BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ
  • ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ
  • ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು
  • ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ
  • ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ
  • ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ
  • ಕಲಬೆರಕೆ ಆಹಾರ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮ
  • ಕ್ರೀಡೆಯಿ0ದ ಶಿಸ್ತು, ಛಲ, ಸಮರ್ಪಣೆ ಬೆಳೆಸಿಕೊಳ್ಳಿ: ತಹಶೀಲ್ದಾರ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಮರು ಮತ ಎಣಿಗೆ: ನೂತನ ನಿರ್ದೇಶಕರ ಆಯ್ಕೆ
ತುಮಕೂರು ಜಿಲ್ಲಾ ಸುದ್ಧಿಗಳು

ಮರು ಮತ ಎಣಿಗೆ: ನೂತನ ನಿರ್ದೇಶಕರ ಆಯ್ಕೆ

ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆ
By News Desk BenkiyabaleUpdated:March 25, 2026 3:05 pm

 

ತುಮಕೂರು: ತುಮಕೂರು ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳಿಗೆ ಹೈಕೋರ್ಟ್ ಆದೇಶದ ಮೇರೆಗೆ ಮರು ಮತ ಎಣಿಗೆ ನಡೆದು ಇಬ್ಬರು ನೂತನ ನಿರ್ದೇಶಕರುಗಳು ಆಯ್ಕೆಯಾಗಿದ್ದಾರೆ.
ತುಮಕೂರು ಹಾಲು ಒಕ್ಕೂಟಕ್ಕೆ ೨೦೨೪ರ ನವೆಂಬರ್ ೧೦ ರಂದು ಚುನಾವಣೆ ನಡೆದಿತ್ತು. ಬಳಿಕ ಎರಡು ತಿಂಗಳ ನಂತರ ಮತ ಎಣಿಕೆಯೂ ನಡೆದಿತ್ತು. ಆ ಸಂದರ್ಭದಲ್ಲಿ ಪಾವಗಡ ಕ್ಷೇತ್ರದಿಂದ ಚಂದ್ರಶೇಖರರೆಡ್ಡಿ ಮತ್ತು ಮಧುಗಿರಿ ಕ್ಷೇತ್ರದಿಂದ ಬಿ. ನಾಗೇಶ್ ಬಾಬು ಆಯ್ಕೆಯಾಗಿದ್ದರು. ಇವರುಗಳ ಆಯ್ಕೆಯನ್ನು ಪ್ರಶ್ನಿಸಿ ಮಧುಗಿರಿ ಕ್ಷೇತ್ರದಿಂದ ಪರಾಭವಗೊಂಡಿದ್ದ ಕೊಂಡವಾಡಿ ಚಂದ್ರಶೇ ಖರ್ ಹಾಗೂ ಪಾವಗಡ ಕ್ಷೇತ್ರದಿಂದ ಚನ್ನಮಲ್ಲ ಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ದಾಖ ಲಾಗಿದ್ದ ರಿಟ್ ಅಫೀಲು ಅರ್ಜಿಯ ವಿಚಾರಣೆ ನಡೆದು ತುಮಕೂರು ಹಾಲು ಒಕ್ಕೂಟದ ಆಡಳಿತ ಮಂಡಳಿಯ ಮಧುಗಿರಿ ಮತ್ತು ಪಾವಗಡ ಕ್ಷೇತ್ರಗಳ ನಿರ್ದೇಶಕರ ಸ್ಥಾನದ ಮರು ಮತ ಎಣಿಕೆ ನಡೆಸುವಂತೆ ಆದೇಶ ನೀಡಿತ್ತು.
ತುಮಕೂರು ಹಾಲು ಒಕ್ಕೂಟದ ಚುನಾವಣಾ ಧಿಕಾರಿ ಹಾಗೂ ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್ ಅವರ ನೇತೃತ್ವದಲ್ಲಿ ಬುಧವಾರ ಮರು ಮತ ಎಣಿಕೆ ನಡೆಸಿದಾಗ ಪಾವಗಡ ಕ್ಷೇತ್ರದಿಂದ ಚನ್ನಮಲ್ಲಯ್ಯ ಅವರು ೨೫ ಮತ ಹಾಗೂ ಈ ಹಿಂದೆ ಗೆಲುವು ಸಾಧಿಸಿದ್ದ ಚಂದ್ರಶೇಖರರೆಡ್ಡಿ ೨೧ ಮತ ಪಡೆದಿರುವುದು ಬೆಳಕಿಗೆ ಬಂದಿತು. ಹೀಗಾಗಿ ಈ ಹಿಂದೆ ಪರಾಭವಗೊಂಡಿದ್ದ ಚನ್ನಮಲ್ಲಯ್ಯ ರವರು ಇಂದಿನ ಮರು ಮತ ಎಣಿಕೆಯಲ್ಲಿ ೨೫ ಮತಗಳನ್ನು ಪಡೆದು ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ.
ಹಾಗೆಯೇ ಮಧುಗಿರಿ ಕ್ಷೇತ್ರದಿಂದ ನಾಗೇಶ್ ಬಾಬು ಅವರು ಅನರ್ಹಗೊಂಡಿರುವುದರಿ0ದ ಪ್ರತಿಸ್ಪರ್ಧಿ ಕೊಂಡವಾಡಿ ಚಂದ್ರಶೇಖರ್ ನೂತನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಗಳು ಘೋಷಿಸಿದರು.
ಬುಧವಾರ ನಡೆದ ಮರು ಮತ ಎಣಿಕೆಯಲ್ಲಿ ಆಯ್ಕೆಯಾದ ನೂತನ ನಿರ್ದೇಶಕರುಗಳನ್ನು ಬೆಂಬಲಿಗರು ಅಭಿನಂದಿಸಿದರು.
ಈ ಸಂದರ್ಭಭದಲ್ಲಿ ತುಮುಲ್ ವ್ಯವ ಸ್ಥಾಪಕ ನಿರ್ದೇಶಕ ಶ್ರೀನಿವಾಸನ್, ನೂತನ ನಿರ್ದೇಶ ಕರುಗಳಾದ ಕೊಂಡವಾಡಿ ಚಂದ್ರಶೇ ಖರ್, ಚನ್ನ ಮಲ್ಲಯ್ಯ ಮತ್ತಿತರರು ಉಪಸ್ಥಿತರಿದ್ದರು.

(Visited 1 times, 1 visits today)
Previous Articleರಾಷ್ಟ್ರೀಯ ಕ್ಷಯರೋಗ ನಿರ್ಮೂಲನಾ ಕಾರ್ಯಕ್ರಮ
Next Article ಒಳಮೀಸಲಾತಿ ಇಲ್ಲದೆ ೫೬೪೩೨ ಹುದ್ದೆಗಳ ತುಂಬದಿರಲು ಒತ್ತಾಯಿಸಿ ಪ್ರತಿಭಟನೆ
News Desk Benkiyabale

Related Posts

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm news

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm news

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm news
ತಾಜಾ ಸುದ್ಧಿಗಳು

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm
news

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm
news

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm
news

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
news

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm
news

ಕನ್ನಡ ರಾಜ್ಯೋತ್ಸವ: ಕನ್ನಡಾಂಬೆ ಭುವನೇಶ್ವರಿ ದೇವಿಯ ಮೆರವಣಿಗೆಗೆ ಡಿಸಿ ಸೂಚನೆ

October 09, 2026 5:39 pm
Our Youtube Channel
Our Picks

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

October 10, 2026 6:10 pm

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm

ಧರ್ಮಸ್ಥಳ ಸಂಸ್ಥೆ ವ್ಯಸನಮುಕ್ತಗೊಳಿಸಿ ಮನೆಯ ದೀಪ ಬೆಳಗುತ್ತಿದೆ

October 09, 2026 5:41 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss

ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಮಾಲೀಕ ರಾಜೂಗೌಡ, ಕೈ ಕಟ್ಟಿ ಮಾರಾಂತಿಕ ಹಲ್ಲೆ

By News Desk BenkiyabaleOctober 10, 2026 6:10 pm

ತುರುವೇಕೆರೆ: ತಾಲೂಕಿನ ಕೋಳಘಟ್ಟ ಗ್ರಾಮದ ಮಂಜುನಾಥ ಜಲ್ಲಿಕ್ರಷರ್ ಕಾರ್ಮಿಕನ ಮೇಲೆ ಕ್ರಷರ್ ಮಾಲೀಕ ರಾಜೂಗೌಡ ಕೈ ಕಟ್ಟಿ ಮಾರಾಂತಿಕ ಹಲ್ಲೆ…

ಶ್ರೀರಾಮ್ ಫೈನಾನ್ಸ್ನಿಂದ ೧೫೦೦ ಮಕ್ಕಳಿಗೆ ವಿದ್ಯಾರ್ಥಿವೇತನ

October 10, 2026 6:08 pm

ಸ್ಮೋಕಿಂಗ್ ಜೋನ್ ಆದ ಟಿ ಅಂಗಡಿಗಳು

October 10, 2026 6:07 pm

ಪತ್ರಿಕೆಯ ವರದಿಯ ಫಲವಾಗಿ ಬಡವರ ಹಸಿವು ನೀಗಿಸಲು ಮುಂದಾದ ಆಡಳಿತ

October 09, 2026 5:43 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.