BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ
  • ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ
  • ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ
  • ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ
  • ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು
  • ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ
  • ಬೀದಿಯಲ್ಲಿ ತರಕಾರಿ ಮಾರುತ್ತಿದ್ದ ಹುಡುಗ ಈಗ ಟಾಪರ್!
  • ಕಾರ್ಮಿಕ ಇಲಾಖೆ ಯೋಜನೆಗೆ ಸಂಘದ ನೆರವು
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ
ತುಮಕೂರು ಜಿಲ್ಲಾ ಸುದ್ಧಿಗಳು

ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯ

By News Desk BenkiyabaleUpdated:March 24, 2026 4:52 pm

ತುಮಕೂರು: ನಗರದ ಟೌನ್‌ಹಾಲ್ ಮುಂಭಾಗದಲ್ಲಿರುವ ಅಂಬೇಡ್ಕರ್ ಪ್ರತಿಮೆಯ ಬಳಿ, ಶ್ರೀಲಕ್ಷಿö್ಮದೇವಿ ಟ್ರಸ್ಟ್(ರಿ), ಜಯಪುರ ಬಡಾವಣೆಯ ನಾಗರಿಕರು ಮಾ.೨೫ ರಂದು ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ನಡೆಯುವ ನ್ಯಾ.ನಾಗಮೋಹನ್ ದಾಸ್ ವರದಿ ತಿರಸ್ಕರಿಸುವಂತೆ ಒತ್ತಾಯಿಸಿ ನಡೆಸುತ್ತಿರುವ ಈ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು.
ಯುವ ವಕೀಲರು ಹಾಗೂ ಛಲವಾದಿ ಮಹಾಸಭಾ ರಾಜ್ಯ ಸಂಘಟನಾ ಸಂಚಾಲಕರಾದ ಟಿ.ಆರ್.ನಾಗೇಶ್ ಅವರ ನೇತೃತ್ವದಲ್ಲಿ ಜಯಪುರ ಬಡಾವಣೆಯ ಯುವ ಕರು ಪರಸ್ವರ ಕೈ ಹಿಡಿದು,ಸರಕಾರದ ನಡೆಯನ್ನು ಖಂಡಿಸಿ, ನ್ಯಾ.ನಾಗಮೋಹನ್‌ದಾಸ್ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿ, ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ವಕೀಲರಾದ ಟಿ.ಆರ್. ನಾಗೇಶ್, ನ್ಯಾ.ನಾಗಮೋಹನ್‌ದಾಸ್ ನೀಡಿರುವ ವರದಿ ಅತ್ಯಂತ ಅವೈಜ್ಞಾನಿಕವಾಗಿದ್ದು, ದೋಷಪೂರಿಕ ಮತ್ತು ಪಕ್ಷ ಪಾತದಿಂದ ಕೂಡಿದೆ.ಗೊಂದಲ ಬಗೆಹರಿಸುವ ಬದಲು, ಹೊಲಯ ಸಮುದಾಯದ ತಲೆಯ ಮೇಲೆ ಚಪ್ಪಡಿ ಕಲ್ಲು ಎಳೆಯುವ ಪ್ರಯತ್ನವನ್ನು ಮಾಡಿದೆ.ಒಳಮೀಸಲಾತಿಯೂ ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ೧೦೧ ಜಾತಿಗಳಿಗೆ ಸಮಾನವಾಗಿ ಹಂಚಿಕೆಯಾಗಬೇಕಾದರೆ ಮೀಸಲಾತಿಯ ಪ್ರಮಾಣ ಹೆಚ್ಚಾಗಬೇಕು.ಸರಕಾರ ಕೇವಲ ೧ ಜಾತಿಯ ಒತ್ತಡಕ್ಕೆ ಮಣಿದು ಶೇ೧೫ರ ಮೀಸಲಾತಿಯಲ್ಲಿಯೇ ಒಳಮೀಸಲಾತಿ ಜಾರಿಗೊಳಿಸಲು ಹೊರಟಿರುವುದು ಸರಿಯಾದ ಕ್ರಮವಲ್ಲ.ನಮ್ಮ ವಿರೋಧದ ನಡುವೆಯೂ ಒಳಮೀಸಲಾತಿ ಜಾರಿಗೊಳಿಸಲು ಮುಂದಾದರೆ ಬಲಗೈ ಸಮುದಾಯಗಳ ವಿರೋಧವನ್ನು ಎದುರಿಸಬೇಕಾಗುತ್ತದೆ.ಬಲಗೈ ಸಮುದಾಯಗಳ ಈ ಹೋರಾಟಕ್ಕೆ ಜಯಪುರ ಬಡಾವಣೆಯಿಂದ ಒಂದು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವುದಾಗಿ ತಿಳಿಸಿದರು.
ಈ ವೇಳೆ ಜಯಪುರದ ಅಧ್ಯಕ್ಷರಾದ ಟಿ.ಸಿ.ವಿಜಯಕುಮಾರ್, ಉಪಾಧ್ಯಕ್ಷರಾದ ಶಾಂತಕುಮಾರ್, ಪ್ರಧಾನ ಕಾರ್ಯದರ್ಶಿ ಗುರು ಪ್ರಸಾದ್, ಸಿ.ಗುರುಶಂಕರ್, ಮಹದೇವ್, ರುದ್ರೇಶ್, ಗಿರೀಶ್, ಡಿ.ರಾಜು, ಲೋಕೇಶ್, ಕೃಷ್ಣಮೂರ್ತಿ, ಶಿವಶಂಕರ್, ರಾಜಣ್ಣ, ಗಿರೀಶ್, ತ್ರಿಲೋಕ್ ಮತ್ತಿತರರು ಪಾಲ್ಗೊಂಡಿದ್ದರು.

(Visited 1 times, 1 visits today)
Previous Articleಸಾಹಿತ್ಯ ಕ್ಷೇತ್ರದಲ್ಲಿ ಅಸಹನೀಯ ವಾತಾವರಣ
Next Article ವಿಜ್ಞಾನದ ಜೊತೆಗೆ ಸಾಹಿತ್ಯಿಕ ಮನೋಭಾವ ಬೆಳೆಸಿಕೊಳ್ಳಿ
News Desk Benkiyabale

Related Posts

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm news

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm news

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm news
ತಾಜಾ ಸುದ್ಧಿಗಳು

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm

ನಮ್ಮ ಕ್ಲಿನಿಕ್ ಸ್ಥಾಪನೆಗೆ ವಿರೋಧ

June 20, 2026 5:11 pm
Our Youtube Channel
Our Picks

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

June 22, 2026 5:23 pm

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm

ಪ್ರಧಾನಿಗಳ ವಿಕಸಿತ ಭಾರತದ ಪರಿಕಲ್ಪನೆಗೆ ಯುವಕರ ಪಾತ್ರ ಮಹತ್ವದ್ದು

June 22, 2026 5:12 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಕನ್ನಡ ಕೈಬಿಟ್ಟು ರೈಲ್ವೆ ಇಲಾಖೆಯ ಹುದ್ದೆ ಪದೋನ್ನತಿಯ ಪರೀಕ್ಷೆ

By News Desk BenkiyabaleJune 22, 2026 5:23 pm

ತುಮಕೂರು: ರೈಲ್ವೆ ಇಲಾಖೆಯ ಕನ್ನಡ ಕಡೆಗಣನೆ ಮುಂದುವರೆದಿದೆ. ಈ ತಿಂಗಳ ೨೫ರಂದು ಕರ್ನಾಟಕದಲ್ಲಿಯೇ ನಡೆಯುವ ನೈರುತ್ಯ ರೈಲ್ವೆಯ ಗೂಡ್ಸ್ ಟ್ರೇನ್…

ಮಳೆಯನ್ನು ಆಧರಿಸಿ ಬಿತ್ತನೆ ಕೈಗೊಳ್ಳಲು ರೈತರಿಗೆ ಸಲಹೆ

June 22, 2026 5:19 pm

ಬೀದಿನಾಯಿಗಳ ಹಾವಳಿ: ಕಂಟಕಪ್ರಾಯವಾದ ಶ್ವಾನ ಪಡೆ

June 22, 2026 5:17 pm

ವೀರಶೈವ ಲಿಂಗಾಯಿತರು ಸಂಘಟಿತರಾಗಿ ಸಮಾಜವನ್ನು ಮುನ್ನೆಡೆಸಿರಿ

June 22, 2026 5:14 pm
News by Date
June 2026
M T W T F S S
1234567
891011121314
15161718192021
22232425262728
2930  
« Apr    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.