BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ
  • ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ
  • ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ
  • ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ
  • ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ
  • ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ
  • ಎಸ್‌ಐಆರ್: ಆಕ್ಷೇಪಣೆ ಸಲ್ಲಿಕೆಗೆ ಸೆಪ್ಟೆಂಬರ್ ೨೩ ಕೊನೆಯ ದಿನ
  • ಮಾಜಿ ಮಂತ್ರಿ ವೀರಣ್ಣ ಅವರ ನಿಧನದ ಹಿನ್ನೆಲೆಯಲ್ಲಿ ನುಡಿನಮನ ಕಾರ್ಯಕ್ರಮ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಆಗಿ ರಾಜ್‌ಕುಮಾರ್ ಮುಂದುವರೆಸಲು ಮನವಿ
ಇತರೆ ಸುದ್ಧಿಗಳು

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಎಂಡಿ ಆಗಿ ರಾಜ್‌ಕುಮಾರ್ ಮುಂದುವರೆಸಲು ಮನವಿ

By News Desk BenkiyabaleUpdated:December 24, 2025 4:22 pm

ತುಮಕೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಸಮುದಾಯ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಡಾ. ಕೆ.ಆರ್. ರಾಜ್‌ಕುಮಾರ್ ರವರನ್ನೇ ಪ್ರಭಾರವಾಗಿ ಮುಂದುವರೆಸುವAತೆ ರಾಜ್ಯ ವಾಲ್ಮೀಕಿ ಕ್ರಾಂತಿ ಸೇನೆ ವತಿಯಿಂದ ಮಾಜಿ ಸಹಕಾರ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣ ರವರಿಗೆ ಮನವಿ ಸಲ್ಲಿಸಲಾಯಿತು.
ನಗರದ ಕ್ಯಾತ್ಸಂದ್ರದಲ್ಲಿರುವ ಮಾಜಿ ಸಚಿವ ಕೆ.ಎನ್. ರಾಜಣ್ಣರವರ ನಿವಾಸದಲ್ಲಿ ಅವರನ್ನು ಭೇಟಿ ಮಾಡಿದ ಸೇನೆಯ ಪದಾಧಿಕಾರಿಗಳು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇ ಶಕರ ಹುದ್ದೆಯಲ್ಲಿ ಡಾ. ಕೆ.ಆರ್. ರಾಜ್‌ಕುಮಾರ್ ರವರನ್ನೆ ಪ್ರಭಾರವಾಗಿ ಮುಂದುವರೆಸುವ0ತೆ ಮನವಿ ಸಲ್ಲಿಸಿ ಕೋರಿದರು.
ಪ್ರಸ್ತುತ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣ ಹಾಗೂ ಬ್ರಹ್ಮಾಂಡ ಭ್ರಷ್ಟಾಚಾರದಿಂದ ಪರಿಶಿಷ್ಟ ವರ್ಗದ ಸಮಾಜ ನಲುಗಿ ಹೋಗಿತ್ತು. ಈ ಘಟನೆಯಿಂದ  ಹಲವಾರು ತನಿಖೆ, ವಿಚಾರಣೆಯನ್ನು ಎದುರಿಸಬೇಕಾದ ಕಾರಣ ಅಧಿಕಾರಿಗಳು ಈ ಹುದ್ದೆಗೆ ಬರಲು ಹಿಂದೇಟು ಹಾಕುತ್ತಿದ್ದರು. ಆ ಸಂಧರ್ಭದಲ್ಲಿ ಹಾಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶನಾಲಯದ ಜಂಟಿ ನಿರ್ದೇಶಕರಾದ ಡಾ. ಕೆ.ಆರ್. ರಾಜ್‌ಕುಮಾರ್ ರವರನ್ನು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರನ್ನಾಗಿ (ಪ್ರಭಾರ) ನಿಯೋಜನೆ ಮಾಡಲಾಗಿತ್ತು. ಅಂದಿನಿ0ದ ಇಂದಿನವರೆಗೆ ನಿಗಮದಲ್ಲಿ ಹಲವಾರು ಇಲಾಖೆಯ ವಿಚಾರಣೆ, ತನಿಖೆ ಐಟಿ, ಇಡಿ, ಎಸ್‌ಐಟಿ ತನಿಖೆಗಳಿಗೆ ಸ್ಪಂದಿಸುತ್ತಾ ನಿಗಮದಲ್ಲಿ ಪಾರದರ್ಶಕ ಆಡಳಿತ, ಸಿಬ್ಬಂದಿ ಸುಧಾರಣೆ, ಕಚೇರಿ ನಿರ್ವಹಣೆಯಲ್ಲಿ ಹಲವಾರು ಬದಲಾವಣೆಗಳನ್ನು ತಂದು ಜನಸ್ನೇಹಿ ಅಧಿಕಾರಿ ಎನಿಸಿಕೊಂಡು ನಿಗಮವನ್ನು ಹತೋಟಿಗೆ ತರುವಲ್ಲಿ ಶ್ರಮ ವಹಿಸಿದ್ದಾರೆ ಎಂದು ಸೇನೆಯ ಪದಾಧಿಕಾರಿಗಳು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಹೀಗಿರುವಾಗ ಸದರಿ ಹುದ್ದೆಗೆ ಅಶೋಕ್ ದುಡಗುಂಟಿ, ಕೆಎಎಸ್ (ಸೂಪರ್ ಟೈಮ್ ಸ್ಕೇಲ್) ರವರನ್ನು ಸರ್ಕಾರ ವರ್ಗಾಯಿಸಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆದು ಡಾ. ಕೆ.ಆರ್. ರಾಜ್‌ಕುಮಾರ್ ರವರನ್ನೇ ಈ ಹುದ್ದೆಯಲ್ಲಿ ಮುಂದುವರಿಸಬೇಕು ಎಂದು ಕರ್ನಾಟಕ ರಾಜ್ಯ ವಾಲ್ಮೀಕಿ ಕ್ರಾಂತಿ ಸೇನೆಯ ಪದಾಧಿಕಾರಿಗಳು ಮಾಜಿ ಸಚಿವ ಹಾಗೂ ಶಾಸಕ ಕೆ.ಎನ್. ರಾಜಣ್ಣನವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ಸೇನೆಯ ಕುಪ್ಪೂರು ಶ್ರೀಧರ್, ಎಸ್.ಆರ್. ನಾಯಕ್, ನಾಗರಾಜು, ರಮೇಶ್ ಇದ್ದರು.

(Visited 1 times, 1 visits today)
Previous Articleಏಸುಕ್ರಿಸ್ತನ ಶಾಂತಿ ಸಂದೇಶ ಸಾರಿ ಕ್ರಿಸ್‌ಮಸ್ ಹಬ್ಬ ಆಚರಣೆ
Next Article ಹೊತ್ತಿ ಉರಿದ ಕಾರು: ಚಾಲಕ ಸಜೀವ ದಹನ
News Desk Benkiyabale

Related Posts

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm news
ತಾಜಾ ಸುದ್ಧಿಗಳು
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm
news

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm
news

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm
news

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
news

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
news

ಕ್ಷೇತ್ರದ ಯಾವೊಬ್ಬ ಮತದಾರರನ್ನೂ ಪಟ್ಟಿಯಿಂದ ಕೈ ಬಿಡದಂತೆ ಸೂಚನೆ

August 25, 2026 3:57 pm
Our Youtube Channel
Our Picks

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

August 26, 2026 4:41 pm

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm

ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

August 26, 2026 4:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

೪೦ಕ್ಕೂ ಹೆಚ್ಚು ಮಕ್ಕಳಿಗೆ ನೇತ್ರ ತಪಾಸಣೆ

By News Desk BenkiyabaleAugust 26, 2026 4:41 pm

ಪಾವಗಡ: ಹೆಸರಾಂತ ಮಕ್ಕಳ ನೇತ್ರ ತಜ್ಞರಾದ ಡಾ.ವಸುಧಾ ನರೇಶ್ ರವರು ಮಕ್ಕಳಿಗೆ ನೇತ್ರ ತಪಾಸಣೆಯನ್ನು ನಡೆಸಿದರು. ಈ ಶಿಬಿರಕ್ಕೆ ಬಹು…

ಸೆ.೬ರ ರಜತ ಮಹೋತ್ಸವಕ್ಕೆ ಸಜ್ಜಾದ ಹಿಂದುಳಿದ ಸಮುದಾಯ

August 26, 2026 4:35 pm

ಆಸೆ ಇದ್ದರೆ ಸಾಲದು ಕಠಿಣ ಪರಿಶ್ರಮ ಬೇಕು: ವಿರೇಶಾನಂದ ಸರಸ್ವತಿ ಸ್ವಾಮೀಜಿ

August 26, 2026 4:11 pm

ಶ್ರದ್ಧಾ ಭಕ್ತಿಯಿಂದ ಈದ್ ಮಿಲಾದ್ ಹಬ್ಬ ಆಚರಣೆ

August 26, 2026 4:10 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.