BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
  • ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
  • ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
  • ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ
  • ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ
  • ವೈಭವದಿಂದ ನಡೆದ ಕಳಸೋತ್ಸವ
  • ತಾಲ್ಲೂಕು ಮಟ್ಟದ ಪಂಚ ಗ್ಯಾರಂಟಿ ಸಭೆ
  • ಶಿಕ್ಷಕರಿಗೆ, ಶಿಕ್ಷಕರೇತರರ ಸಮಸ್ಯೆಗೆ ಸ್ಪಂದಿಸುವೆ ನನಗೆ ಮತ ನೀಡಿ: ಶಶಿ ಹುಲಿಕುಂಟೆ ಮಠ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

ಫೆ.೨೩ ರಂದು ರಾಜ್ಯದಾದ್ಯಂತ ಎಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನೆ
By News Desk BenkiyabaleUpdated:February 18, 2026 2:11 pm

ತುಮಕೂರು: ಮುಂಬರುವ ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ, ಸಂಪೂರ್ಣ ಒಳಮೀ ಸಲಾತಿಗೆ ಒತ್ತಾಯಿಸಿ ಫೆ.೨೩ ರಂದು ರಾಜ್ಯದಾದ್ಯಂತ ಎಲ್ಲಾ ಉಸ್ತುವಾರಿ ಸಚಿವರ ಮನೆ ಮುಂದೆ ಪ್ರತಿಭಟನೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ತುಮ ಕೂರಿನಲ್ಲಿ ಒಳಮೀಸಲಾತಿ ಹೋರಾಟ ಸಮಿತಿ ವತಿ ಯಿಂದ ಸಭೆಯನ್ನು ಆಯೋಜಿಸಲಾಗಿತ್ತು.
ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಬಸವರಾಜ ಕೌತಾಳ್ ಮಾತನಾಡಿ,ರಾಜ್ಯದಲ್ಲಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರ ಒಳಮೀಸಲಾತಿ ಹೋರಾಟಕ್ಕೆ ನಾವು ತಾರ್ತಿಕ ಅಂತ್ಯ ಕೊಟ್ಟಿದ್ದೇವೆ ಎಂಬ ಭ್ರಮೆಯಲ್ಲಿದೆ.ಆದರೆ ಇದು ಶುದ್ದ ಸುಳ್ಳು,31 ವರ್ಷಗಳಿಂದ ನಮ್ಮ ಹೋರಾಟಕ್ಕೆ ಇಂದಿಗೂ ಪರಿಪೂರ್ಣ ನ್ಯಾಯ ದೊರೆಕಿಲ್ಲ.ಹಲವು ಬಾರಿ ಭೇಟಿ ಮಾಡಿದಾಗಲು ನಾವು ಎಲ್ಲವನ್ನು ಮಾಡಿ ಮುಗಿಸಿದ್ದೇವೆ ಎಂದು ನಿಟ್ಟುಸಿರು ಬಿಟ್ಟಿದ್ದಾರೆ. ಒಳಮೀಸಲಾತಿ ಜಾರಿಗೆಯಾಗಿದೆ ಇನ್ನೇನು ಎಂಬ ಆಲೋಚನೆಯಲ್ಲಿಯೇ ಮಾದಿಗ ಸಮುದಾಯವೂ ಇದೆ. ಆದರೆ ಒಳಗೆ ಹಳ್ಳ ಹಿಡಿದಿದೆ.ಜಾರಿ ಸಂದರ್ಭದಲ್ಲಿ ಆಗುವ ತೊಂದ ರೆಗಳು, ಇದರ ಹಿನ್ನೆಲೆಯಲ್ಲಿ ಹುಟ್ಟಿಕೊಂಡಿರುವ ವಿರೋಧಾಭ್ಯಾಸಗಳು, ಆರಂಭವಷ್ಟೇ,ಹಾಗಾಗಿ ಇನ್ನೂ ಸಂಘರ್ಷ ಮುಂದುವರೆದಿದೆ,ಮು0ದುವರೆಯಲಿ ದೆ.ಈ ಹಿನ್ನೆಲೆಯಲ್ಲಿ ಎರಡನೇ ಹಂತದ ಹೋರಾಟ ನಡೆಸ ಬೇಕಾದ ಅನಿವಾರ್ಯವಾಗಿದೆ ಎಂದರು.
ರಾಜ್ಯ ಸರಕಾರ ಸುಪ್ರಿಂಕೋರ್ಟಿಗೆ ನೆರೆಯ ಆಂಧ್ರ, ತಮಿಳುನಾಡು, ಹರಿಯಾಣ, ಪಂಜಾಬ್ ಸರಕಾರ ಮಾಡಿರುವುದನ್ನೇ ನಾವು ಮಾಡಿದ್ದೇವೆ ಎಂಬ ಹಾರಿಕೆ ಹೇಳಿಕೆಯನ್ನು ನೀಡಿದೆ.ಜಾರಿಗೆ ಬಂದಿರುವ ಒಳಮೀಸಲಾತಿ ಅನ್ವಯ ನೇಮಕಾತಿ ಮಾಡುತ್ತೇವೆ, ಆದರೆ ಬಡ್ತಿ ಮೀಸಲಾತಿಯ ಬಗ್ಗೆ ಬಾಯಿ ಬೀಡುತ್ತಿಲ್ಲ.ಆದರೆ ಬಡ್ತಿ ಮೀಸಲಾತಿ ಹೊಸ ಕಾಯ್ದೆಗೆ ತಿದ್ದುಪಡಿ ಸರಿಪಡಿಸುವ ಮಾತುಗಳನ್ನಾಡುತ್ತಿದೆ.ಆದರೆ ಒಳಮೀಸಲಾತಿಯನ್ನು ತಾತ್ವಿಕವಾಗಿ ಒಪ್ಪಿಕೊಂಡು, ಅದನ್ನು ಜಾರಿಗೆ ತರುವ ಪ್ರಾಮಾಣಿಕ ಪ್ರಯತ್ನವನ್ನು ಸರಕಾರ ಮಾಡುತ್ತಿಲ್ಲ. ಹಾಗಾಗಿ ಎರಡನೇ ಹಂತದ ಹೋರಾಟ ಅನಿವಾರ್ಯ ಎಂದು ಬಸವರಾಜು ಕೌತಾಳ್ ನುಡಿದರು.
ತುಮಕೂರು ಜಿಲ್ಲಾ ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಡಾ.ವೈ.ಕೆ.ಬಾಲಕೃಷ್ಣಪ್ಪ ಮಾತ ನಾಡಿ,ಫೆ.೨೩ ರಂದು ನಗರದ ಟೌನ್‌ಹಾಲ್‌ನಿಂದ ಮಾನ ವಾಗಿ ಹೊರಟು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಗೆ ತೆರಳಿ ಮನವಿ ಸಲ್ಲಿಸುವ ಕೆಲಸ ಮಾಡಲಾಗುವುದು.ಒಳಮೀಸಲಾತಿ ಸಂಪೂರ್ಣ ಜಾರಿಗೆ, ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿ ಹಾಗೂ ಬಡ್ತಿ ಮೀಸಲಾತಿಯಲ್ಲಿ ಒಳಮೀಸಲಾತಿ ಜಾರಿ, ಹಾಗೂ ಎಸ್ಸಿ, ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳವನ್ನು ಸಂವಿಧಾನದ ೦೯ ನೇ ಷಡ್ಯೂಲ್‌ಗೆ ಸೇರಿಸುವುದು ಇನ್ನಿತರ ಬೇಡಿಕೆಗಳನ್ನು ಮುಂದಿಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಹಿರಿಯರಾದ ದೊರೆರಾಜು, ವೈ.ಹೆಚ್.ಹುಚ್ಚಯ್ಯ ಹಾಗೂ ಪಾವಗಡ ಶ್ರೀರಾಮ ಮಾತ ನಾಡಿದರು. ವೇದಿಕೆಯಲ್ಲಿ ಮುಖಂಡರಾದ ನರಸೀಯಪ್ಪ, ಶಿವನಂಜಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ
Next Article ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ
News Desk Benkiyabale

Related Posts

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm ಇತರೆ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm
ಇತರೆ ಸುದ್ಧಿಗಳು

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm
ಇತರೆ ಸುದ್ಧಿಗಳು

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm
ಇತರೆ ಸುದ್ಧಿಗಳು

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
ಇತರೆ ಸುದ್ಧಿಗಳು

ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ

February 18, 2026 2:02 pm
ಇತರೆ ಸುದ್ಧಿಗಳು

ವೈಭವದಿಂದ ನಡೆದ ಕಳಸೋತ್ಸವ

February 06, 2026 3:45 pm
Our Youtube Channel
Our Picks

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

February 18, 2026 2:14 pm

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm

ರೈತರಿಗೆ ಮಾರಕವಾದ ಗಣಿ ಕಂಪನಿಗಳ ವಿವರ ನೀಡಿ

February 18, 2026 2:02 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಮಕ್ಕಳನ್ನು ಶಾಲೆಗೆ ಕರೆತರುವುದು ಶಿಕ್ಷಕರಿಗೆ ಸವಾಲಾಗಿದೆ

By News Desk BenkiyabaleFebruary 18, 2026 2:14 pm

ನಗರದ ಧ್ಹಾನಾ ಪ್ಯಾಲೇಸ್‌ನಲ್ಲಿ ತಹರೀಕ್ ಉರ್ದು- ಅದಬ್,ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ವಿದ್ಯಾರ್ಥಿಗಳ ಭವಿಷ್ಯ ಮತ್ತು ಶಿಕ್ಷಕರು ಎಂಬ…

ಬಜೆಟ್ ಅಧಿವೇಶನದಲ್ಲಿ ಒಳಮೀಸಲಾತಿ ಖಾತ್ರಿ ಪಡಿಸಿ

February 18, 2026 2:11 pm

ಬೇಡರ ಕಣ್ಣಪ್ಪ ಸ್ವಾಮಿ ಆರತಿ ಕಾರ್ಯಕ್ರಮ

February 18, 2026 2:04 pm

ಎಲ್ಲರೂ ನೇಕಾರ ಸಮುದಾಯಕ್ಕೆ ಉತ್ತೇಜನ ನೀಡಿ

February 18, 2026 2:03 pm
News by Date
February 2026
M T W T F S S
 1
2345678
9101112131415
16171819202122
232425262728  
« Jan    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.