BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ
ಇತರೆ ಸುದ್ಧಿಗಳು

ಸರ್ಕಾರ ರಾಜ್ಯದ ರೈತರ ಸಮಸ್ಯೆಯನ್ನು ಆಲಿಸಲಿ

ರೈತ ದಿನಾಚರಣೆ ಕಾರ್ಯಕ್ರಮದಲ್ಲಿ ಎನ್.ಗೋವಿಂದರಾಜು ಹೇಳಿಕೆ
By News Desk BenkiyabaleUpdated:December 23, 2025 4:16 pm

ತುಮಕೂರು: ತುಮಕೂರು ತಾಲ್ಲೂಕು ಹೆಬ್ಬೂರಿನ ದಿ.ಕೆ.ಎಸ.ಪುಟ್ಟಣ್ಣಯ್ಯ ರೈತ ಭವನದಲ್ಲಿ ರೈತ ದಿನಾಚರಣೆ, ಕೆ.ಎಸ್. ಪುಣ್ಣಯ್ಯ ಜಯಂತಿ, ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ದಿನಾಚರಣೆ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎನ್.ಗೋವಿಂದರಾಜು ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಹಾಗೂ ತುಮಕೂರು ಜಿಲ್ಲಾಧ್ಯಕ್ಷ ಎನ್.ಗೋವಿಂದರಾಜು ಮಾತನಾಡಿ, ಇಂದು ರೈತ ದಿನಾಚರಣೆ. ಸರಕಾರ ಇಂದು ರೈತ ದಿನಾಚರಣೆಯನ್ನು ಆಚರಿಸುವ ಮೂಲಕ ಮಾಜಿ ಪ್ರಧಾನಿ ಚೌದರಿ ಚರಣ್‌ಸಿಂಗ್ ಅವರ ಸ್ಮರಿಸುವ ಕೆಲಸವನ್ನು ಮಾಡುತ್ತಿದೆ.ಇದಕ್ಕಾಗಿ ಸರಕಾರಕ್ಕೆ ನಾವು ಅಭಿನಂದನೆ ಸಲ್ಲಿಸುತ್ತೇವೆ. ಸರಕಾರ ಕೇವಲ ಕೃಷಿ, ಮತ್ತು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಲ್ಲಿ ದಾಖಲೆಗಾಗಿ ಒಂದಿಷ್ಟು ರೈತರನ್ನು ಸೇರಿಸಿ, ಭಾಷಣ ಮಾಡಿ ಹೊಗುವುದರಿಂದ ರೈತರ ಸಮಸ್ಯೆಗಳಿಗೆ ಪರಿಹಾರ ದೊರೆಯುವುದಿಲ್ಲ. ಕೃಷಿಕರು ಇಂದು ಬಹಳ ಕಷ್ಟದಲ್ಲಿದ್ದಾರೆ.ಕೃಷಿಗೆ ಹಾಕಿದ ಬಂಡವಾಳ ವಾಪಸ್ಸ ಬಾರದೆ, ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸರಕಾರದ ಅಂಕಿ ಅಂಶಗಳ ಪ್ರಕಾರವೇ, ಪ್ರತಿ ಅರ್ಧ ನಿಮಿಷಕ್ಕೆ ಓರ್ವ ರೈತ ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ.ದೇಶದ ಜನರ ಹೊಟ್ಟೆ ಅನ್ನ ಬೆಳೆದುಕೊಟ್ಟು, ಶೇ೬೫ ಜನರಿಗೆ ಉದ್ಯೋಗ ನೀಡಿರುವ ಕೃಷಿಕ ನೆಮ್ಮದಿಯಿಂದ ಬದುಕಲು ಬೇಕಾಗುವ ವಾತಾವರಣ ಸೃಷ್ಠಿಯಾಗುತ್ತಿಲ್ಲ. ರೈತರ ಉತ್ಪನಗಳಿಗೆ ವೈಜ್ಞಾನಿಕ ಬೆಲೆ ನೀಡು ತ್ತಿಲ್ಲ. ಕಿನಿಷ್ಠ ಎಲ್ಲಾ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನೀಡುತ್ತಿಲ್ಲ.ರೈತರ ಶ್ರಮಕ್ಕೆ ತಕ್ಕ ಬೆಲೆ ಸಿಗು ವಂತೆ ಮಾಡಿದಾಗ ಮಾತ್ರ ಇಂತಹ ರೈತ ದಿನಾಚರಣೆಗೆ ನಿಜವಾದ ಅರ್ಥ ಬರುತ್ತದೆ ಎಂದರು.
ಸರಕಾರ ವ್ಯವಸಾಯಕ್ಕೆ ಬೇಕಾದ ಸಾಲ ನೀತಿ ರೂಪಿಸುವುದರ ಜೊತೆಗೆ,ನೀರಾವರಿ ಸೌಲಭ್ಯ ಕಲ್ಪಿಸುವತ್ತ ಗಮನಹರಿಸಬೇಕು. ಮಾರು ಕಟ್ಟೆ ವ್ಯವಸ್ಥೆ,ಪಲವತ್ತಾದ ಭೂಮಿಯನ್ನು ಕಿತ್ತು ಕಾರ್ಪೋರೇಟ್ ಕಂಪನಿಗಳಿಗೆ ನೀಡುವ ನೀತಿಗಳನ್ನು ಕೈಬಿಡಬೇಕು. ಡಾ.ಸ್ವಾಮೀನಾ ಥನ್ ವರದಿಯನ್ನು ಅನುಷ್ಠಾನಕ್ಕೆ ತರಬೇಕು. ರೈತ ವಿರೋಧಿ, ಜನವಿರೋಧಿ ಕಾಯ್ದೆಗಳನ್ನು ಕೈಬಿಡಬೇಕು. ರೈತರ ಹೋರಾಟಕ್ಕೆ ಮಣಿ ದು ಕೇಂದ್ರ ಸರಕಾರ ಕಾಯ್ದೆಗಳನ್ನು ವಾಪಸ್ ಪಡೆದರು, ರಾಜ್ಯ ಸರಕಾರ ಇಂದಿಗೂ ಮುಂದುವರೆಸಿದೆ.ಆದರೆ ರೈತ ಹೋರಾಟಗಾರರಿಗೆ ನೀಡಿದ್ದ ಭರವಸೆ ಇಂದಿ ಗೂ ಈಡೇರಿಲ್ಲ.ವಿದ್ಯುತ್ ಖಾಸಗೀಕರಣ, ಪಂಪ್‌ಸೆಟ್‌ಗಳಿಗೆ ಸ್ಮಾರ್ಟ ಮೀಟರ್ ಅಳವ ಡಿಕೆಯಂತಹ ಕಾಯ್ದೆಗಳನ್ನು ವಾಪಸ್ ಪಡೆಯಬೇಕು ಎಂಬುದು ರೈತರ ಸಂಘದ ಪ್ರಮುಖ ಬೇಡಿಕೆಯಾಗಿವೆ.ಅಲ್ಲದೆ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಬೇಕೆಂಬುದು ನಮ್ಮ ಆಗ್ರ ಹವಾಗಿದೆ ಎಂದು ಎ.ಗೋವಿಂದರಾಜು ತಿಳಿಸಿದರು.
ಈ ವೇಳೆ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಜಿ,ಶಂಕರಪ್ಪ,ತುಮಕೂರು ತಾಲೂಕು ಅಧ್ಯಕ್ಷ ಚಿಕ್ಕಬೋರೇಗೌಡ, ಮಹಿಳಾ ಮುಖಂಡರಾದ ನಾಗರತ್ನಮ್ಮ, ಭಾಗ್ಯಮ್ಮ, ಲಲಿತಮ್ಮ, ಗುಬ್ಬಿ ತಾಲೂಕು ಅಧ್ಯಕ್ಷ ಲೋಕೇಶ್, ತುಮಕೂರು ತಾಲೂಕು ಉಪಾಧ್ಯಕ್ಷ ತಿಮ್ಮೇಗೌಡ, ಕೊರಟಗೆರೆ ತಾಲ್ಲೂಕು ಮುಖಂಡ ಶಬ್ಬೀರ್ ಉಪಸ್ಥಿತರಿದ್ದರು.

(Visited 1 times, 1 visits today)
Previous Articleಮೇಲನಹಳ್ಳಿಯಲ್ಲಿ ಹುಳಿಯಾರು ಕಸದ ಘಟಕ ನಿರ್ಮಾಣ ಬೇಡ
Next Article ಜ. ೦5: ಅತಿಥಿ ಉಪನ್ಯಾಸಕರ ಹೋರಾಟ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.