BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
ತುಮಕೂರು ಜಿಲ್ಲಾ ಸುದ್ಧಿಗಳು

ಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ

By News Desk BenkiyabaleUpdated:April 03, 2026 4:37 pm

ತುಮಕೂರು: ಏ.೮ರಂದು ನಡೆಯಲಿರುವ ಜನ ಸ್ಪಂದನ ಸಭೆಯಲ್ಲಿ ಗರಿಷ್ಠ ಮಟ್ಟದ ಪರಿಹಾರಗಳು ಸಿಗಲಿವೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಗರ ಕೇಂದ್ರ ಗ್ರಂಥಾಲಯದಲ್ಲಿ ಶುಕ್ರವಾರ ಏಪ್ರಿಲ್ ೮ ರಂದು ನಡೆಯಲಿರುವ ಜನ ಸ್ಪಂದನ ಕಾರ್ಯಕ್ರಮಕ್ಕಾಗಿ ಪೂರ್ವ ಸಿದ್ಧತೆಪರಿಶೀಲನೆ ನಡೆಸಿದ ಅವರು, ಅಂದು ಬೆಳಿಗ್ಗೆ ೧೦.೩೦ಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜನಸ್ಪಂದನ ಸಭೆ ನಡೆಯಲಿದೆ ಎಂದರು.

ಈವರೆಗೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಜನಸಂಪರ್ಕ ಸಭೆಯನ್ನು ಮಾಡಲಾಗಿದೆ. ಕಂದಾಯ, ಪಂಚಾಯತ್ ರಾಜ್ ಇಲಾಖೆ, ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಂಬ0ಧಿಸಿದ ಅಹವಾಲುಗಳನ್ನು ಸಾರ್ವಜನಿಕರು ನೀಡಿದ್ದಾರೆ. ಕೆಲವು ಪ್ರಕರಣಗಳಲ್ಲಿ ಸ್ಥಳದಲ್ಲೆ ಪರಿಹಾರಗಳನ್ನು ನೀಡಲಾಗಿದೆ. ಕೆಲವು ಕಾಲಮಿತಿಯಲ್ಲಿ ಮಾಡ ಬೇಕಾಗುತ್ತದೆ. ಅಂತಹ ಪ್ರಕರಣಗಳಲ್ಲಿ ಈಗಾಗಲೆ ಕೆಲವು ಬಗೆಹರಿದಿವೆ. ಈ ಪೈಕಿ ಕಲವು ಫಲಾನುಭವಿಗಳನ್ನು ಈ ಕಾರ್ಯಕ್ರಮಕ್ಕೆ ಕರೆತರುವಂತೆ ಆಯಾ ತಾಲೂಕು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಜಿಲ್ಲಾದ್ಯ0ತ ಸುಮಾರು ೨೫೦೦ ಅಹವಾಲುಗಳು ಬಂದಿದ್ದು ಈ ಕಾರ್ಯಕ್ರಮದಲ್ಲಿ ಶೇ.೧೫ರಷ್ಟಾದರೂ ಪರಿಹಾರ ನೋಡಬೇಕೆಂಬ ಉದ್ದೇಶವಿದೆ ಎಂದರು.
ಸಾರ್ವಜನಿಕರು ಏ.೮ರಂದು ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲಿ ಗಮ ಸಮಸ್ಯೆಗಳಿಗೆ ಪರಿಹಾರಗಳನ್ನು ಕಂಡುಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಮಳಿಗೆಗಳನ್ನು ತೆರೆಯಲಾಗುವುದು. ಐಪಿಜಿಆರ್ ಎಸ್ ಸೌಲಭ್ಯ ಮಾಡಲಾಗಿದೆ. ಅಲ್ಲದೆ ಸಾರ್ವಜನಿಕರಿಗೆ ಕೇಂದ್ರ ಗ್ರಂಥಾಲಯದ ತಳಮಹಡಿಯಲ್ಲಿ ಊಟದ ವ್ಯವಸ್ಥೆ ಮಾಡಲಾಗಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅವರು ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್ ತಿಪ್ಪೇಸ್ವಾಮಿ, ಮಹಾನಗರ ಪಾಲಿಕೆ ಆಯುಕ್ತೆ ಬಿ.ಶುಭ ಉಪಸ್ಥಿತರಿದ್ದರು.

(Visited 1 times, 1 visits today)
Previous Articleಗುಣಮಟ್ಟದ ಹಾಲು ಶೇಖರಣೆ: ಜಿಲ್ಲೆ ರಾಜ್ಯದಲ್ಲೇ ಪ್ರಥಮ
Next Article ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.