BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ
  • ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ
  • ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ
  • ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ
  • ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 
  • KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್
  • ಸೆ.೨೦ರಂದು ಪೊಲೀಸ್ ಲಿಖಿತ ಪರೀಕ್ಷೆ: ಲೋಪದೋಷವಿಲ್ಲದೆ ನಡೆಸಲು ಡಿಸಿ ಸೂಚನೆ
  • ಕ್ವಾರಿ, ಸ್ಟೋನ್ ಕ್ರಷರ್ ಉತ್ಪಾದನೆ, ಪೂರೈಕೆ ಸ್ಥಗಿತ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

By News Desk BenkiyabaleUpdated:March 28, 2026 4:00 pm

ತುಮಕೂರು: ನಗರದಲ್ಲಿ ಶುಕ್ರವಾರ ಬೆಳಗ್ಗೆ ೧೧ ಕ್ಕೆ ನಾಟಕಮನೆ ತುಮಕೂರುರವರು ಆಯೋಜಿ ಸಿದ್ದ ವಿಶ್ವ ರಂಗಭೂಮಿ ದಿನಾಚರಣೆ-೨೦೨೬ ನಗರದ ಡಾ. ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಯಶಸ್ವಿಯಾಗಿ ನೆರವೇರಿತು.
ಕಾರ್ಯಕ್ರಮದ ಮೊದಲು ಪ್ರಕಾಶ್ ಎನ್.ಆರ್‌ರವರು ಅಮೇರಿಕಾದ ಹೆಸರಾಂತ ರಂಗಭೂಮಿ ಮತ್ತು ಸಿನಾಮಾ ಕಲಾವಿದರಾದ ವಿಲಿಯಮ್ ಡೆಫೋರವರು ನೀಡಿರುವ ೨೦೨೬ರ ವಿಶ್ವ ರಂಗಭೂಮಿ ದಿನದ ರಂಗಸ0ದೇಶವನ್ನು ವಾಚನ ಮಾಡಿದರು. ನಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರೊ. ಮೋಹನ್ ಹೆಚ್.ಎಸ್. ಮಾನ್ಯ ಕುಲಸಚಿವರು, ಪರೀಕ್ಷಾಂಗ, ತುಮಕೂರು ವಿಶ್ವವಿ ದ್ಯಾನಿಲಯ ರಂಗಭೂಮಿ ಪ್ರತಿಯೊಬ್ಬರ ಜೀವನದಲ್ಲಿ ಎಷ್ಟು ಪ್ರಾಮುಖ್ಯತೆಯನ್ನು ಪಡೆದುಕೊಂಡಿರುತ್ತದೆ ಎಂಬು ದನ್ನು ಪ್ರೇಕ್ಷಕರಿಗೆ ತಿಳಿಸಿಕೊಟ್ಟರು ಮತ್ತು ಶಿಕ್ಷಣದಲ್ಲಿ ರಂಗ ಭೂಮಿಯ ಮಹತ್ವದ ಬಗ್ಗೆ ಬೆಳಕು ಚೆಲ್ಲಿದರು. ನಂತರ ಮಾತನಾಡಿದ ಶಿವಣ್ಣ ತಿಮ್ಲಾಪುರರವರು ರಂಗಭೂಮಿಯ ಹುಟ್ಟು, ಅದರ ಬೆಳವಣಿಗೆ ಮತ್ತು ರಂಗಭೂಮಿಯಲ್ಲಿನ ಸಾಧ್ಯತೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊ0ಡು ವಿಶ್ವರಂಗಭೂಮಿ ದಿನಾಚರಣೆಗೆ ಎಲ್ಲ ರಂಗಕರ್ಮಿಗಳಿಗೆ ಶುಭಾಷಯಗಳನ್ನು ತಿಳಿಸಿದರು. ನಂತರ ಮಾತನಾಡಿದ ವಿಶ್ವವಿದ್ಯಾನಿಲಯ ಕಲಾ ಕಾಲೇಜು, ತುಮಕೂರು ಪ್ರಾಂಶು ಪಾಲರಾದ ಡಾ.ದಾಕ್ಷಾಯಿಣಿ ಜಿ.ರವರು ಮಕ್ಕಳಿಗೆ ನಾಟಕಗಳ, ಸಾಂಸ್ಕೃತಿಕ ಚಟುವಟಿಕೆಗಳ ಬಗೆಗಿನ ಆಸಕ್ತಿ ಬೆಳಯಬೇಕು ಮತ್ತು ಅದರಲ್ಲಿ ಅವರ ವಿಕಾಸ ಅಡಗಿದೆ ಎಂಬುದನ್ನು ಹೇಳಿ ವಿದ್ಯಾರ್ಥಿಗಳ ಒಳಗೊಳ್ಳುವಿಕೆಯ ಬಗ್ಗೆ ನೆರೆದಿದ್ದ ತುಮಕೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.
ವೇದಿಕೆ ಕಾರ್ಯಕ್ರಮದ ನಂತರ ಪೂರ್ಣಿಮಾ ಪವಾರ್ ರವರ ನಿದೇಶನದಲ್ಲಿ ಚಂದ್ರಗುಪ್ತ ಮೌರ್ಯನ ಪಟ್ಟದರಿಸಿಯ ಕಥಾವಸ್ತು ಹೊಂದಿರುವ “ಧ್ರವಸ್ವಾಮಿನಿ” ಎಂಬ ಐತಿಹಾಸಿಕ ನಾಟಕ ಯಶಸ್ವಿಯಾಗಿ ಪ್ರಯೋಗಗೊಂಡಿತು. ಧೃವಸ್ವಾಮಿನಿ ಸೌಂದರ್ಯವತಿ ಗುಪ್ತ ಸಾಮ್ರಾಜ್ಯಕ್ಕೆ ವಧುವಾಗಿ ಬಂದು ರಾಣಿಯಾದವಳು. ಯುದ್ಧದ ನೆಪಮಾಡಿ ಅವಳನ್ನು ತಮ್ಮ ವಳನ್ನಾಗಿಸಿಕೊಳ್ಳಬೇಕು ಆಕೆಯನ್ನು ಸಂಧಾನದ ಕಾಣಿಕೆಯಾಗಿ ನೀಡಬೇಕು ಎಂದು ಬೇಡಿಕೆ ಇಟ್ಟಾಗ ಅದಕ್ಕೆ ಮಣಿದು ಅವಳನ್ನು ಶತ್ರು ಪಾಳುಕ್ಕೆ ಕಳುಹಿಸುವ ಗುಪ್ತರ ರಾಜ, ಆದರೆ ಅವಳ ಬಗ್ಗೆ ಪ್ರೀತಿ ಹಾಗು ಗುಪ್ತರ ರಾಜ ಮನೆತನದ ಗೌರವ ರಕ್ಷಣೆಗಾಗಿ ಚಂದ್ರಗುಪ್ತ ಹಾಗು ಧ್ರವಸ್ವಾಮಿಯರು ಶತ್ರು ಶಿಬಿರಕ್ಕೆ ತೆರಳಿ ಅಲ್ಲಿ ಆ ಶತ್ರು ರಾಜನನ್ನು ಸಂಹರಿಸುತ್ತಾರೆ. ಅನಂತರ ಚಂದ್ರಗುಪ್ತ ಮತ್ತು ಧೃವಸ್ವಾಮಿನಿಯರು ಗುಪ್ತ ಸಾಮ್ರಾಜ್ಯದ ರಾಜ-ರಾಣಿಯರಾಗುತ್ತಾರೆ. ಇದು ಧೃವಸ್ವಾಮಿನಿ ನಾಟಕದ ಕಥಾವಸ್ತು. ಹೊಸಬರೆ ತುಂಬಿದ್ದ ಈ ನಾಟಕದ ಪಾತ್ರಧಾರಿಗಳಲ್ಲಿ ಬಹಳಷ್ಟು ಜನ ಚೆನ್ನಾಗಿ ಅಭಿನಯಿಸಿದರು ಮತ್ತು ನೆರೆದಿದ್ದ ಪ್ರೇಕ್ಷರರಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡರು.
ಒಟ್ಟಾರೆಯಾಗಿ ವಿಶ್ವ ರಂಗಭೂಮಿ ದಿನಾಚರಣೆ-೨೦೨೬ ರಂಗಸ0ದೇಶ ವಾಚನ, ವಿಚಾರ ಸಂಕಿರಣ ಮತ್ತು ನಾಟಕ ಪ್ರಯೋಗಗಳೊಂದಿಗೆ ಬಹಳ ಯಶಸ್ವಿಯಾಗಿ ಮೂಡಿಬಂದವು ಮತ್ತು ರಂಗಭೂಮಿ ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು.

(Visited 1 times, 1 visits today)
Previous Articleಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
Next Article ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಅಪಾರ: ಡಾ. ಜಿ. ಪರಮೇಶ್ವರ್
News Desk Benkiyabale

Related Posts

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm news
ತಾಜಾ ಸುದ್ಧಿಗಳು
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm
news

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm
news

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm
news

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
news

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
news

KUWJ ಅಧ್ಯಕ್ಷ ಯೋಗೇಶ್ ವಿರುದ್ಧ ಎಫ್‌ಐಆರ್

September 19, 2026 5:39 pm
Our Youtube Channel
Our Picks

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

September 21, 2026 5:56 pm

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm

ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ: ಅಧಿಕಾರಿಗಳಿಗೆ ಡಿಸಿಎಂ ಸೂಚನೆ 

September 19, 2026 6:04 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಪೌರಕಾರ್ಮಿಕರ ರೀತಿ ನೇರ ನೇಮಕಾತಿ ಮಾಡಬೇಕೆಂದು ಬೃಹತ್ ಪಾದಯಾತ್ರೆ

By News Desk BenkiyabaleSeptember 21, 2026 5:56 pm

ತುಮಕೂರು: ಅತಿ ಕಡಿಮೆ ವೇತನಕ್ಕೆ ದುಡಿಯುತ್ತಿರುವ ಸ್ಥಳೀಯ ಸಂಸ್ಥೆಗಳ ನೀರು ಸರಬರಾಜು ನೌಕರರನ್ನು ನೇರ ಪಾವತಿಗೆ ಒಳಪಡಿಸಬೇಕು. ಪೌರಕಾರ್ಮಿಕರ ರೀತಿ…

ಜನ ಮೆಚ್ಚಿದ ಅಧಿಕಾರಿಗೆ ಜನರಿಂದಲೇ ಅದ್ದೂರಿ ಸೀಮಂತ

September 21, 2026 5:54 pm

ನೈಸ್ ವಿಷಯದಲ್ಲಿ ಹೈಕೋರ್ಟ್ ತೀರ್ಪು ಜಾರಿಗೆ ಒತ್ತಾಯಿಸಿದ ಮುಖಂಡರ ಬಂಧನ

September 19, 2026 6:07 pm

ಸ್ಪರ್ಧಾತ್ಮಕ ಯುಗದಲ್ಲಿ ತರಬೇತಿಗಳು ಅನಿವಾರ್ಯವಾಗಿವೆ

September 19, 2026 6:06 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.