BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ
  • ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್
  • ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ
  • ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ
  • ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ
  • ರೈತರ ಬೃಹತ್ ಪಾದಯಾತ್ರೆಗೆ ಚಾಲನೆ
  • ಬೈಕ್ ಅಪಘಾತಕ್ಕೆ ವಿದ್ಯಾರ್ಥಿ ಬಲಿ
  • ನವಜಾತ ಶಿಶುವಿಗೆ ತಾಯಿಯ ಹಾಲಿನಿಂದ ರೋಗನಿರೋಧಕ ಶಕ್ತಿ ವೃದ್ಧಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಉತ್ತಮ ಆಡಳಿತ ವಾರ ಕಾರ್ಯಕ್ರಮ
ಇತರೆ ಸುದ್ಧಿಗಳು

ಉತ್ತಮ ಆಡಳಿತ ವಾರ ಕಾರ್ಯಕ್ರಮ

By News Desk BenkiyabaleUpdated:January 02, 2026 2:19 pm

ತುಮಕೂರು: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ ಯೋಜನೆಯಡಿ ಕರ್ನಾಟಕ ಬ್ಯಾಂಕ್, ವಿವೇಕಾನಂದ ರಸ್ತೆ ಶಾಖೆಯಲ್ಲಿ ಉತ್ತಮ ಆಡಳಿತ ವಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿಯ ಅಭಿಯಾನ ವ್ಯವಸ್ಥಾಪಕ ದೊಡ್ಡವಲಪ್ಪ  ಮಾತನಾಡಿ ಪ್ರಧಾನ ಮಂತ್ರಿ ಬೀದಿ ವ್ಯಾಪಾರಿಗಳ ಆತ್ಮ ನಿರ್ಭರ್ ನಿಧಿ (ಪಿ.ಎಂ. ಸ್ವ-ನಿಧಿ) ಯೋಜನೆಯನ್ನು ೨೦೨೦ರಲ್ಲಿ ಕರೋನ ಲಾಕ್ ಡೌನ್ ಸಮಯದಲ್ಲಿ ಕೇಂದ್ರ ಸರ್ಕಾರ ಜಾರಗೊಳಿಸಿತ್ತು. ಬೀದಿ ವ್ಯಾಪಾರಿಗಳು ಬ್ಯಾಂಕ್ ಮೂಲಕ ಮೊದಲನೇ ಹಂತದಲ್ಲಿ ರೂ.೧೦,೦೦೦/- ಸಾಲ ಪಡೆದು ಒಂದು ವರ್ಷದೊಳಗೆ ಮರುಪಾವತಿ ಮಾಡಿದ ನಂತರ ಎರಡನೇ ಹಂತದಲ್ಲಿ ರೂ.೨೦,೦೦೦/- ಸಾಲ ಪಡೆಯಬ ಹುದು, ಎರಡನೇ ಹಂತದ ಸಾಲವನ್ನು ಹದಿನೆಂಟು ತಿಂಗಳಲ್ಲಿ ಮರುಪಾವತಿ ಮಾಡಿ ಮೂರನೇ ಹಂತದಲ್ಲಿ ರೂ.೫೦೦೦೦/- ಸಾಲ ಪಡೆಯಬಹುದು, ಶೇ.೭ ರಷ್ಟು ಬಡ್ಡಿ ಸಹಾಯಧನ ಹಾಗೂ ಡಿಜಿಟಲ್ ವ್ಯವಹಾರ ಮಾಡಿದರೆ ಪ್ರತಿ ತಿಂಗಳೂ ಪ್ರತ್ಸಾಹ ಧನ ರೂ.೧೦೦/- ರವರೆಗೆ ಪಡೆಯಬಹುದಾಗಿದೆ.

ಪ್ರಸ್ತುತ ಡಿಸೆಂಬರ್ ೨೦೨೪ಕ್ಕೆ ಯೋಜನೆ ಮುಕ್ತಾಯವಾಗಿತ್ತು. ಪ್ರಸ್ತುತ ಸೆಪ್ಟೆಂಬರ್ ೨೦೨೫ ರಿಂದ ೨೦೩೦ರ ವರೆಗೆ ಯೋಜನೆಯನ್ನು ವಿಸ್ತರಿಸಿದ್ದು, ಮೊದಲನೇ ಹಂತದಲ್ಲಿ ರೂ.೧೫೦೦೦/-, ಎರಡನೇ ಹಂತದಲ್ಲಿ ರೂ.೨೫೦೦೦/- ಮತ್ತು ಮೂರನೇ ಹಂತದಲ್ಲಿ ರೂ.೫೦೦೦೦/-ಸಾಲ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಬಡ್ಡಿ ಸಹಾಯಧನ ಮತ್ತು ಡಿಜಿಟಲ್ ವ್ಯವಹಾರಕ್ಕೆ ಪ್ರೋತ್ಸಾಹಧನ ಪಡೆಯಲು ಅವಕಾಶವಿದೆ. ಎರಡನೇ ಹಂತದ ಸಾಲವನ್ನು ಮರುಪಾವತಿ ಮಾಡಿರುವ ಬೀದಿ ವ್ಯಾಪಾರಿಗಳಿಗೆ ರೂ.೩೦೦೦೦/- ರವರೆಗೆ ಕ್ರೆಡಿಟ್ ಕಾರ್ಡ್ ಪಡೆಯಲು ಅವಕಾಶ ಕಲ್ಪಿಸಿರುವ ಬಗ್ಗೆ ಕಾರ್ಯಕ್ರಮದಲ್ಲಿ ಹಾಜರಿದ್ದ, ಬೀದಿ ವ್ಯಾಪಾರಿಗಳಿಗೆ ವಿವರವಾಗಿ ತಿಳಿಸಿಕೊಟ್ಟರು.

ತನೂಜ್ ಕುಮಾರ್, ಸಹಾಯಕ ಶಾಖಾ ವ್ಯವಸ್ಥಾಪಕರು, ಇವರು ೧೧ ಜನ ಬೀದಿ ವ್ಯಾಪಾರಿಗಳಿಗೆ ಸಾಲ ಬಿಡುಗಡೆ ಪತ್ರ ವಿತರಿಸಿ. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿ, ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಬೀದಿ ವ್ಯಾಪಾರಿಗಳಿಗೆ ತಿಳಿಸಿದರು. ತಾತ್ಕಾಲಿಕ ಪಟ್ಟಣ ಮಾರಾಟ ಸಮಿತಿ ಸದಸ್ಯರಾದ ವಸೀಂ ಅಕ್ರಂ ರವರು ಪಿ.ಎಂ. ಸ್ವ-ನಿಧಿ ಯೋಜನೆಯಿಂದ ಬೀದಿ ವ್ಯಾಪಾರಿಗಳಿಗೆ ಬ್ಯಾಂಕ್ ಮೂಲಕ ಸಾಲ ಪಡೆದು ವ್ಯಾಪಾರವನ್ನು ನಡೆಸಲು ಮತ್ತು ಜೀವನೋಪಾಯಕ್ಕೆ ಸಹಾಯವಾಗಿದೆ. ಎಲ್ಲಾ ಬೀದಿ ವ್ಯಾಪಾರಿಗಳು ಯೋಜನೆಯ ಸದುಪಯೋಗ ಪಡಿಸಿಕೊಳ್ಳುವಂತೆ ಕೋರಿದರು. ಕಾರ್ಯಕ್ರಮದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಡೇ-ನಲ್ಕ್ ಶಾಖೆಯ ಸಿಬ್ಬಂದಿವರ್ಗ, ಬೀದಿ ವ್ಯಾಪಾರಿಗಳು ಹಾಜರಿದ್ದರು.

ತುಮಕೂರು ಜಿಲ್ಲೆಯಲ್ಲಿ ೧೧೩೦೦ ಬೀದಿ ವ್ಯಾಪಾರಿಗಳಿಗೆ ಮೊದಲನೇ ಹಂತದಲ್ಲಿ ರೂ.೧೦೦೦೦/-ಗಳು, ೫೨೦೦ ಬೀದಿ ವ್ಯಾಪಾರಿಗಳಿಗೆ ಎರಡನೇ ಹಂತದಲ್ಲಿ ರೂ.೨೦೦೦೦/-ಗಳು, ೧೮೦೦ ಬೀದಿ ವ್ಯಾಪಾರಿಗಳಿಗೆ ಮೂರನೇ ಹಂತದಲ್ಲಿ ರೂ.೫೦೦೦೦/-ಗಳು ಸಾಲ ಬಿಡುಗಡೆಯಾಗಿದ್ದು, ಶೇ.೭೫ರಷ್ಟು ಮರುಪಾವತಿ ಆಗಿರುತ್ತದೆ. ಶೇ.೭೨ರಷ್ಟು ಬೀದಿ ವ್ಯಾಪಾರಿಗಳು ಡಿಜಿಟಲ್ ವ್ಯವಹಾರ ಮಾಡುತ್ತಿದ್ದಾರೆ. ಒಟ್ಟಾರೆ ಈ ಯೋಜನೆಯು ಜಿಲ್ಲಾಡಳಿತ, ನಗರ ಸ್ಥಳೀಯ ಸಂಸ್ಥೆಗಳು, ಬ್ಯಾಂಕುಗಳ ಸಹಯೋಗದೊಂದಿಗೆ ಯಶಸ್ವಿಯಾಗಿ ಅನುಷ್ಠಾನವಾಗುತ್ತಿದೆ ಎಂದು ಅಭಿಯಾನ ವ್ಯವಸ್ಥಾ ಪಕರಾದ ಶ್ರೀ ದೊಡ್ಡವಲಪ್ಪ ರವರು ಮಾಹಿತಿ ನೀಡಿದರು.

(Visited 1 times, 1 visits today)
Previous Articleರಾಜ್ಯ ಮಟ್ಟದ ಅಂತರ ಕಾಲೇಜು ಸ್ಪರ್ಧೆ ಉದ್ಘಾಟನೆ
Next Article ಶೋಷಿತರ ಶೌರ್ಯದ ಸಂಕೇತವೇ ಕೋರೆಗಾಂವ್
News Desk Benkiyabale

Related Posts

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm news
ತಾಜಾ ಸುದ್ಧಿಗಳು
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm
news

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm
news

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm
news

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
news

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
news

ರೈತರ ಬೃಹತ್ ಪಾದಯಾತ್ರೆಗೆ ಚಾಲನೆ

August 07, 2026 4:54 pm
Our Youtube Channel
Our Picks

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

August 07, 2026 5:05 pm

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm

ಮಕ್ಕಳು ಕಲೆ ಕಲಿತು ಭವಿಷ್ಯದ ಪ್ರತಿಭೆಗಳಾಗಿ: ಈಶ್ವರ್ ಕು.ಮಿರ್ಜಿ

August 07, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ

By News Desk BenkiyabaleAugust 07, 2026 5:05 pm

ತುಮಕೂರು: ಮಧುಮೇಹ ರೋಗಿಗಳು ಅನುಭವಿಸುವ ಡಯಾಬಿಟಿಕ್ ಪುಟ್ ಕಾಯಿಲೆಯನ್ನು ಆರಂಭದಲ್ಲೇ ಗುರುತಿಸಿ,ಸುಧಾರಿತ ವ್ಯಾಸ್ಕ÷್ಯಲರ್ ಚಿಕಿತ್ಸೆಯ ಮೂಲಕ ಅಂಗವೈಕಲ್ಯವನ್ನು ತಡೆಯಬಹುದಾಗಿದೆ ಎಂದು…

ಅಸಹಾಯಕ ಮಹಿಳೆಯನ್ನು ದತ್ತು ಪಡೆದ ಇಕ್ಬಾಲ್ ಅಹಮದ್

August 07, 2026 5:03 pm

ಬದಲಾವಣೆ ಅಗತ್ಯ ಎಂಬ ಹೆಸರಿನಲ್ಲಿ ರಾಜಕೀಯ ಅಭಿಯಾನ

August 07, 2026 5:01 pm

ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಜಾಗೃತಿ ಕಾರ್ಯಕ್ರಮ

August 07, 2026 4:59 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.