BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ
ಇತರೆ ಸುದ್ಧಿಗಳು

ಸೋರಲಮಾವು ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ

By News Desk BenkiyabaleUpdated:December 31, 2025 4:04 pm

ಹುಳಿಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸೋರಲಮಾವು ಶ್ರೀ ಈಶ್ವರ ದೇವಸ್ಥಾನದಲ್ಲಿ ಸಹಸ್ರ ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು.
ಚಿಕ್ಕನಾಯಕನಹಳ್ಳಿ ಮಾದಿಹಳ್ಳಿ ಹಿರೇಮಠದ ಶ್ರೀ ಚನ್ನಮಲ್ಲಿ ಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ ಮನುಷ್ಯನಿಗೆ ಬದುಕಿ ಬಾಳ ಬೇಕಾದರೆ ಧರ್ಮದ ಆಚರಣೆಗೆ ಧರ್ಮದ ಅವಶ್ಯಕತೆ ಬಹಳಷ್ಟು ಇದೆ ಅದನ್ನು ಆಚರಣೆಗೆ ತರಬೇಕು. ನಾವು ಧರ್ಮವನ್ನು ರಕ್ಷಣೆ ಮಾಡಿದರೆ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತದೆ ಎಲ್ಲೂ ಕೈ ಬಿಡಲ್ಲ. ಆದುನಿಕ ಯುಗದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗದಂತಹ ವಾತಾವರಣ ನಿರ್ಮಾಣವಾಗಿದೆ. ಇಂತಹ ಕಾಲಘಟ್ಟದಲ್ಲಿ ಡಾ.ಡಿ.ವೀರೇಂದ್ರ ಹೆಗ್ಗಡೆಯ ಯೋಜನೆ ದಾರಿ ದೀಪವಾಗುತ್ತಿದೆ ಎಂದರು.
ಗ್ರಾಪಂ ಸದಸ್ಯರಾದ ಸಿದ್ದಲಿಂಗಸ್ವಾಮಿ ಮಾತನಾಡಿ ಧರ್ಮಸ್ಥಳ ಸಂಸ್ಥೆ ಮಾಡದ ಕೆಲಸ ಇಲ್ಲ. ಗ್ರಾಮೀಣ ಮಟ್ಟದ ಮಹಿಳೆಯರಿಗೆ ಸ್ವ ಉದ್ಯೋಗ ಕಲ್ಪಿಸುವಲ್ಲಿ ನೇರವಾಗಿದೆ. ಆರ್ಥಿಕ ಸ್ವಾವಲಂಬನೆ ಮಾಡಲು ಅವಕಾಶ ಕಲ್ಪಿಸಿ ಕೊಟ್ಟಿದೆ. ಆರ್ಥಿಕ ಶಿಸ್ತು ಕಲ್ಪಿಸಿ ಕೊಟ್ಟಿದೆ ಎಂದು ತಿಳಿಸಿದರು. ಗ್ರಾ.ಪಂ ಅಧ್ಯಕ್ಷರಾದ ಚಂದ್ರಮ್ಮ, ಯೋಜನಾಧಿಕಾರಿಗಳಾದ ಪ್ರೇಮಾನಂದ ಎಲ್.ಬಿ, ಚೌಳಕಟ್ಟೆ ಗ್ರಾಪಂ ಸದಸ್ಯರುಗಳಾದ ಮಂಜುನಾಥ್, ಪವಿತ್ರ, ಶಾರದಮ್ಮ, ಹಾಲಿನ ಡೈರಿ ಅಧ್ಯಕ್ಷ ವಸಂತ್ ಕುಮಾರ್. ಊರಿನ ಗಣ್ಯರಾದ ಕರಿಯಪ್ಪ ಸ್ವಾಮಿ, ರಂಗಸ್ವಾಮಿ, ತಿಮ್ಮಯ್ಯ, ಮೂರ್ತಣ್ಣ, ಕಾನಕೆರೆ ಒಕ್ಕೂಟ ಅಧ್ಯಕ್ಷ ದೇವರಾಜು, ಸೋರಲಮಾವು ಒಕ್ಕೂಟ ಅಧ್ಯಕ್ಷರಾದ ಕವಿತಾ, ಎಸ್‌ಡಿಎಂಸಿ ಅಧ್ಯಕ್ಷರಾದ ಶಿವಕುಮಾರ್. ಸೇವಾಪ್ರತಿನಿಧಿಗಳಾದ ಮಂಜುಳಾ, ರೇಖಾ, ಜಂಶಿದ, ಧರಣೇಶ್, ಕವಿತಾ, ರೇವಣ್ಣ ಇದ್ದರು ಕಾರ್ಯಕ್ರಮದ ನಿರೂಪಣೆಯನ್ನು ಕೃಷಿ ಮೇಲ್ವಿಚಾರಕ ಪ್ರಕಾಶ್ ಮಾಡಿದರು. ಸ್ವಾಗತ ಕಾಂತಾಮಣಿ ಮಾಡಿದರು. ವಲಯದ ಮೇಲ್ವಿಚಾರಕ ವಸಂತ್ ವಂದಿಸಿದರು.

(Visited 1 times, 1 visits today)
Previous Articleವಿಜ್ಞಾನ ವಸ್ತು ಪ್ರದರ್ಶನ ಮಕ್ಕಳಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಲು ಸಹಾಯಕಾರಿ: ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅಭಿಪ್ರಾಯ
Next Article ದರೋಡೆಕೋರನ ಬಂಧನ
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.