಶಿವಶಂಕರಪ್ಪನವರು ಮಧ್ಯಕರ್ನಾಟಕ ಪ್ರಮುಖ ನಾಯಕರಾಗಿ ದಾವಣಗೆರೆಯಲ್ಲಿ ಉದ್ಯಮ ಸಾಮ್ರಾಜ್ಯವನ್ನೇ ನಿರ್ಮಿಸಿದವರು ಇಷ್ಟ ಲಿಂಗಧಾರಿಯಾಗಿದ್ದ ಅವರು ಸಾವಿರಾರು ಜನರಿಗೆ ಉದ್ಯೋಗ ನೀಡಿ ಅವರ ಬಾಳಿಗೆ ಬೆಳಕನ್ನು ನೀಡಿದ ದಾಸೋಹಿ ಮಠ ಮಾನ್ಯಗಳ ಬಗ್ಗೆ ಸಮಾಜದ ಗುರುಗಳ ಬಗ್ಗೆ ಅಪಾರ ಭಕ್ತಿಯನ್ನಿಟ್ಟುಕೊಂಡಿದ್ದ ಶ್ಯಾಮ ನೂರು ಅವರ ಜೀವನವೇ ಇಡೀ ಸಮಾಜಕ್ಕೆ ಮಾದರಿಯಾಗಿದೆ ಎಂದರು.
ಸಭೆಯಲ್ಲಿ ಜಿಲ್ಲಾ ಪ್ರಧಾನ ಕರ‍್ಯದರ್ಶಿ ಧರ್ಮಪಾಲ್ ಕರ‍್ಯದರ್ಶಿ ರುದ್ರಪ್ರಸಾದ್ ತಾಲ್ಲೂಕು ಘಟಕದ ಅಧ್ಯಕ್ಷ ಜಯಣ್ಣ ತಾಲ್ಲೂಕು ಘಟಕದ ಪದಾಧಿಕಾರಿಗಳಾದ ಡಾ. ಸದಾಶಿವಯ್ಯ ನಟರಾಜು ರಾಜಶೇಖರಯ್ಯ ಪುಷ್ಪಾ ಉದಯ್‌ಕುಮಾರ್ ಡಾ ಟಿ ಆರ್ ಲೀಲಾವತಿ ಹಾಜರಿದ್ದರು.

(Visited 1 times, 1 visits today)
Previous Articleಹುಳಿಯಾರು ಪಪಂಗೆ ಅಧ್ಯಕ್ಷರ ಅವಿರೋಧ ಆಯ್ಕೆ
Next Article ಭಕ್ತರು ಕಾಲಬೈರೆವೇಶ್ವರ ಸ್ವಾಮಿಯನ್ನು ಶ್ರದ್ದಾಭಕ್ತಯಿಂದ ಪೂಜಿಸಿದರೆ ಇಷ್ಠಾರ್ಥ ನೆರವೇರುವುದು: ಮಹಾಸ್ವಾಮೀಜಿ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.