BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ
  • ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ
  • ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ
  • ಪುಟ್ಟ ಮನೆ ಬೆಂಕಿಗೆ ಆಹುತಿ
  • ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕ್ರಮಕ್ಕೆ ಒತ್ತಾಯ
ಇತರೆ ಸುದ್ಧಿಗಳು

ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಕ್ರಮಕ್ಕೆ ಒತ್ತಾಯ

ಪಾಲಿಕೆ ಆಯುಕ್ತರಿಗೆ ಕನ್ನಡ ಸೇನೆ ಮುಖಂಡರ ಮನವಿ
By News Desk BenkiyabaleUpdated:January 12, 2026 3:01 pm

ತುಮಕೂರು: ರಾಜ್ಯ ರ‍್ಕಾರದ ಸೂಚನೆಯಂತೆ ನಗರದ ಎಲ್ಲಾ ವಾಣಿಜ್ಯ ಮಳಿಗೆಗಳು, ಕರ‍್ಖಾನೆಗಳ ನಾಮಫಲಕಗಳಲ್ಲಿ ಶೇಕಡ ೬೦ರಷ್ಟು ಕನ್ನಡ ಅಕ್ಷರ ಕಡ್ಡಾಯವಾಗಿ ಬಳಸುವ ನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಿಬೇಕು, ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು ಕನ್ನಡ ರಕ್ಷಣೆ ಮಾಡಬೇಕು ಎಂದು ಜಿಲ್ಲಾ ಕನ್ನಡ ಸೇನೆ ಮುಖಂಡರು ಸೋಮವಾರ ನಗರಪಾಲಿಕೆ ಆಯುಕ್ತೆ ಶುಭಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಮಾಜಿ ಸಚಿವ ಸೊಗಡು ಶಿವಣ್ಣ ಅವರೊಂದಿಗೆ ಕನ್ನಡಸೇನೆ ಜಿಲ್ಲಾಧ್ಯಕ್ಷ ಡಾ.ಧನಿಯಾಕುಮಾರ್ ಹಾಗೂ ಮುಖಂಡರು ಈ ಸಂಬಂಧ ಪಾಲಿಕೆ ಆಯುಕ್ತರಿಗೆ ಮನವಿಪತ್ರ ಸಲ್ಲಿಸಿ, ಇನ್ನು ೧೫ ದಿನಗಳೊಳಗೆ ನಾಮಫಲಕಗಳಲ್ಲಿ ಶೇಕಡ ೬೦ರಷ್ಟು ಕನ್ನಡ ಪದಗಳ ಬಳಕೆ ಮಾಡಲು ಕ್ರಮ ತೆಗೆದುಕೊಳ್ಳದಿದ್ದರೆ ವಿವಿಧ ಸಂಘಟನೆಗಳೊಂದಿಗೆ ಪಾಲಿಕೆ ಎದುರು ತಮಟೆ ಚಳವಳಿ ನಡೆಸಿ ಹೋರಾಟ ಮಾಡುವುದಾಗಿ ಹೇಳಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮನೆ ಅವರು ಇತ್ತೀಚೆಗೆ ನಗರಕ್ಕೆ ಭೇಟಿ ನೀಡಿದ್ದ ಸಂರ‍್ಭದಲ್ಲಿ ಕನ್ನಡ ಕರ‍್ಯಕ್ರಮಗಳನ್ನು ಕಡ್ಡಾಯವಾಗಿ ಜಾರಿ ಮಾಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಕನ್ನಡ ನಾಮಫಲಕ ಇಲ್ಲದ ಮಳಿಗೆಗಳಿಗೆ ದಂಡ ವಿಧಿಸಿ, ಪರವಾನಗಿ ನವೀಕರಣ ಮಾಡಬೇಡಿ ಎಂದು ಹೇಳಿದ್ದರು. ಕಳೆದ ಕನ್ನಡ ರಾಜ್ಯೋತ್ಸವ ಸಂರ‍್ಭದಲ್ಲಿ ಜಿಲ್ಲಾಧಿಕಾರಿಗಳು ಕರೆದಿದ್ದ ಕನ್ನಡ ಸಂಘಟನೆಗಳ ಸಭೆಯಲ್ಲೂ ಈ ವಿಚಾರವನ್ನು ಜಿಲ್ಲಾಡಳಿತದ ಗಮನಕ್ಕೆ ತರಲಾಗಿತ್ತು. ಆದರೂ ಯಾವುದೇ ಕ್ರಮ ಆಗಿಲ್ಲ ಎಂದು ಡಾ.ಧನಿಯಾಕುಮಾರ್ ಹೇಳಿದರು.
ನಗರದ ಬಹುತೇಕ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡದೆ ನಾಡ ಭಾಷೆ, ರ‍್ಕಾರದ ಆದೇಶವನ್ನು ನರ‍್ಲಕ್ಷಿಸಲಾಗಿದೆ. ಪಾಲಿಕೆ ಅಧಿಕಾರಿಗಳು ತಪಾಸಣೆ ಮಾಡಿ, ನಿಯಮ ಉಲ್ಲಂಘನೆ ಮಾಡಿರುವ ಮಳಿಗೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮಾತೃಭಾಷೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಆಯುಕ್ತೆ ಶುಭಾ ಅವರು, ಗಡಿಭಾಗ ಬೆಳಗಾವಿಯಲ್ಲಿ ತಾವು ಆಯುಕ್ತರಾಗಿದ್ದಾಗ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯವನ್ನು ಪರಿಣಾಮ ಕಾರಿಯಾಗಿ ಅನುಷ್ಟಾನಗೊಳಿಸಿದ್ದೆ, ತುಮಕೂರಿನಲ್ಲೂ ಆ ಕೆಲಸ ಮಾಡುವುದಾಗಿ ಹೇಳಿದ ಅವರು, ಶೀಘ್ರದಲ್ಲಿ ಅಧಿಕಾರಿಗಳು ಹಾಗೂ ಕನ್ನಡ ಸಂಘಟ ನೆಗಳ ಪ್ರಮುಖರ ಸಭೆ ಕರೆದು ಕನ್ನಡ ಪಾಲನೆ ನಿಯಮ ಉಲ್ಲಂಘನೆ ಮಾಡಿರುವವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಕನ್ನಡ ಸೇನೆ ಜಿಲ್ಲಾ ಗೌರವಾಧ್ಯಕ್ಷ ಆರ್.ಎನ್.ವೆಂಕಟಾಚಲ, ಮುಖಂಡರಾದ ರಾಮಚಂದ್ರ ರಾವ್, ಶಬ್ಬೀರ್ ಅಹ್ಮದ್, ನಟರಾಜಶೆಟ್ಟಿ, ಬೆಸ್ಟೆಕ್ಸ್ ರಾಮರಾಜು, ಅರುಣ್‌ಕುಮಾರ್ ಮೊದಲಾದವರು ಭಾಗವಹಿಸಿದ್ದರು.

(Visited 1 times, 1 visits today)
Previous Articleಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಮನವಿ
Next Article ಯಲ್ಲಾಪುರ ಸರ್ಕಾರಿ ಶಾಲಾ ಕಟ್ಟಡಕ್ಕೆ ಶಾಸಕರಿಂದ ಶಂಕುಸ್ಥಾಪನೆ
News Desk Benkiyabale

Related Posts

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm news

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm Trending

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm news
ತಾಜಾ ಸುದ್ಧಿಗಳು
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm
Trending

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm
news

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm
ಇತರೆ ಸುದ್ಧಿಗಳು

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
Trending

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
Our Youtube Channel
Our Picks

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

September 22, 2026 5:12 pm

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm

ಬೆಳೆ ಹಾನಿ, ಆಶ್ರಯ ನಿವೇಶನಗಳ ಸ್ಥಳ ಪರಿಶೀಲನೆ

September 22, 2026 4:57 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಲು ಆಗ್ರಹ

By News Desk BenkiyabaleSeptember 22, 2026 5:12 pm

ತುಮಕೂರು ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಿ

September 22, 2026 5:09 pm

ಸರ್ಕಾರಿ ಶಾಲೆಯ ಕಿಟಕಿ ಗ್ಲಾಸ್‍ಗಳು ಪುಡಿಪುಡಿ

September 22, 2026 5:05 pm

ಪುಟ್ಟ ಮನೆ ಬೆಂಕಿಗೆ ಆಹುತಿ

September 22, 2026 5:01 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.