BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ
  • ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ
  • ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ
  • ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ
  • ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
  • ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಅಪಾರ: ಡಾ. ಜಿ. ಪರಮೇಶ್ವರ್
  • ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
  • ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಅಪಾರ: ಡಾ. ಜಿ. ಪರಮೇಶ್ವರ್
ತುಮಕೂರು ಜಿಲ್ಲಾ ಸುದ್ಧಿಗಳು

ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಅಪಾರ: ಡಾ. ಜಿ. ಪರಮೇಶ್ವರ್

By News Desk BenkiyabaleUpdated:April 02, 2026 3:45 pm

ತುಮಕೂರು: ನಮ್ಮ ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಸಾಕಷ್ಟಿದೆ, ಅಭಿವೃದ್ಧಿಯ ಸ್ಫರ್ಧೆಯಲ್ಲಿರುವ ಪ್ರಪಂಚದಲ್ಲಿ ನಮ್ಮ ದೇಶ ಬೇರೆ ದೇಶಗ ಳೊಂದಿಗೆ ಸ್ಫರ್ಧೆಯ ಮುಂಚೂಣೆಯಲ್ಲಿ ಇದೆ ಎಂದರೆ ಅದಕ್ಕೆ ಮುಖ್ಯ ಕಾರಣ ಭಾರತದಲ್ಲಾದ ತಂತ್ರಜ್ಞಾನದ ಕ್ಷೇತ್ರದಲ್ಲಾದ ಬೆಳವಣಿಗೆಯಿಂದ ಎಂದು ಸಾಹೇ ವಿವಿಯ ಕುಲಾಧಿಪತಿಗಳು ಹಾಗೂ ರಾಜ್ಯದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ್ ತಿಳಿಸಿದರು.
ನಗರದ ಹೊರವಲಯದಲ್ಲಿರುವ ಕ್ಯಾತ್ಸಂತ್ರದ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿ0ಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಹಳೇ ವಿದ್ಯಾರ್ಥಿಗಳ ಸಮಾಗಮ “ಐಕ್ಯಂ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇಂಜಿನಿಯರ್‌ಗಳು ಭಾರತವನ್ನು ಬಲಿಷ್ಟ ಭಾರತವನ್ನಾಗಿ ಮಾಡಲು ಬಹಳಷ್ಟು ಶ್ರಮಿಸುತ್ತಿದ್ದಾರೆ. ಇಂಜಿನಿರ‍್ಸ್ ಗಳು ಅಭಿವೃದ್ಧಿಯ ಯೋಜನೆಯ ಕನಸನ್ನು ಕಂಡು ಅದನ್ನು ನನಸಾಗಿಸಲು ಪ್ರತಿನಿತ್ಯ ದುಡಿಯುತ್ತಿದ್ದಾರೆ. ಇಂದು ಹೆಚ್ಚಾಗು ತ್ತಿರುವ ಕೃತಕ ಬುದ್ದಿಮತ್ತೆಯು ಜಗತ್ತನ್ನು ಆಳುತ್ತವೆ, ಇದನ್ನು ನಮ್ಮೊಂದಿಗೆ ಅಳವಡಿಸಿಕೊಂಡು ಮುಂದೆ ಸಾಗಿದರೆ ನಮ್ಮ ವೇಗ ಹೆಚ್ಚುತ್ತದೆ ಎಂದು ಹೇಳಿದರು.
ಸರ್ಕಾರಗಳು ಯೋಜನೆಗಳನ್ನು ಸಿದ್ದಗೊಳಿಸುವಾಗ ಯಾವಾಗಲೂ ಮುಂದಿನ ತಲೆಮಾರುಗಳನ್ನು ಗಮನದಲ್ಲಿ ಇಟ್ಟುಕೊಂಡು ಯೋಜನೆಯನ್ನು ಸಿದ್ದಪಡಿಸುತ್ತದೆ. ಆ ದರೆ ಇಂದು ಯುವಜನತೆ ಚಿಂತನೆಗಳು ಸಾಕಷ್ಟು ರೀತಿಯಲ್ಲಿ ಬದಲಾವಣೆಯಾಗುತ್ತಿದೆ ಯುವಜನತೆ ಅತೀ ವೇಗವಾಗಿ ಕೆಟ್ಟ ಕೆಲಸಗಳಿಗೆ ಆಕರ್ಷಿತರಾಗುತ್ತಿರುವುದು ವಿಪರ್ಯಾಸ. ಇವರನ್ನು ತಿದ್ದಿ ತೀಡಿ ಸರಿದಾರಿಗೆ ತರುವ ಕೆಲಸಗಳಾಗಬೇಕು ಇಲ್ಲವಾದರೆ ಮುಂದಿನ ಜನಾಂಗ ತೊಂದರೆಯಾಗುತ್ತದೆ ಎಂದು ಡಾ. ಜಿ. ಪರಮೇಶ್ವರ್ ಕಳವಳ ವ್ಯಕ್ತಪಡಿಸಿದರು.
ಹಳೇ ವಿದ್ಯಾರ್ಥಿಗಳು ನಮ್ಮ ಕಾಲೇಜಿನ ರಾಯಬಾರಿಗಳು, ಹಳೇ ವಿದ್ಯಾರ್ಥಿಗಳು ಕಾಲೇಜಿನ ಹೆಸರನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಿಲ್ಲುವಂತೆ ನೋಡಿಕೊಳ್ಳುವವರು. ಹಳೇ ವಿದ್ಯಾರ್ಥಿ ಗಳು ಪ್ರತೀ ವರ್ಷವೂ ಕಾಲೇಜಿಗೆ ಹಿಂತಿರುಗಿ ತಮ್ಮ ಶೈಕ್ಷ ಣಿಕ ಸಲಹೆಗಳನ್ನು ನೀಡುವುದರ ಮೂಲಕ ಕಾಲೇಜಿನ ಬೆಳವ ಣಿಗೆಗೆ ಸಹಕಾರಿಯಾಗಿರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಹಳೇವಿದ್ಯಾರ್ಥಿಗಳು ತಮ್ಮ ಕಾಲೇಜಿನ ಹಳೇ ನೆನಪುಗಳನ್ನು ಹಂಚಿಕೊ0ಡು ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜೀವ್ ಕುಮಾರ್, ಹಳೇ ವಿದ್ಯಾರ್ಥಿಗಳಾದ ನವ್ದೀಪ್ ಕೌರ್, ಚಂದ್ರಶೇಖರ್, ಚೇತನ್, ಕಿರಣ್, ಶ್ರೀನಿವಾಸ್ ಮೂರ್ತಿ, ಸಂಯೋಜಕರಾದ ರೇಖಾ, ಹಾಗೂ ಎಲ್ಲಾ ವಿಭಾಗದ ಪ್ರಾಧ್ಯಾಪಕರು, ಆಡಳಿತ ವರ್ಗದವರು, ಕಾಲೇಜಿನ ಹಳೇ ವಿದ್ಯಾರ್ಥಿಗಳು ಹಾಜರಿದ್ದರು.

(Visited 1 times, 1 visits today)
tumkur
Previous Articleಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
Next Article ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ
News Desk Benkiyabale

Related Posts

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

April 02, 2026 3:55 pm ತುಮಕೂರು ಜಿಲ್ಲಾ ಸುದ್ಧಿಗಳು

ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ

April 02, 2026 3:52 pm ತುಮಕೂರು ಜಿಲ್ಲಾ ಸುದ್ಧಿಗಳು

ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ

April 02, 2026 3:49 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm
ತುಮಕೂರು ಜಿಲ್ಲಾ ಸುದ್ಧಿಗಳು

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

April 02, 2026 3:55 pm
ತುಮಕೂರು ಜಿಲ್ಲಾ ಸುದ್ಧಿಗಳು

ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ

April 02, 2026 3:52 pm
ತುಮಕೂರು ಜಿಲ್ಲಾ ಸುದ್ಧಿಗಳು

ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ

April 02, 2026 3:49 pm
ತುಮಕೂರು ಜಿಲ್ಲಾ ಸುದ್ಧಿಗಳು

ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ

April 02, 2026 3:47 pm
ತುಮಕೂರು ಜಿಲ್ಲಾ ಸುದ್ಧಿಗಳು

ದೇಶದ ಜಿಡಿಪಿಯ ಬೆಳವಣಿಗೆಯಲ್ಲಿ ಸಾಫ್ಟ್ ವೇರ್ ಕ್ಷೇತ್ರದ ಕೊಡುಗೆ ಅಪಾರ: ಡಾ. ಜಿ. ಪರಮೇಶ್ವರ್

April 02, 2026 3:45 pm
Our Youtube Channel
Our Picks

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

April 02, 2026 3:56 pm

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ವಿಷ ಕುಡಿಯಲು ಯತ್ನಿಸಿದವರ ರಕ್ಷಿಸಿದ ಶಾಸಕ

By News Desk BenkiyabaleApril 02, 2026 3:56 pm

ಹುಳಿಯಾರು: ಕಷ್ಟಕಾಲಕ್ಕೆ ನೆರವಾಗಲಿ ಎಂದು ತಾವು ಬೆವರಿಸಿ ದುಡಿದ ಹಣವನ್ನು ಸಹಕಾರ ಸಂಘದಲ್ಲಿ ಇಟ್ಟಿದ್ದ ಬಡ ಜನರು, ಇಂದು ಅದೇ…

ವಾಗ್ವಾದವಿಲ್ಲದೆ ೬೦ ವಿಷಯಗಳಿಗೆ ಕ್ಷಿಪ್ರ ಒಪ್ಪಿಗೆ

April 02, 2026 3:55 pm

ಕೋರಗೆರೆ ಬಳಿ ಭೀಕರ ಅಪಘಾತ: ಸೇತುವೆಗೆ ಕಾರು ಡಿಕ್ಕಿ, ವ್ಯಕ್ತಿ ಸಜೀವ ದಹನ

April 02, 2026 3:52 pm

ಕಲೆಯಲ್ಲಿ ಸಂಗೀತಕ್ಕೆ ವಿಶೇಷ ಸ್ಥಾನ: ಶಾಸಕ

April 02, 2026 3:49 pm
News by Date
April 2026
M T W T F S S
 12345
6789101112
13141516171819
20212223242526
27282930  
« Mar    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.