BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ
  • ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ
  • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ
  • ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!
  • ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ
  • ೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ
  • ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಭೇಟಿ: ಸಮಸ್ಯೆ ಪರಿಹಾರಕ್ಕೆ ಕ್ರಮ
  • ಆರು ತಿಂಗಳ ಇಂಧನ ಬವಣೆಗೆ ಮುಕ್ತಿ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ
ತುಮಕೂರು ಜಿಲ್ಲಾ ಸುದ್ಧಿಗಳು

ಸ್ವಯಂ ಗಣತಿಯ ಅಭಿವೃದ್ಧಿಗೆ ಕೈಜೋಡಿಸಿ

ದೇಶದ ಅಭಿವೃದ್ಧಿಗೆ ಗಣತಿ ಕಾರ್ಯ ಅಗತ್ಯ: ಶುಭ ಕಲ್ಯಾಣ್
By News Desk BenkiyabaleUpdated:April 03, 2026 4:39 pm

ತುಮಕೂರು: ಏಪ್ರಿಲ್ ೧ರಿಂದ ಆರಂಭವಾ ಗಿರುವ ಸ್ವಯಂ ಗಣತಿಯಲ್ಲಿ ಸಾರ್ವಜನಿಕರು ಭಾಗ ವಹಿಸುವ ಮೂಲಕ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಶುಭಕಲ್ಯಾಣ್ ಕರೆ ನೀಡಿದ್ದಾರೆ.
ತುಮಕೂರು ನಗರದ ವಿವಿಧ ಬಡಾವಣೆಗಳಿಗೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ಮೊಬೈಲ್ ಮೂಲಕ ನಾಗರಿಕರು ಸ್ವಯಂ ಗಣತಿ ಮಾಡುವುದು ಹೇಗೆ ಎಂಬುದನ್ನು ಖುದ್ದು ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರತಿ ಹತ್ತು ವರ್ಷಗಳಿಗೊಮ್ಮೆ ಭಾರತ ಸರ್ಕಾ ರ ಜನಗಣತಿ ಮಾಡುತ್ತದೆ. ಅಂತೆಯೇ ಇದೀಗ ೨೦೨೭ರ ಜನಗಣತಿ ಏಪ್ರಿಲ್ ೧ರಿಂದ ಆರಂಭ ವಾಗಿದ್ದು ಏಪ್ರಿಲ್ ೧೫ರವರೆಗೆ ಸ್ವಯಂ ಗಣತಿ ನಂತರ ಗಣತಿದಾರರು ಮನೆ ಮನೆಗೆ ಭೇಟಿ ನೀಡಿ ಗಣತಿ ಕಾರ್ಯ ಮಾಡಲಿದ್ದಾರೆ ಎಂದರು.
ಪ್ರಸ್ತುತ ಏಪ್ರಿಲ್ ೧ರಿಂದ ೧೫ರವರೆಗೆ ಸ್ವಯಂ ಗಣತಿ ಆರಂಭವಾಗಿದ್ದು ಸಾರ್ವಜನಿಕರು ತಮ್ಮ ಮೊಬೈಲ್ ಮೂಲಕ ವಿವರಗಳನ್ನು ದಾಖಲಿಸಬೇಕಿದೆ. ಈ ದಾಖಲೆಗಳು ಅತ್ಯಂತ ಗೌಪ್ಯವಾಗಿರಿಸಲಾಗುವುದು ಮತ್ತು ಇದು ಸರ್ಕಾರದ ಯೋಜನಗಳ ರೂಪಿಸುವ ಉದ್ದೇ ಶಕ್ಕೆ ಮಾತ್ರ ಬಳಕೆ ಆಗಲಿದೆ ಎಂದರು.
ತಮ್ಮ ಮೊಬೂಲ್ ನಲ್ಲಿಈ ಲಿಂಕನ್ನು ತೆರೆದು ಅಲ್ಲಿ ತಮ್ಮ ಕುಟುಂಬ ಮುಖ್ಯಸ್ಥರು ವಿವರಗ ಳನ್ನು ದಾಖಲಿಸಬೇಕಿದೆ. ಕೇವಲ ೩೩ ಪ್ರಶ್ನೆಗಳಿಗೆ ೩ ನಿಮಿಷದಲ್ಲಿ ಉತ್ತರಿಸಿ ಗಣತಿ ಕಾರ್ಯವನ್ನು ಸುಲಭವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಬಹುದು ಎಂದರು.
ಪ್ರಕ್ರಿಯೆ ಪೂರ್ಣಗೊಳಿಸಿದ ನಂತರ ಒಂದು ಐಡಿ ನಂಬರ್ ಬರುತ್ತದೆ ಅದನ್ನು ಸ್ಕ್ರೀನ್ ಷಾಟ್ ತೆಗೆದಿಟ್ಟುಕೊಂಡು ಏಪ್ರಿಲ್೧೬ರಿಂದ ಗಣತಿದಾರರು ಮನೆ ಮನೆಗೆ ಗಣತಿಗಾಗಿ ಆಗಮಿಸಿದಾಗ ಈ ಐಡಿ ನಂಬರನ್ನು ತೋರಿಸಿದಲ್ಲಿ ಅದನ್ನು ಒಮ್ಮೆ ಪರಿಶೀಲಿಸಿ ಆಗಿದೆ ಎಂದು ನಮೂದಿಸಿಕೊಳ್ಳುತ್ತಾರೆ. ಈಗ ಮಾಡಿಲ್ಲದವರು ಗಣತಿದಾರರಿಗೆ ಮಾಹಿತಿ ನೀಡ ಬೇಕಾಗುತ್ತದೆ ಎಂದು ಅವರು ತಿಳಿಸಿದರು.
೧೮೭೨ರಲ್ಲಿ ದೇಶದಲ್ಲಿ ಮೊದಲ ಜನಗಣತಿ ಮಾಡಲಾಗಿದ್ದು ಆ ನಂತರ ಪ್ರತಿ ಹತ್ತು ವರ್ಷ ಗಳಿಗೊಮ್ಮೆ ಮಾಡಲಾಗುತ್ತದೆ. ಅಲ್ಲದೆ ೧೯೪೮ರ ಗಣತಿ ಕಾಯ್ದೆಯಂತೆ ಈ ಪ್ರಕ್ರಿಯೆ ನಡೆಯಲಿದ್ದು ಸಾರ್ವಜನಿಕರು ಸಹಕರಿಸಬೇಕು ಹಾಗೂ ಗಣತಿ ಕಾರ್ಯದಲ್ಲಿ ಪಾಲ್ಗೊಳ್ಳಬೇಕು ಎಂದರು.
ತುಮಕೂರು ಮಹಾನಗರ ಪಾಲಿಕೆ ಆಯುಕ್ತೆ ಶುಭ ಬಿ. ಮಾತನಾಡಿ, ಏಪ್ರಿಲ್ ೧ರಿಂದ ತಮ್ಮ ಸಿಬ್ಬಂದಿ ಗಣತಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಏಪ್ರಿಲ್ ೧೬ರಿಂದ ಗಣತಿದಾರರು ಮನೆ ಮನೆಗೆ ಭೇಟಿ ನೀಡಲಿದ್ದಾರೆ. ಐಡಿ ಕಾರ್ಡಿನೊಂದಿ ಅವರು ಬರಲಿದ್ದಾರೆ ಅದನ್ನು ಪರಿಶೀಲಿಸಿ ಸಾರ್ವಜನಿಕರು ಗಣತಿಗೆ ಮಾಹಿತಿ ನೀಡಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

(Visited 1 times, 1 visits today)
tumkur ಜಿಲ್ಲಾಧಿಕಾರಿ ಶುಭ ಕಲ್ಯಾಣ್
Previous Articleಏ.೮ ರ ಜನಸ್ಪಂದನ ಸಭೆಯಲ್ಲಿ ಗರಿಷ್ಠ ಪರಿಹಾರಗಳು: ಜಿಲ್ಲಾಧಿಕಾರಿ ವಿಶ್ವಾಸ
Next Article ೧೪ನೇ ಶತಮಾನದ ‘ಜಾತ್ರೆ ವೀರಗಲ್ಲು’ ಶಾಸನ ಪತ್ತೆ
News Desk Benkiyabale

Related Posts

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm news
ತಾಜಾ ಸುದ್ಧಿಗಳು
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm
news

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm
news

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm
news

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
news

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
news

೫೬ ಶಿಬಿರಾರ್ಥಿಗಳಿಗೆ ಉಚಿತ ಕ್ಷೌರ ಸೇವೆ

July 20, 2026 5:26 pm
Our Youtube Channel
Our Picks

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

July 21, 2026 5:46 pm

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm

ಅಂ. ವಿಮಾನ ನಿಲ್ದಾಣ ಬೆಂಗಳೂರು-೨ ನಿರ್ಮಾಣ ಪ್ರಸ್ತಾವನೆ ಸ್ವಾಗಾತಾರ್ಹ

July 21, 2026 5:36 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds kannada news karnataka Kn rajanna kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಎನ್‌ಹೆಚ್-೨೦೬ ರಸ್ತೆ, ಕೆಪಿಟಿಸಿಎಲ್, ಬಿಎಸ್‌ಎನ್‌ಎಲ್ ೪ಜಿ ಯೋಜನೆಗಳ ಪ್ರಗತಿ ಪರಿಶೀಲನೆ: ಕಾಮಗಾರಿಗಳಿಗೆ ವೇಗ ನೀಡಲು ಜಿಲ್ಲಾಧಿಕಾರಿ ಸೂಚನೆ

By News Desk BenkiyabaleJuly 21, 2026 5:46 pm

ತುಮಕುರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ರಾಷ್ಟಿಯ ಹೆದ್ದಾರಿ (ಎನ್‌ಹೆಚ್)-೨೦೬ ನಾಲ್ಕು ಪಥಗಳ ರಸ್ತೆ ಕಾಮಗಾರಿ, ಕೆಪಿಟಿಸಿಎಲ್ ವಿದ್ಯುತ್…

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ.ಸೋಮಣ್ಣ ಅವರ ಹುಟ್ಟು ಹಬ್ಬ ಆಚರಣೆ

July 21, 2026 5:42 pm

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ ಖಂಡಿಸಿ ಪ್ರತಿಭಟನೆ

July 21, 2026 5:40 pm

ಬೀದಿನಾಯಿಗಳ ಅಟ್ಟಹಾಸ: ಸಾರ್ವಜನಿಕರ ಆಕ್ರೋಶ!

July 21, 2026 5:38 pm
News by Date
July 2026
M T W T F S S
 12345
6789101112
13141516171819
20212223242526
2728293031  
« Jun    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.